ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಕ್ಫ್ ವಿಚಾರದಲ್ಲಿ ಮಹತ್ವದ ತೀರ್ಪು ನೀಡಿದ ಕೋರ್ಟ್!

April 17, 2025
Supreme Court
Share on WhatsappShare on FacebookShare on Twitter

ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯಿದೆಯಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ, ನೂತನ ಕಾಯಿದೆಯಡಿ ಯಾವುದೇ ನೇಮಕಾತಿ ನಡೆಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಮೇ 5ರಂದು ನಡೆಯುವ ಮುಂದಿನ ವಿಚಾರಣೆವರೆಗೂ ವಕ್ಫ್ ಕಾಯ್ದೆಯ ಸೆಕ್ಷನ್ 9 ಮತ್ತು 14ರ ಅಡಿಯಲ್ಲಿ ಕೇಂದ್ರ ಸರ್ಕಾರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ನೇಮಕಾತಿಯನ್ನು ಮಾಡುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೇಂದ್ರ ಸರ್ಕಾರ ಈ ಕುರಿತು 7 ದಿನಗಳಲ್ಲಿ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುತ್ತದೆ ದು ಕೋರ್ಟ್ ಗೆ ತಿಳಿಸಿದ್ದಾರೆ. ಈ ಅವಧಿಯಲ್ಲಿ ಕೇಂದ್ರ ವಕ್ಫ್ ಕೌನ್ಸಿಲ್ ಅಥವಾ ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ನೇಮಕಾತಿಗಳನ್ನು ಮಾಡುವುದಿಲ್ಲ ಅಂತಲೂ ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ. ಕಾಯಿದೆಯ ಕೆಲವು ನಿಬಂಧನೆಗಳನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸುವಂತೆ ಕೋರಿದ್ದ ಅರ್ಜಿಗಳನ್ನು ಪರಿಗಣಿಸಿದ ನ್ಯಾಯಾಲಯವು, ಕೇಂದ್ರ ಸರ್ಕಾರಕ್ಕೆ ಒಂದು ವಾರದ ಕಾಲಾವಕಾಶ ನೀಡಿ, ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತು.

ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ವಕ್ಫ್ (ತಿದ್ದುಪಡಿ) ಕಾಯಿದೆ 2025ಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶವೊಂದನ್ನು ಗುರುವಾರ (ಏಪ್ರಿಲ್ 17ರಂದು) ಹೊರಡಿಸಿದೆ. ಈ ಕಾಯಿದೆಯ ಕೆಲವು ವಿವಾದಾತ್ಮಕ ಅಂಶಗಳಾದ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರ ನೇಮಕ ಮತ್ತು ವಕ್ಫ್ ಆಸ್ತಿಗಳ ಡಿನೋಟಿಫಿಕೇಶನ್‌ನಂತಹ ಕ್ರಮಗಳನ್ನು ಮುಂದಿನ ವಿಚಾರಣೆಯವರೆಗೆ ಅನುಷ್ಠಾನಗೊಳಿಸದಂತೆ ತಡೆ ನೀಡಿದೆ. ಈ ಆದೇಶವು ಮೇ 5ರವರೆಗೆ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ವಕ್ಫ್ ತಿದ್ದುಪಡಿ ಕಾಯಿದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದುವರಿಸಲಿದೆ.

ವಕ್ಫ್ (ತಿದ್ದುಪಡಿ) ಕಾಯಿದೆ 2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಗುರುವಾರ (ಏಪ್ರಿಲ್ 17) ಮುಂದುವರಿಸಿತು. ಈ ವೇಳೆ, ಕಾಯಿದೆಯ ಕೆಲವು ನಿಬಂಧನೆಗಳನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸುವಂತೆ ಕೋರಿದ್ದ ಅರ್ಜಿಗಳನ್ನು ಪರಿಗಣಿಸಿದ ನ್ಯಾಯಾಲಯವು, ಕೇಂದ್ರ ಸರ್ಕಾರಕ್ಕೆ ಒಂದು ವಾರದ ಕಾಲಾವಕಾಶ ನೀಡಿ, ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತು.
ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಕೆಲವು ಭರವಸೆಗಳನ್ನು ನೀಡಿತು. ಮುಖ್ಯವಾಗಿ, ಮುಂದಿನ ವಿಚಾರಣೆಯ ದಿನಾಂಕದವರೆಗೆ ಕೇಂದ್ರ ಅಥವಾ ರಾಜ್ಯ ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರರನ್ನು ನೇಮಿಸುವುದಿಲ್ಲ ಎಂದು ತಿಳಿಸಿತು. ಅಲ್ಲದೇ, ಅಧಿಸೂಚನೆಯ ಮೂಲಕ ಘೋಷಿತವಾದ ಅಥವಾ ”ಬಳಕೆಯ ಕಾರಣದಿಂದ ವಕ್ಫ್’ ಎಂದು ನೋಂದಾಯಿತವಾದ ಯಾವುದೇ ಆಸ್ತಿಗಳನ್ನು ಡಿನೋಟಿಫೈ (ವಕ್ಫ್ ಆಸ್ತಿಯಿಂದ ಹೊರತೆಗೆಯುವ) ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿತು. ಈ ಭರವಸೆಗಳನ್ನು ಗಮನಿಸಿದ ಸುಪ್ರೀಂ ಕೋರ್ಟ್‌, ವಿವಾದಾತ್ಮಕ ತಿದ್ದುಪಡಿಗಳ ಅನುಷ್ಠಾನಕ್ಕೆ ತಡೆಯಾಜ್ಞೆ ಕೊಟ್ಟಿತು.

ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ತೀಕ್ಷ್ಣವಾದ ಪ್ರಶ್ನೆಯೊಂದನ್ನು ಕೇಳಿತು: ‘ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಮುಸ್ಲಿಮರನ್ನು ಸದಸ್ಯರನ್ನಾಗಿ ನೇಮಿಸಲು ನೀವು ಸಿದ್ಧರಿದ್ದೀರಾ’ ಎಂದು ಪ್ರಶ್ನೆ ಕೇಳಿತ್ತು. ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರ ನೇಮಕದ ನಿಯಮವು ಧಾರ್ಮಿಕ ಸಮಾನತೆಯ ತತ್ವಕ್ಕೆ ವಿರುದ್ಧವಾಗಿದೆಯೇ ಎಂಬ ಬಗ್ಗೆ ನ್ಯಾಯಾಲಯವೂ ಕೇಳಿತ್ತು. ಸುಪ್ರೀಂ ಕೋರ್ಟ್‌ನ ಈ ತಡೆಯಾಜ್ಞೆಯು ವಕ್ಫ್ ತಿದ್ದುಪಡಿ ಕಾಯಿದೆಯ ಅನುಷ್ಠಾನಕ್ಕೆ ತಾತ್ಕಾಲಿಕ ತಡೆಯೊಡ್ಡಿದ್ದು, ಮೇ 5ರಂದು ನಡೆಯಲಿರುವ ಮುಂದಿನ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಮತ್ತು ಈ ಕಾಯಿದೆಯ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ವಿವರವಾದ ಚರ್ಚೆ ನಡೆಯಲಿದೆ

Tags: CourtSupreme Courtwaqf
SendShareTweet
Previous Post

“ಬ್ಯಾಂಕ್ of ಭಾಗ್ಯಲಕ್ಷ್ಮಿ” ಚಿತ್ರದ ಹಾಡು ಬಿಡಗುಡೆ!

Next Post

ಶೂಟಿಂಗ್‌ ಮುಗಿಸಿ ರಿಲೀಸ್‌ ಗೆ ರೆಡಿಯಾದ ʼಎಲ್ಟು ಮುತ್ತಾʼ!

Related Posts

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ
ದೇಶ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!
ದೇಶ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

Next Post
ಶೂಟಿಂಗ್‌ ಮುಗಿಸಿ ರಿಲೀಸ್‌ ಗೆ ರೆಡಿಯಾದ ʼಎಲ್ಟು ಮುತ್ತಾʼ!

ಶೂಟಿಂಗ್‌ ಮುಗಿಸಿ ರಿಲೀಸ್‌ ಗೆ ರೆಡಿಯಾದ ʼಎಲ್ಟು ಮುತ್ತಾʼ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ | ದಾಖಲೆ ಮೌಲ್ಯದ ಬಜೆಟ್ ಮೇಲೆ ಹಲವು ನಿರೀಕ್ಷೆಗಳು

ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ | ದಾಖಲೆ ಮೌಲ್ಯದ ಬಜೆಟ್ ಮೇಲೆ ಹಲವು ನಿರೀಕ್ಷೆಗಳು

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ | ಪ್ರಯಾಣಿಕರಿಗೆ ವಿಶೇಷ ವೀಕ್ಷಣಾ ವ್ಯವಸ್ಥೆ

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ | ಪ್ರಯಾಣಿಕರಿಗೆ ವಿಶೇಷ ವೀಕ್ಷಣಾ ವ್ಯವಸ್ಥೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat