ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ 11 ಹುದ್ದೆಗಳ ನೇಮಕ : ಕರ್ನಾಟಕದಲ್ಲೇ ಉದ್ಯೋಗ

December 2, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕದ ಸುರತ್ಕಲ್ ನಲ್ಲಿರುವ, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ (NIT Karnataka Recruitment 2025) ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 11 ಎಂಜಿನಿಯರ್, ಔಟ್ ರೀಚ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NIT)
ಹುದ್ದೆಗಳ ಹೆಸರು: ಎಂಜಿನಿಯರ್, ಔಟ್ ರೀಚ್ ಮ್ಯಾನೇಜರ್ ಇತ್ಯಾದಿ
ಒಟ್ಟು ಹುದ್ದೆಗಳು: 8
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 10
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಉದ್ಯೋಗ ಸ್ಥಳ: ಸುರತ್ಕಲ್, ಕರ್ನಾಟಕ

3 ಸಿವಿಲ್ ಎಂಜಿನಿಯರ್, 1 ಎಲೆಕ್ಟ್ರಿಕಲ್ ಎಂಜಿನಿಯರ್, 6 ಜೂನಿಯರ್ ರಿಸರ್ಚ್ ಫೆಲೋ ಹಾಗೂ 1 ಔಟ್ ರೀಚ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಇ, ಬಿಟೆಕ್, ಎಂಇ, ಎಂಟೆಕ್ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ nitk.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ, ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸ್ಕ್ಯಾನ್ ಮಾಡಿದ ಪ್ರತಿಗಳನ್ನು associatedean.sw@nitk.edu.in ಗೆ ಮೇಲ್ ಮಾಡಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂ.ವರೆಗೆ ಸಂಬಳ ನೀಡಲಾಗುತ್ತದೆ.

ಇದನ್ನೂ ಓದಿ:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Tags: Karnataka News beatNational InstituteRecruitmentTechnology
SendShareTweet
Previous Post

ಮುಂದಿನ ಎರಡು ವಾರಗಳಲ್ಲಿ ರಸ್ತೆಗಿಳಿಯಲಿವೆ 4 ಹೊಸ ಎಸ್‌ಯುವಿಗಳು : ಮಾರುತಿ, ಟಾಟಾ ಮತ್ತು ಕಿಯಾ ಅಬ್ಬರ

Next Post

‘ಮದುವೆಗೆ 2 ವರ್ಷ ವೇಟ್‌ ಮಾಡು’ ಅಂದಿದ್ದಕ್ಕೆ ಮನನೊಂದು 19 ವರ್ಷದ ಯುವಕ ಆತ್ಮಹತ್ಯೆ

Related Posts

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?

ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ 91 ಹುದ್ದೆಗಳ ನೇಮಕಾತಿ : 83 ಸಾವಿರ ರೂ. ಸ್ಯಾಲರಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ 91 ಹುದ್ದೆಗಳ ನೇಮಕಾತಿ : 83 ಸಾವಿರ ರೂ. ಸ್ಯಾಲರಿ!

LLB ಮುಗಿಸಿದವರಿಗೆ ಗುಡ್ ನ್ಯೂಸ್ : ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 29 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

LLB ಮುಗಿಸಿದವರಿಗೆ ಗುಡ್ ನ್ಯೂಸ್ : ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 29 ಹುದ್ದೆಗಳ ನೇಮಕಾತಿ!

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

ಆಧಾರ್ ಕಾರ್ಡ್ ಜನ್ಮದಿನಾಂಕದ ಪ್ರೂಫ್ ಅಲ್ಲ : ಈ 5 ಕಡೆ ಉಪಯೋಗಕ್ಕೆ ಬರೋದಿಲ್ಲ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಧಾರ್ ಕಾರ್ಡ್ ಜನ್ಮದಿನಾಂಕದ ಪ್ರೂಫ್ ಅಲ್ಲ : ಈ 5 ಕಡೆ ಉಪಯೋಗಕ್ಕೆ ಬರೋದಿಲ್ಲ

Next Post
‘ಮದುವೆಗೆ 2 ವರ್ಷ ವೇಟ್‌ ಮಾಡು’ ಅಂದಿದ್ದಕ್ಕೆ  ಮನನೊಂದು 19 ವರ್ಷದ ಯುವಕ ಆತ್ಮಹತ್ಯೆ

'ಮದುವೆಗೆ 2 ವರ್ಷ ವೇಟ್‌ ಮಾಡು' ಅಂದಿದ್ದಕ್ಕೆ ಮನನೊಂದು 19 ವರ್ಷದ ಯುವಕ ಆತ್ಮಹತ್ಯೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat