ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಾಯವ್ಯ ಸಾರಿಗೆ ಹುದ್ದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ.. ಹೊಸ ದಿನಾಂಕ ಇಲ್ಲಿದೆ!

April 1, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಏ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC Recruitment 2026) ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ. ಒಟ್ಟು 33 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಏಪ್ರಿಲ್ 9ರಂದು ಪರೀಕ್ಷೆಯ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ, ಇದೇ ದಿನ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಕಾರಣ ಪರೀಕ್ಷೆಯನ್ನು ಏಪ್ರಿಲ್ 10ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪ ಚುನಾವಣೆ ನಡೆಯಲಿದೆ. ಹಾಗಾಗಿ, ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ. ಶೀಘ್ರದಲ್ಲೇ ಕೆಇಎ ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರ ಬಿಡುಗಡೆ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಪ್ರವೇಶ ಪತ್ರಕ್ಕಾಗಿ ವೆಬ್ ಸೈಟ್ ಗೆ ಭೇಟಿ ನೀಡಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ನೀಡಿದೆ.

ಎರಡು ಹಂತಗಳಲ್ಲಿ ಪರೀಕ್ಷೆ

ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30: ಪತ್ರಿಕೆ-1 (ಸಾಮಾನ್ಯ ಪತ್ರಿಕೆ – 100 ಪ್ರಶ್ನೆಗಳು, 300 ಅಂಕಗಳು)
ಮಧ್ಯಾಹ್ನ 02:30 ರಿಂದ ಸಂಜೆ 04:30: ಪತ್ರಿಕೆ-2 (ನಿರ್ದಿಷ್ಟ ವಿಷಯದ ಪತ್ರಿಕೆ – 100 ಪ್ರಶ್ನೆಗಳು, 300 ಅಂಕಗಳು)

ಪರೀಕ್ಷೆಯು ಮುಖ್ಯವಾಗಿ ಬೆಂಗಳೂರು ಮತ್ತು ಹುಬ್ಬಳ್ಳಿ/ಧಾರವಾಡ ಕೇಂದ್ರಗಳಲ್ಲಿ ನಡೆಯಲಿದೆ. ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್, ಅಸಿಸ್ಟಂಟ್ ಅಕೌಂಟ್ಸ್ ಆಫೀಸರ್, ಅಸಿಸ್ಟಂಟ್ ಲಾ ಆಫೀಸರ್, ಅಸಿಸ್ಟಂಟ್ ಲೇಬರ್ ವೆಲ್ ಫೇರ್ ಆಫೀಸರ್, ಅಸಿಸ್ಟಂಟ್ ಮೆಕ್ಯಾನಿಕಲ್ ಎಂಜಿನಿಯರ್, ಅಸಿಸ್ಟಂಟ್ ಟ್ರಾಫಿಕ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಹಾಗೆಯೇ, ಪರೀಕ್ಷೆ ಆರಂಭವಾಗುವ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು ಎಂದು ಕೆಇಎ ಸೂಚಿಸಿದೆ.

ಇದನ್ನೂ ಓದಿ : CSK ಆಟಗಾರರಿಗೆ ಭರ್ಜರಿ ಆಫರ್.. BCCI ನೀಡುವ ಬಹುಮಾನ ಮೊತ್ತವನ್ನು ದುಪ್ಪಟ್ಟು ಮಾಡಲಿದೆ ಫ್ರಾಂಚೈಸಿ!

Tags: Karnataka News beat
SendShareTweet
Previous Post

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ

Next Post

ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸ್ಥಳದಲ್ಲೇ ಸಾವು!

Related Posts

ವಿದೇಶಾಂಗ ಸಚಿವಾಲಯದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿ.. ವರ್ಷಕ್ಕೆ 10 ಲಕ್ಷ ರೂ. ಪ್ಯಾಕೇಜ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದೇಶಾಂಗ ಸಚಿವಾಲಯದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿ.. ವರ್ಷಕ್ಕೆ 10 ಲಕ್ಷ ರೂ. ಪ್ಯಾಕೇಜ್

ತಿಂಗಳಿಗೆ 10 ಸಾವಿರ ರೂ. ಹೂಡಿಕೆ ಮಾಡಿದರೆ 1.13 ಲಕ್ಷ ರೂ. ಬಡ್ಡಿ ಲಾಭ : ಯಾವುದಿದು ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತಿಂಗಳಿಗೆ 10 ಸಾವಿರ ರೂ. ಹೂಡಿಕೆ ಮಾಡಿದರೆ 1.13 ಲಕ್ಷ ರೂ. ಬಡ್ಡಿ ಲಾಭ : ಯಾವುದಿದು ಯೋಜನೆ?

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ ನೇಮಕಾತಿ.. ಎಂಎಸ್ಸಿ ಪಾಸಾದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ ನೇಮಕಾತಿ.. ಎಂಎಸ್ಸಿ ಪಾಸಾದವರಿಗೆ ಗುಡ್ ನ್ಯೂಸ್

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಪಿಪಿಎಫ್, ಆರ್.ಡಿ ಸೇರಿ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಘೋಷಣೆ : ಇಲ್ಲಿದೆ ಪಟ್ಟಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಿಪಿಎಫ್, ಆರ್.ಡಿ ಸೇರಿ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಘೋಷಣೆ : ಇಲ್ಲಿದೆ ಪಟ್ಟಿ

20 ಸಾವಿರ ರೂ.ಗಿಂತ ಹೆಚ್ಚಿನ ಹಣವನ್ನು ಕೈಸಾಲ ಪಡೆಯುತ್ತಿದ್ದೀರಾ? ಹಾಗಾದರೆ, ಈ ಸುದ್ದಿ ತಪ್ಪದೇ ಓದಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

20 ಸಾವಿರ ರೂ.ಗಿಂತ ಹೆಚ್ಚಿನ ಹಣವನ್ನು ಕೈಸಾಲ ಪಡೆಯುತ್ತಿದ್ದೀರಾ? ಹಾಗಾದರೆ, ಈ ಸುದ್ದಿ ತಪ್ಪದೇ ಓದಿ

Next Post
ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸ್ಥಳದಲ್ಲೇ ಸಾವು!

ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸ್ಥಳದಲ್ಲೇ ಸಾವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!

ಐಸಿಸಿ ಮಹಿಳಾ ಟಿ20 ಶ್ರೇಯಾಂಕ ಪ್ರಕಟ – ಅಗ್ರಸ್ಥಾನಕ್ಕೇರಿದ ಅಮೆಲಿಯಾ ಕೆರ್, ಜಾರ್ಜಿಯಾ ವೋಲ್.. ಮಂಧಾನಗೆ ಹಿನ್ನಡೆ!

ಐಸಿಸಿ ಮಹಿಳಾ ಟಿ20 ಶ್ರೇಯಾಂಕ ಪ್ರಕಟ – ಅಗ್ರಸ್ಥಾನಕ್ಕೇರಿದ ಅಮೆಲಿಯಾ ಕೆರ್, ಜಾರ್ಜಿಯಾ ವೋಲ್.. ಮಂಧಾನಗೆ ಹಿನ್ನಡೆ!

ಯುದ್ಧದಿಂದ ಅಮೆರಿಕ ಹಿಂದೆ ಸರಿಯುವ ಮುನ್ಸೂಚನೆ.. ಇಸ್ರೇಲ್‌ನಿಂದ ದಾಳಿ ಮುಂದುವರಿಸುವ ಪ್ರತಿಜ್ಞೆ!

ಯುದ್ಧದಿಂದ ಅಮೆರಿಕ ಹಿಂದೆ ಸರಿಯುವ ಮುನ್ಸೂಚನೆ.. ಇಸ್ರೇಲ್‌ನಿಂದ ದಾಳಿ ಮುಂದುವರಿಸುವ ಪ್ರತಿಜ್ಞೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat