ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಶಾಲೆ ಶುರುವಾಗಿ 15 ದಿನ ಕಳೆದ್ರೂ ಶಿಕ್ಷಕರಿಲ್ಲ : ಮಕ್ಕಳೊಂದಿಗೆ ಪೋಷಕರ ಪ್ರತಿಭಟನೆ.. ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ!

June 15, 2026
Share on WhatsappShare on FacebookShare on Twitter

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿ ವ್ಯಾಪ್ತಿಯ ಹಲವು ಸರ್ಕಾರಿ ಶಾಲೆಗಳಲ್ಲಿ ತೀವ್ರ ಶಿಕ್ಷಕರ ಕೊರತೆ ಉಂಟಾಗಿದ್ದು, ಶಾಲೆಗಳು ಆರಂಭವಾಗಿ 15 ದಿನ ಕಳೆದರೂ ಮಕ್ಕಳಿಗೆ ಸರಿಯಾಗಿ ಪಾಠಗಳು ಆರಂಭವಾಗಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ತುಮರಿ ಸಮೀಪದ ಚಂದ್ರವಳ್ಳಿ ಮತ್ತು ಕಳೂರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲದ ಕಾರಣ ತರಗತಿಗಳು ಸ್ಥಗಿತಗೊಂಡಿವೆ. ಶಾಲೆಗಳು ತೆರೆದಿದ್ದರೂ ಬೋಧನೆ ನಡೆಯದ ಸ್ಥಿತಿ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಭವಿಷ್ಯದ ಬಗ್ಗೆ ಕಳವಳಗೊಂಡ ಪೋಷಕರು ಹಾಗೂ ಗ್ರಾಮಸ್ಥರು ಶಾಲಾ ಮಕ್ಕಳೊಂದಿಗೆ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದು, ಶಿಕ್ಷಕರ ನೇಮಕಾತಿ ಅಥವಾ ತಾತ್ಕಾಲಿಕ ವ್ಯವಸ್ಥೆ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.

ಶಾಲಾ ಅಧ್ಯಕ್ಷ ಮಂಜುನಾಥ್ ಮಾತನಾಡಿ, “ಶಾಲೆ ಆರಂಭವಾಗಿ 15 ದಿನ ಕಳೆದರೂ ನಮ್ಮ ಶಾಲೆಗೆ ಶಿಕ್ಷಕರನ್ನು ನೇಮಕ ಮಾಡಿಲ್ಲ. ನಮ್ಮ ಹೋಬಳಿಯ ಬಹುತೇಕ ಎಲ್ಲಾ ಸರ್ಕಾರಿ ಶಾಲೆಗಳ ಪರಿಸ್ಥಿತಿಯೂ ಇದೇ ಆಗಿದೆ. ಕೆಲವು ಶಾಲೆಗಳಲ್ಲಿ ಒಬ್ಬರೂ ಸರ್ಕಾರಿ ಶಿಕ್ಷಕರಿಲ್ಲ. ಕೆಲವೆಡೆ ಅತಿಥಿ ಶಿಕ್ಷಕರ ಮೂಲಕ ಪಾಠ ನಡೆಸಲಾಗುತ್ತಿದೆ. ಇದು ಹೀಗೆ ಮುಂದುವರಿದರೆ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ದೊಡ್ಡ ಮಟ್ಟದಲ್ಲಿ ಧಕ್ಕೆ ಉಂಟಾಗಲಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ಕೂಡಲೇ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಶಿಕ್ಷಕರನ್ನು ನಿಯೋಜಿಸಬೇಕು. ಇಲ್ಲವಾದರೆ ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಅಪಾರ ನಷ್ಟವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಚಂದ್ರವಳ್ಳಿ ಮತ್ತು ಕಳೂರು ಶಾಲೆಗಳಷ್ಟೇ ಅಲ್ಲದೆ, ಈ ಭಾಗದ ಬಹುತೇಕ ಸರ್ಕಾರಿ ಶಾಲೆಗಳಲ್ಲೂ ಶಿಕ್ಷಕರ ಕೊರತೆಯ ಸಮಸ್ಯೆ ಎದುರಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಶಿಕ್ಷಣ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದು, ಹಲವು ಬಾರಿ ಮನವಿ ಸಲ್ಲಿಸಿದರೂ ಸಮಸ್ಯೆ ಪರಿಹಾರಕ್ಕೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಮಸ್ಯೆಯತ್ತ ಗಮನ ಹರಿಸುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಕೂಡಲೇ ಶಿಕ್ಷಕರನ್ನು ನಿಯೋಜಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NABARD ಸಂಸ್ಥೆಯಲ್ಲಿ ನೇಮಕಾತಿ!

Tags: Karnataka News beat
SendShareTweet
Previous Post

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NABARD ಸಂಸ್ಥೆಯಲ್ಲಿ ನೇಮಕಾತಿ!

Next Post

ಬಿಸ್ಕೆಟ್ ಕೊಡುವುದಾಗಿ ನಂಬಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಂದಮ್ಮ ಸಾವು!

Related Posts

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!
ದೇಶ

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!
ದೇಶ

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!

ಹಿರಿಯ ಪತ್ರಕರ್ತ ದಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್ ನಿಧನ
ರಾಜ್ಯ

ಹಿರಿಯ ಪತ್ರಕರ್ತ ದಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್ ನಿಧನ

ಕೊಲ್ಲೂರು ಮೂಕಾಂಬಿಕೆ, ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಅನಂತ್‌ ಅಂಬಾನಿ!
ಉಡುಪಿ

ಕೊಲ್ಲೂರು ಮೂಕಾಂಬಿಕೆ, ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಅನಂತ್‌ ಅಂಬಾನಿ!

ರಾಮನಗರ ಶಾಸಕ ಇಕ್ಪಾಲ್ ಹುಸೇನ್‌ಗೆ ಹೃದಯಾಘಾತ – ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ!
ರಾಜಕೀಯ

ರಾಮನಗರ ಶಾಸಕ ಇಕ್ಪಾಲ್ ಹುಸೇನ್‌ಗೆ ಹೃದಯಾಘಾತ – ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ!

ಪರಿಷತ್ ಚುನಾವಣೆ ; ಮೂರನೇ ಅಭ್ಯರ್ಥಿ ಗೆಲ್ಲಿಸಲು ಬಿಜೆಪಿ-ಜೆಡಿಎಸ್ ಭಾರಿ ತಂತ್ರ!
ರಾಜಕೀಯ

ಪರಿಷತ್ ಚುನಾವಣೆ ; ಮೂರನೇ ಅಭ್ಯರ್ಥಿ ಗೆಲ್ಲಿಸಲು ಬಿಜೆಪಿ-ಜೆಡಿಎಸ್ ಭಾರಿ ತಂತ್ರ!

Next Post
ಬಿಸ್ಕೆಟ್ ಕೊಡುವುದಾಗಿ ನಂಬಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಂದಮ್ಮ ಸಾವು!

ಬಿಸ್ಕೆಟ್ ಕೊಡುವುದಾಗಿ ನಂಬಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ - ಕಂದಮ್ಮ ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತಿಯ ಕ್ರೌರ್ಯ : ಕುತ್ತಿಗೆಗೆ ಬಿಗಿದಿದ್ದ ಸರಪಳಿ ಸಮೇತ 6 ಕಿ.ಮೀ ನಡೆದು ಪೊಲೀಸ್ ಠಾಣೆ ತಲುಪಿದ ಪತ್ನಿ!

ಪತಿಯ ಕ್ರೌರ್ಯ : ಕುತ್ತಿಗೆಗೆ ಬಿಗಿದಿದ್ದ ಸರಪಳಿ ಸಮೇತ 6 ಕಿ.ಮೀ ನಡೆದು ಪೊಲೀಸ್ ಠಾಣೆ ತಲುಪಿದ ಪತ್ನಿ!

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!

ಹೊರ್ಮುಜ್ ಜಲಸಂಧಿ ಮುಕ್ತಕ್ಕೆ ಅಮೆರಿಕ-ಇರಾನ್ ಸಮ್ಮತಿ ; ಆದ್ರೆ ತಕ್ಷಣಕ್ಕೆ ಮುಗಿಯಲ್ಲ ಆರ್ಥಿಕ ಸಂಕಷ್ಟ!

ಹೊರ್ಮುಜ್ ಜಲಸಂಧಿ ಮುಕ್ತಕ್ಕೆ ಅಮೆರಿಕ-ಇರಾನ್ ಸಮ್ಮತಿ ; ಆದ್ರೆ ತಕ್ಷಣಕ್ಕೆ ಮುಗಿಯಲ್ಲ ಆರ್ಥಿಕ ಸಂಕಷ್ಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತಿಯ ಕ್ರೌರ್ಯ : ಕುತ್ತಿಗೆಗೆ ಬಿಗಿದಿದ್ದ ಸರಪಳಿ ಸಮೇತ 6 ಕಿ.ಮೀ ನಡೆದು ಪೊಲೀಸ್ ಠಾಣೆ ತಲುಪಿದ ಪತ್ನಿ!

ಪತಿಯ ಕ್ರೌರ್ಯ : ಕುತ್ತಿಗೆಗೆ ಬಿಗಿದಿದ್ದ ಸರಪಳಿ ಸಮೇತ 6 ಕಿ.ಮೀ ನಡೆದು ಪೊಲೀಸ್ ಠಾಣೆ ತಲುಪಿದ ಪತ್ನಿ!

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat