ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!

February 11, 2026
Share on WhatsappShare on FacebookShare on Twitter

ಬೆಂಗಳೂರು | ಕೇಂದ್ರ ಸರ್ಕಾರದ ಭಾರತ್ ಟ್ಯಾಕ್ಸಿ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೆ ತರಬೇಕು ಎಂದು ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ಒತ್ತಾಯಿಸಿದ್ದು, ಈ ಸಂಬಂಧ ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಲಾಗಿದೆ.

ಭಾರತ್ ಟ್ಯಾಕ್ಸಿ ಯೋಜನೆಯೊಂದಿಗೆ ಖಾಸಗಿ ಕ್ಯಾಬ್ (ಓಲಾ-ಉಬರ್) ಕಂಪನಿಗಳಿಗೆ ಪಾರದರ್ಶಕ ಮತ್ತು ಸರಕಾರಿ ನಿಯಂತ್ರಿತ ಪರ್ಯಾಯ ದೊರೆಯುತ್ತದೆ. ಆದರೆ ಒಕ್ಕೂಟವು ಬೈಕ್ ಟ್ಯಾಕ್ಸಿಗಳು ಮತ್ತು ಇತರ ದ್ವಿಚಕ್ರ ವಾಹನಗಳನ್ನು ಈ ಯೋಜನೆಯಿಂದ ಹೊರಗಿಡಬೇಕು ಎಂಬ ಅಭಿಪ್ರಾಯವನ್ನು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ವ್ಯಕ್ತಪಡಿಸಿದೆ.

ಈಗಾಗಲೇ ಕೇಂದ್ರ ಸರ್ಕಾರದಿಂದ ದೆಹಲಿಯ NCR ಪ್ರದೇಶದಲ್ಲಿ ಭಾರತ್ ಟ್ಯಾಕ್ಸಿ ಸೇವೆ ಆರಂಭವಾಗಿದ್ದು, ಆಟೋ, ಟ್ಯಾಕ್ಸಿ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಬಹಳಷ್ಟು ಅನುಕೂಲವಾಗುತ್ತಿದೆ.

ಖಾಸಗಿ ಅಗ್ರಿಗೇಟ್ ಕಂಪನಿಗಳಿಂದ ನಷ್ಟದಲ್ಲಿರುವ ಚಾಲಕರು, ಖಾಸಗಿ ಕಂಪನಿಗಳ ಆ್ಯಪ್ ಮೂಲಕ 20-35%ನಷ್ಟು ಕಮಿಷನ್ ಪಡೆದುಕೊಳ್ಳಲಾಗುತ್ತಿದೆ. ಆದ್ರೆ, ಭಾರತ್ ಟ್ಯಾಕ್ಸಿ ಸೇವೆ ಸರ್ಕಾರ ನಿಯಂತ್ರಿತ ಆ್ಯಪ್ ಆಗಿದ್ದು, ಯಾವುದೇ ಕಮಿಷನ್ ಇರುವುದಿಲ್ಲ. ಇದನ್ನ ಜಾರಿ ಮಾಡಿದ್ರೆ ಏಕೀಕೃತವಾದ ನಿಯಮ ಜಾರಿಗೆ ಬರಲಿದೆ. ಹೀಗಾಗಿ ರಾಜ್ಯದಲ್ಲಿ ಸಹ ಭಾರತ್ ಟ್ಯಾಕ್ಸಿ ಸೇವೆಯನ್ನು ಜಾರಿಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಲಾಗಿದೆ.

ಸಚಿವರು ಒಕ್ಕೂಟದ ಮನವಿಯನ್ನು ಸ್ವೀಕರಿಸಿ, ವಿಚಾರಣೆಯ ನಂತರ ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಭರವಸೆ ನೀಡಿದ್ದಾರೆ. ಇದರೊಂದಿಗೆ, ರಾಜ್ಯದ ಖಾಸಗಿ ಟ್ಯಾಕ್ಸಿ ಚಾಲಕರು ಹೆಚ್ಚು ಲಾಭ, ಸುರಕ್ಷತೆ ಮತ್ತು ನಿರಂತರ ಆದಾಯವನ್ನು ಪಡೆಯುವ ಅವಕಾಶ ಹೊಂದಿದ್ದಾರೆ. ಭಾರತ್ ಟ್ಯಾಕ್ಸಿ ಯೋಜನೆ ಜಾರಿಗೆ ಬಂದರೆ, ಇದು ಕರ್ನಾಟಕದಲ್ಲಿ ಖಾಸಗಿ ಟ್ಯಾಕ್ಸಿ ಸೇವೆಯನ್ನು ಹೆಚ್ಚು ಪಾರದರ್ಶಕ, ವಿಶ್ವಾಸಾರ್ಹ ಮತ್ತು ಪ್ರಯಾಣಿಕರಿಗೂ ಅನುಕೂಲಕರವಾಗಿಸಲಿದೆ ಎಂದು ನಿರೀಕ್ಷೆ ಮಾಡಲಾಗುತ್ತಿದೆ. ಮುಂದೇನಾಗುತ್ತೆ ಎಂದು ಕಾದುನೋಡಬೇಕಿದೆ.

ಇದನ್ನೂ ಓದಿ : ‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!

Tags: bengaloreKarnataka News beat
SendShareTweet
Previous Post

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!

Next Post

ಟಿ20 ವಿಶ್ವಕಪ್ | ಅಭ್ಯಾಸದಿಂದ ದೂರ ಉಳಿದ ಅಭಿಷೇಕ್ ಶರ್ಮಾ.. ಸಂಜುಗೆ ಒಲಿಯಲಿದೆಯೇ ಅವಕಾಶ?

Related Posts

ದಾವಣಗೆರೆ : ಕಾರು ಅಡ್ಡಗಟ್ಟಿ  ಸಿನಿಮಾ ಸ್ಟೈಲ್‌ನಲ್ಲಿ ರಾಬರಿ!
ದಾವಣಗೆರೆ

ದಾವಣಗೆರೆ : ಕಾರು ಅಡ್ಡಗಟ್ಟಿ ಸಿನಿಮಾ ಸ್ಟೈಲ್‌ನಲ್ಲಿ ರಾಬರಿ!

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ
ಉಡುಪಿ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!
ಬೆಂಗಳೂರು

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು
ಮಂಗಳೂರು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

ಕೊನೆಗೂ MLAಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್‌.. ಒಬ್ಬರಿಗೆ ಎಷ್ಟು ಗೊತ್ತಾ?
ರಾಜ್ಯ

ಕೊನೆಗೂ MLAಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್‌.. ಒಬ್ಬರಿಗೆ ಎಷ್ಟು ಗೊತ್ತಾ?

ಕಾಂಪೌಂಡ್‌ ಹಾರಿ ಶಿವಮೊಗ್ಗ ಏರ್ಪೋರ್ಟ್​​ಗೆ ನುಗ್ಗಿದ ‘ಜಾಂಬವಂತ’ನ ಸೆರೆ!
ಶಿವಮೊಗ್ಗ

ಕಾಂಪೌಂಡ್‌ ಹಾರಿ ಶಿವಮೊಗ್ಗ ಏರ್ಪೋರ್ಟ್​​ಗೆ ನುಗ್ಗಿದ ‘ಜಾಂಬವಂತ’ನ ಸೆರೆ!

Next Post
ಟಿ20 ವಿಶ್ವಕಪ್ | ಅಭ್ಯಾಸದಿಂದ ದೂರ ಉಳಿದ ಅಭಿಷೇಕ್ ಶರ್ಮಾ.. ಸಂಜುಗೆ ಒಲಿಯಲಿದೆಯೇ ಅವಕಾಶ?

ಟಿ20 ವಿಶ್ವಕಪ್ | ಅಭ್ಯಾಸದಿಂದ ದೂರ ಉಳಿದ ಅಭಿಷೇಕ್ ಶರ್ಮಾ.. ಸಂಜುಗೆ ಒಲಿಯಲಿದೆಯೇ ಅವಕಾಶ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಸ್‌ಕೆ ಪರ ಸಂಜು ಸ್ಯಾಮ್ಸನ್ ಪದಾರ್ಪಣೆ ಫ್ಲಾಪ್

ಸಿಎಸ್‌ಕೆ ಪರ ಸಂಜು ಸ್ಯಾಮ್ಸನ್ ಪದಾರ್ಪಣೆ ಫ್ಲಾಪ್

ದಾವಣಗೆರೆ : ಕಾರು ಅಡ್ಡಗಟ್ಟಿ  ಸಿನಿಮಾ ಸ್ಟೈಲ್‌ನಲ್ಲಿ ರಾಬರಿ!

ದಾವಣಗೆರೆ : ಕಾರು ಅಡ್ಡಗಟ್ಟಿ ಸಿನಿಮಾ ಸ್ಟೈಲ್‌ನಲ್ಲಿ ರಾಬರಿ!

ಐಪಿಎಲ್ 2026 : ರಾಜಸ್ಥಾನ್ ರಾಯಲ್ಸ್ ದಾಳಿಗೆ ತತ್ತರಿಸಿದ ಸಿಎಸ್‌ಕೆ; ಅಭಿಮಾನಿಗಳ ಆಕ್ರೋಶ

ಐಪಿಎಲ್ 2026 : ರಾಜಸ್ಥಾನ್ ರಾಯಲ್ಸ್ ದಾಳಿಗೆ ತತ್ತರಿಸಿದ ಸಿಎಸ್‌ಕೆ; ಅಭಿಮಾನಿಗಳ ಆಕ್ರೋಶ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಸ್‌ಕೆ ಪರ ಸಂಜು ಸ್ಯಾಮ್ಸನ್ ಪದಾರ್ಪಣೆ ಫ್ಲಾಪ್

ಸಿಎಸ್‌ಕೆ ಪರ ಸಂಜು ಸ್ಯಾಮ್ಸನ್ ಪದಾರ್ಪಣೆ ಫ್ಲಾಪ್

ದಾವಣಗೆರೆ : ಕಾರು ಅಡ್ಡಗಟ್ಟಿ  ಸಿನಿಮಾ ಸ್ಟೈಲ್‌ನಲ್ಲಿ ರಾಬರಿ!

ದಾವಣಗೆರೆ : ಕಾರು ಅಡ್ಡಗಟ್ಟಿ ಸಿನಿಮಾ ಸ್ಟೈಲ್‌ನಲ್ಲಿ ರಾಬರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat