ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಕ್ಷಿಣ ಕನ್ನಡ

ಎಸ್‌.ಐ.ಟಿ ಬಗ್ಗೆ ಆಕ್ಷೇಪವಿಲ್ಲ | ಸೌಜನ್ಯ ಸೇರಿ ಇತರೆ ಪ್ರಕರನಗಳ ತನಿಖೆಯಾಗಲಿ : ಸತೀಶ್‌ ಕುಂಪಲ 

August 26, 2025
ಎಸ್‌.ಐ.ಟಿ ಬಗ್ಗೆ ಆಕ್ಷೇಪವಿಲ್ಲ | ಸೌಜನ್ಯ ಸೇರಿ ಇತರೆ ಪ್ರಕರನಗಳ ತನಿಖೆಯಾಗಲಿ : ಸತೀಶ್‌ ಕುಂಪಲ
Share on WhatsappShare on FacebookShare on Twitter

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನೊಳಗೊಂಡಂತೆ ಇತರ ದೌರ್ಜನ್ಯಗಳ ಆರೋಪಗಳ ಬಗ್ಗೆ ಎಸ್‌ಐಟಿ ಸೇರಿದಂತೆ ಯಾವುದೇ ತನಿಖೆಗೆ ನಮ್ಮ ಅಭ್ಯಂತರವಿಲ್ಲ. ಆದರೆ ಧರ್ಮಸ್ಥಳದ ಬಗ್ಗೆ ವೀಡಿಯೋ ಮಾಡಿ ಕ್ಷೇತ್ರದ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಡಿಸುವ ಷಡ್ಯಂತ್ರ ನಡೆಸಲಾಗಿದ್ದು, ಇದಕ್ಕಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣದ ಹರಿವಿನ ಬಗ್ಗೆ ಶಂಕೆ ಇದೆ. ಆದ್ದರಿಂದ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ದಕ್ಕಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಆಗ್ರಹಿಸಿದ್ದಾರೆ.

ಬಿಜೆಪಿ ಜಿಲ್ಲಾ ಕಚೇರಿಯಯಲ್ಲಿಂದು(ಮಂಗಳವಾರ) ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕುಂಪಲ, ನಮಗೆ ಎಸ್‌ಐಟಿ ತನಿಖೆ ಬಗ್ಗೆ ಯಾವುದೇ ಆಕ್ಷೇಪವಿಲ್ಲ. ಆದರೆ ಹಿಂದೂ ಧರ್ಮ ಕ್ಷೇತ್ರದ ಬಗ್ಗೆ ಆರೋಪಿಸಿ ಎಐ ಮೂಲಕ ಸಮೀರ್ ಎಂ.ಡಿ. ಮಾಡಿರುವ ವೀಡಿಯೋದಿಂದ ಪ್ರಕರಣ ಅಂತಾರಾಷ್ಟ್ರೀಯವಾಗಿ ಪ್ರಸಾರವಾಗಿದೆ. ಇದಕ್ಕೆ ಸಾಕಷ್ಟು ಹಣ ಪೂರೈಕೆಯಾಗಿರುವ ಅನುಮಾನವಿದ್ದು, ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ವೀಡಿಯೋ ಮೂಲಕ ಅನ್ಯ ಧರ್ಮದ ವ್ಯಕ್ತಿ ಇಷ್ಟೊಂದು ಆರೋಪ ಮಾಡಿದರೂ ಹಿಂದೂ ಧರ್ಮ ಸಹನೆಯಿಂದ ಇದೆ. ಅದೇ ಇನ್ನೊಂದು ಧರ್ಮದ ಬಗ್ಗೆ ಈ ರೀತಿ ಆಗಿದ್ದರೆ ಕತೆ ಏನಾಗುತಿತ್ತು ಎಂದು ಪ್ರಶ್ನಿಸಿದ ಸತೀಶ್ ಕುಂಪಲ, ಸಮೀ‌ರ್ ಎಂ.ಡಿ.ಯನ್ನು ಈ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಎಸ್‌ಐಟಿಯಿಂದ ಪ್ರಸಕ್ತ ನಡೆಯುತ್ತಿರುವ ತನಿಖೆಯ ಬಗ್ಗೆ ವಿಶ್ವಾಸ ಇಲ್ಲದೆ ಎನ್‌ಐಎಗೆ ತನಿಖೆಗೆ ಬಿಜೆಪಿ ಒತ್ತಾಯಿಸುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಾಸಕ ಡಾ. ಭರತ್‌ ಶೆಟ್ಟಿ, ಎಸ್‌ಐಟಿ ತನಿಖೆ ಮೇಲೆ ಯಾವುದೇ ಆಕ್ಷೇಪವಿಲ್ಲ. ಆದರೆ ಧರ್ಮಸ್ಥಳ ಕ್ಷೇತ್ರದ ಬಗ್ಗೆ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಅದಕ್ಕೆ ಸಾಕಷ್ಟು ಮಂದಿ ಪ್ರಾಯೋಜಕತ್ವ ನೀಡಿದ್ದಾರೆ. ಹಣದ ವ್ಯವಹಾರ ನಡೆದಿದೆ. ಆರ್ಟಿಫಿಶಿಯಲ್ ಇಂಟೆಲೆಜೆನ್ಸಿ (ಎಐ) ವೀಡಿಯೋ ಮಾಡಿ ಹಂಚಲು ಹಣದ ಅಗತ್ಯವಿದೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಹೇಳಿದ್ದಾರೆ.

ಹಣದ ವ್ಯವಹಾರದ ಬಗ್ಗೆ ಅಥವಾ ಎಷ್ಟು ಹಣದ ವ್ಯವಹಾರ ನಡೆದಿದೆ ಎಂಬ ಬಗ್ಗೆ ದಾಖಲೆ ಇದೆಯೇ ಎಂಬ ಪ್ರಶ್ನೆಗೆ, ಆ ಬಗ್ಗೆ ಅನುಮಾನವಿದೆ, ತನಿಖೆಯಾಗಲಿ ಎಂದವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸಂಜಯ್‌ ಪ್ರಭು, ಪ್ರೇಮಾನಂದ ಶೆಟ್ಟಿ, ವಸಂತ ಜೆ. ಪೂಜಾರಿ ಉಪಸ್ಥಿತರಿದ್ದರು.

“ಸೆ.1ರಂದು ಬಿಜೆಪಿಯಿಂದ ಧರ್ಮಸ್ಥಳ ಭೇಟಿ”

ದ.ಕ. ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ 50 ಸಾವಿರದಿಂದ ಒಂದು ಲಕ್ಷದವರೆಗೆ ಬಿಜೆಪಿ ಕಾರ್ಯಕರ್ತರು ಸೆಪ್ಟೆಂಬರ್ 1ರಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿನ ಧಾರ್ಮಿಕ ನಂಬಿಕೆ ಜತೆ ನಾವಿದ್ದೇವೆ ಎಂಬುದನ್ನು ತೋರಿಸುವ ಸಲುವಾಗಿ ಈ ಭೇಟಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ತಿಳಿಸಿದ್ದಾರೆ.

Tags: Dakshina KannadaDharmasrhala CaseNIASathish Kumpala
SendShareTweet
Previous Post

ಆ ಒಂದು “ಕೂದಲು” ಪಾಕ್ ಅಣ್ವಸ್ತ್ರ ಯೋಜನೆಯನ್ನು ಬಯಲು ಮಾಡಿತ್ತು: ಅಜಿತ್ ದೋವಲ್ ರೋಚಕ ಕಾರ್ಯಾಚರಣೆಯ ಕಥೆ

Next Post

ಬಿಹಾರ ಚುನಾವಣೆಗೂ ಮುನ್ನ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷ? ವರಿಷ್ಠರ ಮಟ್ಟದಲ್ಲಿ ಚರ್ಚೆ ಆರಂಭ

Related Posts

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ – 5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಇಬ್ಬರ ಬಂಧನ!
ಮಂಗಳೂರು

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ – 5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಇಬ್ಬರ ಬಂಧನ!

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!
ದಕ್ಷಿಣ ಕನ್ನಡ

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

‘ತೂಗು ಸೇತುವೆಗಳ ಸರದಾರ’ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ವಿಧಿವಶ
ದಕ್ಷಿಣ ಕನ್ನಡ

‘ತೂಗು ಸೇತುವೆಗಳ ಸರದಾರ’ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ವಿಧಿವಶ

ಬಂಟ್ವಾಳದಲ್ಲಿ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯಿಂದ ಭೀಕರ ದಾಳಿ!
ದಕ್ಷಿಣ ಕನ್ನಡ

ಬಂಟ್ವಾಳದಲ್ಲಿ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯಿಂದ ಭೀಕರ ದಾಳಿ!

Next Post
ಬಿಹಾರ ಚುನಾವಣೆಗೂ ಮುನ್ನ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷ? ವರಿಷ್ಠರ ಮಟ್ಟದಲ್ಲಿ ಚರ್ಚೆ ಆರಂಭ

ಬಿಹಾರ ಚುನಾವಣೆಗೂ ಮುನ್ನ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷ? ವರಿಷ್ಠರ ಮಟ್ಟದಲ್ಲಿ ಚರ್ಚೆ ಆರಂಭ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat