ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

March 13, 2026
Share on WhatsappShare on FacebookShare on Twitter

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ತಿಂಗಳ 28ರಿಂದ ಆರಂಭವಾಗಲಿರುವ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಆಯೋಜಿಸಲು ಯಾವುದೇ ಅಡಚಣೆ ಇಲ್ಲವೆಂದು ಪರಿಶೀಲನಾ ಸಮಿತಿ ಸೂಚನೆ ನೀಡುವ ಸಾಧ್ಯತೆ ಇದೆ. ಇಂದು ಕ್ರೀಡಾಂಗಣಕ್ಕೆ ಭೇಟಿ ನೀಡಿದ ಸಮಿತಿ ಸದಸ್ಯರು ಸಿದ್ಧತೆಗಳನ್ನು ಪರಿಶೀಲಿಸಿದ್ದು, ಅಂತಿಮ ವರದಿಯನ್ನು ಇಂದು ಸಂಜೆ ರಾಜ್ಯ ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಿದ್ದಾರೆ.

ಕಳೆದ ವರ್ಷ ಐಪಿಎಲ್ ಸಂದರ್ಭದಲ್ಲಿ ಆರ್‌ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ದುರಂತದಲ್ಲಿ ಸುಮಾರು 11 ಮಂದಿ ಅಭಿಮಾನಿಗಳು ಮೃತಪಟ್ಟ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುರಕ್ಷತೆ ಕುರಿತು ರಾಜ್ಯ ಸರ್ಕಾರ ವಿಶೇಷ ಗಮನ ಹರಿಸಿತ್ತು. ಈ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ. ಕುನ್ನಾ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ, ಪಂದ್ಯ ಆಯೋಜನೆಗೆ ಸಂಬಂಧಿಸಿದ ಸುರಕ್ಷತಾ ಮಾನದಂಡಗಳು ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ಸೂಚಿಸಲಾಗಿತ್ತು.

ಸಮಿತಿ ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಮಗ್ರ ಪರಿಶೀಲನೆ ನಡೆಸಿ ವರದಿ ಸಿದ್ಧಪಡಿಸಿದೆ. ಆರಂಭಿಕ ವರದಿಯಲ್ಲಿ ಜನಸಂದಣಿ ನಿಯಂತ್ರಣ, ತುರ್ತು ಪರಿಸ್ಥಿತಿಯಲ್ಲಿ ಹೊರಬರುವ ದಾರಿಗಳ ಕೊರತೆ ಸೇರಿದಂತೆ ಹಲವು ನ್ಯೂನತೆಗಳನ್ನು ಗುರುತಿಸಲಾಗಿತ್ತು. ಕಳೆದ ಅನಾಹುತದ ಬಳಿಕ ಇಂದಿನವರೆಗೆ ಕ್ರೀಡಾಂಗಣದಲ್ಲಿ ಯಾವುದೇ ಪಂದ್ಯ ಆಯೋಜನೆ ಆಗಿರಲಿಲ್ಲ ಎಂಬುದೂ ಗಮನಾರ್ಹವಾಗಿದೆ.

ಸಮಿತಿಯ ಸೂಚನೆಯಂತೆ ಕ್ರೀಡಾಂಗಣದ ಪ್ರವೇಶ ದ್ವಾರಗಳನ್ನು ಕನಿಷ್ಠ 21 ಅಡಿ ಅಗಲಕ್ಕೆ ವಿಸ್ತರಿಸುವುದು, ಸ್ಟ್ಯಾಂಡ್ ಮೆಟ್ಟಿಲುಗಳನ್ನು ವಿಸ್ತರಿಸುವುದು, ಪಾರ್ಕಿಂಗ್ ವ್ಯವಸ್ಥೆಯನ್ನು ಸುಧಾರಿಸುವುದು ಹಾಗೂ ತಡೆಗೋಡೆ ಮರುನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಜೊತೆಗೆ ಅಂಬುಲೆನ್ಸ್ ಮತ್ತು ಅಗ್ನಿಶಾಮಕ ದಳದ ವಾಹನಗಳ ಸಂಚಾರಕ್ಕೆ ಸುಗಮ ವ್ಯವಸ್ಥೆ ಕಲ್ಪಿಸಲಾಗಿದೆ.

ಇಂದು ನಡೆದ ಪರಿಶೀಲನೆ ವೇಳೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಕ್ರೀಡಾಂಗಣದ ಸಿದ್ಧತೆಗಳನ್ನು ಪರಿಶೀಲಿಸಿದರು. ಸಮಿತಿ ಸೂಚಿಸಿದ್ದ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಂದ್ಯ ದಿನಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಕ್ರೀಡಾಂಗಣ ಆವರಣದಲ್ಲೇ ಅಭಿಮಾನಿಗಳು ಸಾಲುಗಟ್ಟಿ ನಿಲ್ಲಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೆ, ಶಾಶ್ವತವಾಗಿ ಮುಚ್ಚಿದ್ದ ಕೆಲವು ಗೇಟ್‌ಗಳನ್ನು ತೆರೆಯುವ ಮೂಲಕ ಜನರ ಓಡಾಟಕ್ಕೆ ಅನುಕೂಲ ಮಾಡಲಾಗಿದೆ.

ಈ ಎಲ್ಲಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಐಪಿಎಲ್ ಉದ್ಘಾಟನಾ ಪಂದ್ಯ ಸೇರಿದಂತೆ ಮುಂದಿನ ಪಂದ್ಯಗಳನ್ನು ಆಯೋಜಿಸಲು ಯಾವುದೇ ಅಭ್ಯಂತರವಿಲ್ಲ ಎಂಬುದಾಗಿ ಸಮಿತಿ ತನ್ನ ಅಂತಿಮ ವರದಿಯಲ್ಲಿ ಉಲ್ಲೇಖಿಸುವ ಸಾಧ್ಯತೆ ಇದೆ. ಅಂತಿಮ ವರದಿ ಇಂದು ಸಂಜೆ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಎಂದು ಜಿಬಿಎ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಮಸ್ಸೂರಿಯ ಪ್ರಸಿದ್ಧ ಹೋಟೆಲ್‌ನಲ್ಲಿ ಕುಲದೀಪ್ ಯಾದವ್-ವಂಶಿಕಾ ಕಲ್ಯಾಣ

Tags: bengaloreCommittee inspects stadium:Final report submitted to governmentKarnataka News beatNo objection to IPL match.
SendShareTweet
Previous Post

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

Next Post

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

Related Posts

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!
ಕ್ರೀಡೆ

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ – ಡಿಸಿಎಂ ಡಿಕೆಶಿ ಖಡಕ್​ ಸೂಚನೆ!
ಬೆಂಗಳೂರು

ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ – ಡಿಸಿಎಂ ಡಿಕೆಶಿ ಖಡಕ್​ ಸೂಚನೆ!

IPL 2027ರ ಹರಾಜಿಗೆ ವೈಭವ್ ಸೂರ್ಯವಂಶಿ : ಇಂಗ್ಲೆಂಡ್ ದಿಗ್ಗಜನಿಂದ ಅಚ್ಚರಿಯ ಭವಿಷ್ಯ!
ಕ್ರೀಡೆ

IPL 2027ರ ಹರಾಜಿಗೆ ವೈಭವ್ ಸೂರ್ಯವಂಶಿ : ಇಂಗ್ಲೆಂಡ್ ದಿಗ್ಗಜನಿಂದ ಅಚ್ಚರಿಯ ಭವಿಷ್ಯ!

PSLನಲ್ಲಿ ಸ್ಟೀವ್ ಸ್ಮಿತ್ ಆಕ್ರೋಶ ; ಡ್ರೆಸ್ಸಿಂಗ್ ರೂಮ್‌ನಲ್ಲಿ ಆಸೀಸ್ ತಾರೆ ಸಿಡಿಮಿಡಿ.. ಲೀಗ್‌ಗೆ ಗುಡ್‌ಬೈ?
ಕ್ರೀಡೆ

PSLನಲ್ಲಿ ಸ್ಟೀವ್ ಸ್ಮಿತ್ ಆಕ್ರೋಶ ; ಡ್ರೆಸ್ಸಿಂಗ್ ರೂಮ್‌ನಲ್ಲಿ ಆಸೀಸ್ ತಾರೆ ಸಿಡಿಮಿಡಿ.. ಲೀಗ್‌ಗೆ ಗುಡ್‌ಬೈ?

ಬೌರಿಂಗ್ ಆಸ್ಪತ್ರೆ ದುರಂತ – GBA ಆಯುಕ್ತ, CS ಸೇರಿ ಅಧಿಕಾರಿಗಳ ವಿರುದ್ಧ ಕೇಸ್‌ : ಲೋಕಾಯುಕ್ತ ನ್ಯಾ. ಪಾಟೀಲ್‌!
ಬೆಂಗಳೂರು

ಬೌರಿಂಗ್ ಆಸ್ಪತ್ರೆ ದುರಂತ – GBA ಆಯುಕ್ತ, CS ಸೇರಿ ಅಧಿಕಾರಿಗಳ ವಿರುದ್ಧ ಕೇಸ್‌ : ಲೋಕಾಯುಕ್ತ ನ್ಯಾ. ಪಾಟೀಲ್‌!

ಬಲಿಷ್ಠ RCB ಎದುರು ಗುಜರಾತ್ ಟೈಟನ್ಸ್​ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ!
ಕ್ರೀಡೆ

ಬಲಿಷ್ಠ RCB ಎದುರು ಗುಜರಾತ್ ಟೈಟನ್ಸ್​ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ!

Next Post
ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat