ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

47 ಅಧಿಕಾರಿಗಳನ್ನು ವಜಾಗೊಳಿಸಿದ ಬೆನ್ನಲ್ಲೇ NTAಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ!

July 26, 2026
Share on WhatsappShare on FacebookShare on Twitter

ಬೆಂಗಳೂರು : ನೀಟ್ (ಯುಜಿ) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಲ್ಲಿ (NTA) 47 ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಉದ್ಯೋಗಿಗಳನ್ನು ವಜಾಗೊಳಿಸಿದ ಬೆನ್ನಲ್ಲಿಯೇ ಪರೀಕ್ಷಾ ಸಂಸ್ಥೆಯು ಹಲವು ಹುದ್ದೆಗಳ ನೇಮಕಾತಿಗೆ (NTA Recruitment 2026) ಮುಂದಾಗಿದೆ. ಯುಪಿಎಸ್ಸಿಯ ಪ್ರತಿಭಾ ಸೇತು ಪೋರ್ಟಲ್ ಮೂಲಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕೇಂದ್ರ ಶಿಕ್ಷಣ ಸಚಿವಾಲಯದ ಅಧೀನದಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಕಾರ್ಯನಿರ್ವಹಿಸುತ್ತದೆ. ಪರೀಕ್ಷಾ ಸಂಸ್ಥೆಯ ಇನ್ಫಾರ್ಮೇಷನ್ ಸೆಕ್ಯುರಿಟಿ ಸೇರಿ ಹಲವು ವಿಭಾಗಗಳಲ್ಲಿ 4 ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಹಾಗೆಯೇ, ಹಣಕಾಸು, ಅಕಾಡೆಮಿಕ್, ವಿಜಿಲೆನ್ಸ್, ಅಕೌಂಟ್ಸ್ ಸೇರಿ ಹಲವು ವಿಭಾಗಗಳಲ್ಲಿ 16 ಯಂಗ್ ಪ್ರೊಫೇಷನಲ್ಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ತಜ್ಞರ ಉನ್ನತ ಮಟ್ಟದ ಸಮಿತಿ ಚೇರ್ಮನ್ ಪ್ರೊ.ಕೆ.ರಾಧಾಕೃಷ್ಣನ್ ಅವರ ಶಿಫಾರಸುಗಳ ಅನ್ವಯ ನೇಮಕಾತಿಗೆ ಚಾಲನೆ ನೀಡಲಾಗಿದೆ. ಕಾರ್ಯಾನುಭವ ಇದ್ದವರಿಗೆ ಆದ್ಯತೆ ನೀಡಲಾಗುತ್ತದೆ. ಮೊದಲಿಗೆ ಗುತ್ತಿಗೆ ಆಧಾರದ ಮೇಲೆ 2 ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದಾದ ಬಳಿಕ ಉದ್ಯೋಗಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಮತ್ತೊಂದು ವರ್ಷ ಗುತ್ತಿಗೆ ಅವಧಿಯನ್ನು ವಿಸ್ತರಣೆ ಮಾಡುವ ಸಾಧ್ಯತೆ ಇರುತ್ತದೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಅಧಿಕಾರಿಗಳ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ 47 ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಇದಾದ ಬಳಿಕ ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ವರಿಯಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು https://upsconline.gov.in/miscellaneous/pdoiac/ ಪ್ರತಿಭಾ ಸೇತು ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ : ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

Tags: Education NewsExam Newsgovernment jobsIndia NewsKarnataka News beatKNBLatest RecruitmentNational Testing AgencyNEET Paper LeakNTA JobsNTA RecruitmentRecruitment Notification
SendShareTweet
Previous Post

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

Next Post

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

Related Posts

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

ಸ್ಟೈಪೆಂಡ್ ಜತೆಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಅವಕಾಶ : ಇಲ್ಲಿದೆ ಡಿಟೇಲ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸ್ಟೈಪೆಂಡ್ ಜತೆಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಅವಕಾಶ : ಇಲ್ಲಿದೆ ಡಿಟೇಲ್ಸ್

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

ಬೆಂಗಳೂರಿನಲ್ಲೇ ಕೇಂದ್ರ ಸರ್ಕಾರದ ಜಾಬ್ : HAL ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲೇ ಕೇಂದ್ರ ಸರ್ಕಾರದ ಜಾಬ್ : HAL ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕಾತಿ

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 18 ಹುದ್ದೆಗಳ ನೇಮಕಾತಿ : 1.34 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 18 ಹುದ್ದೆಗಳ ನೇಮಕಾತಿ : 1.34 ಲಕ್ಷ ರೂ. ಸ್ಯಾಲರಿ

Next Post
‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

'ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ' : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat