ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 3 ಹುದ್ದೆಗಳು ಖಾಲಿ.. ಸಂದರ್ಶನದ ಮೂಲಕ ನೇಮಕಾತಿ!

April 11, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS)ಯಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 3 ಕೋ-ಆರ್ಡಿನೇಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 03
ಹುದ್ದೆಗಳ ಹೆಸರು: ಕೋ-ಆರ್ಡಿನೇಟರ್
ಉದ್ಯೋಗ ಸ್ಥಳ: ಬೆಂಗಳೂರು
ನೇಮಕಾತಿ ವಿಧಾನ: ಸಂದರ್ಶನ
ಸಂದರ್ಶನದ ದಿನಾಂಕ: ಏಪ್ರಿಲ್ 25

ಪ್ರಾಜೆಕ್ಟ್ ಕೋ-ಆರ್ಡಿನೇಟರ್, ಅಸಿಸ್ಟಂಟ್ ಪ್ರಾಜೆಕ್ಟ್ ಕೋ-ಆರ್ಡಿನೇಟರ್, ತಾಲೂಕು ಕೋ-ಆರ್ಡಿನೇಟರ್ ತಲಾ ಒಂದು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದು. ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು nimhans.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 45 ಸಾವಿರ ರೂಪಾಯಿಯಿಂದ 60 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಗುರುತಿನ ಚೀಟಿ, ಶೈಕ್ಷಣಿಕ ದಾಖಲೆಗಳು ಸೇರಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸಂದರ್ಶನ ನಡೆಯುವ ಸ್ಥಳ

Board Room and Exam Hall on the 4th floor of NBRC Building, NIMHANS, Bangalore – 560029

ಇದನ್ನೂ ಓದಿ : ಸೋಲಿನ ನಡುವೆಯೂ CSK ದಾಖಲೆ ಸರಿಗಟ್ಟಿದ RCB : ಐಪಿಎಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು

Tags: IndiaKarnataka News beat
SendShareTweet
Previous Post

ಸೋಲಿನ ನಡುವೆಯೂ CSK ದಾಖಲೆ ಸರಿಗಟ್ಟಿದ RCB : ಐಪಿಎಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು

Next Post

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ – ಇಂಜಿನಿಯರ್ ವಿರದ್ಧ FIR

Related Posts

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 9,195 ಹುದ್ದೆಗಳ ನೇಮಕಾತಿ : ಕನ್ನಡಿಗರಿಗೂ ಇವೆ 471 ಹುದ್ದೆಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 9,195 ಹುದ್ದೆಗಳ ನೇಮಕಾತಿ : ಕನ್ನಡಿಗರಿಗೂ ಇವೆ 471 ಹುದ್ದೆಗಳು

ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ 153 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ 153 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ 11 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ 11 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ರೈತರ ರಸಗೊಬ್ಬರ ಸಹಕಾರಿ ಸಂಸ್ಥೆಯಲ್ಲಿ ನೇಮಕಾತಿ.. 75 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈತರ ರಸಗೊಬ್ಬರ ಸಹಕಾರಿ ಸಂಸ್ಥೆಯಲ್ಲಿ ನೇಮಕಾತಿ.. 75 ಸಾವಿರ ರೂ. ಸಂಬಳ

ನಮ್ಮ ಮೆಟ್ರೋದಲ್ಲಿ ಸೆಕ್ರೆಟರಿ, ಮ್ಯಾನೇಜರ್ ಹುದ್ದೆಗಳ ನೇಮಕ.. 2.06 ಲಕ್ಷ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಮ್ಮ ಮೆಟ್ರೋದಲ್ಲಿ ಸೆಕ್ರೆಟರಿ, ಮ್ಯಾನೇಜರ್ ಹುದ್ದೆಗಳ ನೇಮಕ.. 2.06 ಲಕ್ಷ ರೂ. ಸಂಬಳ!

7 ಕೋಟಿ ಇಪಿಎಫ್ಒ ಸದಸ್ಯರಿಗೆ ಗುಡ್ ನ್ಯೂಸ್ : ವಿತ್ ಡ್ರಾ ಮಿತಿ 5 ಪಟ್ಟು ಹೆಚ್ಚಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

7 ಕೋಟಿ ಇಪಿಎಫ್ಒ ಸದಸ್ಯರಿಗೆ ಗುಡ್ ನ್ಯೂಸ್ : ವಿತ್ ಡ್ರಾ ಮಿತಿ 5 ಪಟ್ಟು ಹೆಚ್ಚಳ

Next Post
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ – ಇಂಜಿನಿಯರ್ ವಿರದ್ಧ FIR

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ - ಇಂಜಿನಿಯರ್ ವಿರದ್ಧ FIR

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ಕ್ರಿಕೆಟ್‌ನಲ್ಲಿ ಜಡೇಜಾ ಹೊಸ                                         ಇತಿಹಾಸ.. 4 ಸಾವಿರ ರನ್, 200 ವಿಕೆಟ್‌ಗಳ ಅಪರೂಪದ ಮೈಲಿಗಲ್ಲು!

ಟಿ20 ಕ್ರಿಕೆಟ್‌ನಲ್ಲಿ ಜಡೇಜಾ ಹೊಸ ಇತಿಹಾಸ.. 4 ಸಾವಿರ ರನ್, 200 ವಿಕೆಟ್‌ಗಳ ಅಪರೂಪದ ಮೈಲಿಗಲ್ಲು!

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 

ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಕೋಳಿ ಸಾಕಾಣಿಕೆ ಮನೆಯ ಮೇಲ್ಛಾವಣಿ ಕುಸಿತ

ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಕೋಳಿ ಸಾಕಾಣಿಕೆ ಮನೆಯ ಮೇಲ್ಛಾವಣಿ ಕುಸಿತ

ಜಿಎಂ‌ ಸಕ್ಕರೆ ಕಾರ್ಖಾನೆ ವಿರುದ್ಧ ಬೆಳಗಾವಿ ರೈತರ ಆಕ್ರೋಶ!

ಜಿಎಂ‌ ಸಕ್ಕರೆ ಕಾರ್ಖಾನೆ ವಿರುದ್ಧ ಬೆಳಗಾವಿ ರೈತರ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ಕ್ರಿಕೆಟ್‌ನಲ್ಲಿ ಜಡೇಜಾ ಹೊಸ                                         ಇತಿಹಾಸ.. 4 ಸಾವಿರ ರನ್, 200 ವಿಕೆಟ್‌ಗಳ ಅಪರೂಪದ ಮೈಲಿಗಲ್ಲು!

ಟಿ20 ಕ್ರಿಕೆಟ್‌ನಲ್ಲಿ ಜಡೇಜಾ ಹೊಸ ಇತಿಹಾಸ.. 4 ಸಾವಿರ ರನ್, 200 ವಿಕೆಟ್‌ಗಳ ಅಪರೂಪದ ಮೈಲಿಗಲ್ಲು!

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat