ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರದ ಒಂದೇ ಪೋರ್ಟಲ್ ನಲ್ಲಿ 140 ಸ್ಕಾಲರ್ ಶಿಪ್ ಲಭ್ಯ | ಹೀಗೆ ಅರ್ಜಿ ಸಲ್ಲಿಸಿ

January 16, 2026
Share on WhatsappShare on FacebookShare on Twitter

ಬೆಂಗಳೂರು: ಬಡ ವಿದ್ಯಾರ್ಥಿಗಳ ಅಧ್ಯಯನ ಸ್ಕಾಲರ್ ಶಿಪ್ ತುಂಬ ಪ್ರಮುಖವಾಗಿದೆ. ಅದರಂತೆ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು, ವಿವಿಧ ಸಂಸ್ಥೆಗಳು ಪ್ರತಿ ವರ್ಷ ಸ್ಕಾಲರ್ ಶಿಪ್ ನೀಡುತ್ತವೆ. ಅಲ್ಲದೆ, ಕೇಂದ್ರ ಸರ್ಕಾರವು ವಿದ್ಯಾರ್ಥಿಗಳಿಗೆ ಒಂದೇ ವೇದಿಕೆಯಲ್ಲಿ ಸುಮಾರು 140 ಸ್ಕಾಲರ್ ಶಿಪ್ ಗಳು ಲಭ್ಯವಾಗಲಿ ಎಂದು ನ್ಯಾಷನಲ್ ಸ್ಕಾಲರ್ ಶಿಪ್ ಪೋರ್ಟಲ್ ಆರಂಭಿಸಿದೆ. ಇದರ ಮೂಲಕ ವಿದ್ಯಾರ್ಥಿಗಳು ಸುಲಭವಾಗಿ ಸ್ಕಾಲರ್ ಶಿಪ್ ಗೆ ಅರ್ಜಿ ಹಾಕಬಹುದಾಗಿದೆ.

ನ್ಯಾಷನಲ್ ಸ್ಕಾಲರ್ ಶಿಪ್ ಪೋರ್ಟಲ್ ಕೇಂದ್ರ ಸರ್ಕಾರದ ಏಕೀಕೃತ ಡಿಜಿಟಲ್ ಪ್ಲಾಟ್ ಫಾರ್ಮ್ ಆಗಿದೆ. ದೇಶದ ವಿದ್ಯಾರ್ಥಿಗಳಿಗೆ ಕೇಂದ್ರ ಸಚಿವಾಲಯಗಳು, ರಾಜ್ಯ ಸರ್ಕಾರಗಳು ಮತ್ತು ಯುಜಿಸಿ, ಎಐಸಿಟಿಇ (ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ) ಸೇರಿ ವಿವಿಧ ಸಂಸ್ಥೆಗಳು ನೀಡುವ 140ಕ್ಕೂ ಹೆಚ್ಚು ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅನುಕೂಲ ಮಾಡಿಕೊಡುತ್ತದೆ. ಒಂದೇ ವೇದಿಕೆ ಮೂಲಕ ವಿದ್ಯಾರ್ಥಿಗಳು ಸುಲಭವಾಗಿ ಸ್ಕಾಲರ್ ಶಿಪ್ ಪಡೆಯಬೇಕು ಎಂಬುದು ಇದರ ಉದ್ದೇಶ. ಒಂದನೇ ತರಗತಿಯಿಂದ ಹಿಡಿದು ಪಿಎಚ್.ಡಿ ಅಧ್ಯಯನ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು.

• ವಿದ್ಯಾರ್ಥಿಯು ಮೊದಲು ಎನ್ಎಸ್ ಪಿ ಅಧಿಕೃತ ಪೋರ್ಟಲ್ ಆಗಿರುವ scholarships.gov.in/ ಗೆ ತೆರಳಿ, ‘ಹೊಸ ನೋಂದಣಿ’ ಎಂಬ ಆಪ್ಶನ್ ಮೇಲೆ ಕ್ಲಿಕ್ ಮಾಡಬೇಕು.
• ಮೊಬೈಲ್ ಸಂಖ್ಯೆ ಮತ್ತು ಆಧಾರ್ ವಿವರಗಳನ್ನು ನಮೂದಿಸಿದ ನಂತರ, ನಿಮ್ಮ ಮೊಬೈಲ್ಗೆ ಬರುವ ಒಟಿಪಿ ನಮೂದಿಸಬೇಕು.
• ಸುರಕ್ಷತೆಗಾಗಿ ವಿದ್ಯಾರ್ಥಿಯು ‘ಎನ್ಎಸ್ ಪಿ ಒಟಿಆರ್ ಆ್ಯಪ್ ಮತ್ತು ಆಧಾರ್ ಫೇಸ್ ಆರ್ ಡಿ ಸೇವೆಯನ್ನು ಡೌನ್ ಲೋಡ್ ಮಾಡಿಕೊಂಡು, ತಮ್ಮ ಮುಖವನ್ನು ಸ್ಕ್ಯಾನ್ ಮಾಡುವ ಮೂಲಕ ದೃಢೀಕರಣ ಪ್ರಕ್ರಿಯೆ ಪೂರ್ಣಗೊಳಿಸಬೇಕು.
• ಇದಾದ ನಂತರ ನಿಮ್ಮ ಕಾಯಂ 14 ಅಂಕಿಗಳ ಒಟಿಆರ್ ಐಡಿ ನಿಮ್ಮ ಮೊಬೈಲ್ ನಂಬರ್ ಗೆ ಎಸ್ ಎಂಎಸ್ ಬರುತ್ತದೆ.
• ಬಳಿಕ, ಒಟಿಆರ್ ಐಡಿ ಹಾಗೂ ಪಾಸ್ ವರ್ಡ್ ಬಳಸಿ ಎನ್ ಎಸ್ ಪಿ ಅರ್ಜಿದಾರರ ಪೋರ್ಟಲ್ ಗೆ ಲಾಗ್ ಇನ್ ಆಗಬೇಕು. ನಿಮಗೆ ಬೇಕಾದ ಸ್ಕಾಲರ್ ಶಿಪ್ ಯೋಜನೆಯನ್ನು ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು. 50 ಸಾವಿರ ರೂ.ಗಿಂತ ಹೆಚ್ಚಿನ ಮೊತ್ತಕ್ಕೆ ಮಾತ್ರ ಅಗತ್ಯ ದಾಖಲೆ ನೀಡಬೇಕು. ಇಲ್ಲದಿದ್ದರೆ ಯಾವುದೇ ದಾಖಲೆ ನೀಡುವ ಅಗತ್ಯವಿಲ್ಲ.

ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ 282 ಹುದ್ದೆಗಳ ನೇಮಕಾತಿ | ಸಂದರ್ಶನದ ಮೂಲಕ ನೇಮಕ

Tags: 140 scholarshipsavailablebengaloreKarnataka News beatsingle government portal
SendShareTweet
Previous Post

ವಿಜಯಪುರದಲ್ಲಿ ಜಿಪಿಎಸ್ ಟ್ರ‍್ಯಾಕರ್ ಹೊಂದಿದ್ದ ರಣಹದ್ದು ಪತ್ತೆ!

Next Post

ಅಫ್ಘಾನಿಸ್ತಾನದಲ್ಲಿ ಪಾಕ್ ಔಷಧ ಕೇಳೋರೇ ಇಲ್ಲ | ಮಾರುಕಟ್ಟೆ ಆವರಿಸುತ್ತಿದೆ ಭಾರತದ ‘ಸಂಜೀವಿನಿ’

Related Posts

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NABARD ಸಂಸ್ಥೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NABARD ಸಂಸ್ಥೆಯಲ್ಲಿ ನೇಮಕಾತಿ!

ಆಧಾರ್ ಸಂಖ್ಯೆ ಬಳಸಿ ನಿಮ್ಮ ಖಾತೆಯ ಹಣವನ್ನು ವಂಚಕರು ಕದಿಯಬಹುದಾ? ಪ್ರಾಧಿಕಾರ ಹೇಳೋದಿಷ್ಟು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಧಾರ್ ಸಂಖ್ಯೆ ಬಳಸಿ ನಿಮ್ಮ ಖಾತೆಯ ಹಣವನ್ನು ವಂಚಕರು ಕದಿಯಬಹುದಾ? ಪ್ರಾಧಿಕಾರ ಹೇಳೋದಿಷ್ಟು!

ಮೈಸೂರಿನಲ್ಲಿರುವ CFTRI ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮೈಸೂರಿನಲ್ಲಿರುವ CFTRI ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ!

8ನೇ ವೇತನ ಆಯೋಗ ಜಾರಿಯಾದರೆ ನೌಕರರಿಗೆ ಸಿಗುವ ಅರಿಯರ್ಸ್ ಎಷ್ಟು ಲಕ್ಷ ರೂ? ಇಲ್ಲಿದೆ ಲೆಕ್ಕಾಚಾರ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

8ನೇ ವೇತನ ಆಯೋಗ ಜಾರಿಯಾದರೆ ನೌಕರರಿಗೆ ಸಿಗುವ ಅರಿಯರ್ಸ್ ಎಷ್ಟು ಲಕ್ಷ ರೂ? ಇಲ್ಲಿದೆ ಲೆಕ್ಕಾಚಾರ!

ವರ್ಷಕ್ಕೆ 25 ಸಾವಿರ ರೂ. ಹೂಡಿಕೆ ಮಾಡಿದ್ರೆ 15 ವರ್ಷದ ಬಳಿಕ ಹಣ ಡಬಲ್ : ಯಾವುದಿದು ಸರ್ಕಾರಿ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವರ್ಷಕ್ಕೆ 25 ಸಾವಿರ ರೂ. ಹೂಡಿಕೆ ಮಾಡಿದ್ರೆ 15 ವರ್ಷದ ಬಳಿಕ ಹಣ ಡಬಲ್ : ಯಾವುದಿದು ಸರ್ಕಾರಿ ಯೋಜನೆ?

Next Post
ಅಫ್ಘಾನಿಸ್ತಾನದಲ್ಲಿ ಪಾಕ್ ಔಷಧ ಕೇಳೋರೇ ಇಲ್ಲ | ಮಾರುಕಟ್ಟೆ ಆವರಿಸುತ್ತಿದೆ ಭಾರತದ ‘ಸಂಜೀವಿನಿ’

ಅಫ್ಘಾನಿಸ್ತಾನದಲ್ಲಿ ಪಾಕ್ ಔಷಧ ಕೇಳೋರೇ ಇಲ್ಲ | ಮಾರುಕಟ್ಟೆ ಆವರಿಸುತ್ತಿದೆ ಭಾರತದ 'ಸಂಜೀವಿನಿ'

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat