ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಹೆಣ್ಣು ಮಗಳು ಯಾವ ಪಕ್ಷಕ್ಕಾದ್ರೂ ಸೇರಿರಲಿ ವಿವಸ್ತ್ರಗೊಳಿಸಬಾರದು | ಸಿ.ಟಿ ರವಿ

January 8, 2026
Share on WhatsappShare on FacebookShare on Twitter

ಚಿಕ್ಕಮಗಳೂರು : ಹುಬ್ಬಳ್ಳಿಯಲ್ಲಿ ನಡೆದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು. ಹೆಣ್ಣು ಮಗಳು ಯಾವ ಪಕ್ಷಕ್ಕಾದ್ರೂ ಸೇರಿರಲಿ ಹೆಣ್ಣು ಮಗಳನ್ನು ವಿವಸ್ತ್ರಗೊಳಿಸಬಾರದು ಎಂದು ಎಂಎಲ್ಸಿ ಸಿ.ಟಿ ರವಿ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಎಂಎಲ್ಸಿ ಸಿ.ಟಿ ರವಿ ವರದಿಗಾರರೊಂದಿಗೆ ಮಾತನಾಡುತ್ತಾ, 307 ಕೇಸ್ ಹಾಕಿದ್ದೇವೆ ಎಂದು ಕಮಿಷನರ್ ಹೇಳಿರುವುದು ಬಹಳ ಮಜಾ. ಯಾರನ್ನ ಮರ್ಡರ್ ಮಾಡುವುದಕ್ಕೆ ಪ್ರಯತ್ನಿಸಿದ್ರು, ನೀವು ನಿಮ್ಮ ದೌರ್ಜನ್ಯವನ್ನ ಸಂತ್ರಸ್ತೆಯ ತಲೆಗೆ ಕಟ್ಟಿ‌ ಇಲಾಖೆ ಬಚಾವ್ ಆಗ್ಬೇಕು ಅಂತ ಬಯಸಿದ್ದೀರಿ. ಗೃಹ ಸಚಿವರೇ ನೀವು, ನಿಮ್ಮ ಸರ್ಕಾರ ಇದೆ ಅಂತಾ ತೋರಿಸೋದಕ್ಕಾದ್ರೂ ತಪ್ಪಿತಸ್ಥರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಆ ಹೆಣ್ಣುಮಗಳಿಗೆ ನ್ಯಾಯ ಕೊಡಿಸಿ, ಸಂತ್ರಸ್ತೆಯ ಮೇಲೆ ಹಾಕಿರುವ ಸುಳ್ಳು ಮೊಕ್ಕದಮೆ ವಾಪಸ್ ತೆಗೆದುಕೊಂಡು, ಸಮಗ್ರ ತನಿಖೆಯನ್ನ ಹಾಲಿ‌ ಮಹಿಳಾ ನ್ಯಾಯಾಧೀರ ನೇತ್ರತ್ವದಲ್ಲಿ ‌ನಡೆಸಿ, ಯಾವ ಹೆಣ್ಣು ತಾನೆ ಸಾರ್ವಜನಿಕವಾಗಿ ಬೆತ್ತಲಾಗುವುದಕ್ಕೆ ಪ್ರಯತ್ನ ಪಡ್ತಾಳೆ. ಹೀಗೆ ಹೇಳುವ ಮೂಲಕ ಹೆಣ್ಣು ಕುಲವನ್ನೇ ಅಪಮಾನಿಸುವ ಕೆಲಸ ಮಾಡಿದ್ದಾರೆ. ಹಾಗೆ ಹೇಳುವುದೇ ಹೆಣ್ಣು ಮಕ್ಕಳ ಮೇಲೆ ಇರುವ ಒಂದು ಕೀಳು ಭಾವನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

307 ಕೇಸ್ ಹಾಕಿರುವುದೇ ಬಾಯಿ ಮುಚ್ಚಿಸುವುದಕ್ಕೆ, ಬೆದರಿಸುವುದಕ್ಕೆ, ಯಾರು ಹಾಸ್ಪಿಟಲೈಸ್ ಆಗಿದ್ದಾರೆ, ಯಾರಿಗೆ ಮಾರಣಾಂತಿಕ ಗಾಯವಾಗಿದೆ ಅನ್ನೋದನ್ನ ಪೊಲೀಸರು ಸ್ಪಷ್ಟಪಡಿಸಬೇಕು. ನಿಮ್ಮ ಬಳಿಯೂ ಕಾಲರ್‌ನಲ್ಲಿ ಕ್ಯಾಮರಾ ಹಾಕೊಂಡಿರ್ತೀರಲ್ಲಾ ತೋರ್ಸಿ. ಎಲ್ಲಾ ಪೊಲೀಸರು ಎದೆಯ ಮೇಲೆ ಮೈಕ್ರೋ ಕ್ಯಾಮೆರ ಹಾಕಿಕೊಂಡಿರುತ್ತೀರಲ್ವ ತೋರಿಸಿ ಇಲ್ಲಿ ಬೆತ್ತಲಾಗುವುದಕ್ಕೆ ಪ್ರಯತ್ನಿಸಿದಳು ತೋರಿಸಿ, ಹೀಗೆ ಆರೋಪ ಮಾಡುವುದರ ಮೂಲಕ ನೀವು ಬೆತ್ತಲಾಗ್ತೀರ, ನಿಮ್ಮ ಇಲಾಖೆ ಬೆತ್ತಲಾಗುತ್ತೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಳ್ಳಾರಿ ಗಲಭೆ ಪ್ರಕರಣ

ಬಳ್ಳಾರಿಯಲ್ಲಿ ಎಲ್ಲವೂ ನಿಯಮ ಉಲ್ಲಂಘನೆಯಾಗಿದೆ. ಎರಡೆರಡು ಬಾರಿ ಪೋಸ್ಟ್ಮಾರ್ಟಮ್ ಆಗಿದೆ. ಅಲ್ಲಿ ಒಂದು ಸಂಚು ವ್ಯಕ್ತವಾಗುತ್ತಿದೆ. ಕಾಂಗ್ರೆಸ್‌ನವರೇ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ‌ಮಾಡಿ ಬಿಜೆಪಿಯವರ ತಲೆಗೆ ಕಟ್ಟುವ ಕೆಲಸ ಮಾಡಿದ್ರು. ಮಾಧ್ಯಮಗಳು ವಿಡಿಯೋ ಬಿಡುಗಡೆ ಮಾಡದೇ ಇದ್ದಿದ್ದರೆ, ಸಾಕ್ಷ್ಯ ಆಗದಿದ್ರೆ ಅದನ್ನ ಬಿಜೆಪಿಯವರ ತಲೆಗೆ ಕಟ್ಟೊದಕ್ಕೆ ನೋಡಿದ್ರು, ಇದು ಬಹಳ ಆಘಾತಕಾರಿ ವಿಷಯ.  ಒಂದು ಕೊಲೆಯಾದ್ರೂ ಸರ್ಕಾರ ಎಷ್ಟು ಗಂಭೀರವಾಗಿ ತೆಗೆದುಕೊಳ್ಬೇಕು ತೆಗೆದುಕೊಂಡಿಲ್ಲ ಇನ್ನೂ ಕೂಡಾ ಯಾರನ್ನೋ ರಕ್ಷಣೆ ಮಾಡುವ ರೀತಿಯಲ್ಲೇ ವರ್ತನೆ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಶಾಸಕ‌ ಜನಾರ್ಧನ ರೆಡ್ಡಿ ಮನೆ ಮೇಲೆ ದಾಳಿಯಾಗಿ, ಸಾವಿರಾರು ಜನ ಅಸೆಂಬಲ್ ಆಗ್ತಾರೆ. ಯಾವ್ದೇ ಪರ್ಮಿಶನ್ ಇಲ್ಲದೆ ಊರು ತುಂಬಾ ಬ್ಯಾನರ್ ಕಟ್ತಾರೆ. ಇವೆಲ್ಲವೂ ಗಲಭೆ ನಡೆಸುವ ಪೂರ್ವ ನಿಯೋಜಿತ ಸಂಚಿನ ರೂಪದಲ್ಲಿ ಭಾಸವಾಗುತ್ತೆ. ಆಗಾಗ ಸರ್ಕಾರ ನಿಸ್ಪಕ್ಷಪಾತವಾಗಿ ವರ್ತಿಸ್ತಿದೆ ಅಂತಾ ಅನಿಸ್ತಿಲ್ಲ. ಹಾಗಾಗಿ ಇದನ್ನ ಸಿಬಿಐ ತನಿಖೆಗೆ ಕೊಡಬೇಕು. ಸಿಬಿಐಗೆ ಕೊಡಬೇಕು ಅಂತಾ ಬಿಜೆಪಿ ಕೋರ್ ಕಮಿಟಿ ತೀರ್ಮಾನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಡಿಕೆಶಿಗೆ ಸಿದ್ದರಾಮಯ್ಯ ಹೆದರಿದ್ರಾ? | ಎನ್ ರವಿಕುಮಾರ್

Tags: C.T. RaviKarnataka News beatNo matter what party a girl belongs toshe should not be undressed
SendShareTweet
Previous Post

ಡಿಕೆಶಿಗೆ ಸಿದ್ದರಾಮಯ್ಯ ಹೆದರಿದ್ರಾ? | ಎನ್ ರವಿಕುಮಾರ್

Next Post

‘ಅಲೆಗಳ ವಿರುದ್ಧ ಹೋಗಲು ಸಮಯ ಬೇಕು’… ಯಶ್ ‘ಟಾಕ್ಸಿಕ್’ಗೆ ಕಿಚ್ಚ ಸುದೀಪ್ ವಿಭಿನ್ನ ವಿಶ್!

Related Posts

ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಧಾನಿ ಮೋದಿ ಪಣ ತೊಟ್ಟಿದ್ದಾರೆ | ಕೇಂದ್ರ ಸಚಿವ ವಿ‌.ಸೋಮಣ್ಣ
ದಾವಣಗೆರೆ

ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಧಾನಿ ಮೋದಿ ಪಣ ತೊಟ್ಟಿದ್ದಾರೆ | ಕೇಂದ್ರ ಸಚಿವ ವಿ‌.ಸೋಮಣ್ಣ

ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ.. ಈಗ ಎಲ್ಲರೂ ಸಿಎಂ ಆಕಾಂಕ್ಷಿಗಳೇ | ಈಶ್ವರಪ್ಪ
ಶಿವಮೊಗ್ಗ

ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ.. ಈಗ ಎಲ್ಲರೂ ಸಿಎಂ ಆಕಾಂಕ್ಷಿಗಳೇ | ಈಶ್ವರಪ್ಪ

ದ್ವಿತೀಯ ಪಿಯುಸಿ ಪರೀಕ್ಷೆ ಕೂಡ ಲೀಕ್ ಆಗ್ತಿದೆಯಾ..? ಪ್ರಶ್ನೆಪತ್ರಿಕೆ ಹಂಚಲು ಮುಂದಾದ ಏಜೆಂಟ್
ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ ಕೂಡ ಲೀಕ್ ಆಗ್ತಿದೆಯಾ..? ಪ್ರಶ್ನೆಪತ್ರಿಕೆ ಹಂಚಲು ಮುಂದಾದ ಏಜೆಂಟ್

ಇಂದು ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ವರದಿ
ರಾಜ್ಯ

ಇಂದು ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ವರದಿ

ರಾಜ್ಯದಲ್ಲಿರುವ ಜ್ವಲಂತ ಸಮಸ್ಯೆಗೆ ಪರಿಹಾರ ಕೊಡುವ ಇಚ್ಚಾಶಕ್ತಿ ಸರ್ಕಾರಕ್ಕೆ ಇಲ್ಲ | ವಿಜಯೇಂದ್ರ
ರಾಜಕೀಯ

ರಾಜ್ಯದಲ್ಲಿರುವ ಜ್ವಲಂತ ಸಮಸ್ಯೆಗೆ ಪರಿಹಾರ ಕೊಡುವ ಇಚ್ಚಾಶಕ್ತಿ ಸರ್ಕಾರಕ್ಕೆ ಇಲ್ಲ | ವಿಜಯೇಂದ್ರ

ಚಿಕ್ಕಮಗಳೂರಲ್ಲಿ ಹೆಚ್ಚಾದ ಕಾಡಾನೆ ರೌಂಡ್ಸ್‌ | ಭಯಭೀತರಾದ ಸ್ಥಳೀಯರು!
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಹೆಚ್ಚಾದ ಕಾಡಾನೆ ರೌಂಡ್ಸ್‌ | ಭಯಭೀತರಾದ ಸ್ಥಳೀಯರು!

Next Post
‘ಅಲೆಗಳ ವಿರುದ್ಧ ಹೋಗಲು ಸಮಯ ಬೇಕು’… ಯಶ್ ‘ಟಾಕ್ಸಿಕ್’ಗೆ ಕಿಚ್ಚ ಸುದೀಪ್ ವಿಭಿನ್ನ ವಿಶ್!

'ಅಲೆಗಳ ವಿರುದ್ಧ ಹೋಗಲು ಸಮಯ ಬೇಕು'... ಯಶ್ 'ಟಾಕ್ಸಿಕ್'ಗೆ ಕಿಚ್ಚ ಸುದೀಪ್ ವಿಭಿನ್ನ ವಿಶ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

JSWನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ‘iCar V23’.. ಕ್ರ್ಯಾಶ್ ಟೆಸ್ಟ್‌ನಲ್ಲಿ ಭರ್ಜರಿ 5-ಸ್ಟಾರ್ ರೇಟಿಂಗ್!

JSWನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ‘iCar V23’.. ಕ್ರ್ಯಾಶ್ ಟೆಸ್ಟ್‌ನಲ್ಲಿ ಭರ್ಜರಿ 5-ಸ್ಟಾರ್ ರೇಟಿಂಗ್!

ಅಭಿಷೇಕ್ ಶರ್ಮಾಗೆ ಫಾಫ್ ಡು ಪ್ಲೆಸಿಸ್ ‘ಮಾಸ್ಟರ್ ಕ್ಲಾಸ್’ ಸಲಹೆ

ಅಭಿಷೇಕ್ ಶರ್ಮಾಗೆ ಫಾಫ್ ಡು ಪ್ಲೆಸಿಸ್ ‘ಮಾಸ್ಟರ್ ಕ್ಲಾಸ್’ ಸಲಹೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat