ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

Baba Ramdev : ಬಾಬಾ ರಾಮ್‌ದೇವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌

February 2, 2025
Share on WhatsappShare on FacebookShare on Twitter

ತಿರುವನಂತಪುರ: ಸುಳ್ಳು ಜಾಹೀರಾತು ನೀಡಿದ ಆರೋಪವೊಂದರಲ್ಲಿ ಕೋರ್ಟ್‌ ಮುಂದೆ ಹಾಜರಾಗಲು ವಿಫಲಗೊಂಡ ಯೋಗ ಗುರು ಬಾಬಾ ರಾಮ್‌ದೇವ್‌ (Baba Ramdev) ಮತ್ತು ಪತಂಜಲಿ ಆಯುರ್ವೇದದ ಎಂಡಿ ಮತ್ತು ಸಹ ಸಂಸ್ಥಾಪಕ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳ(kerala) ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ಇಂಗ್ಲಿಷ್ ಮತ್ತು ಮಲಯಾಳಂ ಪತ್ರಿಕೆಗಳಲ್ಲಿ ದಾರಿತಪ್ಪಿಸುವ ಔಷಧದ ಜಾಹೀರಾತುಗಳನ್ನು ಪ್ರಕಟಿಸಿದ ಆರೋಪದ ಮೇಲೆ ದಿವ್ಯಾ ಫಾರ್ಮಸಿ (Divya Pharmacy) ವಿರುದ್ಧ ಕೇರಳ ಡ್ರಗ್ಸ್ ಇನ್‌ಸ್ಪೆಕ್ಟರ್‌ ಪ್ರಕರಣ ದಾಖಲಿಸಿದ್ದರು.

ಫೆಬ್ರವರಿ 15ರಂದು ಅವರ ಹಾಜರಾಗುವಂತೆ ನ್ಯಾಯಾಲಯವು ವಾರಂಟ್ ಹೊರಡಿಸಲಾಗಿದೆ . ಇದಕ್ಕೂ ಮುನ್ನ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯವು ಫೆಬ್ರವರಿ 1 ರಂದು ಹಾಜರಾಗಲು ವಾರಂಟ್ ಹೊರಡಿಸಿತ್ತು.

ಬಾಬಾ ರಾಮ್‌ದೇವ್‌, ಬಾಲಕೃಷ್ಣ ಮತ್ತು ಹರಿದ್ವಾರ ಮೂಲದ ಪತಂಜಲಿ ಆಯುರ್ವೇದದ ಭಾಗವಾಗಿರುವ ದಿವ್ಯಾ ಫಾರ್ಮಸಿ ವಿರುದ್ಧ 2024 ರ ಅಕ್ಟೋಬರ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಜನವರಿ 16 ರಂದು ಹಾಜರಾಗುವಂತೆ ನ್ಯಾಯಾಲಯವು ಅವರಿಗೆ ಸಮನ್ಸ್ ನೀಡಿತ್ತು, ಆದರೆ ಅವರು ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾಗಿದ್ದರು. ಪತಂಜಲಿ ಉತ್ಪನ್ನಗಳು ಅಧಿಕ ರಕ್ತದೊತ್ತಡ ಮತ್ತು ಮಧುಮೇಹವನ್ನು ಗುಣಪಡಿಸುತ್ತವೆ ಎಂದು ಹೇಳುವ ದಾರಿತಪ್ಪಿಸುವ ಜಾಹೀರಾತು ನೀಡಿದ ಪ್ರಕರಣ ಇದಾಗಿದೆ.

ವಿಶೇಷವೆಂದರೆ, ಕೇರಳದ ಕೋಯಿಕ್ಕೋಡ್ ಮತ್ತು ಉತ್ತರಾಖಂಡದ ಹರಿದ್ವಾರದ ನ್ಯಾಯಾಲಯಗಳಲ್ಲಿ ಇದೇ ರೀತಿಯ ಪ್ರಕರಣಗಳು ನಡೆಯುತ್ತಿವೆ. ಅಲ್ಲಿ ಅನೇಕ ಬಾರಿ ಸಮನ್ಸ್ ನೀಡಲಾಗಿದೆ. ಆದರೆ ರಾಮ್‌ದೇವ್‌ ಮತ್ತು ಬಾಲಕೃಷ್ಣ ಹಾಜರಾಗಿಲ್ಲ.

ಕೋಯಿಕ್ಕೋಡ್‌ನಲ್ಲಿ 4, ಪಾಲಕ್ಕಾಡ್‌ನಲ್ಲಿ 3, ಎರ್ನಾಕುಲಂನಲ್ಲಿ 2, ತಿರುವನಂತಪುರಂನಲ್ಲಿ 1 ಸೇರಿದಂತೆ ಒಟ್ಟು 10 ಪ್ರಕರಣಗಳು ದಾಖಲಾಗಿವೆ.

ಈ ಹಿಂದೆ, ಜನವರಿ 15 ರಂದು, ಸುಪ್ರೀಂ ಕೋರ್ಟ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವೈದ್ಯಕೀಯ ಜಾಹೀರಾತುಗಳನ್ನು ದಾರಿತಪ್ಪಿಸುವ ವ್ಯಕ್ತಿಗಳು ಮತ್ತು ಕಂಪನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಹಿಂಜರಿಯುತ್ತಿದ್ದರೆ ನ್ಯಾಯಾಂಗ ನಿಂದನೆ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿತ್ತು.

Tags: Baba RamdevCaseCourtDivya PharmacyKeralaPolice
SendShareTweet
Previous Post

ಸೋನಿಯಾ ಗಾಂಧಿ ವಿರುದ್ಧ ದೂರು!

Next Post

U19 Womens T20 World Cup : ಎರಡನೇ ಬಾರಿ ವಿಶ್ವ ಕಪ್‌ ಗೆದ್ದ ಭಾರತ ಅಂಡರ್‌ 19 ವನಿತೆಯರ ತಂಡ!

Related Posts

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ
ದೇಶ

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ

ಮಾತುಕತೆಗೆ ಒಪ್ಪಿದ ಜಾರ್ಖಂಡ್ ಸರ್ಕಾರ ; ಕ್ಯಾಮೆರಾ ಎದುರೇ ಚರ್ಚೆಗೆ ವಿದ್ಯಾರ್ಥಿಗಳ ಪಟ್ಟು!
ದೇಶ

ಮಾತುಕತೆಗೆ ಒಪ್ಪಿದ ಜಾರ್ಖಂಡ್ ಸರ್ಕಾರ ; ಕ್ಯಾಮೆರಾ ಎದುರೇ ಚರ್ಚೆಗೆ ವಿದ್ಯಾರ್ಥಿಗಳ ಪಟ್ಟು!

ವಿದೇಶಿ ದೇಣಿಗೆ ಕಾಯ್ದೆ ತಿದ್ದುಪಡಿ : ಕೇಂದ್ರ ಸರ್ಕಾರದ ವಿರುದ್ಧ ಶಶಿ ತರೂರ್ ತೀವ್ರ ವಾಗ್ದಾಳಿ
ದೇಶ

ವಿದೇಶಿ ದೇಣಿಗೆ ಕಾಯ್ದೆ ತಿದ್ದುಪಡಿ : ಕೇಂದ್ರ ಸರ್ಕಾರದ ವಿರುದ್ಧ ಶಶಿ ತರೂರ್ ತೀವ್ರ ವಾಗ್ದಾಳಿ

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್
ದೇಶ

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!
ದೇಶ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

Next Post
U19 Womens T20 World Cup : ಎರಡನೇ ಬಾರಿ ವಿಶ್ವ ಕಪ್‌ ಗೆದ್ದ ಭಾರತ ಅಂಡರ್‌ 19 ವನಿತೆಯರ ತಂಡ!

U19 Womens T20 World Cup : ಎರಡನೇ ಬಾರಿ ವಿಶ್ವ ಕಪ್‌ ಗೆದ್ದ ಭಾರತ ಅಂಡರ್‌ 19 ವನಿತೆಯರ ತಂಡ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೂಗಲ್ ಪ್ಲೇ ಸಪೋರ್ಟೆಡ್ ಡಿವೈಸ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡ ‘ವಿವೋ V80 ಲೈಟ್ 5G’!

ಗೂಗಲ್ ಪ್ಲೇ ಸಪೋರ್ಟೆಡ್ ಡಿವೈಸ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡ ‘ವಿವೋ V80 ಲೈಟ್ 5G’!

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ

ಅಲ್ಜಾರಿ ಜೋಸೆಫ್ ವಿವಾದ : ಕೋಚ್ ಡ್ಯಾರೆನ್ ಸಾಮಿ ವಿರುದ್ಧ ಹರಿಹಾಯ್ದ ದಿಗ್ಗಜ ವಿವಿಯನ್ ರಿಚರ್ಡ್ಸ್!

ಅಲ್ಜಾರಿ ಜೋಸೆಫ್ ವಿವಾದ : ಕೋಚ್ ಡ್ಯಾರೆನ್ ಸಾಮಿ ವಿರುದ್ಧ ಹರಿಹಾಯ್ದ ದಿಗ್ಗಜ ವಿವಿಯನ್ ರಿಚರ್ಡ್ಸ್!

ಮಾತುಕತೆಗೆ ಒಪ್ಪಿದ ಜಾರ್ಖಂಡ್ ಸರ್ಕಾರ ; ಕ್ಯಾಮೆರಾ ಎದುರೇ ಚರ್ಚೆಗೆ ವಿದ್ಯಾರ್ಥಿಗಳ ಪಟ್ಟು!

ಮಾತುಕತೆಗೆ ಒಪ್ಪಿದ ಜಾರ್ಖಂಡ್ ಸರ್ಕಾರ ; ಕ್ಯಾಮೆರಾ ಎದುರೇ ಚರ್ಚೆಗೆ ವಿದ್ಯಾರ್ಥಿಗಳ ಪಟ್ಟು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೂಗಲ್ ಪ್ಲೇ ಸಪೋರ್ಟೆಡ್ ಡಿವೈಸ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡ ‘ವಿವೋ V80 ಲೈಟ್ 5G’!

ಗೂಗಲ್ ಪ್ಲೇ ಸಪೋರ್ಟೆಡ್ ಡಿವೈಸ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡ ‘ವಿವೋ V80 ಲೈಟ್ 5G’!

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat