ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

9 ಪುಟಗಳ ಆತ್ಮಹತ್ಯಾ ಪತ್ರ, ಖಿನ್ನತೆ, ಲಂಚದ ಆರೋಪ: ಐಪಿಎಸ್ ಅಧಿಕಾರಿ ಸಾವಿಗೆ ಕಾರಣ ಇನ್ನೂ ನಿಗೂಢ

October 8, 2025
Share on WhatsappShare on FacebookShare on Twitter

ಚಂಡೀಗಢ: ಎರಡು ದಿನಗಳ ಹಿಂದೆ ಅನುಮಾನಾಸ್ಪದವಾಗಿ ಮೃತಪಟ್ಟ ಹರ್ಯಾಣದ ಹಿರಿಯ ಐಪಿಎಸ್ ಅಧಿಕಾರಿ ವೈ. ಪೂರನ್ ಕುಮಾರ್ ಅವರ ಸಾವಿನ ತನಿಖೆ ತೀವ್ರಗೊಂಡಿದ್ದು, ಅವರು ಬರೆದಿದ್ದಾರೆ ಎನ್ನಲಾದ 9 ಪುಟಗಳ ಆತ್ಮಹತ್ಯೆ ಪತ್ರ ಹಾಗೂ ಲಂಚ ಪ್ರಕರಣದ ಸುತ್ತ ಅನುಮಾನಗಳು ದಟ್ಟವಾಗಿವೆ. ವೃತ್ತಿಪರ ಅವಮಾನ, ತನ್ನ ಮಾಜಿ ಸಹಾಯಕನ ಮೇಲಿನ ಲಂಚದ ಹಗರಣ ಮತ್ತು ಇಲಾಖೆಯಲ್ಲಿನ ತಾರತಮ್ಯದಿಂದ ತೀವ್ರ ಖಿನ್ನತೆಗೆ ಒಳಗಾಗಿ ಕುಮಾರ್ ಅವರು ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹರ್ಯಾಣ ಪೊಲೀಸ್ ಮೂಲಗಳು ತಿಳಿಸಿವೆ.

ಅಕ್ಟೋಬರ್ 7ರಂದು ಚಂಡೀಗಢದ ನಿವಾಸದಲ್ಲಿ 2001ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪೂರನ್ ಕುಮಾರ್ ಮೃತದೇಹ ಪತ್ತೆಯಾಗಿತ್ತು. ಘಟನಾ ಸ್ಥಳದಲ್ಲಿ ಒಂಬತ್ತು ಪುಟಗಳ ಡೆತ್ ನೋಟ್ ಮತ್ತು ವೈಯಕ್ತಿಕ ವಿಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

“ಡೆತ್ ನೋಟ್‌ನಲ್ಲಿ ಸ್ಫೋಟಕ ಮಾಹಿತಿ”
ಪೊಲೀಸರು ವಶಪಡಿಸಿಕೊಂಡಿರುವ ಡೆತ್ ನೋಟ್‌ನಲ್ಲಿ, ಕುಮಾರ್ ಅವರು ತಮಗೆ ಕಿರುಕುಳ, ಜಾತಿ ತಾರತಮ್ಯ ಮತ್ತು ನಿರಂತರ ಅವಮಾನ ಮಾಡಿದ ಓರ್ವ ಹಾಲಿ ಮತ್ತು ಇಬ್ಬರು ನಿವೃತ್ತ ಐಪಿಎಸ್ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪತ್ರದಲ್ಲಿ, ವರ್ಷಗಳಿಂದ ತಾನು ಅನುಭವಿಸಿದ “ಮಾನಸಿಕ ಕಿರುಕುಳ” ಮತ್ತು ಕೆಲಸದ ಸ್ಥಳದಲ್ಲಿನ ಒಂಟಿತನವನ್ನು ವಿವರಿಸಿದ್ದಾರೆ ಎನ್ನಲಾಗಿದೆ.

“ಲಂಚ ಪ್ರಕರಣದ ನಂಟು”
ಪೂರನ್ ಕುಮಾರ್ ಅವರ ಆತ್ಮಹತ್ಯೆಗೆ ಲಂಚ ಪ್ರಕರಣವೊಂದು ಪ್ರಮುಖ ಕಾರಣ ಎನ್ನಲಾಗುತ್ತಿದೆ. ಅಕ್ಟೋಬರ್ 6 ರಂದು, ಕುಮಾರ್ ಅವರ ಮಾಜಿ ಗನ್‌ಮ್ಯಾನ್ ಇಎಎಸ್‌ಐ ಸುಶೀಲ್ ಕುಮಾರ್‌ನನ್ನು 2.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಬಂಧಿಸಲಾಗಿತ್ತು. ವಿಚಾರಣೆ ವೇಳೆ, ತಾನು ಪೂರನ್ ಕುಮಾರ್ ಅವರ ಪರವಾಗಿ ಹಣ ಕೇಳಿದ್ದಾಗಿ ಸುಶೀಲ್ ಹೇಳಿಕೆ ನೀಡಿದ್ದನು. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಕುಮಾರ್ ಮಾನಸಿಕವಾಗಿ ಕುಗ್ಗಿಹೋಗಿದ್ದರು ಎಂದು ಮೂಲಗಳು ತಿಳಿಸಿವೆ. ತನ್ನ ವರ್ಚಸ್ಸಿಗೆ ಧಕ್ಕೆ ತರಲು ಈ ಪ್ರಕರಣವನ್ನು ಸೃಷ್ಟಿಸಲಾಗಿದೆ ಎಂದು ಅವರು ಆತಂಕಗೊಂಡಿದ್ದರು.

“ವರ್ಗಾವಣೆ ಮತ್ತು ತಾರತಮ್ಯದ ಆರೋಪ”
ಇತ್ತೀಚೆಗೆ ಕುಮಾರ್ ಅವರನ್ನು ರೋಹ್ಟಕ್‌ನ ಐಜಿ ಹುದ್ದೆಯಿಂದ ಸುನಾರಿಯಾದ ಪೊಲೀಸ್ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿತ್ತು. ಇದನ್ನು ಅವಮಾನಕರ ವರ್ಗಾವಣೆ ಎಂದು ಪರಿಗಣಿಸಲಾಗಿತ್ತು. ಕಳೆದ ನಾಲ್ಕು ವರ್ಷಗಳಲ್ಲಿ, ಬಡ್ತಿ, ಪೋಸ್ಟಿಂಗ್ ಮತ್ತು ತಾರತಮ್ಯಕ್ಕೆ ಸಂಬಂಧಿಸಿದಂತೆ ಕುಮಾರ್ ಅವರು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಲಾಖೆಯಲ್ಲಿ ಜಾತಿ ಮತ್ತು ಧಾರ್ಮಿಕ ಪೂರ್ವಗ್ರಹದ ಬಗ್ಗೆಯೂ ಅವರು ಆಗಾಗ್ಗೆ ಮಾತನಾಡುತ್ತಿದ್ದರು.

ಪ್ರಸ್ತುತ, ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ, ಚಂಡೀಗಢ ಪೊಲೀಸ್ ಮತ್ತು ಹರಿಯಾಣ ಡಿಜಿಪಿ ಕಚೇರಿ ಈ ಪ್ರಕರಣದ ಬಗ್ಗೆ ಪ್ರತ್ಯೇಕ ತನಿಖೆಗಳನ್ನು ಆರಂಭಿಸಿವೆ.

Tags: 9-page suicide notebribery allegationscause of death still a mysterydepressionIPS officersKarnataka News beat
SendShareTweet
Previous Post

ಜುಬೀನ್ ನಿಗೂಢ ಸಾವು ಪ್ರಕರಣ – ಗಾಯಕನ ಸಂಬಂಧಿ, ಅಸ್ಸಾಂ ಪೊಲೀಸ್ ಅಧಿಕಾರಿ ಬಂಧನ!

Next Post

ಬಿಗ್​ಬಾಸ್​​ಗೆ ಮತ್ತೊಂದು ಸಂಕಷ್ಟ – ಜಾಲಿವುಡ್ ಸ್ಟುಡಿಯೋಗೆ ಬೆಸ್ಕಾಂನಿಂದಲೂ ಶಾಕ್‌​!

Related Posts

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!
ದೇಶ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ
ದೇಶ

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ
ದೇಶ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?
ದೇಶ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

Next Post
ಬಿಗ್​ಬಾಸ್​​ಗೆ ಮತ್ತೊಂದು ಸಂಕಷ್ಟ – ಜಾಲಿವುಡ್ ಸ್ಟುಡಿಯೋಗೆ ಬೆಸ್ಕಾಂನಿಂದಲೂ ಶಾಕ್‌​!

ಬಿಗ್​ಬಾಸ್​​ಗೆ ಮತ್ತೊಂದು ಸಂಕಷ್ಟ – ಜಾಲಿವುಡ್ ಸ್ಟುಡಿಯೋಗೆ ಬೆಸ್ಕಾಂನಿಂದಲೂ ಶಾಕ್‌​!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

ಏಕದಿನ ವಿಶ್ವಕಪ್ 2027 ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 7ಕ್ಕೆ ಆಸ್ಟ್ರೇಲಿಯಾ, 10ರಂದು ಪಾಕಿಸ್ತಾನ ವಿರುದ್ಧ ಭಾರತದ ಕಾದಾಟ

ಏಕದಿನ ವಿಶ್ವಕಪ್ 2027 ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 7ಕ್ಕೆ ಆಸ್ಟ್ರೇಲಿಯಾ, 10ರಂದು ಪಾಕಿಸ್ತಾನ ವಿರುದ್ಧ ಭಾರತದ ಕಾದಾಟ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat