ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NTPCಯಲ್ಲಿ 515 ಹುದ್ದೆಗಳ ನೇಮಕಾತಿ | 1.4 ಲಕ್ಷ ರೂಪಾಯಿ ಸ್ಯಾಲರಿ

February 14, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ (NTPC Recruitment 2026) 515 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗ ಹಿಡಿಯಬೇಕು ಎಂದು ಬಯಸುವವರಿಗೆ ಒಳ್ಳೆಯ ಅವಕಾಶವಾಗಿದೆ. 515 ಎಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
ಹುದ್ದೆಗಳ ಹೆಸರು: ಎಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ
ಒಟ್ಟು ಹುದ್ದೆಗಳು: 515
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಫೆಬ್ರವರಿ 25

ದೇಶದ ವಿವಿಧೆಡೆ ಇರುವ NTPC ಘಟಕಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ, ಬಿ.ಇ, ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿಯಿಂದ 1.40 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಜನರಲ್ ಹಾಗೂ ಒಬಿಸಿಯವರಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ಗರಿಷ್ಠ 27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಿಶೇಷ ಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಮತ್ತು ಜನರಲ್ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸೋದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ntpc.co.in ಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿ
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಂಡಿರಿ

ಇದನ್ನೂ ಓದಿ : ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!

Tags: IndiaKarnataka News beat
SendShareTweet
Previous Post

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!

Next Post

ವೆಸ್ಪಾ ‘ಅಫಿಸಿನಾ 8’ ವಿಶೇಷ ಆವೃತ್ತಿಯ ಸ್ಕೂಟರ್ ಭಾರತದಲ್ಲಿ ಬಿಡುಗಡೆ | ಇತಿಹಾಸಕ್ಕೆ ಗೌರವ

Related Posts

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

Next Post
ವೆಸ್ಪಾ ‘ಅಫಿಸಿನಾ 8’ ವಿಶೇಷ ಆವೃತ್ತಿಯ ಸ್ಕೂಟರ್ ಭಾರತದಲ್ಲಿ ಬಿಡುಗಡೆ | ಇತಿಹಾಸಕ್ಕೆ ಗೌರವ

ವೆಸ್ಪಾ 'ಅಫಿಸಿನಾ 8' ವಿಶೇಷ ಆವೃತ್ತಿಯ ಸ್ಕೂಟರ್ ಭಾರತದಲ್ಲಿ ಬಿಡುಗಡೆ | ಇತಿಹಾಸಕ್ಕೆ ಗೌರವ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!

IPL ಮತ್ತು PSL ನಡುವೆ ಮತ್ತೆ ಮುಖಾಮುಖಿ: 2027ರ ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ!

IPL ಮತ್ತು PSL ನಡುವೆ ಮತ್ತೆ ಮುಖಾಮುಖಿ: 2027ರ ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ!

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!

ನ್ಯೂಜಿಲೆಂಡ್ ಸರಣಿಗೆ ಭುವನೇಶ್ವರ್ ಕುಮಾರ್ ಆಯ್ಕೆ: ಅಚ್ಚರಿಯ ಕಂಬ್ಯಾಕ್ ಹಿಂದಿನ ಕಾರಣ ಬಿಚ್ಚಿಟ್ಟ ಸೀತಾಂಶು ಕೋಟಕ್!

ನ್ಯೂಜಿಲೆಂಡ್ ಸರಣಿಗೆ ಭುವನೇಶ್ವರ್ ಕುಮಾರ್ ಆಯ್ಕೆ: ಅಚ್ಚರಿಯ ಕಂಬ್ಯಾಕ್ ಹಿಂದಿನ ಕಾರಣ ಬಿಚ್ಚಿಟ್ಟ ಸೀತಾಂಶು ಕೋಟಕ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!

IPL ಮತ್ತು PSL ನಡುವೆ ಮತ್ತೆ ಮುಖಾಮುಖಿ: 2027ರ ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ!

IPL ಮತ್ತು PSL ನಡುವೆ ಮತ್ತೆ ಮುಖಾಮುಖಿ: 2027ರ ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat