ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದಿಲ್ಲಿಯಲ್ಲಿ ಮರುಕಳಿಸಿದ ‘ನಿರ್ಭಯಾ’ ಮಾದರಿಯ ಕೃತ್ಯ – ಬಸ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್

May 14, 2026
Share on WhatsappShare on FacebookShare on Twitter

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಮತ್ತೊಮ್ಮೆ ಪ್ರಶ್ನಾರ್ಹವಾಗಿದೆ. 2012ರ ಭೀಕರ ‘ನಿರ್ಭಯಾ’ ಘಟನೆಯನ್ನು ನೆನಪಿಸುವಂತಹ ಹೀನ ಕೃತ್ಯವೊಂದು ಸೋಮವಾರ ರಾತ್ರಿ ನಡೆದಿದ್ದು, ನಿಂತಿದ್ದ ಸ್ಲೀಪರ್ ಬಸ್‌ನಲ್ಲಿ 30 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಈ ಸಂಬಂಧ ದೆಹಲಿ ಪೊಲೀಸರು ಬಸ್ ಚಾಲಕ ಮತ್ತು ನಿರ್ವಾಹಕನನ್ನು ಗುರುವಾರ ಬಂಧಿಸಿದ್ದಾರೆ.

ಪೀತಾಮ್‌ಪುರದ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆ ಮಂಗಳಪುರಿಯ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮೇ 11ರ ಸೋಮವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ, ಸರಸ್ವತಿ ವಿಹಾರ್ ಬಸ್ ನಿಲ್ದಾಣದ ಬಳಿ ನಿಂತಿದ್ದ ಸ್ಲೀಪರ್ ಬಸ್‌ವೊಂದನ್ನು ಕಂಡು ಸಮಯ ಕೇಳಲು ಹೋಗಿದ್ದರು. ಈ ವೇಳೆ ಬಸ್ಸಿನ ಬಾಗಿಲ ಬಳಿ ನಿಂತಿದ್ದ ವ್ಯಕ್ತಿ ಮಹಿಳೆಯನ್ನು ಬಲವಂತವಾಗಿ ಬಸ್ಸಿನೊಳಗೆ ಎಳೆದುಕೊಂಡಿದ್ದಾನೆ. ಬಳಿಕ ಬಸ್ಸನ್ನು ನಾಂಗ್ಲೋಯ್ ಕಡೆಗೆ ಚಲಾಯಿಸಿಕೊಂಡು ಹೋಗಿ, ಅಲ್ಲಿ ಇಬ್ಬರು ಆರೋಪಿಗಳು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಾಗಿದೆ.

ಪೊಲೀಸರಿಂದ ಬಸ್ ವಶಕ್ಕೆ

ವಿವಾಹಿತೆಯೂ ಹಾಗೂ ಮೂರು ಮಕ್ಕಳ ತಾಯಿಯೂ ಆಗಿರುವ ಸಂತ್ರಸ್ತೆಯ ದೂರನ್ನು ಆಧರಿಸಿ ದೆಹಲಿಯ ರಾಣಿ ಬಾಗ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆಗೆ ಬಳಸಲಾದ ಬಸ್ಸನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸಂತ್ರಸ್ತೆಯ ವೈದ್ಯಕೀಯ ತಪಾಸಣೆ ಪೂರ್ಣಗೊಂಡಿದ್ದು, ಪ್ರಕರಣದ ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ರಾಜಕೀಯ ವಾಕ್ಸಮರ :

ಈ ಘಟನೆಯು ದೆಹಲಿಯಲ್ಲಿ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷವು (AAP) ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ದೆಹಲಿಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಟೀಕಿಸಿದೆ. “ದೆಹಲಿಯಲ್ಲಿ ಮತ್ತೊಂದು ನಿರ್ಭಯಾ ಮಾದರಿಯ ಘಟನೆ ನಡೆದಿದೆ. ಹೆಣ್ಣುಮಕ್ಕಳಿಗೆ ಶಾಲೆಗಳಲ್ಲೂ ಸುರಕ್ಷತೆ ಇಲ್ಲ, ಬಸ್ಸುಗಳಲ್ಲೂ ರಕ್ಷಣೆ ಇಲ್ಲ” ಎಂದು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಎಕ್ಸ್ (X) ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿ ಆಪ್ ಮುಖ್ಯಸ್ಥ ಸೌರಭ್ ಭಾರದ್ವಾಜ್ ಕೂಡ ಘಟನೆಯನ್ನು ಖಂಡಿಸಿದ್ದು, ಸಮಯ ಕೇಳಲು ಹೋದ ಮಹಿಳೆಯನ್ನು ಅಪಹರಿಸಿ ಅತ್ಯಾಚಾರ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.

2012ರಲ್ಲಿ ನಡೆದ ನಿರ್ಭಯಾ ಪ್ರಕರಣದ ಮಾದರಿಯಲ್ಲೇ ಈ ಘಟನೆ ನಡೆದಿರುವುದು ದೆಹಲಿ ನಿವಾಸಿಗಳಲ್ಲಿ ಮತ್ತೆ ಆತಂಕಕ್ಕೆ ದೂಡಿದೆ. ಅಂದು 23 ವರ್ಷದ ವಿದ್ಯಾರ್ಥಿನಿಯ ಮೇಲೆ ಚಲಿಸುವ ಬಸ್‌ನಲ್ಲಿ ನಡೆದ ದೌರ್ಜನ್ಯ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು.

ಇದನ್ನೂ ಓದಿ : ನೀಟ್ ರದ್ದುಗೊಳಿಸಿ, 12ನೇ ತರಗತಿ ಅಂಕದ ಮೇಲೆ ಪ್ರವೇಶ ನೀಡಿ ; ಕೇಂದ್ರಕ್ಕೆ ತಮಿಳುನಾಡು ಸಿಎಂ ವಿಜಯ್ ಆಗ್ರಹ

Tags: IndiaKarnataka News beat
SendShareTweet
Previous Post

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್

Next Post

Lenovo Legion Y70 ಫೋನ್‌ನ ಫೀಚರ್ಸ್‌ಗಳು ಲೀಕ್ – ಗೇಮರ್‌ಗಳಿಗೆ ಮತ್ತೊಂದು ಪವರ್‌ಫುಲ್ ಆಯ್ಕೆ ಸಿದ್ಧ!

Related Posts

ನೀಟ್ ರದ್ದುಗೊಳಿಸಿ, 12ನೇ ತರಗತಿ ಅಂಕದ ಮೇಲೆ ಪ್ರವೇಶ ನೀಡಿ ; ಕೇಂದ್ರಕ್ಕೆ ತಮಿಳುನಾಡು ಸಿಎಂ ವಿಜಯ್ ಆಗ್ರಹ
ದೇಶ

ನೀಟ್ ರದ್ದುಗೊಳಿಸಿ, 12ನೇ ತರಗತಿ ಅಂಕದ ಮೇಲೆ ಪ್ರವೇಶ ನೀಡಿ ; ಕೇಂದ್ರಕ್ಕೆ ತಮಿಳುನಾಡು ಸಿಎಂ ವಿಜಯ್ ಆಗ್ರಹ

ವಕೀಲೆಯ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ : ಚುನಾವಣೋತ್ತರ ಹಿಂಸಾಚಾರ ಕೇಸಲ್ಲಿ ಖುದ್ದು ವಾದ ಮಂಡನೆ
ದೇಶ

ವಕೀಲೆಯ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ : ಚುನಾವಣೋತ್ತರ ಹಿಂಸಾಚಾರ ಕೇಸಲ್ಲಿ ಖುದ್ದು ವಾದ ಮಂಡನೆ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ; 10 ದಿನಗಳ ಕಾಯುವಿಕೆಗೆ ಕೊನೆಗೂ ತೆರೆ!
ದೇಶ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ; 10 ದಿನಗಳ ಕಾಯುವಿಕೆಗೆ ಕೊನೆಗೂ ತೆರೆ!

ಬ್ರಿಕ್ಸ್ ಶೃಂಗಸಭೆ : ಮಿನಾಬ್ ಶಾಲೆಯ ಹೆಸರಿನ ವಿಮಾನದಲ್ಲಿ ದೆಹಲಿಗೆ ಬಂದ ಇರಾನ್ ವಿದೇಶಾಂಗ ಸಚಿವ
ದೇಶ

ಬ್ರಿಕ್ಸ್ ಶೃಂಗಸಭೆ : ಮಿನಾಬ್ ಶಾಲೆಯ ಹೆಸರಿನ ವಿಮಾನದಲ್ಲಿ ದೆಹಲಿಗೆ ಬಂದ ಇರಾನ್ ವಿದೇಶಾಂಗ ಸಚಿವ

NPS ಸಂಚಯ್ ಸ್ಕೀಮ್‌ಗೆ ಚಾಲನೆ : ಏನಿದು ಪಿಂಚಣಿ ನೀಡುವ ಸರ್ಕಾರಿ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

NPS ಸಂಚಯ್ ಸ್ಕೀಮ್‌ಗೆ ಚಾಲನೆ : ಏನಿದು ಪಿಂಚಣಿ ನೀಡುವ ಸರ್ಕಾರಿ ಯೋಜನೆ?

ಉತ್ತರ ಪ್ರದೇಶದಲ್ಲಿ ವರುಣನ ರೌದ್ರ ನರ್ತನ – 50ಕ್ಕೂ ಹೆಚ್ಚು ಮಂದಿ ದುರ್ಮರಣ!
ದೇಶ

ಉತ್ತರ ಪ್ರದೇಶದಲ್ಲಿ ವರುಣನ ರೌದ್ರ ನರ್ತನ – 50ಕ್ಕೂ ಹೆಚ್ಚು ಮಂದಿ ದುರ್ಮರಣ!

Next Post
Lenovo Legion Y70 ಫೋನ್‌ನ ಫೀಚರ್ಸ್‌ಗಳು ಲೀಕ್ – ಗೇಮರ್‌ಗಳಿಗೆ ಮತ್ತೊಂದು ಪವರ್‌ಫುಲ್ ಆಯ್ಕೆ ಸಿದ್ಧ!

Lenovo Legion Y70 ಫೋನ್‌ನ ಫೀಚರ್ಸ್‌ಗಳು ಲೀಕ್ - ಗೇಮರ್‌ಗಳಿಗೆ ಮತ್ತೊಂದು ಪವರ್‌ಫುಲ್ ಆಯ್ಕೆ ಸಿದ್ಧ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರಾ ಹಾರ್ದಿಕ್ ಪಾಂಡ್ಯ? IPL 2027ರ ಹರಾಜಲ್ಲಿ 25 ಕೋಟಿ ಬಿಡ್ಡಿಂಗ್ ನಿರೀಕ್ಷೆ!

ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರಾ ಹಾರ್ದಿಕ್ ಪಾಂಡ್ಯ? IPL 2027ರ ಹರಾಜಲ್ಲಿ 25 ಕೋಟಿ ಬಿಡ್ಡಿಂಗ್ ನಿರೀಕ್ಷೆ!

ತಾಯಿ ಇಲ್ಲದ ಅಪ್ರಾಪ್ತ ಬಾಲಕಿ ಮೇಲೆ ನೆರೆ ಮನೆಯವನಿಂದಲೇ ಅತ್ಯಾಚಾರ!

ತಾಯಿ ಇಲ್ಲದ ಅಪ್ರಾಪ್ತ ಬಾಲಕಿ ಮೇಲೆ ನೆರೆ ಮನೆಯವನಿಂದಲೇ ಅತ್ಯಾಚಾರ!

Lenovo Legion Y70 ಫೋನ್‌ನ ಫೀಚರ್ಸ್‌ಗಳು ಲೀಕ್ – ಗೇಮರ್‌ಗಳಿಗೆ ಮತ್ತೊಂದು ಪವರ್‌ಫುಲ್ ಆಯ್ಕೆ ಸಿದ್ಧ!

Lenovo Legion Y70 ಫೋನ್‌ನ ಫೀಚರ್ಸ್‌ಗಳು ಲೀಕ್ – ಗೇಮರ್‌ಗಳಿಗೆ ಮತ್ತೊಂದು ಪವರ್‌ಫುಲ್ ಆಯ್ಕೆ ಸಿದ್ಧ!

ದಿಲ್ಲಿಯಲ್ಲಿ ಮರುಕಳಿಸಿದ ‘ನಿರ್ಭಯಾ’ ಮಾದರಿಯ ಕೃತ್ಯ – ಬಸ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್

ದಿಲ್ಲಿಯಲ್ಲಿ ಮರುಕಳಿಸಿದ ‘ನಿರ್ಭಯಾ’ ಮಾದರಿಯ ಕೃತ್ಯ – ಬಸ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರಾ ಹಾರ್ದಿಕ್ ಪಾಂಡ್ಯ? IPL 2027ರ ಹರಾಜಲ್ಲಿ 25 ಕೋಟಿ ಬಿಡ್ಡಿಂಗ್ ನಿರೀಕ್ಷೆ!

ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರಾ ಹಾರ್ದಿಕ್ ಪಾಂಡ್ಯ? IPL 2027ರ ಹರಾಜಲ್ಲಿ 25 ಕೋಟಿ ಬಿಡ್ಡಿಂಗ್ ನಿರೀಕ್ಷೆ!

ತಾಯಿ ಇಲ್ಲದ ಅಪ್ರಾಪ್ತ ಬಾಲಕಿ ಮೇಲೆ ನೆರೆ ಮನೆಯವನಿಂದಲೇ ಅತ್ಯಾಚಾರ!

ತಾಯಿ ಇಲ್ಲದ ಅಪ್ರಾಪ್ತ ಬಾಲಕಿ ಮೇಲೆ ನೆರೆ ಮನೆಯವನಿಂದಲೇ ಅತ್ಯಾಚಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat