ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ನ್ಯಾಮತಿ SBI ಬ್ಯಾಂಕ್ ದರೋಡೆ ಕೇಸ್‌ – ಕಳ್ಳತನವಾಗಿದ್ದ 17 ಕೆಜಿ ಚಿನ್ನ ಬ್ಯಾಂಕ್‌ಗೆ ವಾಪಸ್‌.. ಗ್ರಾಹಕರು ಖುಷ್‌!

October 18, 2025
Share on WhatsappShare on FacebookShare on Twitter

ದಾವಣಗೆರೆ : ಕಳೆದ ವರ್ಷದ ನ್ಯಾಮತಿಯ ಎಸ್‍ಬಿಐ ಬ್ಯಾಮಕ್‌ನಲ್ಲಿ ನಡೆದಿದ್ದ 17 ಕೆಜಿ ಚಿನ್ನ ಕಳ್ಳತನ ಪ್ರಕರಣ ಸುಖಾಂತ್ಯ ಕಂಡಿದೆ. ಗ್ರಾಹಕರ ಬಂಗಾರವನ್ನು ಪೊಲೀಸರು ಬ್ಯಾಂಕ್‍ಗೆ ಹಸ್ತಾಂತರಿಸಿದ್ದಾರೆ.

ಅಕ್ಟೋಬರ್ 2024ರ 28ರಂದು ಕಳ್ಳತನ ನಡೆದಿತ್ತು. ಈ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬಿಳಿಸಿತ್ತು. ಅಲ್ಲಿ ಪಕ್ಕಾ ಹಾಲಿವುಡ್ ಸಿನೆಮಾ ಮೀರಿಸುವಂತೆ ಸಂಚು ಮಾಡಿ ಕಳ್ಳತನ ಮಾಡಲಾಗಿತ್ತು. ಆ ಬ್ಯಾಂಕಿನಿಂದ 12.95 ಕೋಟಿ ರೂ. ಮೌಲ್ಯದ 509 ಜನ ಗ್ರಾಹಕರ, 17 ಕೆಜಿಗೂ ಅಧಿಕ ಚಿನ್ನಾಭರಣ ಕದ್ದು ಕಳ್ಳರು ಕಾಲ್ಕಿತ್ತಿದ್ದರು.

ಖತರ್ನಾಕ್ ಕಳ್ಳರು ಹೊರಡುವ ಮುನ್ನ ಬ್ಯಾಂಕ್‍ನಲ್ಲಿ ಪ್ರಮುಖ ಸಾಕ್ಷಿಯಾಗಬಲ್ಲ ಸಿಸಿ ಟಿವಿ ಕ್ಯಾಮೆರಾ ಡಿವಿಆರ್ ತೆಗೆದುಕೊಂಡು, ಇಡಿ ಬ್ಯಾಂಕ್ ತುಂಬೆಲ್ಲಾ ಕಾರದ ಪುಡಿ ಎಸೆದಿದ್ದರು. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಬ್ಯಾಂಕ್‍ನಲ್ಲಿ ಬಂಗಾರ ಅಡವಿಟ್ಟಿದ್ದ ಗ್ರಾಹಕರು ಅಕ್ಷರಶಃ ಕಂಗಾಲಾಗಿದ್ದರು.

ಆ ಬಳಿಕ ದಾವಣಗೆರೆ ಪೊಲೀಸರು ತನಿಖೆ ಕೈಗೆತ್ತಿಕೊಂಡು ಆರೋಪಿಗಳನ್ನು ಬಂಧಿಸಿ ಸಂಪೂರ್ಣ ಬಂಗಾರ ವಶಪಡಿಸಿಕೊಂಡಿದ್ದರು. ಇದೀಗ ಕಾನೂನು ಪ್ರಕ್ರಿಯೆ ಮುಗಿದ ಹಿನ್ನಲೆ ಪೊಲೀಸರು ಗ್ರಾಹಕರ ಸಮ್ಮುಖದಲ್ಲಿ ಎಲ್ಲ ಬಂಗಾರವನ್ನು ಬ್ಯಾಂಕ್‍ಗೆ ಹಸ್ತಾಂತರ ಮಾಡಿದ್ದಾರೆ. ಪೊಲೀಸರು ಬಂಗಾರಗನ್ನು ಹಸ್ತಾಂತರ ಮಾಡುತ್ತಿದ್ದಂತೆ ಸೇರಿದ್ದ ಎಸ್‍ಬಿಐ ಗ್ರಾಹಕರು, ಕಳ್ಳತನ ನಡೆದ ದಿನ ತಮ್ಮ ಕುಟುಂಬದ ಪರಿಸ್ಥಿತಿ ನೆನೆದು ಭಾವುಕರಾಗಿದ್ದಾರೆ. ಹಾಗೆಯೇ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ.

Tags: davangereKarnataka News beatNyamatisbi bank
SendShareTweet
Previous Post

ಭಾರತೀಯ ಸೈನಿಕರಿಗೆ ದೀಪಾವಳಿ ಉಡುಗೊರೆ: ಗುರೆಜ್‌ನಲ್ಲಿ ಜಿಯೋದಿಂದ ಐದು ಹೊಸ ಟವರ್ ಸ್ಥಾಪನೆ

Next Post

ದಪ್ಪ ಚರ್ಮದ ಸರ್ಕಾರ ಮಾನವೀಯತೆಯನ್ನೇ ಮರೆತಿದೆ: ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ತೀವ್ರ ವಾಗ್ದಾಳಿ

Related Posts

ನಾಪತ್ತೆಯಾಗಿದ್ದ ಗುತ್ತಿಗೆ ಸರ್ವೇಯರ್  ಶವವಾಗಿ ಪತ್ತೆ!
ದಾವಣಗೆರೆ

ನಾಪತ್ತೆಯಾಗಿದ್ದ ಗುತ್ತಿಗೆ ಸರ್ವೇಯರ್ ಶವವಾಗಿ ಪತ್ತೆ!

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!
ದಾವಣಗೆರೆ

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಪೋಷಕರು!
ದಾವಣಗೆರೆ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಪೋಷಕರು!

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!
ದಾವಣಗೆರೆ

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!
ದಾವಣಗೆರೆ

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!

ಮತ್ತೋರ್ವ BLO ಹೃದಯಾಘಾತಕ್ಕೆ ಬಲಿ!
ದಾವಣಗೆರೆ

ಮತ್ತೋರ್ವ BLO ಹೃದಯಾಘಾತಕ್ಕೆ ಬಲಿ!

Next Post
ದಪ್ಪ ಚರ್ಮದ ಸರ್ಕಾರ ಮಾನವೀಯತೆಯನ್ನೇ ಮರೆತಿದೆ: ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ತೀವ್ರ ವಾಗ್ದಾಳಿ

ದಪ್ಪ ಚರ್ಮದ ಸರ್ಕಾರ ಮಾನವೀಯತೆಯನ್ನೇ ಮರೆತಿದೆ: ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ತೀವ್ರ ವಾಗ್ದಾಳಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat