ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮೋದಿಗೆ ಬೈಯ್ಯುವವರಿಗೆ ಹೊದಿಕೆ ಇಲ್ಲ | ಮುಸ್ಲಿಂ ಮಹಿಳೆಯರಿಗೆ ಸಹಾಯ ನಿರಾಕರಿಸಿದ ಬಿಜೆಪಿ ಮಾಜಿ ಸಂಸದ

February 23, 2026
Share on WhatsappShare on FacebookShare on Twitter

ಟೋಂಕ್ (ರಾಜಸ್ಥಾನ) : ರಾಜಸ್ಥಾನದ ಬಿಜೆಪಿ ನಾಯಕ, ಟೋಂಕ್ ಸವಾಯಿ ಮಾಧೋಪುರ್ ಕ್ಷೇತ್ರದ ಮಾಜಿ ಸಂಸದ ಸುಖಬೀರ್ ಸಿಂಗ್ ಜೌನಾಪುರಿಯಾ ಅವರು ಹೊದಿಕೆಗಳನ್ನು ವಿತರಿಸುವ ವೇಳೆ ಮುಸ್ಲಿಂ ಮಹಿಳೆಯರನ್ನು ಹೊರಹಾಕಿರುವ ವಿಡಿಯೋ ಇದೀಗ ರಾಷ್ಟ್ರಮಟ್ಟದಲ್ಲಿ ಭಾರೀ ಚರ್ಚೆಗೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವವರಿಗೆ ಹೊದಿಕೆ ಪಡೆಯುವ ಹಕ್ಕಿಲ್ಲ ಎಂದು ಹೇಳುವ ಮೂಲಕ ಅವರು ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಹೆಸರು ಕೇಳಿ ಹೊದಿಕೆ ವಾಪಸ್ ಪಡೆದ ನಾಯಕ

ಘಟನೆಯ ವಿಡಿಯೋದಲ್ಲಿ ಸುಖಬೀರ್ ಸಿಂಗ್ ಅವರು ಬಡ ಮಹಿಳೆಯರಿಗೆ ಹೊದಿಕೆಗಳನ್ನು ಹಂಚುತ್ತಿರುವುದು ಕಂಡುಬರುತ್ತದೆ. ಈ ವೇಳೆ ಒಬ್ಬ ಮಹಿಳೆಯ ಹೆಸರು ಕೇಳಿದಾಗ ಆಕೆ ಮುಸ್ಲಿಂ ಹೆಸರನ್ನು ಹೇಳುತ್ತಾಳೆ. ತಕ್ಷಣವೇ ತಮ್ಮ ಬೆಂಬಲಿಗರಿಗೆ ಆಕೆಗೆ ಹೊದಿಕೆ ನೀಡದಂತೆ ಸೂಚಿಸಿದ ಮಾಜಿ ಸಂಸದರು, “ಯಾರು ಮೋದಿಯವರನ್ನು ಬೈಯುತ್ತಾರೋ ಅವರಿಗೆ ಹೊದಿಕೆ ಪಡೆಯುವ ಹಕ್ಕಿಲ್ಲ. ನಿಮಗೆ ಸಿಟ್ಟು ಬಂದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ” ಎಂದು ಹೇಳಿ ಅವರನ್ನು ಅಲ್ಲಿಂದ ಹೊರಹೋಗುವಂತೆ ಸೂಚಿಸುತ್ತಾರೆ. ಗಂಟೆಗಟ್ಟಲೆ ಕಾಯುತ್ತಿದ್ದ ಮಹಿಳೆಯರನ್ನು ಖಾಲಿ ಕೈಯಲ್ಲಿ ಕಳುಹಿಸಿರುವುದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದರೂ, ಮಾಜಿ ಸಂಸದರು ಅದಕ್ಕೆ ಕ್ಯಾರೇ ಅಂದಿಲ್ಲ.

आज टोंक जिले की निवाई विधानसभा के ग्राम करेडा बुजुर्ग में भगवान के मंदिर पर पूर्व सांसद सुखबीर सिंह जौनापुरिया द्वारा मुस्लिम रोजेदार महिलाओं से किया गया व्यवहार न केवल निंदनीय है बल्कि इस देश के सामाजिक ताने बाने को नष्ट करने वाली विघटनकारी सोच का परिणाम है।
गरीब और असहाय… pic.twitter.com/Nhxrp12Wnf

— Harish Chandra Meena (@HC_meenaMP) February 22, 2026

ಸಂವಿಧಾನಕ್ಕೆ ಮಾಡಿದ ಅವಮಾನ ಎಂದ ಕಾಂಗ್ರೆಸ್

ಈ ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ಸಂಸದ ಹರೀಶ್ ಚಂದ್ರ ಮೀನಾ, ಇದು ದೇಶದ ಸಾಮಾಜಿಕ ಸಾಮರಸ್ಯವನ್ನು ಹಾಳುಮಾಡುವ ಕೃತ್ಯ ಎಂದು ಕಿಡಿಕಾರಿದ್ದಾರೆ. ಬಡವರ ಧರ್ಮ ಕೇಳಿ ಸಹಾಯ ನಿರಾಕರಿಸುವುದು ಅಮಾನವೀಯ ಮತ್ತು ಇದು ಸಂವಿಧಾನಕ್ಕೆ ಮಾಡಿದ ಅವಮಾನ ಎಂದು ಅವರು ಟೀಕಿಸಿದ್ದಾರೆ. ಅಷ್ಟೇ ಅಲ್ಲದೆ, ಪ್ರಧಾನಿ ಮೋದಿಯವರು ಕೂಡಲೇ ಈ ನಾಯಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇತ್ ಕೂಡ ಈ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ವೈಯಕ್ತಿಕ ಕಾರ್ಯಕ್ರಮ ಎಂದು ಸಮರ್ಥನೆ

ವಿವಾದದ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಸುಖಬೀರ್ ಸಿಂಗ್ ಜೌನಾಪುರಿಯಾ, ತಾನು ಈ ಹೊದಿಕೆಗಳನ್ನು ವೈಯಕ್ತಿಕ ಸಾಮರ್ಥ್ಯದಲ್ಲಿ ಹಂಚುತ್ತಿದ್ದು, ಇದಕ್ಕೆ ಯಾವುದೇ ಸರ್ಕಾರಿ ಅನುದಾನ ಬಳಸಿಲ್ಲ ಎಂದು ಹೇಳಿದ್ದಾರೆ. ಆದರೆ, ಸಾರ್ವಜನಿಕ ಪ್ರತಿನಿಧಿಯಾಗಿ ಕೆಲಸ ಮಾಡಿದವರೊಬ್ಬರು ಈ ರೀತಿ ತಾರತಮ್ಯ ಎಸಗಿರುವುದು ರಾಜಸ್ಥಾನದ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಪ್ರಸ್ತುತ ರಾಜಸ್ಥಾನ ವಿಧಾನಸಭೆಯ ಬಜೆಟ್ ಅಧಿವೇಶನ ನಡೆಯುತ್ತಿದ್ದು, ವಿರೋಧ ಪಕ್ಷ ಕಾಂಗ್ರೆಸ್ ಈ ವಿಷಯವನ್ನಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಯಿದೆ.

ಇದನ್ನೂ ಓದಿ : ನಥಿಂಗ್‌ನಿಂದ ಬಜೆಟ್ ಸ್ನೇಹಿ ಹೆಡ್‌ಫೋನ್ | ಶೀಘ್ರದಲ್ಲೇ ಮಾರುಕಟ್ಟೆಗೆ!

Tags: IndiaKarnataka News beat
SendShareTweet
Previous Post

ನಥಿಂಗ್‌ನಿಂದ ಬಜೆಟ್ ಸ್ನೇಹಿ ಹೆಡ್‌ಫೋನ್ | ಶೀಘ್ರದಲ್ಲೇ ಮಾರುಕಟ್ಟೆಗೆ!

Next Post

ಮಾರ್ಚ್ 11ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಮುಷ್ಕರ.. ಒಪಿಡಿ ಸೇವೆ ಬಂದ್‌!

Related Posts

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಬಡ್ಡಿದರ ಹೆಚ್ಚಿಸಿದ ಎರಡು ಸರ್ಕಾರಿ ಬ್ಯಾಂಕುಗಳು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಬಡ್ಡಿದರ ಹೆಚ್ಚಿಸಿದ ಎರಡು ಸರ್ಕಾರಿ ಬ್ಯಾಂಕುಗಳು!

ಕೋರ್ಟ್ ಕೇಸ್ ಸೋತ ಆಕ್ರೋಶಕ್ಕೆ 82 ವರ್ಷದ ವೃದ್ಧ ತಂದೆಯನ್ನು ರಸ್ತೆಯಲ್ಲೇ ಕೊಂದ ಪಾಪಿ!
ದೇಶ

ಕೋರ್ಟ್ ಕೇಸ್ ಸೋತ ಆಕ್ರೋಶಕ್ಕೆ 82 ವರ್ಷದ ವೃದ್ಧ ತಂದೆಯನ್ನು ರಸ್ತೆಯಲ್ಲೇ ಕೊಂದ ಪಾಪಿ!

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಸಿಎಂ ವಿಜಯ್‌
ದೇಶ

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಸಿಎಂ ವಿಜಯ್‌

ಇಂಟರ್ನೆಟ್ ಬೇಡ, ಕರೆ ಮಾಡುವ ಸೌಲಭ್ಯ ಸಾಕು ಎನ್ನುವವರಿಗೆ ಜಿಯೋ ಗುಡ್ ನ್ಯೂಸ್ : ಇಲ್ಲಿದೆ ಹೊಸ ಪ್ಲಾನ್
ದೇಶ

ಇಂಟರ್ನೆಟ್ ಬೇಡ, ಕರೆ ಮಾಡುವ ಸೌಲಭ್ಯ ಸಾಕು ಎನ್ನುವವರಿಗೆ ಜಿಯೋ ಗುಡ್ ನ್ಯೂಸ್ : ಇಲ್ಲಿದೆ ಹೊಸ ಪ್ಲಾನ್

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!
ದೇಶ

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ಹೈದರಾಬಾದ್‌ನಲ್ಲಿ ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಹರಿದುಬಂದ 2.7 ಲಕ್ಷ ಜನಸಾಗರ!
ದೇಶ

ಹೈದರಾಬಾದ್‌ನಲ್ಲಿ ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಹರಿದುಬಂದ 2.7 ಲಕ್ಷ ಜನಸಾಗರ!

Next Post
ಮಾರ್ಚ್ 11ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಮುಷ್ಕರ.. ಒಪಿಡಿ ಸೇವೆ ಬಂದ್‌!

ಮಾರ್ಚ್ 11ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಮುಷ್ಕರ.. ಒಪಿಡಿ ಸೇವೆ ಬಂದ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್‌ ವಿದಾಯ – ಭಾವನಾತ್ಮಕ ಸಂದೇಶದೊಂದಿಗೆ ಶುಭಕೋರಿದ ಕೊಹ್ಲಿ!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್‌ ವಿದಾಯ – ಭಾವನಾತ್ಮಕ ಸಂದೇಶದೊಂದಿಗೆ ಶುಭಕೋರಿದ ಕೊಹ್ಲಿ!

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR

ಬೆಂಗಳೂರಲ್ಲಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ

ಬೆಂಗಳೂರಲ್ಲಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ

ಹೊಸ ದಾಖಲೆ ಸೃಷ್ಟಿಸಲು ಶ್ರೇಯಸ್ ಅಯ್ಯರ್‌ ಸಜ್ಜು.. ಬೇಕಾಗಿದೆ ಕೇವಲ 23 ರನ್‌!

ಹೊಸ ದಾಖಲೆ ಸೃಷ್ಟಿಸಲು ಶ್ರೇಯಸ್ ಅಯ್ಯರ್‌ ಸಜ್ಜು.. ಬೇಕಾಗಿದೆ ಕೇವಲ 23 ರನ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್‌ ವಿದಾಯ – ಭಾವನಾತ್ಮಕ ಸಂದೇಶದೊಂದಿಗೆ ಶುಭಕೋರಿದ ಕೊಹ್ಲಿ!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್‌ ವಿದಾಯ – ಭಾವನಾತ್ಮಕ ಸಂದೇಶದೊಂದಿಗೆ ಶುಭಕೋರಿದ ಕೊಹ್ಲಿ!

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat