ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ

April 4, 2026
Share on WhatsappShare on FacebookShare on Twitter

ವಾರಂಗಲ್: ತೆಲಂಗಾಣದ ವಾರಂಗಲ್ ನಗರದಲ್ಲಿ ಬುಧವಾರ ರಾತ್ರಿ ನಡೆದಿದ್ದ ತಾಯಿ-ಇಬ್ಬರು ಹೆಣ್ಣುಮಕ್ಕಳ ಮಕ್ಕಳ ‘ಆಕಸ್ಮಿಕ ಸಾವು’ ಪ್ರಕರಣಕ್ಕೆ ಈಗ ಸ್ಫೋಟಕ ತಿರುವು ಸಿಕ್ಕಿದೆ. ಈ ದುರಂತವು ಆಕಸ್ಮಿಕವಲ್ಲ, ಬದಲಾಗಿ ಗಂಡು ಮಗುವಿನ ವ್ಯಾಮೋಹಕ್ಕೆ ಬಿದ್ದ ಪತಿಯೇ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಹತ್ಯೆ ಮಾಡಿದ್ದಾನೆ ಎಂಬ ಆಘಾತಕಾರಿ ಸತ್ಯ ಪೊಲೀಸ್ ತನಿಖೆಯಿಂದ ಬಯಲಾಗಿದೆ.

ಮೃತರನ್ನು 26 ವರ್ಷದ ಫರ್ಹತ್ ಮತ್ತು ಆಕೆಯ ಪುತ್ರಿಯರಾದ ಉಮೇರಾ (8) ಹಾಗೂ ಆಯೇಷಾ (6) ಎಂದು ಗುರುತಿಸಲಾಗಿದೆ. ವಾರಂಗಲ್-ಖಮ್ಮಂ ರಾಷ್ಟ್ರೀಯ ಹೆದ್ದಾರಿಯ ಸಮೀಪ ಈ ಕುಟುಂಬವು ಸ್ವಂತ ಈಜುಕೊಳವನ್ನು ಹೊಂದಿದ್ದು, ಅದನ್ನು ಬಾಡಿಗೆಗೆ ನೀಡುವ ಮೂಲಕ ಜೀವನ ಸಾಗಿಸುತ್ತಿತ್ತು. ಬುಧವಾರ ರಾತ್ರಿ ಇವರೆಲ್ಲರೂ ಈಜುಕೊಳದ ಬಳಿ ಇದ್ದಾಗ ಫರ್ಹತ್ ಮತ್ತು ಮಕ್ಕಳು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ ಎಂದು ಆರೋಪಿ ಪತಿ ಅಜರುದ್ದೀನ್ ಪೊಲೀಸರಿಗೆ ತಿಳಿಸಿದ್ದ. ಕೂಡಲೇ ಅವರನ್ನು ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದರು.

‘ಗಂಡು ಮಗುವಿನ ಆಸೆ’ಯೇ ಕಾರಣ

ಪೊಲೀಸ್ ತನಿಖೆಯ ವೇಳೆ ಅಜರುದ್ದೀನ್ ನೀಡಿದ್ದ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದಿವೆ. ಫರ್ಹತ್ ಈಗ ಮತ್ತೆ ಗರ್ಭಿಣಿಯಾಗಿದ್ದು, ಸ್ಕ್ಯಾನಿಂಗ್ ವೇಳೆ ಅದು ಕೂಡ ಹೆಣ್ಣು ಮಗು ಎಂದು ತಿಳಿದುಬಂದಿತ್ತು ಎನ್ನಲಾಗಿದೆ. ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದ ಕಾರಣ, ಅಜರುದ್ದೀನ್ ಗಂಡು ಮಗುವಿನ ಆಸೆ ಹೊಂದಿದ್ದ. ಹೀಗಾಗಿ ಪತ್ನಿಗೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದ. ಆದರೆ ಫರ್ಹತ್ ಇದಕ್ಕೆ ಒಪ್ಪಿರಲಿಲ್ಲ. ಇದೇ ಕಾರಣಕ್ಕೆ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ಫರ್ಹತ್ ತಂದೆ ಅಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಸಿಸಿಟಿವಿ ಆಫ್ ಮಾಡಿ ಕೃತ್ಯ ಎಸಗಿದ ಕಿರಾತಕ

ಈ ಹತ್ಯೆಯು ಪೂರ್ವಯೋಜಿತ ಎಂಬ ಸಂಶಯಕ್ಕೆ ಪೊಲೀಸರು ಹಲವು ಪುರಾವೆಗಳನ್ನು ಪತ್ತೆಹಚ್ಚಿದ್ದಾರೆ. ಘಟನೆ ನಡೆಯುವ ಕೆಲವೇ ಕ್ಷಣಗಳ ಮೊದಲು ಈಜುಕೊಳದ ಬಳಿಯ ಸಿಸಿಟಿವಿ ಕ್ಯಾಮೆರಾಗಳನ್ನು ಉದ್ದೇಶಪೂರ್ವಕವಾಗಿ ಆಫ್ ಮಾಡಲಾಗಿತ್ತು. ಅಲ್ಲದೆ, ಘಟನೆಯ ಸಮಯದಲ್ಲಿ ಅಜರುದ್ದೀನ್ ಫೋನ್ ಲೊಕೇಶನ್ ಈಜುಕೊಳದ ಬಳಿಯೇ ಇದ್ದದ್ದು ತನಿಖೆಯಲ್ಲಿ ದೃಢಪಟ್ಟಿದೆ. ತನ್ನ ಮಾತಿಗೆ ಒಪ್ಪದ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅವನೇ ಈಜುಕೊಳಕ್ಕೆ ತಳ್ಳಿ ಕೊಲೆ ಮಾಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ವಾರಂಗಲ್ ಪೊಲೀಸರು ಆರೋಪಿ ಅಜರುದ್ದೀನ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಶೋಧ ಕಾರ್ಯ ತೀವ್ರಗೊಂಡಿದೆ.

ಇದನ್ನೂ ಓದಿ : ಆಂಬ್ಯುಲೆನ್ಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Tags: Infatuation with a son:Karnataka News beatSinful husband kills pregnant wife and two daughters by pushing them into a swimming pool
SendShareTweet
Previous Post

ಆಂಬ್ಯುಲೆನ್ಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Next Post

ರೈತನಿಗೆ ಧಮ್ಕಿ ಆರೋಪ | ತಹಶೀಲ್ದಾರ್ ಡಾ.ಸ್ಮಿತಾರಾಮು ವಿರುದ್ದ ದೂರು

Related Posts

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!
ದೇಶ

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?
ದೇಶ

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?

2027ರ ಏಕದಿನ ವಿಶ್ವಕಪ್‌ ; ಸೂರ್ಯವಂಶಿ ಆಯ್ಕೆಗೆ ಒಲವು ತೋರಿದ ಮಾಜಿ ಸ್ಪಿನ್ನರ್ ಎಲ್. ಶಿವರಾಮಕೃಷ್ಣನ್
ದೇಶ

2027ರ ಏಕದಿನ ವಿಶ್ವಕಪ್‌ ; ಸೂರ್ಯವಂಶಿ ಆಯ್ಕೆಗೆ ಒಲವು ತೋರಿದ ಮಾಜಿ ಸ್ಪಿನ್ನರ್ ಎಲ್. ಶಿವರಾಮಕೃಷ್ಣನ್

ಮಹಾರಾಷ್ಟ್ರದಲ್ಲಿ ಮುಂಗಾರು ಆರ್ಭಟ : ಗುಡ್ಡ ಕುಸಿದು ಮನೆಗಳು ಭೂಸಮಾಧಿ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಂದ್!
ದೇಶ

ಮಹಾರಾಷ್ಟ್ರದಲ್ಲಿ ಮುಂಗಾರು ಆರ್ಭಟ : ಗುಡ್ಡ ಕುಸಿದು ಮನೆಗಳು ಭೂಸಮಾಧಿ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಂದ್!

ರಸ್ತೆಯಲ್ಲಿ ಸಿಕ್ಕಿತು ಮಳೆಗೆ ತೋಯ್ದ ಡೈರಿ : ಪ್ರತಿಯೊಂದು ಪುಟದಲ್ಲೂ ಅಡಗಿದೆ ಹೃದಯಸ್ಪರ್ಶಿ ಪ್ರೇಮ ಕಾವ್ಯ!
ದೇಶ

ರಸ್ತೆಯಲ್ಲಿ ಸಿಕ್ಕಿತು ಮಳೆಗೆ ತೋಯ್ದ ಡೈರಿ : ಪ್ರತಿಯೊಂದು ಪುಟದಲ್ಲೂ ಅಡಗಿದೆ ಹೃದಯಸ್ಪರ್ಶಿ ಪ್ರೇಮ ಕಾವ್ಯ!

ಜೂಜಿನ ಸಾಲ ತೀರಿಸಲು ಮಹಿಳೆಯನ್ನ ದರೋಡೆ ಮಾಡಿ ಬಾವಿಗೆ ತಳ್ಳಿದ ಯುವಕ – 21 ಗಂಟೆ ಹೋರಾಡಿ ಬದುಕುಳಿದ ಸಂತ್ರಸ್ತೆ!
ದೇಶ

ಜೂಜಿನ ಸಾಲ ತೀರಿಸಲು ಮಹಿಳೆಯನ್ನ ದರೋಡೆ ಮಾಡಿ ಬಾವಿಗೆ ತಳ್ಳಿದ ಯುವಕ – 21 ಗಂಟೆ ಹೋರಾಡಿ ಬದುಕುಳಿದ ಸಂತ್ರಸ್ತೆ!

Next Post
ರೈತನಿಗೆ ಧಮ್ಕಿ ಆರೋಪ | ತಹಶೀಲ್ದಾರ್ ಡಾ.ಸ್ಮಿತಾರಾಮು ವಿರುದ್ದ ದೂರು

ರೈತನಿಗೆ ಧಮ್ಕಿ ಆರೋಪ | ತಹಶೀಲ್ದಾರ್ ಡಾ.ಸ್ಮಿತಾರಾಮು ವಿರುದ್ದ ದೂರು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat