ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NTPCಯಲ್ಲಿ 4 ಹುದ್ದೆಗಳ ನೇಮಕಾತಿ: 1.6 ಲಕ್ಷ ರೂಪಾಯಿ ಸ್ಯಾಲರಿ

November 10, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ (NTPC Recruitment 2025) 4 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗ ಹಿಡಿಯಬೇಕು ಎಂದು ಬಯಸುವವರಿಗೆ ಒಳ್ಳೆಯ ಅವಕಾಶವಾಗಿದೆ. ನಾಲ್ಕು ಎಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
ಹುದ್ದೆಗಳ ಹೆಸರು: ಎಂಜಿನಿಯರ್
ಒಟ್ಟು ಹುದ್ದೆಗಳು: 4
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 25

ದೇಶದ ವಿವಿಧೆಡೆ ಇರುವ NTPC ಘಟಕಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂ.ಇ, ಎಂ.ಟೆಕ್, ಎಂಎಸ್ಸಿ, ಪಿಎಚ್.ಡಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿಯಿಂದ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಜನರಲ್ ಹಾಗೂ ಒಬಿಸಿಯವರಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಿಶೇಷ ಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಮತ್ತು ಜನರಲ್ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಮೊದಲಿಗೆ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯ ನಂತರ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು ntpc.co.in ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಇದನ್ನೂ ಓದಿ : ಬ್ಯಾಂಕ್ ಆಫ್ ಬರೋಡಾ ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

Tags: Central Government NTPCKarnataka News beatRecruitment for 4 postsSalary of Rs 1.6 lakh
SendShareTweet
Previous Post

ಬ್ಯಾಂಕ್ ಆಫ್ ಬರೋಡಾ ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

Next Post

ಜೈಲಿನಲ್ಲಿ ಖೈದಿಗಳಿಗೆ ರಾಜ್ಯಾತಿಥ್ಯ | ಇಂದು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿರುವ ಜಿ.ಪರಮೇಶ್ವರ್

Related Posts

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ

ಜಯದೇವ ಆಸ್ಪತ್ರೆಯಲ್ಲಿ 34 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಯದೇವ ಆಸ್ಪತ್ರೆಯಲ್ಲಿ 34 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!

Next Post
ಜೈಲಿನಲ್ಲಿ ಖೈದಿಗಳಿಗೆ ರಾಜ್ಯಾತಿಥ್ಯ | ಇಂದು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿರುವ  ಜಿ.ಪರಮೇಶ್ವರ್

ಜೈಲಿನಲ್ಲಿ ಖೈದಿಗಳಿಗೆ ರಾಜ್ಯಾತಿಥ್ಯ | ಇಂದು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿರುವ ಜಿ.ಪರಮೇಶ್ವರ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat