ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಅರುಣ್ ಕುಮಾರ್ ಪುತ್ತಿಲಗೆ ನೋಟಿಸ್;ಶೋಭಾ ಕರಂದ್ಲಾಜೆ ಪತ್ರ

June 3, 2025
Share on WhatsappShare on FacebookShare on Twitter

ಮಂಗಳೂರು: ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಪೊಲೀಸರು ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿಲ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar Puthila) ದೆ ನೋಟಿಸ್ ನೀಡಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಪತ್ರ ಬರೆದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ದೂರು ನೀಡಿದ್ದಾರೆ. ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಪುತ್ತೂರಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆ ವೇಳೆ ಅರುಣ ಕುಮಾರ್ ಪುತ್ತಿಲ ಅವರು ಇಸ್ಲಾಂ ಧರ್ಮವನ್ನು ಭಯೋತ್ಪಾದನೆಗೆ ಹೋಲಿಸಿ ಭಾಷಣ ಮಾಡಿದ್ದಾರೆ ಎಂದು ಪುತ್ತೂರು ನಗರ ಠಾಣೆಯಲ್ಲಿ ಅಶ್ರಫ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಸೋಮವಾರವಷ್ಟೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಅರುಣ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್ ನೀಡಿದ್ದರು.

ಹಿಂದೂ ಪರ ಕಾರ್ಯಕರ್ತರಿಗೆ ಪೊಲೀಸರು ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದು ದೂರು ನೀಡಿದ್ದಾರೆ. “ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಮಣಿದ ಪೊಲೀಸರು ಹಿಂದೂ ಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ. ವ್ಯಾಪಾರಿಗಳು ಮತ್ತು ನಾಗರಿಕರ ಮೇಲೂ ವ್ಯವಸ್ಥಿತವಾಗಿ ದಾಳಿ ನಡೆಸಲಾಗುತ್ತಿದೆ ಎಂದು ಉಲ್ಲೇಖಿಸಿದ್ದಾರೆ.

“ಪೊಲೀಸ್ ಅಧಿಕಾರಿಗಳು ಹಿಂದೂ ಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರ ಮನೆಗಳಿಗೆ ತಡರಾತ್ರಿ ಭೇಟಿ ನೀಡುತ್ತಿದ್ದಾರೆ. ನಿವಾಸಗಳ ಫೋಟೊ ತೆಗೆದುಕೊಂಡು ಹೋಗುತ್ತಿದ್ದಾರೆ. ಯಾವುದೇ ವಾರಂಟ್‌ಗಳು ಇಲ್ಲದೆಯೂ ಜಿಪಿಎಸ್ ಮುಖಾಂತರ ಫೋಟೋ ಸೆರೆಹಿಡಿಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಅವರ ವಿರುದ್ಧ ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಹಿಂದೂ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ದೂರು ನೀಡಿದ್ದಾರೆ.

Tags: Arun Kumar PuthilaletterMangaloreNoticePOLITICALShobha Karandlaje
SendShareTweet
Previous Post

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

Next Post

ನನ್ನ ನೆಲಕ್ಕೆ ಕೈಲಾದ ಸಹಾಯ ಮಾಡುವೆ; ಕುಂಬ್ಳೆ

Related Posts

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?
ರಾಜಕೀಯ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!
ಮಂಗಳೂರು

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!
ರಾಜಕೀಯ

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ
ರಾಜಕೀಯ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ
ಬೆಂಗಳೂರು

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

Next Post
ನನ್ನ ನೆಲಕ್ಕೆ ಕೈಲಾದ ಸಹಾಯ ಮಾಡುವೆ; ಕುಂಬ್ಳೆ

ನನ್ನ ನೆಲಕ್ಕೆ ಕೈಲಾದ ಸಹಾಯ ಮಾಡುವೆ; ಕುಂಬ್ಳೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಹಿತ್ಯ ಅಕಾಡೆಮಿಯಲ್ಲಿ 30 ಹುದ್ದೆಗಳ ನೇಮಕಾತಿ : ಕರ್ನಾಟಕ ಸೇರಿ ಹಲವೆಡೆ ಒಳ್ಳೆಯ ಅವಕಾಶ

ಸಾಹಿತ್ಯ ಅಕಾಡೆಮಿಯಲ್ಲಿ 30 ಹುದ್ದೆಗಳ ನೇಮಕಾತಿ : ಕರ್ನಾಟಕ ಸೇರಿ ಹಲವೆಡೆ ಒಳ್ಳೆಯ ಅವಕಾಶ

ಭಾರತ ಮೂಲದ ಸಂಸ್ಥೆಯೊಂದಿಗೆ 770 ಕೋಟಿ ರೂ. ಶಸ್ತ್ರಾಸ್ತ್ರ ಒಪ್ಪಂದ ವಿಫಲ : ಎಸ್ಟೋಯಾ ರಕ್ಷಣಾ ಸಚಿವ ರಾಜೀನಾಮೆ

ಭಾರತ ಮೂಲದ ಸಂಸ್ಥೆಯೊಂದಿಗೆ 770 ಕೋಟಿ ರೂ. ಶಸ್ತ್ರಾಸ್ತ್ರ ಒಪ್ಪಂದ ವಿಫಲ : ಎಸ್ಟೋಯಾ ರಕ್ಷಣಾ ಸಚಿವ ರಾಜೀನಾಮೆ

ಐಪಿಎಲ್‌ 2027ರಲ್ಲಿ ಧೋನಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಆಡಲ್ಲ ; ಬದ್ರಿನಾಥ್‌ ಸ್ಫೋಟಕ ಹೇಳಿಕೆ

ಐಪಿಎಲ್‌ 2027ರಲ್ಲಿ ಧೋನಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಆಡಲ್ಲ ; ಬದ್ರಿನಾಥ್‌ ಸ್ಫೋಟಕ ಹೇಳಿಕೆ

ಸರ್ಕಾರಿ ಬ್ಯಾಂಕ್‌ಗಳಲ್ಲಿ ವಿವಿಧ ಆಫೀಸರ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಸರ್ಕಾರಿ ಬ್ಯಾಂಕ್‌ಗಳಲ್ಲಿ ವಿವಿಧ ಆಫೀಸರ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಹಿತ್ಯ ಅಕಾಡೆಮಿಯಲ್ಲಿ 30 ಹುದ್ದೆಗಳ ನೇಮಕಾತಿ : ಕರ್ನಾಟಕ ಸೇರಿ ಹಲವೆಡೆ ಒಳ್ಳೆಯ ಅವಕಾಶ

ಸಾಹಿತ್ಯ ಅಕಾಡೆಮಿಯಲ್ಲಿ 30 ಹುದ್ದೆಗಳ ನೇಮಕಾತಿ : ಕರ್ನಾಟಕ ಸೇರಿ ಹಲವೆಡೆ ಒಳ್ಳೆಯ ಅವಕಾಶ

ಭಾರತ ಮೂಲದ ಸಂಸ್ಥೆಯೊಂದಿಗೆ 770 ಕೋಟಿ ರೂ. ಶಸ್ತ್ರಾಸ್ತ್ರ ಒಪ್ಪಂದ ವಿಫಲ : ಎಸ್ಟೋಯಾ ರಕ್ಷಣಾ ಸಚಿವ ರಾಜೀನಾಮೆ

ಭಾರತ ಮೂಲದ ಸಂಸ್ಥೆಯೊಂದಿಗೆ 770 ಕೋಟಿ ರೂ. ಶಸ್ತ್ರಾಸ್ತ್ರ ಒಪ್ಪಂದ ವಿಫಲ : ಎಸ್ಟೋಯಾ ರಕ್ಷಣಾ ಸಚಿವ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat