ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ, ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 20, 2025
Share on WhatsappShare on FacebookShare on Twitter

ದಾವಣಗೆರೆ: ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ 1350 ಕೋಟಿ ರೂ. ವಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ 1,350 ಕೋಟಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

56 ಇಂಚಿನ ಎದೆಯ ಪ್ರಧಾನಿ ಮೋದಿಯವರು useless ಆಗಿದ್ದಾರೆ.‌ ಎದೆ ಎಷ್ಟು ಇಂಚು ಎನ್ನುವುದು ಮುಖ್ಯವಲ್ಲ. ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇಲ್ಲವಾಗಿದೆ ಎಂದು ಟೀಕಿಸಿದರು.

ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಕುರುಡು ಕಣ್ಣುಗಳಿಗೆ ಅಭಿವೃದ್ಧಿ ಕಾಣುತ್ತಿಲ್ಲ. ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ತಲುಪುತ್ತಿವೆ. ನಮ್ಮ ಬಳಿ ಹಣ ಇಲ್ಲದೇ ಹೋಗಿದ್ದರೆ, ಒಂದೇ ದಿನ 1,350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಾಧ್ಯವಿತ್ತೇ ಎಂದು ಪ್ರಶ್ನಿಸಿದ್ದಾರೆ.

ನಾವು ಗ್ಯಾರಂಟಿಗಳನ್ನು ಘೋಷಿಸಿದಾಗ ಬಿಜೆಪಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರವರೆಗೂ, “ಗ್ಯಾರಂಟಿಗಳು ಜಾರಿಯೇ ಆಗುವುದಿಲ್ಲ” ಎಂದು ಹಸಿ ಹಸಿ ಸುಳ್ಳು ಹೇಳಿದ್ದರು. ಈಗ ಐದೂ ಗ್ಯಾರಂಟಿಗಳೂ ಜಾರಿ ಆಗಿವೆ. ಬಿಜೆಪಿಯ ಮತದಾರರೂ ಸೇರಿ ಇಡೀ ರಾಜ್ಯದ ಜನತೆ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ ಎಂದರು.

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲದೆ, ಜಿಎಸ್ ಟಿ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಆರ್ಥಿಕತೆ ಏರುಮುಖದಲ್ಲಿ, ಪ್ರಗತಿ ಪಥದಲ್ಲಿ ಇರುವುದಕ್ಕೆ ಸಾಕ್ಷಿ ಎಂದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಜನರಿಗೆ ಒಂದೇ ಒಂದು ಮನೆ ಕೊಡಲಿಲ್ಲ. ಆದರೆ ನಾವು ಬರೀ ದಾವಣಗೆರೆ ಜಿಲ್ಲೆಯಲ್ಲಿ ಒಂದೇ ದಿನ ಪೌರ ಕಾರ್ಮಿಕ ವರ್ಗಕ್ಕೆ 1892 ಮನೆಗಳನ್ನು ವಿತರಿಸಿದ್ದೇವೆ ಎಂದರು.

ಸಮಾಜದ ಎಲ್ಲಾ ಜಾತಿ, ವರ್ಗ ಮತ್ತು ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡುವುದು ನಮ್ಮ ಸರ್ಕಾರದ ಜವಾಬ್ದಾರಿ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ನಾವು ಸಾಮಾಜಿಕ ನ್ಯಾಯದ ಕಾರ್ಯಗಳನ್ನು ಜಾರಿಗೊಳಿಸುತ್ತಾ ಸಮ ಸಮಾಜದ ಆಶಯವನ್ನು ಈಡೇರಿಸುತ್ತಿದ್ದೇವೆ ಎಂದರು.

ಮೋದಿಯವರ ಅಚ್ಚೇ ದಿನ್ ಆಯೆಗಾ ಬರೀ ಡೈಲಾಗ್. ಯಾರ ಕಣ್ಣಿಗಾದರೂ ಅಚ್ಚೆ ದಿನ ಕಂಡಿದೆಯಾ ? ಮೋದಿ ಪ್ರಧಾನಿ ಆಗುವ ಮೊದಲು ಪೆಟ್ರೋಲ್, ಡೀಸೆಲ್, ಚಿನ್ನ, ರಸಗೊಬ್ಬರ ಬೆಲೆ ಎಷ್ಟಿತ್ತು. ಈಗ ಎಷ್ಟಿದೆ ಮೋದಿಯವರೇ ಎಂದು ಪ್ರಶ್ನಿಸಿದ ಸಿಎಂ, ಬೆಲೆ ಏರಿಕೆಯ ಕಾರಣಕರ್ತ ಪ್ರಧಾನಿ ಮೋದಿಯವರೇ ಆಗಿದ್ದಾರೆ ಎಂದರು.

ಹೀಗಾಗಿ ಬಿಜೆಪಿಯವರ ಸುಳ್ಳುಗಳಿಗೆ ರಾಜ್ಯದ ಜನತೆ ಸೊಪ್ಪು ಹಾಕುತ್ತಿಲ್ಲ. ಉಪ ಚುನಾವಣೆಯಲ್ಲಿ ಶಿಗ್ಗಾಂವ್, ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನ ಸೋಲಿಸಿ ಕಾಂಗ್ರೆಸ್ ಗೆ ಶಕ್ತಿ ತುಂಬಿದರು. ಸಂಡೂರಿನಲ್ಲೂ ನಾವೇ ಗೆದ್ದೆವು. ಮುಂದಿನ ಚುನಾವಣೆಯಲ್ಲೂ ನಾವೇ ಮತ್ತೆ ಗೆದ್ದು ಬರ್ತೀವಿ ಎಂದು ಭರವಸೆ ವ್ಯಕ್ತಪಡಿಸಿದರು.

ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ಅನ್ಯಾಯ ಆಯಿತು. 11500 ಕೋಟಿ ರೂಪಾಯಿ 15 ನೇ ಆಯೋಗದಿಂದ ಅನ್ಯಾಯವಾಯಿತು. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5000 ಕೋಟಿಯಲ್ಲಿ ಒಂದು ರೂಪಾಯಿಯನ್ನೂ ನೀಡಲಿಲ್ಲ ಎಂದು ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಮಾಡಿದ ದ್ರೋಹ ಮತ್ತು ಅನ್ಯಾಯಗಳನ್ನು ಪಟ್ಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

Tags: BJPCM SiddaramaiadavanagereMoney
SendShareTweet
Previous Post

ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆ

Next Post

ಸಾದಹಳ್ಳಿಯ ವನದುರ್ಗಾಪರಮೇಶ್ವರಿ ದೇವಿಯ ವಾರ್ಷಿಕೋತ್ಸವ ಜೂ. 20ಕ್ಕೆ

Related Posts

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ
ಬೆಂಗಳೂರು

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!
ಚಿಕ್ಕಬಳ್ಳಾಫುರ

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!
ಹಾಸನ

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!
ಬೆಂಗಳೂರು

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

Next Post
ಸಾದಹಳ್ಳಿಯ ವನದುರ್ಗಾಪರಮೇಶ್ವರಿ ದೇವಿಯ ವಾರ್ಷಿಕೋತ್ಸವ ಜೂ. 20ಕ್ಕೆ

ಸಾದಹಳ್ಳಿಯ ವನದುರ್ಗಾಪರಮೇಶ್ವರಿ ದೇವಿಯ ವಾರ್ಷಿಕೋತ್ಸವ ಜೂ. 20ಕ್ಕೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat