ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಹಾ ಕುಂಭದಲ್ಲಿ ಯಾವ ರೈಲಿನ ಸಂಚಾರವೂ ರದ್ದಾಗಿಲ್ಲ: ಅಧಿಕಾರಿಗಳ ಸ್ಪಷ್ಟನೆ

January 29, 2025
Share on WhatsappShare on FacebookShare on Twitter

ಉತ್ತರಪ್ರದೇಶದ ಪ್ರಯಾಗ್ ರಾಜ್‌ನ ಮಹಾಕುಂಭಮೇಳದಲ್ಲಿ ಕಾಲ್ತುಳಿತ ದುರಂತ ಸಂಭವಿಸಿರುವ ಕಾರಣ ಪ್ರಯಾಗ್‌ರಾಜ್‌ಗೆ ಹೋಗುವ ಮತ್ತು ಬರುವ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂಬ ವದಂತಿಯನ್ನು ರೈಲ್ವೆ ಅಧಿಕಾರಿಗಳು ಅಲ್ಲಗಳೆದಿದ್ದಾರೆ.

ನಾವು ಯಾವುದೇ ರೈಲಿನ ಕಾರ್ಯಾಚರಣೆಯನ್ನೂ ಸ್ಥಗಿತಗೊಳಿಸಿಲ್ಲ, ಯಾವ ರೈಲೂ ರದ್ದಾಗಿಲ್ಲ. ವದಂತಿಗಳಿಗೆ ಕಿವಿಗೊಡದಿರಿ ಎಂದು ಭಾರತೀಯ ರೈಲ್ವೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಪ್ರಯಾಗ್‌ರಾಜ್‌ಗೆ ಭಕ್ತರ ದಂಡೇ ಹರಿದುಬರುತ್ತಿರುವ ಕಾರಣ ಹಾಗೂ ಪುಣ್ಯ ಸ್ನಾನ ಮಾಡಿ ವಾಪಸ್ ಹೋಗುವವರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ನಾವು ಹೆಚ್ಚುವರಿಯಾಗಿ ಖಾಲಿ ರೇಕುಗಳನ್ನು ಕಳುಹಿಸಿಕೊಡುತ್ತಿದ್ದೇವೆ. ಆ ಮೂಲಕ ಜನದಟ್ಟಣೆಯನ್ನು ಕಡಿಮೆ ಮಾಡುವುದೇ ನಮ್ಮ ಉದ್ದೇಶ ಎಂದು ರೈಲ್ವೆ ಮಂಡಳಿಯ ಮಾಹಿತಿ ಮತ್ತು ಪ್ರಚಾರ ವಿಭಾಗದ ಕಾರ್ಯಕಾರಿ ನಿರ್ದೇಶಕ ದಿಲೀಪ್ ಕುಮಾರ್ ತಿಳಿಸಿದ್ದಾರೆ.

24 ಗಂಟೆ ಬಸ್ಸು, ಕಾರುಗಳಿಗೆ ನಿರ್ಬಂಧ
ಇನ್ನೊಂದೆಡೆ, ಕಾಲ್ತುಳಿತ ಹಿನ್ನೆಲೆಯಲ್ಲಿ ಭಕ್ತಾದಿಗಳಿರುವ ಕಾರುಗಳು ಹಾಗೂ ಬಸ್ಸುಗಳನ್ನು ಪ್ರಯಾಗ್‌ರಾಜ್‌ನ ಗಡಿಯಲ್ಲೇ ತಡೆಯಲಾಗಿದ್ದು, 24 ಗಂಟೆಗಳ ಕಾಲ ಒಳಗೆ ಬರಲು ನಿರ್ಬಂಧ ವಿಧಿಸಲಾಗಿದೆ. ಭಾರೀ ಜನಸಂದಣಿ ಯಿರುವ ಕಾರಣ ಮುಂದಿನ 24 ಗಂಟೆಗಳ ಕಾಲ ಮಹಾಕುಂಭಮೇಳಕ್ಕೆ ಆಗಮಿಸದಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Tags: Mahakumbh 2025Prayag Raj Mahakumbha MelastampedeUttarapradesh
SendShareTweet
Previous Post

Maha Kumbh Stampede: ಕುಂಭಮೇಳದಲ್ಲಿ ಕಾಲ್ತುಳಿತ ಇದೇ ಮೊದಲಲ್ಲ; ದುರಂತಗಳ ಘೋರ ಇತಿಹಾಸ ಇಲ್ಲಿದೆ!!

Next Post

Maha Kumbh Stampede: ಕುಂಭಮೇಳದಲ್ಲೇ ಮತ್ತೊಂದು ದುರಂತ; ಗಾಯಾಳುಗಳಿದ್ದ ಆಂಬುಲೆನ್ಸಿಗೆ ಬೆಂಕಿ

Related Posts

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ
ದೇಶ

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

ಪ್ರಧಾನಿ ಕಾರ್ಯಾಲಯ ‘ಸೇವಾ ತೀರ್ಥ’ಕ್ಕೆ ಸ್ಥಳಾಂತರ | ಪಿಎಂಒಗೆ ಹೊಸ ವಿಳಾಸ
ದೇಶ

ಪ್ರಧಾನಿ ಕಾರ್ಯಾಲಯ ‘ಸೇವಾ ತೀರ್ಥ’ಕ್ಕೆ ಸ್ಥಳಾಂತರ | ಪಿಎಂಒಗೆ ಹೊಸ ವಿಳಾಸ

ತನ್ನ ಬಾಯ್‌ಫ್ರೆಂಡ್‌ನ ಪ್ರೇಯಸಿಯನ್ನು ಗುಂ*ಡಿಕ್ಕಿ ಕೊಂ*ದ ಯುವತಿ | ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ!
ದೇಶ

ತನ್ನ ಬಾಯ್‌ಫ್ರೆಂಡ್‌ನ ಪ್ರೇಯಸಿಯನ್ನು ಗುಂ*ಡಿಕ್ಕಿ ಕೊಂ*ದ ಯುವತಿ | ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ!

ಮೋದಿ ಕುರಿತು ಟ್ರಂಪ್ ಹೇಳಿಕೆ | ಸೂಕ್ತ ಕ್ರಮದ ಎಚ್ಚರಿಕೆ ನೀಡಿದ ಭಾರತ
ದೇಶ

ಮೋದಿ ಕುರಿತು ಟ್ರಂಪ್ ಹೇಳಿಕೆ | ಸೂಕ್ತ ಕ್ರಮದ ಎಚ್ಚರಿಕೆ ನೀಡಿದ ಭಾರತ

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!
ದೇಶ

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

BSNL ವೈಫೈ ಗ್ರಾಹಕರಿಗೆ ಭರ್ಜರಿ ಕೊಡುಗೆ | 999 ರೂ. ಪ್ಲಾನ್ ಈಗ ಕೇವಲ 799 ರೂಪಾಯಿಗೆ ಲಭ್ಯ!
ದೇಶ

BSNL ವೈಫೈ ಗ್ರಾಹಕರಿಗೆ ಭರ್ಜರಿ ಕೊಡುಗೆ | 999 ರೂ. ಪ್ಲಾನ್ ಈಗ ಕೇವಲ 799 ರೂಪಾಯಿಗೆ ಲಭ್ಯ!

Next Post
Maha Kumbh Stampede: ಕುಂಭಮೇಳದಲ್ಲೇ ಮತ್ತೊಂದು ದುರಂತ; ಗಾಯಾಳುಗಳಿದ್ದ ಆಂಬುಲೆನ್ಸಿಗೆ ಬೆಂಕಿ

Maha Kumbh Stampede: ಕುಂಭಮೇಳದಲ್ಲೇ ಮತ್ತೊಂದು ದುರಂತ; ಗಾಯಾಳುಗಳಿದ್ದ ಆಂಬುಲೆನ್ಸಿಗೆ ಬೆಂಕಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೋಲಾರ | ಕಂದಾಯ ನಿರೀಕ್ಷಕರ ಮೇಲೆ ಚಪ್ಪಲಿಯಿಂದ ಹಲ್ಲೆಗೆ ಯತ್ನ

ಕೋಲಾರ | ಕಂದಾಯ ನಿರೀಕ್ಷಕರ ಮೇಲೆ ಚಪ್ಪಲಿಯಿಂದ ಹಲ್ಲೆಗೆ ಯತ್ನ

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 53 | 6-ಸಿಲಿಂಡರ್ ಎಂಜಿನ್‌ನೊಂದಿಗೆ ಹೊಸ ಅವತಾರ.. SUV, ಕೂಪೆ ಎರಡೂ ಲಭ್ಯ!

ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 53 | 6-ಸಿಲಿಂಡರ್ ಎಂಜಿನ್‌ನೊಂದಿಗೆ ಹೊಸ ಅವತಾರ.. SUV, ಕೂಪೆ ಎರಡೂ ಲಭ್ಯ!

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೋಲಾರ | ಕಂದಾಯ ನಿರೀಕ್ಷಕರ ಮೇಲೆ ಚಪ್ಪಲಿಯಿಂದ ಹಲ್ಲೆಗೆ ಯತ್ನ

ಕೋಲಾರ | ಕಂದಾಯ ನಿರೀಕ್ಷಕರ ಮೇಲೆ ಚಪ್ಪಲಿಯಿಂದ ಹಲ್ಲೆಗೆ ಯತ್ನ

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat