ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಮೈಸೂರು ದಸರಾ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ-ಸಿಎಂ ಸಿದ್ದರಾಮಯ್ಯ

September 22, 2025
Share on WhatsappShare on FacebookShare on Twitter

ಮೈಸೂರು: ಗೋಡಾ ಹೈ – ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ವಿಪಕ್ಷಗಳ ವಿರುದ್ಧ ಸಿಎಂ ಸಿದ್ದರಾಮಯ್ಯನವರು ಕಿಡಿಕಾರಿದ್ದಾರೆ.

ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದರು.

ನಾಡದೇವತೆ ತಾಯಿ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2025ರ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಿದರು.

ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಆರಾಧಿಸಿ, ಸಂಭ್ರಮಿಸುವ ಈ ಶುಭ ಸಂದರ್ಭದಲ್ಲಿ ಹಾಜರಿದ್ದು, ಸಮಸ್ತ ಕನ್ನಡಿಗರ ಬಾಳು ಹಸನಾಗಲಿ ಎಂದು ತಾಯಿಯಲ್ಲಿ ಪ್ರಾರ್ಥಿಸಿದೆ. pic.twitter.com/Vz38nA2ldD

— Siddaramaiah (@siddaramaiah) September 22, 2025

ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದು ಹರಿಹಾಯ್ದಿದ್ದಾರೆ.

ಸಂವಿಧಾನದ ಮೌಲ್ಯಗಳಾದ ಸಹಿಷ್ಣುತೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು. ನಮ್ಮ ಸಂವಿಧಾನವು ಜಾತ್ಯತೀತ ಮತ್ತು ಧರ್ಮಾತೀತವಾದುದ್ದು. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ ಎಂದು ಹೇಳಿದರು.

ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ. ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆ ಸಂವಿಧಾನ ಗೊತ್ತಿರಬೇಕು. ರಾಷ್ಟ್ರಕವಿ ಕುವೆಂಪು ಅವರ ಮಾತನ್ನು ನಾವು ಮರೆಯಬಾರದು. ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬರಬೇಕು, ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪ್ರಾದಿಸಿದರು.

ಸಂವಿಧಾನದ ಆಶಯದಂತೆ ಎಲ್ಲಾ ಜಾತಿ, ಎಲ್ಲಾ ಧರ್ಮದ ಮತ್ತು ಎಲ್ಲಾ ಪಕ್ಷದ ಬಡವರಿಗೂ ನಾವು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ? ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ಜನರ ತಲಾದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ ಜಿಎಸ್‌ಡಿಪಿಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ ಎಂದು ಸರ್ಕಾರದ ಸಾಧನೆಯನ್ನು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags: Against the oppositionBanu MushtaqCM SiddaramaiaKarnataka News beatMysore Dasara issuemysurePolitician
SendShareTweet
Previous Post

ಬಾನು ಮುಷ್ತಾಕ್ ದಸರಾ ಉದ್ಘಾಟನೆ| ಕಾಂಗ್ರೆಸ್‌ ಜಾತ್ಯತೀತ ಸರ್ಕಾರವೆಂದು ಸಾಬೀತು: ಪ್ರದೀಪ್‌ ಈಶ್ವರ್

Next Post

ಜಾತಿಗಣತಿಯನ್ನು ಮುಂದೂಡುವಂತೆ ರಾಷ್ಟ್ರಭಕ್ತರ ಬಳಗದಿಂದ ಮನವಿ

Related Posts

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!
ರಾಜ್ಯ

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!
ರಾಜ್ಯ

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ | ಕರ್ನಾಟಕದಲ್ಲೂ H5N1 ವೈರಸ್ ಭೀತಿ
ಬೆಂಗಳೂರು

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ | ಕರ್ನಾಟಕದಲ್ಲೂ H5N1 ವೈರಸ್ ಭೀತಿ

ಬುಧವಾರ RCB ಮ್ಯಾಚ್‌ ಭವಿಷ್ಯ |ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಜ್ಯ

ಬುಧವಾರ RCB ಮ್ಯಾಚ್‌ ಭವಿಷ್ಯ |ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ!
ದೇಶ

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ!

ಸದ್ದಿಲ್ಲದೆ ಅಕ್ಕಿ, ಬೇಳೆಕಾಳುಗಳ ಬೆಲೆ ಏರಿಕೆ | ಜನಸಾಮಾನ್ಯರ ಜೇಬಿಗೆ ಕತ್ತರಿ
ಬೆಂಗಳೂರು

ಸದ್ದಿಲ್ಲದೆ ಅಕ್ಕಿ, ಬೇಳೆಕಾಳುಗಳ ಬೆಲೆ ಏರಿಕೆ | ಜನಸಾಮಾನ್ಯರ ಜೇಬಿಗೆ ಕತ್ತರಿ

Next Post
ಜಾತಿಗಣತಿಯನ್ನು ಮುಂದೂಡುವಂತೆ ರಾಷ್ಟ್ರಭಕ್ತರ ಬಳಗದಿಂದ ಮನವಿ

ಜಾತಿಗಣತಿಯನ್ನು ಮುಂದೂಡುವಂತೆ ರಾಷ್ಟ್ರಭಕ್ತರ ಬಳಗದಿಂದ ಮನವಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ದೂರದರ್ಶನದ ಜನಪ್ರಿಯ ಸುದ್ದಿ ನಿರೂಪಕಿ ಸರಳ ಮಹೇಶ್ವರಿ ವಿಧಿವಶ

ದೂರದರ್ಶನದ ಜನಪ್ರಿಯ ಸುದ್ದಿ ನಿರೂಪಕಿ ಸರಳ ಮಹೇಶ್ವರಿ ವಿಧಿವಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat