ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ವಿಮಾ ಕಂಪನಿಯಲ್ಲಿ 300 ಹುದ್ದೆಗಳ ನೇಮಕ : ಹೀಗೆ ಅರ್ಜಿ ಸಲ್ಲಿಸಿ

November 29, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸು, ದೇಶದ ಪ್ರಮುಖ ವಿಮಾ ಕಂಪನಿಗಳಲ್ಲಿ ಒಂದಾಗಿರುವ ಓರಿಯಂಟಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ (OICL Recruitment 2025) ಖಾಲಿ ಇರುವ 300 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಡ್ಮಿನಿಸ್ಟ್ರೇಟಿವ್ ಆಫೀಸರ್, ಹಿಂದಿ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಓರಿಯಂಟಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್
ಒಟ್ಟು ಹುದ್ದೆಗಳು: 300
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 15
ಹುದ್ದೆ ಹೆಸರು: ಅಡ್ಮಿನಿಸ್ಟ್ರೇಟಿವ್ ಆಫೀಸರ್, ಹಿಂದಿ ಆಫೀಸರ್

285 ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹಾಗೂ 15 ಹಿಂದಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ orientalinsurance.org.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅರ್ಜಿ ಜತೆಗೆ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು

ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಬೇಕಾ? | ಹಾಗಾದರೆ, ಹೀಗೆ ಅರ್ಜಿ ಸಲ್ಲಿಸಿ

Tags: 300 postsbengalorecentral governmentinsurance companyKarnataka News beatRecruitment
SendShareTweet
Previous Post

ವಿಶ್ವದಾಖಲೆಯ ಹೊಸ್ತಿಲಲ್ಲಿ ಹಿಟ್‌ಮ್ಯಾನ್ : ಅಫ್ರಿದಿ ದಾಖಲೆ ಮುರಿಯಲು ರೋಹಿತ್‌ಗೆ ಬೇಕು ಮೂರೇ ಸಿಕ್ಸರ್!

Next Post

ಕಲಾಪ ನಡೆಯುತ್ತಿರುವಾಗಲೇ ಅಧಿವೇಶನದಿಂದ ಕಾಂಗ್ರೆಸ್‌ ಶಾಸಕ ಅಮಾನತು

Related Posts

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ಐಐಎಸ್ಸಿಯಲ್ಲಿ 2 ಮೆಸ್ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ.. 35 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಐಐಎಸ್ಸಿಯಲ್ಲಿ 2 ಮೆಸ್ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ.. 35 ಸಾವಿರ ರೂ. ಸಂಬಳ

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್.. ಮೈಸೂರಿನ CFTRI ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್.. ಮೈಸೂರಿನ CFTRI ಸಂಸ್ಥೆಯಲ್ಲಿ ನೇಮಕಾತಿ

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!

ಉಪನ್ಯಾಸಕರು, ಶಿಕ್ಷಕರು, ಎಸ್‌ಡಿಎ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಪನ್ಯಾಸಕರು, ಶಿಕ್ಷಕರು, ಎಸ್‌ಡಿಎ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

MBBS ಪಾಸಾದವರಿಗೆ ಗುಡ್ ನ್ಯೂಸ್.. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

MBBS ಪಾಸಾದವರಿಗೆ ಗುಡ್ ನ್ಯೂಸ್.. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕ

Next Post
ಕಲಾಪ ನಡೆಯುತ್ತಿರುವಾಗಲೇ ಅಧಿವೇಶನದಿಂದ ಕಾಂಗ್ರೆಸ್‌ ಶಾಸಕ ಅಮಾನತು

ಕಲಾಪ ನಡೆಯುತ್ತಿರುವಾಗಲೇ ಅಧಿವೇಶನದಿಂದ ಕಾಂಗ್ರೆಸ್‌ ಶಾಸಕ ಅಮಾನತು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat