ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!

July 21, 2026
Share on WhatsappShare on FacebookShare on Twitter

ಬೆಂಗಳೂರು : ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್ಒ) ಇತ್ತೀಚೆಗೆ ವೆಬ್ ಪೋರ್ಟಲ್ ಅನ್ನು ಅಪ್ ಗ್ರೇಡ್ ಮಾಡಿದೆ. ಹಲವು ಸೇವೆಗಳಿಗೆ ಈಗ ವೇಗ ಬಂದಿದೆ. ಹಾಗೆಯೇ, ಯುಎಎನ್ ಆ್ಯಕ್ಟಿವೇಷನ್ ಮಾಡುವುದನ್ನು ಈಗ ಇಪಿಎಫ್ಒ ಬದಲು ಉಮಾಂಗ್ ಆ್ಯಪ್ ಗೆ ವರ್ಗಾಯಿಸಲಾಗಿದೆ.

ಈಗ ಸದಸ್ಯರು ಇಪಿಎಫ್ಒ ಸೇವೆಗಳನ್ನು ಪಡೆಯಲು ಯುಎಎನ್ ಆ್ಯಕ್ಟಿವೇಷನ್ ಮಾಡುವುದು ಅತ್ಯವಶ್ಯಕವಾಗಿದೆ. ಉಮಾಂಗ್ ಆ್ಯಪ್ ಮೂಲಕ ಯುಎಎನ್ ಆ್ಯಕ್ಟಿವೇಷನ್ ಹಾಗೂ ಆಧಾರ್ ಫೇಸ್ ಅಥೆಂಟಿಫಿಕೇಷನ್ ಮಾಡಬಹುದು. ಇದನ್ನು ಹೇಗೆ ಮಾಡಬಹುದು ಎಂಬುದರ ಕಂಪ್ಲೀಟ್ ಗೈಡೆನ್ಸ್ ಇಲ್ಲಿದೆ.

ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • ಮೊದಲು ನಿಮ್ಮ ಮೊಬೈಲ್ ನಲ್ಲಿ UMANG ಆ್ಯಪ್ ಓಪನ್ ಮಾಡಿ, ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬಳಸಿ ರಿಜಿಸ್ಟರ್/ಲಾಗಿನ್ ಆಗಿ.
  • ಆ್ಯಪ್ ನಲ್ಲಿ ‘EPFO’ ಸೇವೆಗಳ ಮೇಲೆ ಕ್ಲಿಕ್ ಮಾಡಿ.
  • ಅಲ್ಲಿ ಕಾಣಿಸುವ “UAN Services Through Face Auth” ವಿಭಾಗದಲ್ಲಿ “UAN Activation” ಆಯ್ಕೆ ಮಾಡಿಕೊಳ್ಳಿ.
  • ನಿಮ್ಮ UAN ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ, ಒಪ್ಪಿಗೆಯ ಚೆಕ್ ಬಾಕ್ಸ್ ಮೇಲೆ ಕ್ಲಿಕ್ ಮಾಡಿ “Send OTP” ಒತ್ತಿ.
  • ನಿಮ್ಮ ಮೊಬೈಲ್ ಗೆ ಬರುವ OTP ಯನ್ನು ನಮೂದಿಸಿದ ತಕ್ಷಣ, ಅದು ನಿಮ್ಮನ್ನು Aadhaar Face RD ಆ್ಯಪ್ ಮೂಲಕ ಮುಖದ ಸ್ಕ್ಯಾನ್ ಮಾಡಲು ಕೇಳುತ್ತದೆ.
  • ಕ್ಯಾಮೆರಾ ಆನ್ ಆದಾಗ ನಿಮ್ಮ ಮುಖವನ್ನು ಸರಿಯಾಗಿ ಸ್ಕ್ಯಾನ್ ಮಾಡಿ (ಹಸಿರು ವೃತ್ತ ಕಾಣಿಸುವವರೆಗೆ ಸರಿಯಾಗಿ ಫೋಕಸ್ ಮಾಡಿ).
  • ಮುಖದ ಗುರುತು ಯಶಸ್ವಿಯಾಗಿ ಪರಿಶೀಲನೆಯಾದ ನಂತರ, ನಿಮ್ಮ ವಿವರಗಳು ಪರದೆಯ ಮೇಲೆ ಕಾಣಿಸುತ್ತವೆ. ಅದನ್ನು ಪರಿಶೀಲಿಸಿ ‘Submit’ ನೀಡಿ.
  • ಈಗ ನಿಮ್ಮ UAN ಆ್ಯಕ್ಟಿವೇಟ್ ಆಗುತ್ತದೆ ಮತ್ತು ಲಾಗಿನ್ ಆಗಲು ತಾತ್ಕಾಲಿಕ ಪಾಸ್ ವರ್ಡ್ ನಿಮ್ಮ ಮೊಬೈಲ್ ಗೆ ಎಸ್ಎಂಎಸ್ (SMS) ಮೂಲಕ ಬರುತ್ತದೆ. ಅದನ್ನು ಬಳಸಿ ಲಾಗ್ ಇನ್ ಆಗಬಹುದು ಇಲ್ಲವೇ ಪಾಸ್ ವರ್ಡ್ ಬದಲಿಸಬಹುದು.

ಇದನ್ನೂ ಓದಿ : ತಿಂಗಳಿಗೆ 2 ಸಾವಿರ ರೂ. ಉಳಿಸಿದರೂ 1.40 ಲಕ್ಷ ರೂ. ಗಳಿಕೆ : ಏನಿದು ಸರ್ಕಾರದ ಯೋಜನೆ?

Tags: Employee Provident FundEPF ServicesEPFOFinance News IndiaHow to Activate UANKarnataka News beatKNBOnline PF ServicesPF ACCOUNTUAN ActivationUmang appUniversal Account Number
SendShareTweet
Previous Post

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಗಿಲ್ ಫಿಟ್ನೆಸ್ ಪ್ರಶ್ನಿಸಿದ ಇರ್ಫಾನ್ ಪಠಾಣ್!

Next Post

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

Related Posts

ESICಯಲ್ಲಿ 43 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ESICಯಲ್ಲಿ 43 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂ. ಸಂಬಳ

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!
ದೇಶ

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ
ದೇಶ

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!
ದೇಶ

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!
ದೇಶ

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!

Next Post
ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat