ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್

March 13, 2026
Share on WhatsappShare on FacebookShare on Twitter

ನವದೆಹಲಿ: ದೇಶದ ಹಲವೆಡೆ ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ವಿಚಾರ ಚರ್ಚೆಯಲ್ಲಿರುವಾಗಲೇ, ಮಹಿಳೆಯರಿಗೆ ಋತುಚಕ್ರದ ರಜೆಯನ್ನು ಕಡ್ಡಾಯಗೊಳಿಸಿದರೆ, ಮುಂದಿನ ದಿನಗಳಲ್ಲಿ ಉದ್ಯೋಗದಾತರು ಅವರಿಗೆ ಕೆಲಸ ನೀಡಲು ಹಿಂದೇಟು ಹಾಕಬಹುದು. ಇದರಿಂದ ಮಹಿಳೆಯರ ಉದ್ಯೋಗಾವಕಾಶಗಳ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ವಿದ್ಯಾರ್ಥಿನಿಯರು ಹಾಗೂ ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ರಜೆ ನೀಡುವುದನ್ನು ಕಡ್ಡಾಯಗೊಳಿಸಲು ರಾಜ್ಯಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಇಂದು ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರು ಈ ಎಚ್ಚರಿಕೆ ನೀಡಿದ್ದಾರೆ.

ಉದ್ಯೋಗ ನಷ್ಟದ ಅಪಾಯ

ಈ ಕುರಿತು ಕಳವಳ ವ್ಯಕ್ತಪಡಿಸಿದ ಸಿಜೆಐ ಸೂರ್ಯಕಾಂತ್, ಇಂತಹ ಕಾನೂನು ಜಾರಿಗೆ ಬಂದರೆ ಉದ್ಯೋಗಸ್ಥ ಮಹಿಳೆಯರಲ್ಲಿ ತಾವು ಪುರುಷರಿಗಿಂತ ‘ಕಡಿಮೆ’ ಎಂಬ ಮಾನಸಿಕ ಕೀಳರಿಮೆ ಅಥವಾ ಭಯ ಸೃಷ್ಟಿಯಾಗುವ ಅಪಾಯವಿದೆ. ಸಮಾಜದಲ್ಲಿ ಜಾಗೃತಿ ಮೂಡಿಸುವುದು ಬೇರೆ, ಆದರೆ ಋತುಚಕ್ರದ ರಜೆಯನ್ನು ಕಡ್ಡಾಯಗೊಳಿಸುವ ಕಾನೂನು ತಂದರೆ, ಉದ್ಯೋಗದಾತ ಕಂಪನಿಗಳು ಮಹಿಳೆಯರಿಗೆ ಕೆಲಸವನ್ನೇ ನೀಡುವುದಿಲ್ಲ. ಉದ್ಯೋಗದಾತರ ಮನಸ್ಥಿತಿ ಹೇಗಿರುತ್ತದೆ ಎಂಬುದು ನಿಮಗೆ ತಿಳಿದಿಲ್ಲ. ಇಂತಹ ಅರ್ಜಿಗಳು ಮಹಿಳೆಯರನ್ನು ಕೀಳಾಗಿ ಕಾಣಲು ಹಾಗೂ ಋತುಚಕ್ರ ಎಂಬುದು ‘ಕೆಟ್ಟದ್ದು’ ಎಂಬ ತಪ್ಪು ಕಲ್ಪನೆ ಬಿತ್ತಲು ಕಾರಣವಾಗುತ್ತವೆ ಎಂದು ಹೇಳಿದರು.

ಸ್ವಯಂಪ್ರೇರಿತ ರಜೆಗಿಲ್ಲ ಅಭ್ಯಂತರ, ಕಡ್ಡಾಯವಷ್ಟೇ ತಪ್ಪು

ವಿಚಾರಣೆ ವೇಳೆ ಹಿರಿಯ ವಕೀಲ ಎಂ.ಆರ್. ಶಂಶಾದ್ ಅವರು, 2013ರಲ್ಲಿ ಕೇರಳ ಸರ್ಕಾರವು ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಿತ್ತು ಮತ್ತು ಇದು ಲಿಂಗ-ಸಮಾನ ಸಮಾಜ ನಿರ್ಮಾಣದ ಬದ್ಧತೆಯ ಭಾಗ ಎಂದು ಅಂದಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದನ್ನು ನ್ಯಾಯಾಲಯದ ಗಮನಕ್ಕೆ ತಂದರು. ಅನೇಕ ಖಾಸಗಿ ಕಂಪನಿಗಳೂ ಇದೇ ರೀತಿಯ ರಿಯಾಯಿತಿ ನೀಡಿವೆ ಎಂದು ಉಲ್ಲೇಖಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಇವೆಲ್ಲವೂ ಸಂಸ್ಥೆಗಳ ಸ್ವಯಂಪ್ರೇರಿತ ಕ್ರಮಗಳಾಗಿವೆ. ಆದರೆ, ಯಾವಾಗ ಇದು ‘ಕಾನೂನಿನ ಮೂಲಕ ಕಡ್ಡಾಯ’ ಎಂದು ನೀವು ಹೇಳುತ್ತೀರೋ, ಆಗ ನ್ಯಾಯಾಂಗ ಅಥವಾ ಸರ್ಕಾರಿ ಹುದ್ದೆಗಳಲ್ಲೂ ಮಹಿಳೆಯರಿಗೆ ಅವಕಾಶ ನಿರಾಕರಿಸಬಹುದು. ಮಹಿಳೆಯರು ಮನೆಯಲ್ಲೇ ಕೂರಲಿ ಎಂದು ಹೇಳುವ ಮೂಲಕ ಅವರ ವೃತ್ತಿಜೀವನವೇ ಅಂತ್ಯಗೊಳ್ಳುವ ಅಪಾಯವಿರುತ್ತದೆ ಎಂದು ಸ್ಪಷ್ಟಪಡಿಸಿದರು.

ನೈರ್ಮಲ್ಯ, ಆರೋಗ್ಯದ ಹಕ್ಕು

ಕಳೆದ ಜನವರಿಯಲ್ಲಿ ಇದೇ ಸುಪ್ರೀಂ ಕೋರ್ಟ್ ಋತುಚಕ್ರದ ನೈರ್ಮಲ್ಯದ ಕುರಿತು ಐತಿಹಾಸಿಕ ತೀರ್ಪು ನೀಡಿತ್ತು. ಇದು ಹೆಣ್ಣುಮಕ್ಕಳ ಬದುಕುವ ಹಕ್ಕು, ಘನತೆ, ಆರೋಗ್ಯ ಮತ್ತು ಶಿಕ್ಷಣದ ಅವಿಭಾಜ್ಯ ಅಂಗ ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಆರ್. ಮಹದೇವನ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿತ್ತು. ಸಂವಿಧಾನದ 21ನೇ ವಿಧಿಯಡಿ ಮಹಿಳೆಯರ ಆರೋಗ್ಯದ ಹಕ್ಕನ್ನು ರಕ್ಷಿಸುವುದು ಸರ್ಕಾರಗಳ ಕರ್ತವ್ಯ ಎಂದಿದ್ದ ನ್ಯಾಯಾಲಯ, ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್, ಪ್ರತ್ಯೇಕ ಶೌಚಾಲಯ ಮತ್ತು ಋತುಚಕ್ರದ ನೈರ್ಮಲ್ಯದ ಬಗ್ಗೆ ಜಾಗೃತಿ ಅಭಿಯಾನಗಳನ್ನು ಖಚಿತಪಡಿಸುವಂತೆ ಎಲ್ಲಾ ಸರ್ಕಾರಗಳಿಗೂ ಕಡ್ಡಾಯ ನಿರ್ದೇಶನ ನೀಡಿತ್ತು.

ಇದನ್ನೂ ಓದಿ : ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ

Tags: "No one will hire women if menstrual leave is made mandatory":Karnataka News beatSupreme Court
SendShareTweet
Previous Post

ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Next Post

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

Related Posts

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!
ದೇಶ

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ತಂದೆಯ ಹಣ, ಕೆಲಸಕ್ಕಾಗಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!
ದೇಶ

ತಂದೆಯ ಹಣ, ಕೆಲಸಕ್ಕಾಗಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!

ಭೀಕರ ಅಫಘಾತ.. ಎಸ್‌ಯುವಿಗೆ ಪಿಕಪ್ ಡಿಕ್ಕಿಯಾಗಿ 15 ಮಂದಿ ದುರ್ಮರಣ!
ದೇಶ

ಭೀಕರ ಅಫಘಾತ.. ಎಸ್‌ಯುವಿಗೆ ಪಿಕಪ್ ಡಿಕ್ಕಿಯಾಗಿ 15 ಮಂದಿ ದುರ್ಮರಣ!

ಚಿನ್ನಾಭರಣ ಖರೀದಿಸಲು ತೀರ್ಮಾನಿಸಿದ್ದೀರಾ? ಹಾಗಾದ್ರೆ ಯಾವುದೇ ಕಾರಣಕ್ಕೂ ಈ ತಪ್ಪು ಮಾಡದಿರಿ!
ವ್ಯಾಪಾರ

ಚಿನ್ನಾಭರಣ ಖರೀದಿಸಲು ತೀರ್ಮಾನಿಸಿದ್ದೀರಾ? ಹಾಗಾದ್ರೆ ಯಾವುದೇ ಕಾರಣಕ್ಕೂ ಈ ತಪ್ಪು ಮಾಡದಿರಿ!

ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ ‘ಒಂಟಿ ತೋಳ’ ತನಿಖೆ!
ದೇಶ

ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ ‘ಒಂಟಿ ತೋಳ’ ತನಿಖೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!
ದೇಶ

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

Next Post
ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat