ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?

March 30, 2026
Share on WhatsappShare on FacebookShare on Twitter

ಪಾಟ್ನಾ : ಬಿಹಾರ ರಾಜಕೀಯದಲ್ಲಿ ದಶಕಗಳ ಕಾಲ ಅಧಿಪತ್ಯ ನಡೆಸಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ಈಗ ತಮ್ಮ ರಾಜಕೀಯ ಜೀವನದ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದಾರೆ. ಸೋಮವಾರ ನಿತೀಶ್ ಕುಮಾರ್ ಅವರು ಬಿಹಾರ ವಿಧಾನ ಪರಿಷತ್ (MLC) ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವ ಮೂಲಕ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಹೆಜ್ಜೆ ಇಟ್ಟಿದ್ದಾರೆ. ಜೆಡಿಯು ಎಂಎಲ್‌ಸಿ ಸಂಜಯ್ ಗಾಂಧಿ ಅವರು ಸಚಿವಾಲಯಕ್ಕೆ ಆಗಮಿಸಿ ನಿತೀಶ್ ಅವರ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಿತೀಶ್ ಕುಮಾರ್, ಕೇವಲ ನಾಲ್ಕು ತಿಂಗಳಲ್ಲೇ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಇತ್ತೀಚೆಗಷ್ಟೇ ನಡೆದ ರಾಜ್ಯಸಭಾ ಚುನಾವಣೆಯಲ್ಲಿ 44 ಶಾಸಕರ ಬೆಂಬಲದೊಂದಿಗೆ ಅವರು ಸಂಸತ್ತಿನ ಮೇಲ್ಮನೆಗೆ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಶೀಘ್ರದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕೇಂದ್ರ ಸಚಿವ ವಿಜಯ್ ಕುಮಾರ್ ಚೌಧರಿ ಈ ಬೆಳವಣಿಗೆಯನ್ನು ದೃಢಪಡಿಸಿದ್ದು, ಬಿಹಾರದಲ್ಲಿ ನಾಯಕತ್ವ ಬದಲಾವಣೆಯ ಮುನ್ಸೂಚನೆ ನೀಡಿದ್ದಾರೆ.

ರಾಜಕೀಯ ರಂಗಕ್ಕೆ ಪುತ್ರ ನಿಶಾಂತ್ ಎಂಟ್ರಿ

ನಿತೀಶ್ ಕುಮಾರ್ ರಾಷ್ಟ್ರ ರಾಜಕಾರಣಕ್ಕೆ ತೆರಳುತ್ತಿರುವ ಬೆನ್ನಲ್ಲೇ, ಅವರ 50 ವರ್ಷದ ಪುತ್ರ ನಿಶಾಂತ್ ಕುಮಾರ್ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿರುವುದು ಭಾರೀ ಕುತೂಹಲ ಕೆರಳಿಸಿದೆ. ಇದುವರೆಗೆ ರಾಜಕೀಯದಿಂದ ದೂರವಿದ್ದ ನಿಶಾಂತ್, ಮಾರ್ಚ್ 8ರಂದು ಅಧಿಕೃತವಾಗಿ ಜೆಡಿಯು ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸಂಜಯ್ ಝಾ ಅವರ ಸಮ್ಮುಖದಲ್ಲಿ ಪಕ್ಷದ ಧ್ವಜ ಸ್ವೀಕರಿಸಿದ ನಿಶಾಂತ್, “ಸಕ್ರಿಯ ಕಾರ್ಯಕರ್ತನಾಗಿ ಪಕ್ಷವನ್ನು ಮುನ್ನಡೆಸಲು ಪ್ರಯತ್ನಿಸುತ್ತೇನೆ” ಎಂದು ಘೋಷಿಸಿದ್ದಾರೆ.

ಬಿಹಾರದ ಮುಂದಿನ ಉಪಮುಖ್ಯಮಂತ್ರಿ ನಿಶಾಂತ್?

ಜೆಡಿಯು ವಲಯದಲ್ಲಿ ಈಗ ನಿಶಾಂತ್ ಕುಮಾರ್ ಅವರದ್ದೇ ಮಾತು. ನಿತೀಶ್ ಕುಮಾರ್ ಅವರ ಉತ್ತರಾಧಿಕಾರಿಯಾಗಿ ನಿಶಾಂತ್ ಅವರನ್ನು ಬಿಹಾರದ ಮುಂದಿನ ಉಪಮುಖ್ಯಮಂತ್ರಿಯನ್ನಾಗಿ ಮಾಡುವ ಬಗ್ಗೆ ಪಕ್ಷದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ವರದಿಯಾಗಿದೆ. ಹಿರಿಯ ಶಾಸಕ ಹರಿ ನಾರಾಯಣ್ ಸಿಂಗ್ ಅವರ ಪ್ರಕಾರ, ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಿರಿಯ ನಾಯಕರೆಲ್ಲರೂ ನಿಶಾಂತ್ ಅವರಿಗೆ ಜವಾಬ್ದಾರಿ ನೀಡಲು ಒಮ್ಮತ ಸೂಚಿಸಿದ್ದಾರೆ ಎನ್ನಲಾಗಿದೆ.

ಒಟ್ಟಾರೆಯಾಗಿ, ನಿತೀಶ್ ಕುಮಾರ್ ದೆಹಲಿಯಲ್ಲಿ ರಾಷ್ಟ್ರ ರಾಜಕಾರಣದ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದರೆ, ಬಿಹಾರದಲ್ಲಿ ತಮ್ಮ ಪುತ್ರನ ಮೂಲಕ ಹೊಸ ನಾಯಕತ್ವವನ್ನು ಪ್ರತಿಷ್ಠಾಪಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ ; ಹಾರ್ದಿಕ್ ಪಾಂಡ್ಯರಿಂದ ಗೆಳತಿ ಮಹಿಮಾ ಶರ್ಮಾಗೆ ಕೋಟಿ ಬೆಲೆಯ ಮರ್ಸಿಡಿಸ್ ಬೆಂಜ್ ಗಿಫ್ಟ್!

Tags: IndiaKarnataka News beat
SendShareTweet
Previous Post

ರಾಮನ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಉದ್ಯೋಗ

Next Post

ಗದಗದಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ!

Related Posts

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ
ದೇಶ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಬಂಗಾಳ, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ರೆ ಸರ್ಕಾರಿ ಸೌಲಭ್ಯಗಳು ಕಟ್!
ದೇಶ

ಬಂಗಾಳ, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ರೆ ಸರ್ಕಾರಿ ಸೌಲಭ್ಯಗಳು ಕಟ್!

ದಿಲ್ಲಿಯಲ್ಲಿ ಮರುಕಳಿಸಿದ ‘ನಿರ್ಭಯಾ’ ಮಾದರಿಯ ಕೃತ್ಯ – ಬಸ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್
ದೇಶ

ದಿಲ್ಲಿಯಲ್ಲಿ ಮರುಕಳಿಸಿದ ‘ನಿರ್ಭಯಾ’ ಮಾದರಿಯ ಕೃತ್ಯ – ಬಸ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್

ನೀಟ್ ರದ್ದುಗೊಳಿಸಿ, 12ನೇ ತರಗತಿ ಅಂಕದ ಮೇಲೆ ಪ್ರವೇಶ ನೀಡಿ ; ಕೇಂದ್ರಕ್ಕೆ ತಮಿಳುನಾಡು ಸಿಎಂ ವಿಜಯ್ ಆಗ್ರಹ
ದೇಶ

ನೀಟ್ ರದ್ದುಗೊಳಿಸಿ, 12ನೇ ತರಗತಿ ಅಂಕದ ಮೇಲೆ ಪ್ರವೇಶ ನೀಡಿ ; ಕೇಂದ್ರಕ್ಕೆ ತಮಿಳುನಾಡು ಸಿಎಂ ವಿಜಯ್ ಆಗ್ರಹ

ವಕೀಲೆಯ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ : ಚುನಾವಣೋತ್ತರ ಹಿಂಸಾಚಾರ ಕೇಸಲ್ಲಿ ಖುದ್ದು ವಾದ ಮಂಡನೆ
ದೇಶ

ವಕೀಲೆಯ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ : ಚುನಾವಣೋತ್ತರ ಹಿಂಸಾಚಾರ ಕೇಸಲ್ಲಿ ಖುದ್ದು ವಾದ ಮಂಡನೆ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ; 10 ದಿನಗಳ ಕಾಯುವಿಕೆಗೆ ಕೊನೆಗೂ ತೆರೆ!
ದೇಶ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ; 10 ದಿನಗಳ ಕಾಯುವಿಕೆಗೆ ಕೊನೆಗೂ ತೆರೆ!

Next Post
ಗದಗದಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ!

ಗದಗದಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ನಿಮ್ಹಾನ್ಸ್ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ನಿಮ್ಹಾನ್ಸ್ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat