ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವೇದಿಕೆಯಲ್ಲೇ ಮಹಿಳಾ ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ ನಿತೀಶ್ : ಜೆಡಿಯು ಸಮರ್ಥನೆ!

December 16, 2025
Share on WhatsappShare on FacebookShare on Twitter

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಾರ್ವಜನಿಕ ಸಮಾರಂಭವೊಂದರಲ್ಲಿ ಮುಸ್ಲಿಂ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಎಳೆದ ಘಟನೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ವಿರೋಧ ಪಕ್ಷಗಳು ಮುಖ್ಯಮಂತ್ರಿಯವರ ವರ್ತನೆಯನ್ನು ತೀವ್ರವಾಗಿ ಖಂಡಿಸಿದರೆ, ಆಡಳಿತ ಪಕ್ಷ ಜೆಡಿಯು ಸಮರ್ಥನೆಗೆ ಇಳಿದಿದೆ.

1,200 ಆಯುಷ್ ವೈದ್ಯರಿಗೆ ನೇಮಕಾತಿ ಪತ್ರ ವಿತರಿಸುವ ಕಾರ್ಯಕ್ರಮದಲ್ಲಿ 74 ವರ್ಷದ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾಗವಹಿಸಿದ್ದರು. ಈ ವೇಳೆ ಹಿಜಾಬ್ ಧರಿಸಿದ್ದ ಮಹಿಳಾ ವೈದ್ಯೆಯೊಬ್ಬರು ವೇದಿಕೆಗೆ ಬಂದಾಗ, ನಿತೀಶ್ ಕುಮಾರ್ ಅವರು ಏಕಾಏಕಿ ಅವರ ಹಿಜಾಬ್ ಅನ್ನು ಕೆಳಕ್ಕೆ ಎಳೆದಿದ್ದಾರೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ನಿತೀಶ್ ಅವರನ್ನು ತಡೆಯಲು ಪ್ರಯತ್ನಿಸುವುದು ಹಾಗೂ ಹಿನ್ನೆಲೆಯಲ್ಲಿ ಕೆಲವರು ನಗುವುದು ವಿಡಿಯೋದಲ್ಲಿ ಕಂಡುಬಂದಿದೆ.

ಜೆಡಿಯು ಸಮರ್ಥನೆ:

ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಿಹಾರದ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಮತ್ತು ಜೆಡಿಯು ನಾಯಕ ಜಮಾ ಖಾನ್, ಮುಖ್ಯಮಂತ್ರಿಯವರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. “ನಿತೀಶ್ ಕುಮಾರ್ ಅವರು ಹೆಣ್ಣುಮಕ್ಕಳನ್ನು ಗೌರವಿಸುತ್ತಾರೆ ಮತ್ತು ಪ್ರೀತಿಸುತ್ತಾರೆ. ಯಶಸ್ವಿ ಮಹಿಳೆಯ ಮುಖವನ್ನು ಜಗತ್ತು ನೋಡಲಿ ಎಂಬ ಉದ್ದೇಶದಿಂದ ಅವರು ಹಾಗೆ ಮಾಡಿದ್ದಾರೆಯೇ ಹೊರತು ಬೇರೆ ದುರುದ್ದೇಶದಿಂದಲ್ಲ. ವಿಪಕ್ಷಗಳು ನಿತೀಶ್ ಕುಮಾರ್ ಅವರ ಮಾನಸಿಕ ಆರೋಗ್ಯದ ಬಗ್ಗೆ ಪ್ರಶ್ನಿಸುವ ಮೂಲಕ ತಮ್ಮ ಕೀಳು ಮನಸ್ಥಿತಿಯನ್ನು ಪ್ರದರ್ಶಿಸುತ್ತಿವೆ,” ಎಂದು ಖಾನ್ ಹೇಳಿದ್ದಾರೆ.

ವಿಪಕ್ಷಗಳ ತೀವ್ರ ಆಕ್ರೋಶ:

ಮುಖ್ಯಮಂತ್ರಿಯವರ ಈ ನಡೆಗೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇದನ್ನು “ನೀಚ ಕೃತ್ಯ” ಎಂದು ಕರೆದಿರುವ ಕಾಂಗ್ರೆಸ್, ರಾಜ್ಯದ ಅತ್ಯುನ್ನತ ಹುದ್ದೆಯಲ್ಲಿರುವವರೇ ಇಂತಹ ಕೆಲಸ ಮಾಡಿದರೆ ಮಹಿಳೆಯರಿಗೆ ರಕ್ಷಣೆ ಎಲ್ಲಿದೆ ಎಂದು ಪ್ರಶ್ನಿಸಿದೆ. ನಿತೀಶ್ ಕುಮಾರ್ ತಕ್ಷಣ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದೆ.

ಆರ್‌ಜೆಡಿ ವಕ್ತಾರ ಏಜಾಜ್ ಅಹ್ಮದ್ ಪ್ರತಿಕ್ರಿಯಿಸಿ, “ಪರ್ದಾ ಪಾಲಿಸುವ ಮುಸ್ಲಿಂ ಮಹಿಳೆಯ ಹಿಜಾಬ್ ತೆಗೆಯುವ ಮೂಲಕ ಜೆಡಿಯು-ಬಿಜೆಪಿ ಮೈತ್ರಿಕೂಟದ ಮನಸ್ಥಿತಿ ಬಯಲಾಗಿದೆ. ಇದು ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಂಸ್ಕೃತಿಯ ಹಕ್ಕನ್ನು ಕಸಿದುಕೊಳ್ಳುವ ಕೃತ್ಯ,” ಎಂದು ಟೀಕಿಸಿದ್ದಾರೆ.

ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಕೂಡ ಘಟನೆಯನ್ನು ಖಂಡಿಸಿದ್ದು, “ಮುಖ್ಯಮಂತ್ರಿಯವರಲ್ಲಿ ನೈತಿಕತೆ ಉಳಿದಿದ್ದರೆ ತಕ್ಷಣ ಕ್ಷಮೆಯಾಚಿಸಬೇಕು. ತಿಂಗಳಿಗೆ 10,000 ರೂ. ನೀಡುವ ನೆಪದಲ್ಲಿ ಮಹಿಳೆಯರ ಸ್ವಾಭಿಮಾನದ ಜತೆ ಚೆಲ್ಲಾಟವಾಡಲಾಗುತ್ತಿದೆಯೇ?” ಎಂದು ಪ್ರಶ್ನಿಸಿದೆ.
ಈ ಘಟನೆಯು ಬಿಹಾರ ರಾಜಕೀಯದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಇದನ್ನೂ ಓದಿ: 66ನೇ ವಸಂತಕ್ಕೆ ಕಾಲಿಟ್ಟ ಹೆಚ್ ಡಿ ಕುಮಾರಸ್ವಾಮಿ | ಎಕ್ಸ್‌ನಲ್ಲಿ ಶುಭ ಕೋರಿದ ಪ್ರಧಾನಿ

Tags: Bihar CMdoctor's hijabKarnataka News beatnitish kumarPolitician
SendShareTweet
Previous Post

ಮಗಳಿಗಾಗಿ ಪತ್ನಿಯನ್ನೇ ಕಿಡ್ನ್ಯಾಪ್ ಆರೋಪ | ನಿರ್ಮಾಪಕ ಹರ್ಷವರ್ಧನ್ ವಿರುದ್ಧ FIR

Next Post

ಮೆಕ್ಸಿಕೋದಲ್ಲಿ ಖಾಸಗಿ ಜೆಟ್‌ ಪತನ | 10 ಮಂದಿ ಮೃತಪಟ್ಟಿರುವ ಶಂಕೆ

Related Posts

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!
ದೇಶ

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ
ದೇಶ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

ನೀಟ್-ಪಿಜಿ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ : ಒಂದೇ ಶಿಫ್ಟ್, ಹತ್ತಿರದ ಪರೀಕ್ಷಾ ಕೇಂದ್ರ, ಹೊಸ ಸುಧಾರಣೆ ಘೋಷಿಸಿದ ಕೇಂದ್ರ!
ದೇಶ

ನೀಟ್-ಪಿಜಿ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ : ಒಂದೇ ಶಿಫ್ಟ್, ಹತ್ತಿರದ ಪರೀಕ್ಷಾ ಕೇಂದ್ರ, ಹೊಸ ಸುಧಾರಣೆ ಘೋಷಿಸಿದ ಕೇಂದ್ರ!

‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ
ದೇಶ

‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!
ದೇಶ

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!

‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!
ಸಿನಿಮಾ-ಮನರಂಜನೆ

‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!

Next Post
ಮೆಕ್ಸಿಕೋದಲ್ಲಿ ಖಾಸಗಿ ಜೆಟ್‌ ಪತನ | 10 ಮಂದಿ ಮೃತಪಟ್ಟಿರುವ ಶಂಕೆ

ಮೆಕ್ಸಿಕೋದಲ್ಲಿ ಖಾಸಗಿ ಜೆಟ್‌ ಪತನ | 10 ಮಂದಿ ಮೃತಪಟ್ಟಿರುವ ಶಂಕೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat