ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

‘ಕೈ’ ಪಾಳಯದಲ್ಲಿ ನವೆಂಬರ್ ಕ್ರಾಂತಿ ಕಿಚ್ಚು – ಇಂದು ಸಿಎಂ ಸಿದ್ದರಾಮಯ್ಯ ಸಚಿವರ ಜತೆ ಡಿನ್ನರ್ ಮೀಟಿಂಗ್!

October 13, 2025
Share on WhatsappShare on FacebookShare on Twitter

ಬೆಂಗಳೂರು : ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು, ನವೆಂಬರ್ ಕ್ರಾಂತಿ ಕಿಚ್ಚು, ಶಾಸಕರ, ಸಚಿವರ ಗೊಂದಲಮಯ ಹೇಳಿಕೆಗಳ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರಿಗೆ ಔತಣಕೂಟ ಏರ್ಪಡಿಸಿದ್ದಾರೆ. ಕಾಂಗ್ರೆಸ್ ವಲಯದಲ್ಲಿ ಇದು ಕುತೂಹಲಕ್ಕೆ ಕಾರಣವಾಗಿದ್ದರೆ, ಅತ್ತ ಪ್ರತಿಪಕ್ಷ ಬಿಜೆಪಿಗೆ ಟೀಕಾಸ್ತ್ರ ಒದಗಿಸಿಕೊಟ್ಟಿದೆ. ಇಂದಿನ ಸಭೆಯ ನಂತರ ಕಾಂಗ್ರೆಸ್ ಬೆಳವಣಿಗೆಗಳು ಏನಿರಲಿವೆ ಎಂಬ ಕುತೂಹಲ ಸದ್ಯ ಕರ್ನಾಟಕ ರಾಜಕಾರಣದಲ್ಲಿ ಮೂಡಿದೆ.

ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಳ್ತಿದ್ದು, ಹೈಕಮಾಂಡ್​​​ಗೆ ಸಚಿವ ಸಂಪುಟ ಪುನಾರಚನೆ ಅಗತ್ಯ ಕಾಣಿಸಿದೆ. ನವೆಂಬರ್ ಇಲ್ಲವೇ ಡಿಸಿಎಂಬರ್​ನಲ್ಲಿ ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ ಇದೆ. ಹೀಗಾಗಿಯೇ ಇಂದು ಡಿನ್ನರ್​ ಮೀಟಿಂಗ್​ ಕರೆಯಲಾಗಿದೆ ಅನ್ನೋ ಚರ್ಚೆ ನಡೆಯುತ್ತಿದೆ. ಡಿನ್ನರ್ ಮೀಟಿಂಗ್ ನೆಪದಲ್ಲಿ ಪಕ್ಷದೊಳಗಿನ ಕೆಲ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದ್ದು, ಸಿಎಂ ಸಂಪುಟ ಪುನಾರಚನೆಯ ಸುಳಿವು ನೀಡಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ.ಒಟ್ಟಿನಲ್ಲಿಇಂದಿನ ಸಿಎಂ ಡಿನ್ನರ್ ಸಭೆಯತ್ತ ಕಾಂಗ್ರೆಸ್ ಪಡೆಯ ಚಿತ್ತ ನೆಟ್ಟಿದೆ. ಇಂದು ರಾತ್ರಿ ಊಟ ಮುಗಿದ ಬಳಿಕ ಹೊಸ ಆಟ ಶುರುವಾಗುತ್ತದೆಯಾ ಎಂಬ ಕುತೂಹಲ ಮೂಡಿದೆ. 

ಸಿಎಂ ಡಿನ್ನರ್​ ಪಾಲಿಟಿಕ್ಸ್​!

  • ಡಿನ್ನರ್ ಮೀಟಿಂಗ್ ನೆಪದಲ್ಲಿ ಸಂಪುಟ ಪುನಾರಚನೆ ಚರ್ಚೆ 
  • ವರ್ಷಾಂತ್ಯದಲ್ಲಿ ಡಜನ್​ಗೂ ಹೆಚ್ಚು ಸಚಿವರಿಗೆ ಕೊಕ್​​​ ಸುದ್ದಿ
  • ಸಚಿವರ ಕೈಬಿಡುವ ವದಂತಿ ನಡುವೆಯೇ ಡಿನ್ನರ್ ಮೀಟಿಂಗ್
  • ಸಂಪುಟದಿಂದ ಕೈಬಿಡುವ ಬಗ್ಗೆ ಮನವರಿಕೆ ಮಾಡಲು ಔತಣ
  • 12ಕ್ಕೂ ಹೆಚ್ಚು ಸಚಿವರನ್ನ ಕೈಬಿಟ್ಟು ಹೊಸಬರಿಗೆ ಅವಕಾಶ?
  • ನಿಷ್ಕ್ರಿಯ, ಭ್ರಷ್ಟಾಚಾರದ ಆರೋಪ ಹೊತ್ತವರಿಗೆ ಗೇಟ್​ಪಾಸ್​
  • ಸಚಿವರನ್ನ ಕೈಬಿಡಲು ಹೈಕಮಾಂಡ್​ ಕಟ್ಟಪ್ಪಣೆ ಅನ್ನೋ ವರದಿ
  • ಮುಂದಿನ ಎರಡೂವರೆ ವರ್ಷವು ಚುನಾವಣೆ ಮೇಲೆ ಗಮನ
  • ಈ ಕಾರಣ ಸಂಪುಟ ಸರ್ಜರಿ ಅನಿವಾರ್ಯ ಅನ್ನೋ ಸಂದೇಶ 

ಇನ್ನೊಂದೆಡೆ ಕಾಂಗ್ರೆಸ್‌ ಒಳಗಿನ ಬೆಳವಣಿಗೆ, ಗೊಂದಲಗಳು ಪ್ರತಿಪಕ್ಷ ಬಿಜೆಪಿಗೆ ಅಸ್ತ್ರವಾಗಿ ಪರಿಣಮಿಸಿದ್ದು, ಕಾಂಗ್ರೆಸ​ನಲ್ಲಿ ಗೊಂದಲ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಅನ್ನು ‘ಮೋಜಿನ ಸಭೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಮತ್ತೊಂದೆಡೆ, ಸಿಎಂ ಮೇಲೆ ಮಾಟ-ಮಂತ್ರ ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಮುನಿರತ್ನ ಆರೋಪಿಸಿದ್ದಾರೆ.

​

Tags: cm siddaraihCongressdk shivaklumarKARANATAKA POLITICSKarnataka News beat
SendShareTweet
Previous Post

ಉಡುಪಿ: ಪಟ್ಟಣ ಪಂಚಾಯತ್ ವಿರಿದ್ಧ ರೈತರ ಧರಣಿ‌ 21ನೇ ದಿನಕ್ಕೆ | ರೈತರಿಗೆ ಮಂಜುನಾಥ್ ಭಂಡಾರಿ ಆಶ್ವಾಸನೆ

Next Post

ಬೆಂಗಳೂರು NCB ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ – ಬರೋಬ್ಬರಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ಸೀಜ್!

Related Posts

ಬೆಳ್ಳಂಬೆಳಗ್ಗೆ ಶಾಸಕ ಹ್ಯಾರಿಸ್‌ಗೆ ED ಶಾಕ್.. ಪುತ್ರ  ನಲಪಾಡ್ ಮನೆ ಮೇಲೂ ದಾಳಿ!
ಬೆಂಗಳೂರು

ಬೆಳ್ಳಂಬೆಳಗ್ಗೆ ಶಾಸಕ ಹ್ಯಾರಿಸ್‌ಗೆ ED ಶಾಕ್.. ಪುತ್ರ ನಲಪಾಡ್ ಮನೆ ಮೇಲೂ ದಾಳಿ!

ಬೈ ಎಲೆಕ್ಷನ್ ರಿಸಲ್ಟ್‌ ಬೆನ್ನಲ್ಲೇ ‘ಕಮಲ’ ಪಡೆಯಲ್ಲಿ ನಾಯಕತ್ವ ಬದಲಾವಣೆ?
ರಾಜಕೀಯ

ಬೈ ಎಲೆಕ್ಷನ್ ರಿಸಲ್ಟ್‌ ಬೆನ್ನಲ್ಲೇ ‘ಕಮಲ’ ಪಡೆಯಲ್ಲಿ ನಾಯಕತ್ವ ಬದಲಾವಣೆ?

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!
ಚಿಕ್ಕಮಗಳೂರು

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!

‘ಕೈ’ ಪಡೆಗೆ ಮೇಜರ್ ಸೆಟ್‌ಬ್ಯಾಕ್ ಆಗುತ್ತಾ ಯೋಗೇಶ್ ಗೌಡ ಹತ್ಯೆ ಕೇಸ್‌?
ಬೆಂಗಳೂರು

‘ಕೈ’ ಪಡೆಗೆ ಮೇಜರ್ ಸೆಟ್‌ಬ್ಯಾಕ್ ಆಗುತ್ತಾ ಯೋಗೇಶ್ ಗೌಡ ಹತ್ಯೆ ಕೇಸ್‌?

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!
ರಾಜ್ಯ

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!

Next Post
ಬೆಂಗಳೂರು NCB ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ – ಬರೋಬ್ಬರಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ಸೀಜ್!

ಬೆಂಗಳೂರು NCB ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ - ಬರೋಬ್ಬರಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ಸೀಜ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat