ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

EPFOನ 8 ಕೋಟಿ ಸದಸ್ಯರಿಗೆ ಗುಡ್ ನ್ಯೂಸ್ | ಕ್ಷಿಪ್ರವಾಗಿ ಹಣ ವಿತ್ ಡ್ರಾಗೆ 2 ತಿಂಗಳಲ್ಲೇ ಹೊಸ ಆ್ಯಪ್

February 10, 2026
Share on WhatsappShare on FacebookShare on Twitter

ಬೆಂಗಳೂರು : ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) 8 ಕೋಟಿ ಸದಸ್ಯರಿಗೆ ಗುಡ್ ನ್ಯೂಸ್ ದೊರೆತಿದೆ. ಪಿಎಫ್ ನಿಧಿಯಿಂದ ಸದಸ್ಯರು ಸುಲಭವಾಗಿ ಹಣ ವಿತ್ ಡ್ರಾ ಮಾಡುವ ವ್ಯವಸ್ಥೆಯು ಇದೇ ಏಪ್ರಿಲ್ ನಿಂದ ಜಾರಿಗೆ ಬರಲಿದೆ. ಅದರಲ್ಲೂ, ಬಹುದಿನಗಳಿಂದ ಕಾಯುತ್ತಿರುವ ಎಟಿಎಂ ಮೂಲಕ ಹಾಗೂ ಯುಪಿಐ ಮೂಲಕ ಹಣ ವಿತ್ ಡ್ರಾ ಮಾಡುವ ವ್ಯವಸ್ಥೆ ಜಾರಿಗೆ ಬರಲಿದೆ.

ಎರಡೂ ವ್ಯವಸ್ಥೆಗಳನ್ನು ಜಾರಿಗೆ ತರಲು ಇಪಿಎಫ್ಒ ಪ್ರಾಯೋಗಿಕ ಹಂತದಲ್ಲಿ ಚಾಲನೆ ನೀಡಿದೆ. 100 ನಕಲಿ ಖಾತೆಗಳ ಮೂಲಕ ಹಣ ವಿತ್ ಡ್ರಾ ಮಾಡುವ ಪ್ರಯೋಗ ನಡೆಸುತ್ತಿದೆ. ಎಲ್ಲ ಪ್ರಯೋಗಗಳು ಮುಗಿದ ಕೂಡಲೇ ಅಂದರೆ, ಏಪ್ರಿಲ್ ನಲ್ಲಿ ಯೋಜನೆಯು ಜಾರಿಗೆ ಬರಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಯುಪಿಐ ಮೂಲಕ ಸದಸ್ಯರು ಪಿಎಫ್ ಹಣವನ್ನು ಉಳಿತಾಯ ಖಾತೆಗೆ ರವಾನಿಸಬಹುದು. ಇದಕ್ಕಾಗಿ ಹೊಸದೊಂದು ಆ್ಯಪ್ ಬಿಡುಗಡೆ ಮಾಡಲಾಗುತ್ತದೆ. ಅದರ ಮೂಲಕ ಯುಪಿಐಗೆ ಲಿಂಕ್ ಆಗಿರುವ ಖಾತೆಗೆ ಪಿಎಫ್ ಮೊತ್ತವನ್ನು ವರ್ಗಾವಣೆ ಮಾಡಿಕೊಳ್ಳಬಹುದು. ಆರಂಭಿಕ ಹಂತದಲ್ಲಿ 25 ಸಾವಿರ ರೂಪಾಯಿ ವರ್ಗಾವಣೆ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ ಎಂದು ಹೇಳಲಾಗುತ್ತದೆ.

ಯುಪಿಐ ಮೂಲಕವಾಗಲಿ, ಎಟಿಎಂ ಮೂಲಕವಾಗಲಿ, ಎಲ್ಲ ಹಣವನ್ನು ವಿತ್ ಡ್ರಾ ಮಾಡಲು ಆಗುವುದಿಲ್ಲ. ಪಿಎಫ್ ನಿಧಿಯ ಶೇ.25ರಷ್ಟು ಮೊತ್ತವನ್ನು ಲಾಕ್ ಮಾಡಲಾಗಿರುತ್ತದೆ. ಅಂದರೆ, ಇಪಿಎಫ್ಒ ಸದಸ್ಯ ನಿವೃತ್ತರಾಗುವವರೆಗೆ ಆ ಮೊತ್ತವನ್ನು ಪಡೆಯಲು ಆಗುವುದಿಲ್ಲ. ಇದುವರೆಗೆ ಪಿಎಫ್ ಸದಸ್ಯರು ಇಪಿಎಫ್ಒ ವೆಬ್ ಸೈಟ್ ಗೆ ಭೇಟಿ ನೀಡಿ ಕ್ಲೇಮ್ ಅರ್ಜಿ ಸಲ್ಲಿಸಬೇಕಿತ್ತು. ಇದಕ್ಕೆ 2-3 ದಿನ ಬೇಕಾಗುತ್ತಿತ್ತು. ಆದರೆ, ಹೊಸ ವ್ಯವಸ್ಥೆಯಿಂದ ಕ್ಷಣ ಮಾತ್ರದಲ್ಲಿ ಸದಸ್ಯರು ಪಿಎಫ್ ಹಣವನ್ನು ವಿತ್ ಡ್ರಾ ಮಾಡಬಹುದಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 6 ಹುದ್ದೆಗಳ ನೇಮಕಾತಿ | 2.18 ಲಕ್ಷ ರೂಪಾಯಿ ಸಂಬಳ

Tags: IndiaKarnataka News beat
SendShareTweet
Previous Post

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 6 ಹುದ್ದೆಗಳ ನೇಮಕಾತಿ | 2.18 ಲಕ್ಷ ರೂಪಾಯಿ ಸಂಬಳ

Next Post

ಹಿಂದೂ ಮುಖಂಡ ಅಜಿತ್ ರೈ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ | ವಿಚಾರಣೆಗೆ ಹಾಜರಾಗುವಂತೆ ನೋಟಿಸ್

Related Posts

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!
ದೇಶ

ಶೀಘ್ರವೇ ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದ | 3.25 ಲಕ್ಷ ಕೋಟಿ ರೂ. ವೆಚ್ಚದಲ್ಲಿ 114 ರಫೇಲ್ ಖರೀದಿ!
ದೇಶ

ಶೀಘ್ರವೇ ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದ | 3.25 ಲಕ್ಷ ಕೋಟಿ ರೂ. ವೆಚ್ಚದಲ್ಲಿ 114 ರಫೇಲ್ ಖರೀದಿ!

ಹಿಮಂತ ‘ಪಾಯಿಂಟ್ ಬ್ಲಾಂಕ್ ಶಾಟ್’ ವಿಡಿಯೋ ವಿವಾದ | ಸುಪ್ರೀಂನಲ್ಲಿ ಚುನಾವಣೆ ಹೋರಾಟ ನಡೆಯುತ್ತಿದೆ ಎಂದ ಸಿಜೆಐ!
ದೇಶ

ಹಿಮಂತ ‘ಪಾಯಿಂಟ್ ಬ್ಲಾಂಕ್ ಶಾಟ್’ ವಿಡಿಯೋ ವಿವಾದ | ಸುಪ್ರೀಂನಲ್ಲಿ ಚುನಾವಣೆ ಹೋರಾಟ ನಡೆಯುತ್ತಿದೆ ಎಂದ ಸಿಜೆಐ!

ನಿವೃತ್ತ ಸೇನಾ ಮುಖ್ಯಸ್ಥ ನರವಣೆ ಪುಸ್ತಕ ವಿವಾದ | ಮೌನ ಮುರಿದ ಪೆಂಗ್ವಿನ್ ಪ್ರಕಾಶನ ಸಂಸ್ಥೆ
ದೇಶ

ನಿವೃತ್ತ ಸೇನಾ ಮುಖ್ಯಸ್ಥ ನರವಣೆ ಪುಸ್ತಕ ವಿವಾದ | ಮೌನ ಮುರಿದ ಪೆಂಗ್ವಿನ್ ಪ್ರಕಾಶನ ಸಂಸ್ಥೆ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಟ್ರಂಪ್ ‘ಶೂನ್ಯ ಸುಂಕ’ದ ಹೇಳಿಕೆಗೆ ಶ್ವೇತಭವನ ನೀಡಿದ ಸ್ಪಷ್ಟನೆ ಏನು?
ದೇಶ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಟ್ರಂಪ್ ‘ಶೂನ್ಯ ಸುಂಕ’ದ ಹೇಳಿಕೆಗೆ ಶ್ವೇತಭವನ ನೀಡಿದ ಸ್ಪಷ್ಟನೆ ಏನು?

Next Post
ಹಿಂದೂ ಮುಖಂಡ ಅಜಿತ್ ರೈ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ | ವಿಚಾರಣೆಗೆ ಹಾಜರಾಗುವಂತೆ ನೋಟಿಸ್

ಹಿಂದೂ ಮುಖಂಡ ಅಜಿತ್ ರೈ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ | ವಿಚಾರಣೆಗೆ ಹಾಜರಾಗುವಂತೆ ನೋಟಿಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat