ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪದ್ಮನಾಭ ದೇವಸ್ಥಾನದ ಆವರಣದಲ್ಲಿ ಚಿಕನ್ ಬಿರಿಯಾನಿ ಹಂಚಿದ ಅಧಿಕಾರಿ; ತೀವ್ರ ಆಕ್ರೋಶ

July 25, 2024
Share on WhatsappShare on FacebookShare on Twitter

ತಿರುವನಂತಪುರಂ: ಕೇರಳ ಪದ್ಮನಾಭ ದೇವಸ್ಥಾನದ ಆವರಣದಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ಚಿಕನ್ ಬಿರಿಯಾನಿ ಹಂಚಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬಿ ಮಹೇಶ್ ಚಿಕನ್ ಬಿರಿಯಾನಿ ಹಂಚಿದ ಅಧಿಕಾರಿ ಎನ್ನಲಾಗಿದೆ. ಬಿ ಮಹೇಶ್ ಪುತ್ರನಿಗೆ ಸರ್ಕಾರಿ ಉದ್ಯೋಗ ಸಿಕ್ಕ ಸಂಭ್ರಮದಲ್ಲಿ ದೇವಸ್ಥಾನದ ಒಳಗೆ ಚಿಕನ್ ಬಿರಿಯಾನಿ ಹಂಚಿ ದೇವಸ್ಥಾನವನ್ನು ಅಪವಿತ್ರಗೊಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸದ್ಯ ಈ ಪ್ರಕರಣ ಕೋರ್ಟ್ ಮೆಟ್ಟಿಲು ಏರಿದ್ದು, ವಿಚಾರಣೆಯನ್ನು ಜುಲೈ 29ಕ್ಕೆ ನಡೆಸುವುದಾಗಿ ಕೋರ್ಟ್ ಹೇಳಿದೆ. ಜುಲೈ 6 ರಂದು ದೇವಸ್ಥಾನದ ಸಮಿತಿ ಕಾರ್ಯದರ್ಶಿ ಬಿ ಮಹಿಳೆ ದೇವಸ್ಥಾನದ ಎದುರು ಚಿಕಿನ್ ಬಿರಿಯಾನಿ ಹಂಚಿದ್ದಾರೆ. ಮಹೇಶ್ ಪುತ್ರನಿಗೆ ಕೇರಳ ಸರ್ಕಾರಿ ಕೆಲಸ ಗಿಟ್ಟಿಸಿದ ಸಂಭ್ರಮದಲ್ಲಿ ದೇವಸ್ಥಾನವನ್ನು ಪಾವಿತ್ರ್ಯತೆ ಹಾಳು ಮಾಡಿದ್ದಾನೆ ಎಂದು ಅಲ್ಲಿದ್ದವರು ಗುಡುಗಿದ್ದಾರೆ.

ತಿರುವನಂತಪುರಂದ ಸಿ ಸಾಜಿತ್ ಹಾಗೂ ಇತರ ಐವರು ದೇವಸ್ತಾನ ಪಾವಿತ್ರ್ಯತೆ ಕೆಡಿಸಿರುವ ಕುರಿತು ಹೈಕೋರ್ಟ್‌ನಲ್ಲಿ ದೂರು ಸಲ್ಲಿಸಿದ್ದಾರೆ. ಹಂಚುತ್ತಿರುವ ಫೋಟೋಗಳು, ದೇವಸ್ಥಾನದ ಕಚೇರಿ ಒಳಗೆ ಚಿಕಿನ್ ಬಿರಿಯಾನಿ ಇಟ್ಟಿರುವ ಬಾಕ್ಸ್ ಫೋಟೋಗಳನ್ನು ಹೈಕೋರ್ಟ್‌ಗೆ ಸಲ್ಲಿಸಲಾಗಿದೆ.

ದೇವಸ್ಥಾನದ ಕೆಲ ಸಮಿತಿಯಲ್ಲಿರುವ ತಾತ್ಕಾಲಿಕ ಸಿಬ್ಬಂದಿಗಳಿಗೆ ಮಧ್ಯಾಹ್ನದ ವೇಳೆ ಬಿರಿಯಾನಿ ಹಂಚಿದ್ದಾರೆ ಎಂದು ದೇವಸ್ಥಾನ ಸಮಿತಿ ಹೇಳಿದೆ. ನಿಯಮ ವಿರುದ್ಧವಾಗಿ ನಡೆದುಕೊಂಡವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕೆಲವರನ್ನು ಅಮಾನತು ಮಾಡಲಾಗಿದೆ ಎಂದು ಸಮಿತಿ ತಿಳಿಸಿದೆ.

Tags: Chicken BiriyanaTiruvanantapuram
SendShareTweet
Previous Post

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಗೌಡ, ಕುಮಾರಸ್ವಾಮಿ!

Next Post

ಹೊಸ ಫೀಚರ್ ಬಿಡುಗಡೆ ಮಾಡಿದ ಗೂಗಲ್ ಮ್ಯಾಪ್; ಇನ್ನು ಮುಂದೆ ರಸ್ತೆಯ ಕಿರಿಕಿರಿ ಇಲ್ಲ

Related Posts

ಮಹಾರಾಷ್ಟ್ರದಲ್ಲೊಂದು ಎಫ್‍ಸ್ಟೀನ್ ಫೈಲ್ಸ್‌ – ನಕಲಿ ಬಾಬಾ ಅಶೋಕ್ ಖರತ್ ಬಂಧನ.. 58 ಅಶ್ಲೀಲ ವಿಡಿಯೋ ಪತ್ತೆ!
ದೇಶ

ಮಹಾರಾಷ್ಟ್ರದಲ್ಲೊಂದು ಎಫ್‍ಸ್ಟೀನ್ ಫೈಲ್ಸ್‌ – ನಕಲಿ ಬಾಬಾ ಅಶೋಕ್ ಖರತ್ ಬಂಧನ.. 58 ಅಶ್ಲೀಲ ವಿಡಿಯೋ ಪತ್ತೆ!

ಭಾರತ-ಪಾಕ್ ಮೇಲೆ ಹಬ್ಬಿದ ಸಾವಿರ ಕಿ.ಮೀ ಮಳೆ ಮೋಡ.. ದೆಹಲಿ ಸೇರಿ ಉತ್ತರ ಭಾರತದಲ್ಲಿ ವರುಣನ ಆರ್ಭಟ!
ದೇಶ

ಭಾರತ-ಪಾಕ್ ಮೇಲೆ ಹಬ್ಬಿದ ಸಾವಿರ ಕಿ.ಮೀ ಮಳೆ ಮೋಡ.. ದೆಹಲಿ ಸೇರಿ ಉತ್ತರ ಭಾರತದಲ್ಲಿ ವರುಣನ ಆರ್ಭಟ!

ತೀರ್ಥಯಾತ್ರೆ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ.. ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು!
ದೇಶ

ತೀರ್ಥಯಾತ್ರೆ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ.. ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು!

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!
ದೇಶ

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!

ಉದ್ಯೋಗಿಗಳ ಪಿಂಚಣಿ ಏರಿಕೆಗೆ ಸಂಸದೀಯ ಸಮಿತಿ ಶಿಫಾರಸು.. ಎಷ್ಟಾಗಲಿದೆ?
ದೇಶ

ಉದ್ಯೋಗಿಗಳ ಪಿಂಚಣಿ ಏರಿಕೆಗೆ ಸಂಸದೀಯ ಸಮಿತಿ ಶಿಫಾರಸು.. ಎಷ್ಟಾಗಲಿದೆ?

ಕಿಚ್ಚು ಹೊತ್ತಿಸಿದ 2 ವರ್ಷ ಹಳೆಯ ಅಂತರ್ಜಾತಿ ವಿವಾಹ.. ಹಳ್ಳಿಗೆ ಮುತ್ತಿಗೆ, ವಾಹನಗಳು ಧ್ವಂಸ, ಪರಿಸ್ಥಿತಿ ಉದ್ವಿಗ್ನ!
ದೇಶ

ಕಿಚ್ಚು ಹೊತ್ತಿಸಿದ 2 ವರ್ಷ ಹಳೆಯ ಅಂತರ್ಜಾತಿ ವಿವಾಹ.. ಹಳ್ಳಿಗೆ ಮುತ್ತಿಗೆ, ವಾಹನಗಳು ಧ್ವಂಸ, ಪರಿಸ್ಥಿತಿ ಉದ್ವಿಗ್ನ!

Next Post
ಹೊಸ ಫೀಚರ್ ಬಿಡುಗಡೆ ಮಾಡಿದ ಗೂಗಲ್ ಮ್ಯಾಪ್; ಇನ್ನು ಮುಂದೆ ರಸ್ತೆಯ ಕಿರಿಕಿರಿ ಇಲ್ಲ

ಹೊಸ ಫೀಚರ್ ಬಿಡುಗಡೆ ಮಾಡಿದ ಗೂಗಲ್ ಮ್ಯಾಪ್; ಇನ್ನು ಮುಂದೆ ರಸ್ತೆಯ ಕಿರಿಕಿರಿ ಇಲ್ಲ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

ಬೆಂಗಳೂರಿನಲ್ಲಿರುವ HAL ಸಂಸ್ಥೆಯಲ್ಲಿ ನೇಮಕಾತಿ.. 1.6 ಲಕ್ಷ ರೂಪಾಯಿ ಸ್ಯಾಲರಿ

ಬೆಂಗಳೂರಿನಲ್ಲಿರುವ HAL ಸಂಸ್ಥೆಯಲ್ಲಿ ನೇಮಕಾತಿ.. 1.6 ಲಕ್ಷ ರೂಪಾಯಿ ಸ್ಯಾಲರಿ

ಒಡಹುಟ್ಟಿದವಳನ್ನೇ ಕೊಚ್ಚಿ ಕೊಂದ ಪಾಪಿ ಅಣ್ಣ!

ಒಡಹುಟ್ಟಿದವಳನ್ನೇ ಕೊಚ್ಚಿ ಕೊಂದ ಪಾಪಿ ಅಣ್ಣ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat