ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗ್ಯಾಸ್ ಸಿಲಿಂಡರ್ ಪಡೆಯಲು ಇನ್ಮುಂದೆ ಕ್ಯೂ ನಿಲ್ಲಬೇಕಿಲ್ಲ.. ಬಂದಿದೆ ದೇಶದ ಮೊದಲ ‘LPG ATM’

March 25, 2026
Share on WhatsappShare on FacebookShare on Twitter

ಗುರುಗ್ರಾಮ : ಇನ್ಮುಂದೆ ನೀವು ಅಡುಗೆ ಅನಿಲ ಸಿಲಿಂಡರ್‌ಗಾಗಿ ಗ್ಯಾಸ್ ಏಜೆನ್ಸಿಗಳ ಮುಂದೆ ಸರತಿ ಸಾಲಲ್ಲಿ ನಿಂತು ಕಾಯಬೇಕಾಗಿಲ್ಲ. ಬ್ಯಾಂಕ್ ಎಟಿಎಂನಿಂದ ಹೇಗೆ ಸುಲಭವಾಗಿ ಹಣ ಡ್ರಾ ಮಾಡುತ್ತೀರೋ, ಅಷ್ಟೇ ಸುಲಭವಾಗಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪಡೆಯಬಹುದು. ಹೌದು.. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ದೇಶದಲ್ಲೇ ಮೊದಲ ಬಾರಿಗೆ ‘ಎಲ್‌ಪಿಜಿ ಎಟಿಎಂ’ ಎಂಬ ವಿನೂತನ ಯೋಜನೆಯನ್ನು ಗುರುಗ್ರಾಮದಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತಂದಿದೆ. ಇದರಿಂದಾಗಿ ಗ್ರಾಹಕರು ಗ್ಯಾಸ್ ಏಜೆನ್ಸಿಗಳ ಮುಂದೆ ಕಾಯುವ ಅಥವಾ ಸಿಲಿಂಡರ್ ಡೆಲಿವರಿಗಾಗಿ ದಿನಗಟ್ಟಲೆ ಕಾಯುವ ಅಗತ್ಯವೇ ಇರುವುದಿಲ್ಲ.

ಮೂರೇ ನಿಮಿಷದಲ್ಲಿ ಕೈ ಸೇರಲಿದೆ ಸಿಲಿಂಡರ್

ಗುರುಗ್ರಾಮದ ಸೆಕ್ಟರ್ 33ರ ಸೋಹ್ನಾ ಪ್ರದೇಶದಲ್ಲಿರುವ ‘ಸೆಂಟ್ರಲ್ ಪಾರ್ಕ್ ಫ್ಲವರ್ ವ್ಯಾಲಿ’ ಎಂಬ ವಸತಿ ಸಮುಚ್ಚಯದಲ್ಲಿ ಈ ಎಲ್‌ಪಿಜಿ ವೆಂಡಿಂಗ್ ಮೆಷಿನ್ ಅನ್ನು ಅಳವಡಿಸಲಾಗಿದೆ. ಇದು ಸಂಪೂರ್ಣ ಡಿಜಿಟಲ್ ಆಗಿ ಕಾರ್ಯನಿರ್ವಹಿಸುತ್ತದೆ. ಗ್ರಾಹಕರು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ, ಒಟಿಪಿ (OTP) ಮೂಲಕ ದೃಢೀಕರಿಸಬೇಕು. ನಂತರ ಖಾಲಿ ಸಿಲಿಂಡರ್ ಅನ್ನು ಯಂತ್ರಕ್ಕೆ ಒಪ್ಪಿಸಿ, ಆನ್‌ಲೈನ್ ಮೂಲಕ ಹಣ ಪಾವತಿಸಿದರೆ ಸಾಕು; ಕೇವಲ ಎರಡರಿಂದ ಮೂರು ನಿಮಿಷಗಳಲ್ಲಿ ಭರ್ತಿಯಾದ ಹೊಸ ಸಿಲಿಂಡರ್ ಯಂತ್ರದ ಕೆಳಭಾಗದ ಕಂಪಾರ್ಟ್‌ಮೆಂಟ್‌ನಿಂದ ಹೊರಬರುತ್ತದೆ.

ಹಗುರ ಮತ್ತು ಸುರಕ್ಷಿತ ‘ಕಾಂಪೋಸಿಟ್’ ಸಿಲಿಂಡರ್‌ಗಳು

ಸದ್ಯಕ್ಕೆ ಈ ಎಟಿಎಂ ಮೂಲಕ 10 ಕೆಜಿ ತೂಕದ ‘ಕಾಂಪೋಸಿಟ್’ ಸಿಲಿಂಡರ್‌ಗಳನ್ನು ವಿತರಿಸಲಾಗುತ್ತಿದೆ. ಇವು ಸಾಂಪ್ರದಾಯಿಕ ಕಬ್ಬಿಣದ ಸಿಲಿಂಡರ್‌ಗಳಿಗಿಂತ ಶೇ.50ರಷ್ಟು ಕಡಿಮೆ ತೂಕ ಹೊಂದಿದ್ದು, ಫೈಬರ್‌ನಿಂದ ಮಾಡಲ್ಪಟ್ಟಿವೆ. ಇದರಿಂದಾಗಿ ಹಿರಿಯ ನಾಗರಿಕರು ಮತ್ತು ಮಹಿಳೆಯರು ಇದನ್ನು ಸುಲಭವಾಗಿ ಒಯ್ಯಬಹುದು. ಈ ಯಂತ್ರದಲ್ಲಿ ಸ್ಮಾರ್ಟ್ ಸೆನ್ಸಾರ್‌ಗಳನ್ನು ಅಳವಡಿಸಲಾಗಿದ್ದು, ಸಿಲಿಂಡರ್‌ಗಳ ದಾಸ್ತಾನು ಕಡಿಮೆ ಆದ ತಕ್ಷಣ ಹತ್ತಿರದ ಗ್ಯಾಸ್ ಏಜೆನ್ಸಿಗೆ ಸ್ವಯಂಚಾಲಿತವಾಗಿ ಸಂದೇಶ ರವಾನೆಯಾಗುತ್ತದೆ. ಇದರಿಂದಾಗಿ ಸ್ಟಾಕ್ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತದೆ.

ಯುದ್ಧದ ಭೀತಿಯ ನಡುವೆ ಭರವಸೆಯ ಬೆಳಕು

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಜಾಗತಿಕವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯದ ಆತಂಕದ ನಡುವೆಯೇ ಈ ಎಲ್‌ಪಿಜಿ ಎಟಿಎಂ ಭರವಸೆ ಮೂಡಿಸಿದೆ. ದೇಶದಲ್ಲಿ ಅಡುಗೆ ಅನಿಲದ ದಾಸ್ತಾನು ಸಮರ್ಪಕವಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ಜನರು ಆತಂಕದಿಂದ ಮುಗಿಬಿದ್ದು ಸಿಲಿಂಡರ್ ಖರೀದಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಯಾವುದೇ ಮುಂಗಡ ಬುಕಿಂಗ್ ಇಲ್ಲದೆ, ದಿನದ 24 ಗಂಟೆಯೂ ಸಿಲಿಂಡರ್ ದೊರೆಯುವ ಈ ವ್ಯವಸ್ಥೆ ಜನರಿಗೆ ನಿರಾಳತೆ ತಂದಿದೆ.

ಮುಂದಿನ ದಿನಗಳಲ್ಲಿ ವಿಸ್ತರಣೆ ಸಾಧ್ಯತೆ

ಪ್ರಾಯೋಗಿಕವಾಗಿ ಆರಂಭವಾಗಿರುವ ಈ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಜಾ ದಿನಗಳಲ್ಲಿ ಅಥವಾ ತಡರಾತ್ರಿಯಲ್ಲೂ ಸಿಲಿಂಡರ್ ಪಡೆಯಲು ಸಾಧ್ಯವಿರುವುದು ಇದರ ದೊಡ್ಡ ಪ್ಲಸ್ ಪಾಯಿಂಟ್. ಈ ಪ್ರಯೋಗ ಯಶಸ್ವಿಯಾದಲ್ಲಿ, ಮುಂದಿನ ದಿನಗಳಲ್ಲಿ ದೇಶದ ಇತರೆ ಪ್ರಮುಖ ನಗರಗಳ ವಸತಿ ಪ್ರದೇಶಗಳಲ್ಲೂ ಇಂತಹ ‘ಗ್ಯಾಸ್ ಎಟಿಎಂ’ಗಳನ್ನು ಕಾಣಬಹುದಾಗಿದೆ.

ಇದನ್ನೂ ಓದಿ : ರಾಷ್ಟ್ರೀಯ ಆರೋಗ್ಯ ಮಿಷನ್‌ನಲ್ಲಿ 13 ಹುದ್ದೆಗಳು ಖಾಲಿ.. ನೇರ ಸಂದರ್ಶನದ ಮೂಲಕ ನೇಮಕಾತಿ!

Tags: IndiaKarnataka News beat
SendShareTweet
Previous Post

ಭಾರೀ ಗಾಳಿ ಮಳೆಗೆ ಆಕಾಶದಿಂದ ಧರೆಗುರುಳಿದ ಬೃಹತ್‌ ಗಾತ್ರದ ಆಲಿಕಲ್ಲು.. ರೈತರು ಶಾಕ್‌!

Next Post

ಪ್ರದೀಪ್‌ ಈಶ್ವರ್‌ ದಾವಣಗೆರೆಗೆ ಬಂದ್ರೆ ಅಲ್ಪ ಸಂಖ್ಯಾತರೇ ಹೊಡಿತಾರೆ : ಅಜಯ್ ಕುಮಾರ್ ವಾಗ್ದಾಳಿ

Related Posts

‘ಕಮಲ’ ಹಿಡಿಯಲು ಸಜ್ಜಾದ್ರಾ ಟೆನಿಸ್ ತಾರೆ ಲಿಯಾಂಡರ್ ಪೇಸ್?
ದೇಶ

‘ಕಮಲ’ ಹಿಡಿಯಲು ಸಜ್ಜಾದ್ರಾ ಟೆನಿಸ್ ತಾರೆ ಲಿಯಾಂಡರ್ ಪೇಸ್?

66.2 ಲಕ್ಷ ಹಳೆಯ ವಾಹನಗಳ ನೋಂದಣಿ ರದ್ದು.. ಮಾಲಿನ್ಯ ತಡೆಗೆ NGT ಕಟ್ಟುನಿಟ್ಟಿನ ಕ್ರಮ
ದೇಶ

66.2 ಲಕ್ಷ ಹಳೆಯ ವಾಹನಗಳ ನೋಂದಣಿ ರದ್ದು.. ಮಾಲಿನ್ಯ ತಡೆಗೆ NGT ಕಟ್ಟುನಿಟ್ಟಿನ ಕ್ರಮ

‘ಕೈ’ ಜಾರಲಿದೆಯೇ ಐತಿಹಾಸಿಕ ಅಕ್ಬರ್ ರಸ್ತೆಯ ಕಚೇರಿ? ಖಾಲಿ ಮಾಡಲು ಕಾಂಗ್ರೆಸ್‌ಗೆ ಸರ್ಕಾರ ಗಡುವು!
ದೇಶ

‘ಕೈ’ ಜಾರಲಿದೆಯೇ ಐತಿಹಾಸಿಕ ಅಕ್ಬರ್ ರಸ್ತೆಯ ಕಚೇರಿ? ಖಾಲಿ ಮಾಡಲು ಕಾಂಗ್ರೆಸ್‌ಗೆ ಸರ್ಕಾರ ಗಡುವು!

ತಮಿಳುನಾಡು ಚುನಾವಣೆ – AIADMK ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌, ಎಡಪ್ಪಾಡಿಯಲ್ಲಿ EPS ಕಣಕ್ಕೆ?
ದೇಶ

ತಮಿಳುನಾಡು ಚುನಾವಣೆ – AIADMK ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌, ಎಡಪ್ಪಾಡಿಯಲ್ಲಿ EPS ಕಣಕ್ಕೆ?

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು
ದೇಶ

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ
ದೇಶ

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

Next Post
ಪ್ರದೀಪ್‌ ಈಶ್ವರ್‌ ದಾವಣಗೆರೆಗೆ ಬಂದ್ರೆ ಅಲ್ಪ ಸಂಖ್ಯಾತರೇ ಹೊಡಿತಾರೆ : ಅಜಯ್ ಕುಮಾರ್ ವಾಗ್ದಾಳಿ

ಪ್ರದೀಪ್‌ ಈಶ್ವರ್‌ ದಾವಣಗೆರೆಗೆ ಬಂದ್ರೆ ಅಲ್ಪ ಸಂಖ್ಯಾತರೇ ಹೊಡಿತಾರೆ : ಅಜಯ್ ಕುಮಾರ್ ವಾಗ್ದಾಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಅಸಲಿ ಕಹಾನಿ ಬಯಲು!

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಅಸಲಿ ಕಹಾನಿ ಬಯಲು!

‘ಕಮಲ’ ಹಿಡಿಯಲು ಸಜ್ಜಾದ್ರಾ ಟೆನಿಸ್ ತಾರೆ ಲಿಯಾಂಡರ್ ಪೇಸ್?

‘ಕಮಲ’ ಹಿಡಿಯಲು ಸಜ್ಜಾದ್ರಾ ಟೆನಿಸ್ ತಾರೆ ಲಿಯಾಂಡರ್ ಪೇಸ್?

ಟೊಮೆಟೊ ಬೆಲೆ ದಿಢೀರ್‌ ಕುಸಿತ.. ರೈತರು ಕಂಗಾಲು

ಟೊಮೆಟೊ ಬೆಲೆ ದಿಢೀರ್‌ ಕುಸಿತ.. ರೈತರು ಕಂಗಾಲು

66.2 ಲಕ್ಷ ಹಳೆಯ ವಾಹನಗಳ ನೋಂದಣಿ ರದ್ದು.. ಮಾಲಿನ್ಯ ತಡೆಗೆ NGT ಕಟ್ಟುನಿಟ್ಟಿನ ಕ್ರಮ

66.2 ಲಕ್ಷ ಹಳೆಯ ವಾಹನಗಳ ನೋಂದಣಿ ರದ್ದು.. ಮಾಲಿನ್ಯ ತಡೆಗೆ NGT ಕಟ್ಟುನಿಟ್ಟಿನ ಕ್ರಮ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಅಸಲಿ ಕಹಾನಿ ಬಯಲು!

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಅಸಲಿ ಕಹಾನಿ ಬಯಲು!

‘ಕಮಲ’ ಹಿಡಿಯಲು ಸಜ್ಜಾದ್ರಾ ಟೆನಿಸ್ ತಾರೆ ಲಿಯಾಂಡರ್ ಪೇಸ್?

‘ಕಮಲ’ ಹಿಡಿಯಲು ಸಜ್ಜಾದ್ರಾ ಟೆನಿಸ್ ತಾರೆ ಲಿಯಾಂಡರ್ ಪೇಸ್?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat