ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸುವವರೊಂದಿಗೆ ಅಧಿಕಾರಿಗಳು ಮಾತನಾಡುತ್ತಾರೆ: ಕೆ.ಜೆ.ಜಾರ್ಜ್

October 6, 2025
Share on WhatsappShare on FacebookShare on Twitter

ಶಿವಮೊಗ್ಗ: ಎಲ್ಲಾ ಯೋಜನೆಗಳಿಗೂ ವಿರೋಧ ಮಾಡುವವರು ಇದ್ದೇ ಇರುತ್ತಾರೆ, ವಿರೋಧ ಮಾಡುವವರ ಜೊತೆ ನಮ್ಮ ಅಧಿಕಾರಿಗಳು ಮಾತನಾಡಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಭದ್ರಾವತಿ ತಾಲೂಕಿನ ಭದ್ರಾ ಅಣೆಕಟ್ಟೆ ಬಳಿ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಕೆ.ಜೆ.ಜಾರ್ಜ್, ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ಕೊರತೆ ಇಲ್ಲ. ಮುಂದಿನ ನಾಲ್ಕೈದು ವರ್ಷದ ನಂತರ ವಿದ್ಯುತ್ ಕೊರತೆ ಆಗಬಾರದು ಎಂದು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಈ ಯೋಜನೆಯಿಂದ ರಾಜ್ಯಕ್ಕೆ ಎರಡು ಸಾವಿರ ಮೆಗಾವ್ಯಾಟ್ ವಿದ್ಯುತ್ ಲಭ್ಯವಾಗುತ್ತದೆ. ಈ ಯೋಜನೆಗೆ ಯಾವುದೇ ನೀರಿನ ಹರಿವನ್ನು ನಾವು ನಿಲ್ಲಿಸುತ್ತಿಲ್ಲ. ಕೆಳಗಡೆಯಿಂದ ನೀರನ್ನು ಬ್ಯಾಲೆನ್ಸ್ ಡ್ಯಾಂಗೆ ಎತ್ತಿ ವಿದ್ಯುತ್ ಉತ್ಪಾದನೆ ಮಾಡುತ್ತೇವೆ ಅಷ್ಟೇ. ಯೋಜನೆಗೆ 120 ಎಕರೆ ಭೂಮಿ ಬೇಕು. ಪೈಪ್ ಲೈನ್ ಮೇಲೂ ಸಹ ನಾವು ಅರಣ್ಯ ಬೆಳೆಸಬಹುದು. ಇದು ಅತ್ಯಂತ ಸಿಂಪಲ್ ಯೋಜನೆ. ಈಗ ಶರಾವತಿಯಿಂದ ಒಂದು ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಾದ ಮೇಲೆ ಮೂರು ಸಾವಿರ ಮೆಗಾವ್ಯಾಟ್ ಉತ್ಪಾದನೆ ಆಗುತ್ತದೆ. ಈ ಯೋಜನೆ ಮುಕ್ತಾಯವಾಗಬೇಕಾದರೆ ಮೂರ್ನಾಲ್ಕು ವರ್ಷ ಬೇಕಾಗುತ್ತದೆ. ಮುಂದಾಲೋಚನೆಯಿಂದ ಯೋಜನೆ ಮಾಡಲಾಗುತ್ತಿದೆ ಎಂದು ವಿವರ ನೀಡಿದ್ದಾರೆ.

ನಮ್ಮ ರಾಜ್ಯದಲ್ಲಿ ಏಳೂವರೆ ಕೋಟಿ ಜನರಲ್ಲಿ ವಿರೋಧ ಮಾಡುವುದಕ್ಕೆ ಸ್ವಲ್ಪ ಜನ ಇರುತ್ತಾರೆ. ವಿರೋಧ ಮಾಡುವವರಿಗೆ ಅನುಮಾನಗಳಿದ್ದರೆ, ಅದನ್ನು ನಾವು ಪರಿಹಾರ ಮಾಡುತ್ತೇವೆ. ಕೇಂದ್ರ ಹಾಗೂ ರಾಜ್ಯದ ಪರಿಸರ ಇಲಾಖೆ ಅನುಮತಿ ಪಡೆದು ನಾವು ಯೋಜನೆ ಮಾಡುತ್ತೇವೆ. ಕೇಂದ್ರದ ಪರಿಸರ ವಿಭಾಗ ಅನುಮತಿ ನೀಡುವಾಗ ನಿಯಮಾವಳಿ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡುತ್ತದೆ. ಪರಿಸರದ ವಿಚಾರದಲ್ಲಿ ನಾವು ಅವರಿಗೆ ಒತ್ತಡ ಹಾಕಲು ಬರುವುದಿಲ್ಲ. ಅವರು ಏನು ಬೇಕೋ ಅದನ್ನು ಅಧ್ಯಯನ ಮಾಡಿ ವರದಿ ಕೊಡುತ್ತಾರೆ. ವರದಿ ನೀಡಿದ ನಂತರ ನಾವು ಯೋಜನೆ ಪ್ರಾರಂಭಿಸುತ್ತೇವೆ ಎಂದು ತಿಳಿಸಿದ್ದಾರೆ.

ಶರಾವತಿ ಪಂಪ್ಡ್ ಸ್ಟೋರೇಜ್​ ಯೋಜನೆಯಲ್ಲಿ ನೀರನ್ನು ಮೇಲಕ್ಕೆತ್ತಲು ಸೋಲಾರ್ ವಿದ್ಯುತ್ ಬಳಸಲಾಗುವುದು. ಹಗಲು ಹೂತ್ತಿನಲ್ಲಿ ಸೋಲಾರ್ ವಿದ್ಯುತ್ ಕಡಿಮೆ ದರಕ್ಕೆ ಸಿಗುತ್ತದೆ. ಅದನ್ನು ಸ್ಟೋರೇಜ್​ ಮಾಡಿಕೊಂಡು ಪಂಪ್ಡ್​ ಯೋಜನೆಗೆ ಬಳಕೆ ಮಾಡಿಕೊಳ್ಳಲಾಗುವುದು. ಈಗ ಪೀಕ್​ ಅವರ್‌ನಲ್ಲಿ ವಿದ್ಯುತ್​ಗೆ ಬೇಡಿಕೆ ಹೆಚ್ಚಿದೆ. ಇದರ ಕೊರತೆ ನೀಗಿಸಲು ಶರಾವತಿ ಪಂಪ್ಡ್ ಸ್ಟೋರೇಜ್​ ಯೋಜನೆ ಬಳಸಿಕೊಳ್ಳುತ್ತೇವೆ. ಇದರ ಬಗ್ಗೆ ಇನ್ನೂ ಪರಿಸರ ಪ್ರೇಮಿಗಳಿಗೆ ಅನುಮಾನಗಳಿದ್ದರೆ, ಅವರೊಂದಿಗೆ ಮಾತನಾಡಲು ನಾನು ಅಧಿಕಾರಿಗಳನ್ನು ಕಳುಹಿಸುತ್ತೇನೆ ಎಂದಿದ್ದಾರೆ.

ಅರಣ್ಯ ನಾಶವಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಎಲ್ಲವನ್ನೂ ನಿಯಮದಂತೆ ಮಾಡಲಾಗುತ್ತಿದೆ. ಒಂದು ಮರಕ್ಕೆ ಹತ್ತು ಗಿಡ ನೆಡುವ, ಭೂಮಿಗೆ ಪರ್ಯಾಯ ಭೂಮಿ ನೀಡುವ ಕೆಲಸ ಮಾಡಲಾಗುತ್ತದೆ. ಪಂಪ್ಡ್ ಸ್ಟೋರೇಜ್​ನಿಂದ ಉತ್ಪಾದನೆ ಆಗುವ ವಿದ್ಯುತ್​ಗಾಗಿ ಪ್ರತ್ಯೇಕ ಮಾರ್ಗದ ಅವಶ್ಯಕತೆ ಇಲ್ಲ. ಹಾಲಿ ಮಾರ್ಗವನ್ನೇ ಮೇಲ್ದರ್ಜೆಗೇರಿಸಿ ವಿದ್ಯುತ್​ ಸರಬರಾಜು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Tags: K.J. GeorgeKarnataka News beatOfficials will talk to those opposingSharavati pumped storage projectShimoga
SendShareTweet
Previous Post

ಕ್ಯಾಬಿನೆಟ್ ರಚನೆ ಬೆನ್ನಲ್ಲೇ ಫ್ರಾನ್ಸ್‌ ಪ್ರಧಾನಿ ಲೆಕೋರ್ನು ರಾಜೀನಾಮೆ – ಕಾರಣವೇನು?

Next Post

ತುಂಗಾಭದ್ರ ನದಿಯಲ್ಲಿ ತೆಪ್ಪ ಮಗುಚಿ ಇಬ್ಬರು ಯುವಕರು ಸಾವು

Related Posts

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ
ಶಿವಮೊಗ್ಗ

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ

ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು
ಶಿವಮೊಗ್ಗ

ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಶಿವಮೊಗ್ಗ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿವಮೊಗ್ಗದಲ್ಲಿ ಹೆಚ್ಚಾದ ಗಾಂಜಾ ಹಾವಳಿ | ನಶೆಯಲ್ಲಿ ಕಾರಿನ ಗಾಜು ಪುಡಿಗೈದ ಪುಂಡರು
ಶಿವಮೊಗ್ಗ

ಶಿವಮೊಗ್ಗದಲ್ಲಿ ಹೆಚ್ಚಾದ ಗಾಂಜಾ ಹಾವಳಿ | ನಶೆಯಲ್ಲಿ ಕಾರಿನ ಗಾಜು ಪುಡಿಗೈದ ಪುಂಡರು

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!
ಶಿವಮೊಗ್ಗ

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

ಭೂಮಿಯ ಹಕ್ಕಿಗಾಗಿ ಮುಳುಗಡೆ ಸಂತ್ರಸ್ಥರ ಹೋರಾಟ | ನೂತನ ಸಿಗಂದೂರು ಸೇತುವೆ ಬಂದ್ ಮಾಡಿ ಪ್ರೊಟೆಸ್ಟ್‌!
ಶಿವಮೊಗ್ಗ

ಭೂಮಿಯ ಹಕ್ಕಿಗಾಗಿ ಮುಳುಗಡೆ ಸಂತ್ರಸ್ಥರ ಹೋರಾಟ | ನೂತನ ಸಿಗಂದೂರು ಸೇತುವೆ ಬಂದ್ ಮಾಡಿ ಪ್ರೊಟೆಸ್ಟ್‌!

Next Post
ತುಂಗಾಭದ್ರ ನದಿಯಲ್ಲಿ ತೆಪ್ಪ ಮಗುಚಿ ಇಬ್ಬರು ಯುವಕರು ಸಾವು

ತುಂಗಾಭದ್ರ ನದಿಯಲ್ಲಿ ತೆಪ್ಪ ಮಗುಚಿ ಇಬ್ಬರು ಯುವಕರು ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಹಾವಳಿ – ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ

ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಹಾವಳಿ – ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ

ವಿಶ್ವಕಪ್ ಗೆದ್ದರೂ ಅಂದಿನ ಆ ಉನ್ಮಾದವೇಕಿಲ್ಲ? ಭಾರತದ ಮೌನ ಸಂಭ್ರಮದ ಹಿಂದಿದೆ ಅಚ್ಚರಿಯ ಮನೋವಿಜ್ಞಾನ

ವಿಶ್ವಕಪ್ ಗೆದ್ದರೂ ಅಂದಿನ ಆ ಉನ್ಮಾದವೇಕಿಲ್ಲ? ಭಾರತದ ಮೌನ ಸಂಭ್ರಮದ ಹಿಂದಿದೆ ಅಚ್ಚರಿಯ ಮನೋವಿಜ್ಞಾನ

ಯುದ್ಧದ ಎಫೆಕ್ಟ್.. ಇಂದಿನಿಂದ ಹೋಟೆಲ್‌ಗಳು ಬಂದ್..!

ಯುದ್ಧದ ಎಫೆಕ್ಟ್.. ಇಂದಿನಿಂದ ಹೋಟೆಲ್‌ಗಳು ಬಂದ್..!

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ : ಕೊರತೆ ನಿಜವೇ?

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ : ಕೊರತೆ ನಿಜವೇ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಹಾವಳಿ – ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ

ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಹಾವಳಿ – ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ

ವಿಶ್ವಕಪ್ ಗೆದ್ದರೂ ಅಂದಿನ ಆ ಉನ್ಮಾದವೇಕಿಲ್ಲ? ಭಾರತದ ಮೌನ ಸಂಭ್ರಮದ ಹಿಂದಿದೆ ಅಚ್ಚರಿಯ ಮನೋವಿಜ್ಞಾನ

ವಿಶ್ವಕಪ್ ಗೆದ್ದರೂ ಅಂದಿನ ಆ ಉನ್ಮಾದವೇಕಿಲ್ಲ? ಭಾರತದ ಮೌನ ಸಂಭ್ರಮದ ಹಿಂದಿದೆ ಅಚ್ಚರಿಯ ಮನೋವಿಜ್ಞಾನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat