ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

NIMHANS ಸಂಸ್ಥೆಯಲ್ಲಿ ಡೇಟಾ ಕಲೆಕ್ಟರ್ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

December 1, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS)ಯಲ್ಲಿ ಖಾಲಿ ಇರುವ 11 ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 11
ಹುದ್ದೆಗಳ ಹೆಸರು: ಫೀಲ್ಡ್ ಡೇಟಾ ಕಲೆಕ್ಟರ್
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ನೇಮಕಾತಿ ವಿಧಾನ: ಸಂದರ್ಶನ

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಡಿಎಂಎಲ್ ಟಿ, ಎಎನ್ಎಂ, ಬಿಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು nimhans.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

ಲಿಖಿತ ಪರೀಕ್ಷೆ ಅಥವಾ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 20 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಗುರುತಿನ ಚೀಟಿ, ಶೈಕ್ಷಣಿಕ ದಾಖಲೆಗಳು ಸೇರಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸಂದರ್ಶನ ನಡೆಯುವ ಸ್ಥಳದ ವಿವರ
ಸಂದರ್ಶನ ಸ್ಥಳ: Lecture Hall-1, 1st Floor, Adjacent to the Department of Neurophysiology, Old Administrative Building, NIMHANS, Bengaluru-560029
ಸಂದರ್ಶನದ ದಿನಾಂಕ: ಡಿಸೆಂಬರ್ 11
ಸಮಯ: ಬೆಳಗ್ಗೆ 10

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ ಟಾಪ್ : ಹೀಗೆ ಅರ್ಜಿ ಸಲ್ಲಿಸಿ

Tags: bengaloreData CollectorKarnataka News beatNimhans
SendShareTweet
Previous Post

ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ | ಇಬ್ಬರು ಮಕ್ಕಳನ್ನು ತಬ್ಬಿಲಿ ಮಾಡಿದ ತಾಯಿ

Next Post

ನಾವು ಬದುಕ್ತಿರೋದು ರಿಯಾಲಿಟಿ ಅಲ್ಲ, ಸಿಮ್ಯುಲೇಷನ್‌ ಅಷ್ಟೇ | ಎಲನ್ ಮಸ್ಕ್ ಮಾತಿನ ಗುಟ್ಟೇನು?

Related Posts

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ದಾವಣಗೆರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದಾವಣಗೆರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಮಹಾನಗರ ಪಾಲಿಕೆಯಲ್ಲಿ 372 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಾನಗರ ಪಾಲಿಕೆಯಲ್ಲಿ 372 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!
ದೇಶ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

Next Post
ನಾವು ಬದುಕ್ತಿರೋದು ರಿಯಾಲಿಟಿ ಅಲ್ಲ, ಸಿಮ್ಯುಲೇಷನ್‌ ಅಷ್ಟೇ | ಎಲನ್ ಮಸ್ಕ್ ಮಾತಿನ ಗುಟ್ಟೇನು?

ನಾವು ಬದುಕ್ತಿರೋದು ರಿಯಾಲಿಟಿ ಅಲ್ಲ, ಸಿಮ್ಯುಲೇಷನ್‌ ಅಷ್ಟೇ | ಎಲನ್ ಮಸ್ಕ್ ಮಾತಿನ ಗುಟ್ಟೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat