ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಪರ ಭಾಷೆಯಲ್ಲಿ ಸಿನೆಮಾ ಮಾಡಲ್ಲವೆಂದಿದ್ದಕ್ಕೆ ನೋಟಿಸ್‌ : ಧ್ರುವ ಮ್ಯಾನೇಜರ್‌ ಸ್ಪಷ್ಟನೆ

August 9, 2025
ಪರ ಭಾಷೆಯಲ್ಲಿ ಸಿನೆಮಾ ಮಾಡಲ್ಲವೆಂದಿದ್ದಕ್ಕೆ ನೋಟಿಸ್‌ : ಧ್ರುವ ಮ್ಯಾನೇಜರ್‌ ಸ್ಪಷ್ಟನೆ
Share on WhatsappShare on FacebookShare on Twitter

ಬೆಂಗಳೂರು: ಸಿನೆಮಾ ನಿರ್ಮಿಸುವುದಾಗಿ 3.15 ಕೋಟಿ ರೂ. ಹಣ ಪಡೆದು ವಂಚಿಸುರವ ಆರೋಪಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಸ್ಪಷ್ಟನೆ ನೀಡಿದ್ದಾರೆ. ಪರಭಾಷೆಯಲ್ಲಿ ಸಿನೆಮಾ ಮಾಡುವುದಿಲ್ಲ ಅಂದಿದ್ದಕ್ಕೆ ನೋಟಿಸ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಅವರು, ರಾಘವೇಂದ್ರ ಹೆಗ್ಡೆ ಜೂನ್ 8ರಂದು ಬಂದು ನಮ್ಮನ್ನು ಮೀಟ್ ಮಾಡಿ ಮಾತಾಡಿ ಹೋಗಿದ್ದರು. ಇದು ಸೈನಿಕರ ಬಗ್ಗೆ ಸಿನೆಮಾ ಆದ್ದರಿಂದ ಬಜೆಟ್ ಜಾಸ್ತಿಯಾಗುತ್ತದೆ. ಕನ್ನಡದಲ್ಲಿ ಸಿನಿಮಾ ಮಾಡುವುದು ಬೇಡ. ಕನ್ನಡದಲ್ಲಿ ಸರಿಯಾಗಿ ಬ್ಯುಸಿನೆಸ್ ಆಗಲ್ಲ. ತಮಿಳು ಅಥವಾ ತೆಲುಗಿನಲ್ಲಿ ಸಿನೆಮಾ ನಿರ್ಮಿಸುವ ಎಂದು ಹೇಳಿದ್ದರು. ಇಲ್ಲ ಕನ್ನಡದಲ್ಲೇ ಮೊದಲು ನಿರ್ಮಿಸಬೇಕು. ಕನ್ನಡಕ್ಕೆ ಆದ್ಯತೆ ನೀಡಿ ಎಂದು ಧ್ರುವ ಸರ್ಜಾ ಹೇಳಿದ್ದರು. ಇದಕ್ಕೆ ಒಪ್ಪದ ರಾಘವೇಂದ್ರ, ಜೂನ್ 10ಕ್ಕೆ ಮುಂಬೈ ಕೋರ್ಟ್ ನಿಂದ ನೋಟಿಸ್ ಕಳುಹಿಸಿದ್ದಾರೆ. ಜೂನ್ 15ಕ್ಕೆ ನೋಟಿಸ್‌ಗೆ ನಾವು ಉತ್ತರವನ್ನು ಕೊಟ್ಟಿದ್ದೇವೆ. ನಮ್ಮ ಕಡೆಯ ಲಾಯರ್ ಕೂಡ ಈಗ ಮಾತುಕತೆಯಲ್ಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಮೊದಲಿಗೆ ರಾಘವೇಂದ್ರ ಹೆಗ್ಡೆ ಅವರು 2018ರಲ್ಲಿ ನಮ್ಮನ್ನು ಭೇಟಿ ಮಾಡಿ, ಮುಂಗಡವಾಗಿಯೂ ಹಣ ಕೊಟ್ಟಿದ್ದರು. ನಾವು ಅವರಿಗೆ ಸಿಗಲಿಲ್ಲ ಎನ್ನುವುದು ತಪ್ಪು ಮಾಹಿತಿ. 2018ರಲ್ಲಿ ಭೇಟಿಯಾದಾಗ ಸೈನಿಕರ ಬಗ್ಗೆ ಸಿನೆಮಾ ಮಾಡಬೇಕೆಂದು ಹೇಳಿದ್ದರು. ಇದಕ್ಕೆ 3 ಕೋಟಿ 15 ಲಕ್ಷ ರೂ. ಅಡ್ವಾನ್ಸ್ ಕೊಟ್ಟಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಅವರು ನಂದಿನಿ ಎಂಟರ್‌ಟೈನ್‌ಮೆಂಟ್‌ನಿಂದ 20 ಲಕ್ಷ ರೂ. ಹಣ ಕೊಟ್ಟಿದ್ದರು. ನಂದಿನಿ ಎಂಟರ್‌ಟೈನ್‌ಮೆಂಟ್ ಜೊತೆಗೆ ಸಮಸ್ಯೆ ಆದಾಗ 20 ಲಕ್ಷ ರೂ. ಹಣವನ್ನು ನಾವು ವಾಪಾಸ್ ಕೊಟ್ಟಿದ್ದೇವೆ. ಕಥೆ ರೆಡಿ ಮಾಡಿಕೊಂಡು ಬಂದು ಸಿಗ್ತೇವೆ ಎಂದು ಹೇಳಿದ್ದರು. ಧ್ರುವ ಸರ್ಜಾ ತಂಡದಿಂದ ಮೂರು ತಿಂಗಳಿಗೊಮ್ಮೆ ಕರೆ ಮಾಡಿದಾಗ ಕಥೆ ಇನ್ನೂ ಸಿದ್ಧವಾಗ್ತಿದೆ ಎಂದು ಹೇಳುತ್ತಿದ್ದರು ಎಂದು ತಿಳಿಸಿದ್ದಾರೆ.

ಹೀಗೆ 5 ವರ್ಷಗಳಿಂದ ಹೇಳಿ ಕೊನೆಗೆ ಮೊದಲಾರ್ಧ ಕಥೆಯನ್ನು ಕಳುಹಿಸಿದ್ದಾರೆ. ಸೆಕೆಂಡ್ ಹಾಫ್ ಕಥೆ ಎಷ್ಟು ಬಾರಿ ಫಾಲೋಅಪ್ ಮಾಡಿದ್ರೂ ಸಿಗಲಿಲ್ಲ. ಅವರ ಜೊತೆ ಕೋ-ಆರ್ಡಿನೇಟ್ ಮಾಡುವುದಕ್ಕೆ ಒಬ್ಬರನ್ನ ನೇಮಿಸಿದ್ದೇವು. ಫಿಲ್ಮ್ ಶೂಟಿಂಗ್ ಸೆಟ್ ಬಳಿ ಬಂದು ಧ್ರುವ ಸರ್ಜಾ ಅವರೊಂದಿಗೆ ಮಾತುಕತೆ ನಡೆಸಿದ್ದರು. ನಾನು ಬೇರೆ ಬೇರೆ ಸೀರಿಯಲ್‌ಗಳಲ್ಲಿ ಬ್ಯುಸಿ ಇದ್ದೇನೆ ಎಂದು ಹೇಳಿ, ಅವರೇ ದೂರ ಸರಿಯುತ್ತಿದ್ದರು ಎಂದಿದ್ದಾರೆ.

Tags: Actor Druvadruva sarjaKannada ActorKarnataka News beat
SendShareTweet
Previous Post

ಧರ್ಮಸ್ಥಳದ ವಿರುದ್ಧ ಪಿತೂರಿ : ಹೆಗ್ಗಡೆ ಪರ ವಹಿಸಿ ವಚನಾನಂದ ಸ್ವಾಮೀಜಿ

Next Post

ಬೆಂಗಳೂರಿನಲ್ಲಿ ಭಾರಿ ಮಳೆ | ಸಂಚಾರ ಅಸ್ತವ್ಯಸ್ಥ

Related Posts

ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ – FIR ದಾಖಲು
ಸಿನಿಮಾ-ಮನರಂಜನೆ

ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ – FIR ದಾಖಲು

ವಿಜಯ್ ದಳಪತಿಗೆ ಮತ್ತೊಂದು ಶಾಕ್..! ಕಾನೂನಿನ ಮೊರೆ ಹೋದ KVN ಪ್ರೊಡಕ್ಷನ್‌
ಸಿನಿಮಾ-ಮನರಂಜನೆ

ವಿಜಯ್ ದಳಪತಿಗೆ ಮತ್ತೊಂದು ಶಾಕ್..! ಕಾನೂನಿನ ಮೊರೆ ಹೋದ KVN ಪ್ರೊಡಕ್ಷನ್‌

ಕಾಂತಾರ ದೈವಪಾತ್ರಕ್ಕೆ ಅಪಮಾನ ಕೇಸ್ –  ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವೆ‌ ಎಂದ ರಣವೀರ್ ಸಿಂಗ್
ಸಿನಿಮಾ-ಮನರಂಜನೆ

ಕಾಂತಾರ ದೈವಪಾತ್ರಕ್ಕೆ ಅಪಮಾನ ಕೇಸ್ – ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವೆ‌ ಎಂದ ರಣವೀರ್ ಸಿಂಗ್

ದಳಪತಿ ವಿಜಯ್ ಕೊನೇ ಸಿನಿಮಾ ‘ಜನ ನಾಯಕನ್’ ಹೆಚ್‌ಡಿ ಪ್ರಿಂಟ್ ಆನ್‌ಲೈನ್‌ನಲ್ಲಿ ಲೀಕ್!
ಸಿನಿಮಾ-ಮನರಂಜನೆ

ದಳಪತಿ ವಿಜಯ್ ಕೊನೇ ಸಿನಿಮಾ ‘ಜನ ನಾಯಕನ್’ ಹೆಚ್‌ಡಿ ಪ್ರಿಂಟ್ ಆನ್‌ಲೈನ್‌ನಲ್ಲಿ ಲೀಕ್!

ಆಟೋ ಚಾಲಕರ ಕಣ್ಣೀರಿಗೆ ಮಿಡಿದ ನಟ ವಿನೋದ್ ರಾಜ್
ಸಿನಿಮಾ-ಮನರಂಜನೆ

ಆಟೋ ಚಾಲಕರ ಕಣ್ಣೀರಿಗೆ ಮಿಡಿದ ನಟ ವಿನೋದ್ ರಾಜ್

‘ಧುರಂಧರ್ 2’ ಬಗ್ಗೆ ಮೌನ ಮುರಿದ ದೀಪಿಕಾ.. ಟ್ರೋಲ್‌ಗಳನ್ನೇ ಟ್ರೋಲ್ ಮಾಡಿ ಖಡಕ್ ಉತ್ತರ ನೀಡಿದ ನಟಿ!
ಸಿನಿಮಾ-ಮನರಂಜನೆ

‘ಧುರಂಧರ್ 2’ ಬಗ್ಗೆ ಮೌನ ಮುರಿದ ದೀಪಿಕಾ.. ಟ್ರೋಲ್‌ಗಳನ್ನೇ ಟ್ರೋಲ್ ಮಾಡಿ ಖಡಕ್ ಉತ್ತರ ನೀಡಿದ ನಟಿ!

Next Post
ಬೆಂಗಳೂರಿನಲ್ಲಿ ಭಾರಿ ಮಳೆ | ಸಂಚಾರ ಅಸ್ತವ್ಯಸ್ಥ

ಬೆಂಗಳೂರಿನಲ್ಲಿ ಭಾರಿ ಮಳೆ | ಸಂಚಾರ ಅಸ್ತವ್ಯಸ್ಥ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat