ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕ್ಯೂಆರ್ ಕೋಡ್, ವಾಟ್ಸ್ಆ್ಯಪ್ ಗ್ರೂಪ್‌ಗಳ ಮೂಲಕ ರಾತ್ರೋರಾತ್ರಿ ನೋಯ್ಡಾ ಪ್ರತಿಭಟನೆಗೆ ಸ್ಕೆಚ್!

April 14, 2026
Share on WhatsappShare on FacebookShare on Twitter

ಲಕ್ನೋ : ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳಕ್ಕಾಗಿ ಫ್ಯಾಕ್ಟರಿ ಕಾರ್ಮಿಕರು ಸೋಮವಾರದಿಂದ ಆರಂಭಿಸಿರುವ ಹಿಂಸಾತ್ಮಕ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದರ ಹಿಂದೆ ವ್ಯವಸ್ಥಿತವಾದ ‘ಡಿಜಿಟಲ್ ಸಂಚು’ ಇರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಭಾನುವಾರ ತಡರಾತ್ರಿ ವಾಟ್ಸ್ಆ್ಯಪ್ ಗ್ರೂಪ್‌ಗಳು ಮತ್ತು ಕ್ಯೂಆರ್ ಕೋಡ್‌ಗಳನ್ನು ಬಳಸಿಕೊಂಡು ಸಾವಿರಾರು ಕಾರ್ಮಿಕರನ್ನು ಒಗ್ಗೂಡಿಸಿ, ಹಿಂಸಾಚಾರಕ್ಕೆ ಪ್ರಚೋದನೆ ನೀಡಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ವಾಟ್ಸ್ಆ್ಯಪ್ ಮೂಲಕ ಪ್ರಚೋದನಕಾರಿ ಸಂದೇಶ

ಹರ್ಯಾಣ ಸರ್ಕಾರವು ಕೌಶಲರಹಿತ ಕಾರ್ಮಿಕರ ಕನಿಷ್ಠ ವೇತನವನ್ನು ಹೆಚ್ಚಿಸಿದ ಬೆನ್ನಲ್ಲೇ ಅದೇ ಮಾದರಿಯಲ್ಲಿ ನಮ್ಮ ವೇತನವನ್ನೂ ಹೆಚ್ಚಿಸಬೇಕೆಂದು ಆಗ್ರಹಿಸಿ ನೋಯ್ಡಾದಲ್ಲೂ ಪ್ರತಿಭಟನೆ ಭುಗಿಲೆದ್ದಿತ್ತು. ತನಿಖೆಯ ಪ್ರಕಾರ, ‘ವರ್ಕರ್ಸ್ ಮೂವ್‌ಮೆಂಟ್’ ಸೇರಿದಂತೆ ಹಲವು ಹೆಸರಿನ ವಾಟ್ಸ್ಆ್ಯಪ್ ಗ್ರೂಪ್‌ಗಳನ್ನು ರಚಿಸಿ, ಕ್ಯೂಆರ್ ಕೋಡ್‌ಗಳ ಮೂಲಕ ಕಾರ್ಮಿಕರನ್ನು ಸೇರಿಸಿಕೊಳ್ಳಲಾಗಿತ್ತು. ಈ ಗುಂಪುಗಳಲ್ಲಿ ಉದ್ರೇಕಕಾರಿ ಸಂದೇಶಗಳನ್ನು ಹರಡುವ ಮೂಲಕ ಸೋಮವಾರ ಸುಮಾರು 40,000 ಕಾರ್ಮಿಕರು ರಸ್ತೆಗಿಳಿಯುವಂತೆ ಮಾಡಲಾಗಿತ್ತು. ನೋಯ್ಡಾದ ಸೆಕ್ಟರ್ 63 ಮತ್ತು ಫೇಸ್-2 ಪ್ರದೇಶಗಳಲ್ಲಿ ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು.

ಪಾಕಿಸ್ತಾನಿ ನಂಟು?

ಈ ಹಿಂಸಾಚಾರದ ಹಿಂದೆ ಪಾಕಿಸ್ತಾನದ ಕೈವಾಡವಿರುವ ಬಗ್ಗೆಯೂ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಂಕೆ ವ್ಯಕ್ತಪಡಿಸಿದೆ. ಉತ್ತರ ಪ್ರದೇಶದ ಕಾರ್ಮಿಕ ಸಚಿವ ಅನಿಲ್ ರಾಜ್‌ಭರ್ ಅವರು ಮಾತನಾಡಿ, “ಇತ್ತೀಚೆಗೆ ಮೀರತ್ ಮತ್ತು ನೋಯ್ಡಾದಲ್ಲಿ ಬಂಧಿತರಾದ ಭಯೋತ್ಪಾದಕರಿಗೆ ಪಾಕಿಸ್ತಾನಿ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕವಿರುವುದು ಸಾಬೀತಾಗಿದೆ. ಈ ಪ್ರತಿಭಟನೆಯೂ ರಾಜ್ಯದ ಶಾಂತಿ ಕದಡುವ ಸಂಚಿನ ಭಾಗವಾಗಿರುವ ಸಾಧ್ಯತೆಯಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಕಾರ್ಮಿಕರು ಶಾಂತವಾಗಿ ಚದುರಿದ ನಂತರ ಹೊರ ಜಿಲ್ಲೆಗಳಿಂದ ಬಂದ ತಂಡವೊಂದು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದೆ.

300ಕ್ಕೂ ಹೆಚ್ಚು ಮಂದಿ ಬಂಧನ

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ 300ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಇತರರನ್ನು ಗುರುತಿಸಲಾಗುತ್ತಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಕಾರ್ಮಿಕರ ಆಕ್ರೋಶ ತಣಿಸಲು ಯೋಗಿ ಆದಿತ್ಯನಾಥ್ ಸರ್ಕಾರವು ಮಧ್ಯಂತರ ವೇತನ ಹೆಚ್ಚಳವನ್ನು ಘೋಷಿಸಿದೆ. ಇದರಂತೆ ಕುಶಲ ಮತ್ತು ಕೌಶಲರಹಿತ ಕಾರ್ಮಿಕರ ವೇತನದಲ್ಲಿ ಶೇ. 21ರಷ್ಟು ಏರಿಕೆ ಮಾಡಲಾಗಿದ್ದು, ಏಪ್ರಿಲ್ 1ರಿಂದಲೇ ಇದು ಪೂರ್ವಾನ್ವಯವಾಗಲಿದೆ. ಆದರೆ, ಯಾವುದೇ ಕಾರಣಕ್ಕೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂಬ ಎಚ್ಚರಿಕೆಯನ್ನೂ ಸರ್ಕಾರ ನೀಡಿದೆ.

ಇದನ್ನೂ ಓದಿ : ತಮಿಳುನಾಡಲ್ಲಿ ಬಿಜೆಪಿ ‘ಬಿಗ್‌ ಆಫರ್’ : ಮಹಿಳೆಯರಿಗೆ ಮಾಸಿಕ 2,000ರೂ., 3 ಸಿಲಿಂಡರ್ ಉಚಿತ ಸೇರಿ ಭರಪೂರ ಭರವಸೆ!

Tags: IndiaKarnataka News beat
SendShareTweet
Previous Post

ಮುಂಬೈ ಇಂಡಿಯನ್ಸ್‌ಗೆ ಬಿಗ್ ಶಾಕ್ – ರೋಹಿತ್ ಶರ್ಮಾ ಸ್ಕ್ಯಾನಿಂಗ್ ವರದಿಯ ಮೇಲೆ ಎಲ್ಲರ ಕಣ್ಣು!

Next Post

ಕೊಪ್ಪಳದ ಲವ್ ಜಿಹಾದ್ ಕೇಸ್‌ ಹಿಂದೆ ಕಾಂಗ್ರೆಸ್ ಕೈವಾಡವಿದೆ : ಬಿಜೆಪಿ ಮುಖಂಡ ಬಸವರಾಜ್ ಕ್ಯಾವಟರ್

Related Posts

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!
ದೇಶ

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!

‘ಮದ್ಯಮುಕ್ತ’ ತಮಿಳುನಾಡಿನತ್ತ ಸಿಎಂ ವಿಜಯ್ ಹೆಜ್ಜೆ : ಶಾಲೆ-ದೇಗುಲಗಳ ಬಳಿಯ 717 ಮದ್ಯದಂಗಡಿಗಳಿಗೆ ಬೀಗ!
ದೇಶ

‘ಮದ್ಯಮುಕ್ತ’ ತಮಿಳುನಾಡಿನತ್ತ ಸಿಎಂ ವಿಜಯ್ ಹೆಜ್ಜೆ : ಶಾಲೆ-ದೇಗುಲಗಳ ಬಳಿಯ 717 ಮದ್ಯದಂಗಡಿಗಳಿಗೆ ಬೀಗ!

NEET-UG ಪರೀಕ್ಷೆಯಲ್ಲಿ ಅಕ್ರಮ ಆರೋಪ : ಎನ್‌ಟಿಎ ಸ್ಪಷ್ಟನೆ.. ತನಿಖೆಗೆ ಚಾಲನೆ..!
ದೇಶ

NEET-UG ಪರೀಕ್ಷೆಯಲ್ಲಿ ಅಕ್ರಮ ಆರೋಪ : ಎನ್‌ಟಿಎ ಸ್ಪಷ್ಟನೆ.. ತನಿಖೆಗೆ ಚಾಲನೆ..!

ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ : ‘ಟಿವಿಕೆ’ ಸರ್ಕಾರಕ್ಕೆ AIADMK ಬಂಡಾಯ ಬಣದ ಬೆಂಬಲ
ದೇಶ

ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ : ‘ಟಿವಿಕೆ’ ಸರ್ಕಾರಕ್ಕೆ AIADMK ಬಂಡಾಯ ಬಣದ ಬೆಂಬಲ

ಹಿಮಂತ ‘2.0’ ಪರ್ವ ಆರಂಭ ; NDA ಮಿತ್ರಪಕ್ಷಗಳ 4 ಸಚಿವರೊಂದಿಗೆ ಇಂದು ಅಸ್ಸಾಂ ಸಿಎಂ ಆಗಿ   ಶರ್ಮಾ ಪ್ರಮಾಣವಚನ!
ದೇಶ

ಹಿಮಂತ ‘2.0’ ಪರ್ವ ಆರಂಭ ; NDA ಮಿತ್ರಪಕ್ಷಗಳ 4 ಸಚಿವರೊಂದಿಗೆ ಇಂದು ಅಸ್ಸಾಂ ಸಿಎಂ ಆಗಿ ಶರ್ಮಾ ಪ್ರಮಾಣವಚನ!

ಮೋದಿ ಕರೆಯ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ದರ ಎಷ್ಟಿದೆ?
ದೇಶ

ಮೋದಿ ಕರೆಯ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ದರ ಎಷ್ಟಿದೆ?

Next Post
ಕೊಪ್ಪಳದ ಲವ್ ಜಿಹಾದ್ ಕೇಸ್‌ ಹಿಂದೆ ಕಾಂಗ್ರೆಸ್ ಕೈವಾಡವಿದೆ : ಬಿಜೆಪಿ ಮುಖಂಡ ಬಸವರಾಜ್ ಕ್ಯಾವಟರ್

ಕೊಪ್ಪಳದ ಲವ್ ಜಿಹಾದ್ ಕೇಸ್‌ ಹಿಂದೆ ಕಾಂಗ್ರೆಸ್ ಕೈವಾಡವಿದೆ : ಬಿಜೆಪಿ ಮುಖಂಡ ಬಸವರಾಜ್ ಕ್ಯಾವಟರ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್!

ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್!

ಸಾರ್ವಜನಿಕರಿಗೆ ಶುಭ ಸಮಾಚಾರ : ಈಗ ಆಧಾರ್ ಅಪ್ಡೇಟ್ ಮಾಡಲು ದಾಖಲೆ ಬೇಕಿಲ್ಲ!

ಸಾರ್ವಜನಿಕರಿಗೆ ಶುಭ ಸಮಾಚಾರ : ಈಗ ಆಧಾರ್ ಅಪ್ಡೇಟ್ ಮಾಡಲು ದಾಖಲೆ ಬೇಕಿಲ್ಲ!

ಎಣ್ಣೆ ಏಟಲ್ಲಿ ಸ್ನೇಹಿತನ ಮೊಬೈಲ್ ಬಚ್ಚಿಟ್ಟ.. ಪ್ರಶ್ನೆ ಮಾಡಿದ್ದಕ್ಕೆ ಕೊಂದೇ ಬಿಟ್ಟ!

ಎಣ್ಣೆ ಏಟಲ್ಲಿ ಸ್ನೇಹಿತನ ಮೊಬೈಲ್ ಬಚ್ಚಿಟ್ಟ.. ಪ್ರಶ್ನೆ ಮಾಡಿದ್ದಕ್ಕೆ ಕೊಂದೇ ಬಿಟ್ಟ!

ಧಾರವಾಡದ ಐಐಟಿಯಲ್ಲಿ 2 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಧಾರವಾಡದ ಐಐಟಿಯಲ್ಲಿ 2 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್!

ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್!

ಸಾರ್ವಜನಿಕರಿಗೆ ಶುಭ ಸಮಾಚಾರ : ಈಗ ಆಧಾರ್ ಅಪ್ಡೇಟ್ ಮಾಡಲು ದಾಖಲೆ ಬೇಕಿಲ್ಲ!

ಸಾರ್ವಜನಿಕರಿಗೆ ಶುಭ ಸಮಾಚಾರ : ಈಗ ಆಧಾರ್ ಅಪ್ಡೇಟ್ ಮಾಡಲು ದಾಖಲೆ ಬೇಕಿಲ್ಲ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat