ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪರಮಾಣು ವಿದ್ಯುತ್ ನಿಗಮದಲ್ಲಿ 330 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – 74 ಸಾವಿರ ರೂ. ಸಂಬಳ

April 11, 2026
Share on WhatsappShare on FacebookShare on Twitter

ಬೆಂಗಳೂರು: ನೀವು ಬಿಎಸ್ಸಿ ಅಥವಾ ಎಂಜಿನಿಯರಿಂಗ್ ಪದವಿ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಉದ್ಯೋಗ ಪಡೆಯಲು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಪರಮಾಣು ವಿದ್ಯುತ್ ನಿಗಮದಲ್ಲಿ (NPCIL Recruitment 2026) ಖಾಲಿ ಇರುವ 330 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಭಾರತೀಯ ಪರಮಾಣು ವಿದ್ಯುತ್ ನಿಗಮ
ಒಟ್ಟು ಹುದ್ದೆಗಳು: 330
ಹುದ್ದೆಗಳ ಹೆಸರು: ಎಕ್ಸಿಕ್ಯೂಟಿವ್ ಟ್ರೈನಿ
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 30

ಮೆಕ್ಯಾನಿಕಲ್, ಕೆಮಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಸಿವಿಲ್ ವಿಭಾಗಗಳಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್, ಬಿಎಸ್ಸಿ, ಎಂ.ಇ, ಎಂ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 26 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಒಬಿಸಿ ಅಭ್ಯ ರ್ಥಿಗಳಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 500 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಗೇಟ್ ಪರೀಕ್ಷೆ ಅಂಗಳು, ಶಾರ್ಟ್ ಲಿಸ್ಟಿಂಗ್, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ npcil.nic.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ: ಬೆಂಗಳೂರಿನ NIMHANS ಸಂಸ್ಥೆಯಲ್ಲಿ 3 ಹುದ್ದೆಗಳು ಖಾಲಿ.. ಸಂದರ್ಶನದ ಮೂಲಕ ನೇಮಕಾತಿ!

Tags: bengaloreJob NewsKarnataka News beat
SendShareTweet
Previous Post

ಬೆಳಗಾವಿಯ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ!

Next Post

ಇರಾನ್ ಜೊತೆಗಿನ ಮಾತುಕತೆ ವಿಫಲವಾದರೆ ಮುಂದೇನು? ಅಮೆರಿಕದ ‘ಪ್ಲಾನ್ ಬಿ’ ಬಗ್ಗೆ ಟ್ರಂಪ್ ನೀಡಿದ ಖಡಕ್ ಎಚ್ಚರಿಕೆ

Related Posts

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ

2028ರಿಂದ ಪೆಟ್ರೋಲ್ ದ್ವಿಚಕ್ರ ವಾಹನಗಳ ನೋಂದಣಿ ಬಂದ್ – EV ನೀತಿಯಡಿ ಕಠಿಣ ನಿಯಮ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

2028ರಿಂದ ಪೆಟ್ರೋಲ್ ದ್ವಿಚಕ್ರ ವಾಹನಗಳ ನೋಂದಣಿ ಬಂದ್ – EV ನೀತಿಯಡಿ ಕಠಿಣ ನಿಯಮ

ಕಾಸ್ಮೋಸ್ ಬ್ಯಾಂಕಿನಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾಸ್ಮೋಸ್ ಬ್ಯಾಂಕಿನಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 3 ಹುದ್ದೆಗಳು ಖಾಲಿ.. ಸಂದರ್ಶನದ ಮೂಲಕ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 3 ಹುದ್ದೆಗಳು ಖಾಲಿ.. ಸಂದರ್ಶನದ ಮೂಲಕ ನೇಮಕಾತಿ!

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 9,195 ಹುದ್ದೆಗಳ ನೇಮಕಾತಿ : ಕನ್ನಡಿಗರಿಗೂ ಇವೆ 471 ಹುದ್ದೆಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 9,195 ಹುದ್ದೆಗಳ ನೇಮಕಾತಿ : ಕನ್ನಡಿಗರಿಗೂ ಇವೆ 471 ಹುದ್ದೆಗಳು

ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ 153 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ 153 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

Next Post
ಇರಾನ್ ಜೊತೆಗಿನ ಮಾತುಕತೆ ವಿಫಲವಾದರೆ ಮುಂದೇನು? ಅಮೆರಿಕದ ‘ಪ್ಲಾನ್ ಬಿ’ ಬಗ್ಗೆ ಟ್ರಂಪ್ ನೀಡಿದ ಖಡಕ್ ಎಚ್ಚರಿಕೆ

ಇರಾನ್ ಜೊತೆಗಿನ ಮಾತುಕತೆ ವಿಫಲವಾದರೆ ಮುಂದೇನು? ಅಮೆರಿಕದ 'ಪ್ಲಾನ್ ಬಿ' ಬಗ್ಗೆ ಟ್ರಂಪ್ ನೀಡಿದ ಖಡಕ್ ಎಚ್ಚರಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ

ಕೆರೆಯಲ್ಲಿ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!

ಕೆರೆಯಲ್ಲಿ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat