ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಿಟ್ಟುಹೋದ ಪತ್ನಿ ಮರಳಿ ಬರಲೆಂದು ನೆರೆಮನೆಯ ವ್ಯಕ್ತಿಯ ತಲೆ ಕತ್ತರಿಸಿ ಪೂಜಾ ಕೋಣೆಯಲ್ಲಿ ಹೂತಿಟ್ಟ ಹಂತಕ!

August 22, 2026
Share on WhatsappShare on FacebookShare on Twitter

ಭುವನೇಶ್ವರ: ಹಲವಾರು ವರ್ಷಗಳ ಹಿಂದೆ ತನ್ನನ್ನು ಬಿಟ್ಟು ಹೋಗಿದ್ದ ಪತ್ನಿ ಮತ್ತೆ ತನ್ನ ಬಳಿಗೆ ಮರಳಬೇಕೆಂಬ ಮೂಢನಂಬಿಕೆಯಿಂದ ನೆರೆಮನೆಯ ವ್ಯಕ್ತಿಯೊಬ್ಬನನ್ನು ಊಟಕ್ಕೆ ಕರೆದು, ಆತನ ಶಿರಚ್ಛೇದ ಮಾಡಿ ಕತ್ತರಿಸಿದ ರುಂಡವನ್ನು ಮನೆಯ ಪೂಜಾ ಕೋಣೆಯಲ್ಲಿ ಹೂತಿಟ್ಟ ಭೀಕರ ನರಬಲಿ ಪ್ರಕರಣವೊಂದು ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಅಮಾನವೀಯ ಕೃತ್ಯಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಶತ್ರುಘ್ನ ಸಾಹು (40) ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಕೆರೆಯಲ್ಲಿ ಪತ್ತೆಯಾದ ರುಂಡವಿಲ್ಲದ ಶವ

ಆ. 18 ರಿಂದ ನಾಪತ್ತೆಯಾಗಿದ್ದ 45 ವರ್ಷದ ಸಂತೋಷ್ ಖಾರ್ಸೆಲ್ ಎಂಬ ವ್ಯಕ್ತಿಯ ರುಂಡವಿಲ್ಲದ ಮೃತದೇಹವು ಆಗಸ್ಟ್ 20ರಂದು ಸಮೀಪದ ಕೆರೆಯೊಂದರಲ್ಲಿ ಪತ್ತೆಯಾಗಿತ್ತು. ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರಿಗೆ, ಮೃತ ಸಂತೋಷ್ ಕೊನೆಯ ಬಾರಿಗೆ ಶತ್ರುಘ್ನ ಸಾಹು ಜೊತೆ ಕಾಣಿಸಿಕೊಂಡಿದ್ದ ಮಾಹಿತಿ ಲಭ್ಯವಾಗಿತ್ತು. ಈ ಸುಳಿವಿನ ಆಧಾರದ ಮೇಲೆ ಸಾಹುವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೆಚ್ಚಿಬೀಳಿಸುವ ಸತ್ಯಾಂಶಗಳು ಬಯಲಿಗೆ ಬಂದಿವೆ.

ಊಟಕ್ಕೆ ಕರೆದು ಕತ್ತು ಸೀಳಿದ ಕಿರಾತಕ

ಮೃತ ಸಂತೋಷ್ ಹಾಗೂ ಆರೋಪಿ ಸಾಹು ನಡುವೆ ಈ ಹಿಂದೆ ಯಾವುದೇ ರೀತಿ ಪರಿಚಯವಿರಲಿಲ್ಲ. ಆಗಸ್ಟ್ 18ರಂದು ಪರಿಚಯವಾದ ಸಂತೋಷ್ ಅವರನ್ನು ಸಾಹು ಊಟದ ನೆಪವೊಡ್ಡಿ ತನ್ನ ಮನೆಗೆ ಕರೆದೊಯ್ದಿದ್ದ. ಊಟ ಮುಗಿಸಿ ಆತ ನಿದ್ರೆಗೆ ಜಾರಿದ ನಂತರ, ಸಾಹು ಮತ್ತು ಆತನ ಸಹಚರರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಆತನ ತಲೆಯನ್ನು ಕತ್ತರಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಮುಂಡವನ್ನು ಕೆರೆಗೆ ಎಸೆದು, ಕತ್ತರಿಸಿದ ತಲೆಯನ್ನು ತನ್ನ ಮನೆಯ ಪೂಜಾ ಕೋಣೆಯ ನೆಲದಲ್ಲಿ ಸಾಹು ಹೂತುಹಾಕಿದ್ದ ಎಂದು ಬಲಂಗೀರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಲಾಷ್ ಜಿ ಹೇಳಿದ್ದಾರೆ.

ಮಾಟ-ಮಂತ್ರದ ನರಬಲಿ ಸಂಚು ಬಯಲು

ಆರಂಭದಲ್ಲಿ ಮದ್ಯಪಾನದ ವೇಳೆ ನಡೆದ ಜಗಳದಿಂದ ಹತ್ಯೆ ನಡೆದಿರುವುದಾಗಿ ಆರೋಪಿ ಪೊಲೀಸರನ್ನು ದಾರಿತಪ್ಪಿಸಲು ಯತ್ನಿಸಿದ್ದನು. ಆದರೆ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಪೂಜಾ ಕೋಣೆಯಲ್ಲಿ ಹೂತಿಟ್ಟಿದ್ದ ರುಂಡವನ್ನು ಹೊರತೆಗೆಯಲಾಯಿತು. ಇದರಿಂದಾಗಿ ಇದು ನರಬಲಿ ಉದ್ದೇಶದಿಂದ ನಡೆದ ಕೊಲೆ ಎಂಬುದು ಖಚಿತವಾಯಿತು. ಆರೋಪಿ ಸಾಹುವಿನ ಮಾಟ-ಮಂತ್ರ ಹಾಗೂ ಅಂಧಶ್ರದ್ಧೆಯ ನಡವಳಿಕೆಯಿಂದ ಬೇಸತ್ತು ಆತನ ಪತ್ನಿ ಇಬ್ಬರು ಮಕ್ಕಳೊಂದಿಗೆ ಕಳೆದ 10 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಆಕೆ ಮರಳಿ ಮನೆಗೆ ಬರಲೆಂದು ಆರೋಪಿ ಈ ಘೋರ ಕೃತ್ಯ ಎಸಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

ಕೊಲೆಗೆ ಬಳಸಲಾದ ರಕ್ತಸಿಕ್ತ ಮಾರಕಾಸ್ತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಕೃತ್ಯದಲ್ಲಿ ಸಾಹುವಿನ ತಾಯಿ, ಸಹೋದರ ಮತ್ತು ಅತ್ತಿಗೆಯ ಪಾತ್ರದ ಕುರಿತು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆಗಾಗಿ ಪೊಲೀಸರು ಘಟನಾ ಸ್ಥಳದ ಮರುಸೃಷ್ಟಿಯನ್ನೂ ನಡೆಸಿದ್ದಾರೆ.

Tags: hoping his estranged wife would return!Karnataka News beatKiller beheaded a neighbor and buried the head in his prayer room
SendShareTweet
Previous Post

ವಿಶ್ವ ಛಾಯಾಗ್ರಹಣ ದಿನದಂದು ಕ್ಯಾಮೆರಾ ಹಿಡಿದು ಪತ್ರಕರ್ತರ ಫೋಟೋವನ್ನೇ ಕ್ಲಿಕ್ಕಿಸಿದ ತಮಿಳುನಾಡು ಸಿಎಂ ವಿಜಯ್

Next Post

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?

Related Posts

ವಿಶ್ವ ಛಾಯಾಗ್ರಹಣ ದಿನದಂದು ಕ್ಯಾಮೆರಾ ಹಿಡಿದು ಪತ್ರಕರ್ತರ ಫೋಟೋವನ್ನೇ ಕ್ಲಿಕ್ಕಿಸಿದ ತಮಿಳುನಾಡು ಸಿಎಂ ವಿಜಯ್
ದೇಶ

ವಿಶ್ವ ಛಾಯಾಗ್ರಹಣ ದಿನದಂದು ಕ್ಯಾಮೆರಾ ಹಿಡಿದು ಪತ್ರಕರ್ತರ ಫೋಟೋವನ್ನೇ ಕ್ಲಿಕ್ಕಿಸಿದ ತಮಿಳುನಾಡು ಸಿಎಂ ವಿಜಯ್

ಐಫೋನ್ ಇಎಂಐ ವಿಚಾರದಲ್ಲಿ ಮನೆಯಲ್ಲಿ ಗಲಾಟೆ: ಬೆಟ್ಟದಿಂದ ಜಿಗಿಯಲು ಯತ್ನಿಸಿದ ಪುತ್ರ, ರಕ್ಷಿಸಲು ಹೋದ ತಂದೆ-ತಾಯಿಯೂ ಸಾವು!
ದೇಶ

ಐಫೋನ್ ಇಎಂಐ ವಿಚಾರದಲ್ಲಿ ಮನೆಯಲ್ಲಿ ಗಲಾಟೆ: ಬೆಟ್ಟದಿಂದ ಜಿಗಿಯಲು ಯತ್ನಿಸಿದ ಪುತ್ರ, ರಕ್ಷಿಸಲು ಹೋದ ತಂದೆ-ತಾಯಿಯೂ ಸಾವು!

‘ನ್ಯಾಯ ಸಿಗಲು ಇದು ಮೊದಲ ಹೆಜ್ಜೆ’: ರಾಹುಲ್ ಗಾಂಧಿ ಪ್ರತಿಭಟನೆ ಬೆನ್ನಲ್ಲೇ ಎಫ್‌ಐಆರ್ ದಾಖಲು
ದೇಶ

‘ನ್ಯಾಯ ಸಿಗಲು ಇದು ಮೊದಲ ಹೆಜ್ಜೆ’: ರಾಹುಲ್ ಗಾಂಧಿ ಪ್ರತಿಭಟನೆ ಬೆನ್ನಲ್ಲೇ ಎಫ್‌ಐಆರ್ ದಾಖಲು

ಬಿಜೆಪಿಯ ನೂತನ ಪದಾಧಿಕಾರಿಗಳ ಮೊದಲ ಸಭೆ: ಜೆನ್-ಝಿಗಳತ್ತ ಚಿತ್ತ
ದೇಶ

ಬಿಜೆಪಿಯ ನೂತನ ಪದಾಧಿಕಾರಿಗಳ ಮೊದಲ ಸಭೆ: ಜೆನ್-ಝಿಗಳತ್ತ ಚಿತ್ತ

ಆರ್‌ಎಸ್‌ಎಸ್‌ ವಿರುದ್ಧ ನಿರ್ಬಂಧಕ್ಕೆ ಆಗ್ರಹಿಸಿದ ಅಮೆರಿಕದ ಆಯೋಗಕ್ಕೆ ಭಾರತ ವಿದೇಶಾಂಗ ಇಲಾಖೆ ಚಾಟಿ!
ದೇಶ

ಆರ್‌ಎಸ್‌ಎಸ್‌ ವಿರುದ್ಧ ನಿರ್ಬಂಧಕ್ಕೆ ಆಗ್ರಹಿಸಿದ ಅಮೆರಿಕದ ಆಯೋಗಕ್ಕೆ ಭಾರತ ವಿದೇಶಾಂಗ ಇಲಾಖೆ ಚಾಟಿ!

‘ಸಂಘಿ ಸಚಿವ’ ಟೀಕೆಯ ಕೋಲಾಹಲ : ಭ್ರಷ್ಟಾಚಾರದ ಕಡತ ರಿಲೀಸ್‌ ಮಾಡಲು ವಿಜಯ್‌ಗೆ ಸ್ಟಾಲಿನ್ ಸವಾಲು!
ದೇಶ

‘ಸಂಘಿ ಸಚಿವ’ ಟೀಕೆಯ ಕೋಲಾಹಲ : ಭ್ರಷ್ಟಾಚಾರದ ಕಡತ ರಿಲೀಸ್‌ ಮಾಡಲು ವಿಜಯ್‌ಗೆ ಸ್ಟಾಲಿನ್ ಸವಾಲು!

Next Post
ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat