ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಬೆಂಗಳೂರಲ್ಲಿ ಒಡಿಶಾ ಮೂಲದ ದಂಪತಿ ಸಾ* | ಪತ್ನಿ ಕೊಂದು, ಪತಿ ಆತ್ಮ*ತ್ಯೆ

March 1, 2026
Share on WhatsappShare on FacebookShare on Twitter

ಆನೇಕಲ್: ವ್ಯಕ್ತಿಯೊಬ್ಬ ಪತ್ನಿ ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೂರ್ಯನಗರ ಠಾಣೆ ವ್ಯಾಪ್ತಿಯ ಹೀಲಲಿಗೆ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಒಡಿಶಾದ ದೀಪಾಂತ ಸಬರ (31) ಮತ್ತು ಪತ್ನಿ ಮಂಜುಳಾ ಸಬರ (27) ಮೃತರು. 20 ದಿನಗಳ ಹಿಂದಷ್ಟೇ ದಂಪತಿ ಬಾಡಿಗೆ ಮನೆಗೆ ಬಂದಿದ್ದರು. ಬೊಮ್ಮಸಂದ್ರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿಯ ನಡುವೆ ಜಗಳ ನಡೆದಿದ್ದು, ಕೋಪದಲ್ಲಿ ಪತ್ನಿಯನ್ನು ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಮನೆ ಮಾಲೀಕ ಶಿವಕುಮಾರ್ ಇಪ್ಪತ್ತು ದಿನಗಳ ಹಿಂದೆ ದಂಪತಿಗೆ ಮನೆ ಕೊಟ್ಟಿದ್ದರು. ಗುರುವಾರ ರಾತ್ರಿ ಮನೆ ಮಾಲೀಕರ ತಾಯಿ ಚೌಡಮ್ಮ ಮನೆ ಬಳಿ ನೋಡಿದಾಗ ಮಂಚದ ಮೇಲೆ ಮಹಿಳೆಯ ಶವ ಕಾಣಿಸಿದೆ. ಕೂಡಲೇ ಸೂರ್ಯ ನಗರ ಪೊಲೀಸರಿಗೆ ಶಿವಕುಮಾ‌ರ್ ಮಾಹಿತಿ ನೀಡಿದ್ದಾರೆ. ಪತ್ನಿಯ ಶವದ ಮುಂದೆ ಪತಿ ಅಳುತ್ತಲೇ ಸೆಲ್ಫಿ ವಿಡಿಯೋ ಮಾಡಿ ಆ ನಂತರ ಆತ್ಮಹತ್ಯೆ ಮಾಡಿಕೊಂಡಿರುವುದು ಪೊಲೀಸರಿಗೆ ಸಿಕ್ಕ ಮೊಬೈಲ್ನಲ್ಲಿ ಬೆಳಕಿಗೆ ಬಂದಿದೆ.

ಪತಿ ಒಡಿಶಾ ಭಾಷೆಯಲ್ಲಿ ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಬಂದ ಸೂರ್ಯನಗರ ಪೊಲೀಸರು ಮನೆ ಬಾಗಿಲು ಮುರಿದು ನೋಡಿದಾಗ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವುದು ಮತ್ತು ಮಂಚದ ಮೇಲೆ ಪತ್ನಿ ಕೊಲೆಯಾಗಿರುವುದು ಗೊತ್ತಾಗಿದೆ. ಸೂರ್ಯ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡು ದಿನದ ಹಿಂದೆ ಘಟನೆ ನಡೆದಿರುವ ಸಾಧ್ಯತೆ ಇದ್ದು, ಮೃತದೇಹಗಳು ಕೊಳೆಯುವ ಸ್ಥಿತಿಗೆ ಬಂದಿದ್ದವು. ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗಿದೆ. ಡಿವೈಎಸ್‌ಪಿ ಮಲ್ಲೇಶ್ ಗೌಡ, ಸೂರ್ಯ ನಗರ ಠಾಣೆಯ ಇನ್‌ಸ್ಪೆಕ್ಟ‌ರ್ ಸಂಜೀವ್ ಮಹಾಜನ್ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಚಿತ್ರದುರ್ಗ | ಪ್ರಿಯತಮೆಯ ಮೋಸದ ಬಲೆಗೆ ಸಿಕ್ಕಿ ಯುವಕ ಸೂಸೈಡ್

Tags: bengaloreKarnataka News beatWife killed
SendShareTweet
Previous Post

ಸಿಮ್ ಬೈಂಡಿಂಗ್, ರೈಲು ಟಿಕೆಟ್ ಬುಕ್ಕಿಂಗ್: ಮಾರ್ಚ್ 1ರಿಂದ ಬದಲಾದ ನಿಯಮ ತಿಳಿಯಿರಿ

Next Post

ಚಿತ್ರದುರ್ಗ | ಕಸಾಯಿ ಖಾನೆಗೆ ಸಾಗಿಸಲಾಗುತ್ತಿದ್ದ ಎತ್ತು-ಹಸುಗಳನ್ನು ರಕ್ಷಿಸಿದ ಬಜರಂಗದಳ ಕಾರ್ಯಕರ್ತರು

Related Posts

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!
ಬೆಂಗಳೂರು ಗ್ರಾಮಾಂತರ

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!

ಚರಂಡಿಯಲ್ಲಿ ಕತ್ತು ಕೊ* ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!
ಬೆಂಗಳೂರು ಗ್ರಾಮಾಂತರ

ಚರಂಡಿಯಲ್ಲಿ ಕತ್ತು ಕೊ* ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

ಬರ್ತ್‌ಡೇ ಪಾರ್ಟಿಗೆ ಬಂದವನ ಮೇಲೆ ಮೃಗೀಯ ವರ್ತನೆ | ನಿರ್ದಯವಾಗಿ ಥಳಿಸಿದ ರೌಡಿ ಗ್ಯಾಂಗ್
ಬೆಂಗಳೂರು ಗ್ರಾಮಾಂತರ

ಬರ್ತ್‌ಡೇ ಪಾರ್ಟಿಗೆ ಬಂದವನ ಮೇಲೆ ಮೃಗೀಯ ವರ್ತನೆ | ನಿರ್ದಯವಾಗಿ ಥಳಿಸಿದ ರೌಡಿ ಗ್ಯಾಂಗ್

ವೃದ್ದೆಯ ಹ*ತ್ಯೆಗೈದು, ಚಿನ್ನ ದೋಚಿದ್ದ ಕೇಸ್‌ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು
ಬೆಂಗಳೂರು ಗ್ರಾಮಾಂತರ

ವೃದ್ದೆಯ ಹ*ತ್ಯೆಗೈದು, ಚಿನ್ನ ದೋಚಿದ್ದ ಕೇಸ್‌ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಆನೇಕಲ್‌ | ಅಡ್ಡಾದಿಡ್ಡಿ ಕಾರು ಚಾಲನೆ ; ನಿಂತಿದ್ದ ಬೈಕ್‌ಗಳಿಗೆ ಡಿಕ್ಕಿ
ಬೆಂಗಳೂರು ಗ್ರಾಮಾಂತರ

ಆನೇಕಲ್‌ | ಅಡ್ಡಾದಿಡ್ಡಿ ಕಾರು ಚಾಲನೆ ; ನಿಂತಿದ್ದ ಬೈಕ್‌ಗಳಿಗೆ ಡಿಕ್ಕಿ

ಬಿಡದಿ ಬಳಿ ಹಳಿ ತಪ್ಪಿದ ರೈಲು.. ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಬಿಡದಿ ಬಳಿ ಹಳಿ ತಪ್ಪಿದ ರೈಲು.. ತಪ್ಪಿದ ಭಾರೀ ಅನಾಹುತ!

Next Post
ಚಿತ್ರದುರ್ಗ | ಕಸಾಯಿ ಖಾನೆಗೆ ಸಾಗಿಸಲಾಗುತ್ತಿದ್ದ ಎತ್ತು-ಹಸುಗಳನ್ನು ರಕ್ಷಿಸಿದ ಬಜರಂಗದಳ ಕಾರ್ಯಕರ್ತರು

ಚಿತ್ರದುರ್ಗ | ಕಸಾಯಿ ಖಾನೆಗೆ ಸಾಗಿಸಲಾಗುತ್ತಿದ್ದ ಎತ್ತು-ಹಸುಗಳನ್ನು ರಕ್ಷಿಸಿದ ಬಜರಂಗದಳ ಕಾರ್ಯಕರ್ತರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಸಿತ್ ಮಾಲಿಂಗ – ದಸುನ್ ಶನಕ ನಡುವೆ ಬೀದಿ ಜಗಳ! ಪಂದ್ಯದ ನಂತರ ಡ್ರೆಸ್ಸಿಂಗ್ ರೂಮ್ ವಿಡಿಯೋ ವೈರಲ್

ಲಸಿತ್ ಮಾಲಿಂಗ – ದಸುನ್ ಶನಕ ನಡುವೆ ಬೀದಿ ಜಗಳ! ಪಂದ್ಯದ ನಂತರ ಡ್ರೆಸ್ಸಿಂಗ್ ರೂಮ್ ವಿಡಿಯೋ ವೈರಲ್

ಇರಾನ್‌ನ ಸರ್ವೋಚ್ಛ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಹತ್ಯೆ | ಗೌರಿಬಿದನೂರಿನಲ್ಲಿ ರಸ್ತೆಗಿಳಿದು ಪ್ರತಿಭಟನೆ

ಇರಾನ್‌ನ ಸರ್ವೋಚ್ಛ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಹತ್ಯೆ | ಗೌರಿಬಿದನೂರಿನಲ್ಲಿ ರಸ್ತೆಗಿಳಿದು ಪ್ರತಿಭಟನೆ

ಚಿತ್ರದುರ್ಗ | ಕಸಾಯಿ ಖಾನೆಗೆ ಸಾಗಿಸಲಾಗುತ್ತಿದ್ದ ಎತ್ತು-ಹಸುಗಳನ್ನು ರಕ್ಷಿಸಿದ ಬಜರಂಗದಳ ಕಾರ್ಯಕರ್ತರು

ಚಿತ್ರದುರ್ಗ | ಕಸಾಯಿ ಖಾನೆಗೆ ಸಾಗಿಸಲಾಗುತ್ತಿದ್ದ ಎತ್ತು-ಹಸುಗಳನ್ನು ರಕ್ಷಿಸಿದ ಬಜರಂಗದಳ ಕಾರ್ಯಕರ್ತರು

ಬೆಂಗಳೂರಲ್ಲಿ ಒಡಿಶಾ ಮೂಲದ ದಂಪತಿ ಸಾ* | ಪತ್ನಿ ಕೊಂದು, ಪತಿ ಆತ್ಮ*ತ್ಯೆ

ಬೆಂಗಳೂರಲ್ಲಿ ಒಡಿಶಾ ಮೂಲದ ದಂಪತಿ ಸಾ* | ಪತ್ನಿ ಕೊಂದು, ಪತಿ ಆತ್ಮ*ತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಸಿತ್ ಮಾಲಿಂಗ – ದಸುನ್ ಶನಕ ನಡುವೆ ಬೀದಿ ಜಗಳ! ಪಂದ್ಯದ ನಂತರ ಡ್ರೆಸ್ಸಿಂಗ್ ರೂಮ್ ವಿಡಿಯೋ ವೈರಲ್

ಲಸಿತ್ ಮಾಲಿಂಗ – ದಸುನ್ ಶನಕ ನಡುವೆ ಬೀದಿ ಜಗಳ! ಪಂದ್ಯದ ನಂತರ ಡ್ರೆಸ್ಸಿಂಗ್ ರೂಮ್ ವಿಡಿಯೋ ವೈರಲ್

ಇರಾನ್‌ನ ಸರ್ವೋಚ್ಛ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಹತ್ಯೆ | ಗೌರಿಬಿದನೂರಿನಲ್ಲಿ ರಸ್ತೆಗಿಳಿದು ಪ್ರತಿಭಟನೆ

ಇರಾನ್‌ನ ಸರ್ವೋಚ್ಛ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಹತ್ಯೆ | ಗೌರಿಬಿದನೂರಿನಲ್ಲಿ ರಸ್ತೆಗಿಳಿದು ಪ್ರತಿಭಟನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat