ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಪದಗ್ರಹಣ : ಪಕ್ಷದ ಇತಿಹಾಸದಲ್ಲೇ ಅತ್ಯಂತ ಕಿರಿಯ ಸಾರಥಿ

January 20, 2026
Share on WhatsappShare on FacebookShare on Twitter

ನವದೆಹಲಿ: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ಯುವ ನಾಯಕ ನಿತಿನ್ ನಬಿನ್ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆ ಮೂಲಕ ಜೆ.ಪಿ. ನಡ್ಡಾ ಅವರ ಉತ್ತರಾಧಿಕಾರಿಯಾಗಿ 45 ವರ್ಷದ ನಬಿನ್ ಜವಾಬ್ದಾರಿ ವಹಿಸಿಕೊಂಡಿದ್ದು, ಬಿಜೆಪಿಯ ಇತಿಹಾಸದಲ್ಲಿಯೇ ಈ ಉನ್ನತ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಈ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯಿತು.

ಅಧಿಕಾರ ಸ್ವೀಕರಿಸುವ ಮುನ್ನ ನಿತಿನ್ ನಬಿನ್ ಅವರು ರಾಷ್ಟ್ರ ರಾಜಧಾನಿಯ ಪ್ರಮುಖ ಧಾರ್ಮಿಕ ಕೇಂದ್ರಗಳಾದ ಜಂಡೇವಾಲನ್ ದೇವಸ್ಥಾನ, ವಾಲ್ಮೀಕಿ ಮಂದಿರ, ಕನ್ನಾಟ್ ಪ್ಲೇಸ್‌ನ ಹನುಮಾನ್ ದೇವಾಲಯ ಮತ್ತು ಬಂಗ್ಲಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ನೂತನ ಅಧ್ಯಕ್ಷರಿಗೆ ಕೇಂದ್ರ ಗೃಹ ಸಚಿವಾಲಯವು ಈಗಾಗಲೇ ‘ಝೆಡ್’ ಕೆಟಗರಿ ಭದ್ರತೆಯನ್ನು ಒದಗಿಸಿದ್ದು, ಸಿಆರ್‌ಪಿಎಫ್ ಕಮಾಂಡೋಗಳ ರಕ್ಷಣೆಯಲ್ಲಿ ಅವರು ಪಕ್ಷದ ಕೇಂದ್ರ ಕಚೇರಿಗೆ ಆಗಮಿಸಿದರು. ಪ್ರಧಾನಿ ಮೋದಿ ಸೇರಿದಂತೆ ದಿಗ್ಗಜ ನಾಯಕರು ನಬಿನ್ ಅವರ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ಸೂಚಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೋಲಿಲ್ಲದ ಸರದಾರನಿಗೆ ಒಲಿದ ಪಟ್ಟ

ಬಿಹಾರದ ಬಂಕಿಪುರ ವಿಧಾನಸಭಾ ಕ್ಷೇತ್ರದಿಂದ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ನಿತಿನ್ ನಬಿನ್, ಈವರೆಗೂ ಚುನಾವಣಾ ಕಣದಲ್ಲಿ ಸೋಲನ್ನೇ ಕಂಡಿಲ್ಲ. ದಿವಂಗತ ಬಿಜೆಪಿ ನಾಯಕ ನಬಿನ್ ಕಿಶೋರ್ ಪ್ರಸಾದ್ ಸಿನ್ಹಾ ಅವರ ಪುತ್ರರಾದ ಇವರು, ಸಂಘಟನಾತ್ಮಕವಾಗಿ ಪಕ್ಷವನ್ನು ಬಲಪಡಿಸುವಲ್ಲಿ ನಿಪುಣರೆಂದು ಹೆಸರುವಾಸಿಯಾಗಿದ್ದಾರೆ. 2006ರ ಉಪಚುನಾವಣೆಯಿಂದ ಆರಂಭಿಸಿ ಕಳೆದ ವರ್ಷದ ಚುನಾವಣೆಯವರೆಗೂ ಬೃಹತ್ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾ ಬಂದಿರುವ ಇವರು, ಬಿಹಾರ ಸರ್ಕಾರದಲ್ಲಿ ರಸ್ತೆ ನಿರ್ಮಾಣ ಮತ್ತು ನಗರಾಭಿವೃದ್ಧಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.

ಛತ್ತೀಸ್‌ಗಢ ವಿಜಯೋತ್ಸವದ ರೂವಾರಿ

ನಿತಿನ್ ನಬಿನ್ ಅವರಿಗೆ ರಾಷ್ಟ್ರೀಯ ಮಟ್ಟದ ಜವಾಬ್ದಾರಿ ನೀಡಲು ಅವರು ಛತ್ತೀಸ್‌ಗಢದಲ್ಲಿ ತೋರಿದ ಅದ್ಭುತ ಸಂಘಟನಾ ಚಾತುರ್ಯವೇ ಪ್ರಮುಖ ಕಾರಣ ಎನ್ನಲಾಗಿದೆ. 2023ರ ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸಹ-ಪ್ರಭಾರಿಯಾಗಿದ್ದ ನಬಿನ್, ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಿ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದರ ಮುಂದುವರಿದ ಭಾಗವಾಗಿ 2024ರ ಲೋಕಸಭಾ ಚುನಾವಣೆಯಲ್ಲೂ ಛತ್ತೀಸ್‌ಗಢದ 11 ಸ್ಥಾನಗಳ ಪೈಕಿ 10ರಲ್ಲಿ ಬಿಜೆಪಿ ಜಯಭೇರಿ ಬಾರಿಸುವಂತೆ ನೋಡಿಕೊಂಡಿದ್ದರು. ಆರ್‌ಎಸ್‌ಎಸ್ ಹಿನ್ನೆಲೆ ಹೊಂದಿರುವ ಇವರು ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿರುವ ಯುವ ನಾಯಕನಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ : ಕಚೇರಿಯಲ್ಲೇ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ | ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Tags: Karnataka News beatYoungest leader in party's history
SendShareTweet
Previous Post

ಕೋಗಿಲು ಲೇಔಟ್ ಡೆಮಾಲಿಷನ್‌ ಪ್ರಕರಣ | 26 ಫಲಾನುಭವಿಗಳಿಗೆ ಇನ್ನೂ ಸಿಗದ ಗೃಹ ಭಾಗ್ಯ

Next Post

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ | ರಾಷ್ಟ್ರಗೀತೆಗೆ ಅವಮಾನ ಆರೋಪಿಸಿ ಅರ್ಧಕ್ಕೇ ಹೊರನಡೆದ ರಾಜ್ಯಪಾಲ

Related Posts

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!
ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ
ದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ
ದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!
ರಾಜಕೀಯ

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!

Next Post
ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ | ರಾಷ್ಟ್ರಗೀತೆಗೆ ಅವಮಾನ ಆರೋಪಿಸಿ ಅರ್ಧಕ್ಕೇ ಹೊರನಡೆದ ರಾಜ್ಯಪಾಲ

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ | ರಾಷ್ಟ್ರಗೀತೆಗೆ ಅವಮಾನ ಆರೋಪಿಸಿ ಅರ್ಧಕ್ಕೇ ಹೊರನಡೆದ ರಾಜ್ಯಪಾಲ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat