ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

August 14, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಬೆಂಗಳೂರಿನಲ್ಲೇ ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದೀರಾ? ಹಾಗಾದರೆ, ನಿಮಗೊಂದು ಒಳ್ಳೆಯ ಅವಕಾಶ ಬಂದಿದೆ. ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 2 ಜೂನಿಯರ್ ಆಫೀಸ್ ಅಸಿಸ್ಟಂಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 2
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಜೂನಿಯರ್ ಆಫೀಸ್ ಅಸಿಸ್ಟಂಟ್
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 25

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು nimhans.ac.in ಭೇಟಿ ನೀಡಿ ಅಧಿಸೂಚನೆಯನ್ನು ಓದಬೇಕು. ಇದಾದ ಬಳಿಕ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ : ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

Tags: Bangalore JobsBangalore RecruitmentHospital Recruitmentjob vacancyKarnataka Government JobsKarnataka JobsKarnataka News beatKNBLatest RecruitmentMedical JobsNIMHANS JobsNIMHANS Recruitment
SendShareTweet
Previous Post

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

Next Post

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

Related Posts

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 7 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 7 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ : ಪರೀಕ್ಷೆ ದಿನಾಂಕವೂ ಪ್ರಕಟ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ : ಪರೀಕ್ಷೆ ದಿನಾಂಕವೂ ಪ್ರಕಟ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೂರೇ ದಿನ ಬಾಕಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೂರೇ ದಿನ ಬಾಕಿ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Next Post
ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat