ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಹಂಪಿಯ ವಿರೂಪಾಕ್ಷ ಸನ್ನಿಧಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌: ದೇಶದ ಒಳಿತಿಗಾಗಿ ಪೂಜೆ!

October 15, 2025
Share on WhatsappShare on FacebookShare on Twitter

ಬಳ್ಳಾರಿ : ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಐತಿಹಾಸಿಕ ಹಂಪಿಯ ವಿರುಪಾಕ್ಷೇಶ್ವರನ ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆದು, ಆನೆ ಲಕ್ಷ್ಮೀಯಿಂದ ಹೂವಿನ ಹಾರ ಹಾಕಿಸಿಕೊಂಡರು. ಇದೇ ವೇಳೆ ದೇಶಕ್ಕೆ ಒಳ್ಳೆಯದಾಗಲಿ ಎಂದು ನಿರ್ಮಲಾ ಸೀತಾರಾಮನ್ ಹಂಪಿಯ ವಿರುಪಾಕ್ಷೇಶ್ವರನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು..

ಬಳಿಕ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಸಚಿವೆ ನನಗೆ ಬಹಳಷ್ಟು ಜನ ಹಂಪಿಯನ್ನು ವೀಕ್ಷಣೆ ಮಾಡಿ ಎಂದು ಹೇಳುತ್ತಿದ್ದರು. ಇಂದು ಆ ಅವಕಾಶ ನನಗೆ ಸಿಕ್ಕಿರುವುದು ನನ್ನ ಅದೃಷ್ಟ. ಹಂಪಿಯ ಸಾಂಸ್ಕೃತಿಕ ಪರಂಪರೆಯನ್ನು ಕಣ್ತುಂಬಿಕೊಂಡಿರುವುದು ತುಂಬಾ ಹೆಮ್ಮಯ ಅನುಭವ ಎಂದರು. ಜೊತೆಗೆ ಹಂಪಿಗೆ ಭೇಟಿ ನೀಡಿರುವುದು ನನ್ನ ಪುಣ್ಯ ಎಂದಿದ್ದಾರೆ.

ಯುನೆಸ್ಕೊ ಗುರುತಿಸಿರುವ ಐತಿಹಾಸಿಕ ತಾಣ ಹಂಪಿಯ ಪ್ರತಿಯೊಂದು ಶಿಲೆಯು ಇಲ್ಲಿನ ಪರಂಪರೆಯನ್ನು ಪ್ರತಿಬಿಂಬಿಸುವಂತಿದೆ. ಇಲ್ಲಿ ಅನೇಕ ಉತ್ಖನನ ಕಾರ್ಯಗಳ ಜೊತೆಗೆ ಹಂಪಿಯ ಅಭಿವೃದ್ಧಿ ಕಾರ್ಯಗಳೂ ನಡೆಯುತ್ತಿವೆ. ನನಗೆ ಇಲ್ಲಿಯ ಇತಿಹಾಸ ಪರಂಪರೆಯ ಬಗ್ಗೆ ಸಂಸದ ತುಕರಾಂ ಹಾಗೂ ರಾಜ ವಶಂಸ್ಥ ಶ್ರೀ ಕೃಷ್ಣದೇವರಾಯ ವಿವರಿಸಿದ್ದರು. ಹಂಪಿಯ ಪ್ರಾಚೀನ ಸಂಸ್ಕೃತಿ ಕಣ್ತುಂಬಿಕೊಳ್ಳುವುದು ಹೆಮ್ಮೆಯ ಸಂಗತಿ ಎನಿಸುತ್ತಿದೆ ಎಂದು ಹೇಳಿದರು.

Tags: Ballarihampiisits Virupaksha SannidhiKarnataka News beatNirmala SitharamanWorship for the good of the country
SendShareTweet
Previous Post

ಹೃದಯಸ್ತಂಭನ| ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

Next Post

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ

Related Posts

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 
ಬಾಗಲಕೋಟೆ

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!
ಉತ್ತರ ಕನ್ನಡ

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ
ಕೋಲಾರ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ : 60ಕ್ಕೂ ಹೆಚ್ಚು ಮಂದಿಗೆ ಗಾಯ!
ಮಂಡ್ಯ

ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ : 60ಕ್ಕೂ ಹೆಚ್ಚು ಮಂದಿಗೆ ಗಾಯ!

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!
ಬೆಂಗಳೂರು

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!
ಬೆಂಗಳೂರು

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!

Next Post
ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat