ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs PAK : ಪಾಕ್ ವಿರುದ್ಧ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆ ಸಾಧ್ಯತೆ

February 23, 2025
Share on WhatsappShare on FacebookShare on Twitter

ದುಬೈ: ಭಾರತ ತಂಡ, ಭಾನುವಾರ ದುಬೈ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ನಡೆಯುವ ತನ್ನ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಣಕ್ಕೆ ಇಳಿಯಿದೆ. ಈ ಗೆಲುವಿನ ಮೂಲಕ ಸೆಮಿ ಫೈನಲ್​ಗೇರುವ ಗುರಿಯನ್ನು ಹೊಂದಿದೆ. ನ್ಯೂಜಿಲೆಂಡ್‌ ವಿರುದ್ಧ ಈಗಾಗಲೇ ತನ್ನ ಮೊದಲನೇ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಪಾಕಿಸ್ತಾನ ತಂಡ, ನಾಕ್‌ಔಟ್‌ ಹಂತವನ್ನು ಜೀವಂತವಾಗಿರಿಸಿಕೊಳ್ಳುವುದಕ್ಕೆ ಭಾರತದ ಎದುರು ಗೆಲ್ಲಲೇಬೇಕಾಗಿದೆ.

ಈ ಪಂದ್ಯಕ್ಕಾಗಿ ಎರಡೂ ತಂಡಗಳು ಪ್ಲೇಯಿಂಗ್ ಇಲೆವೆನ್ ಆಯ್ಕೆ ವೇಳೆ ಹೆಚ್ಚು ಜಾಗರೂಕತೆ ವಹಿಸಲಿದೆ. ಆದಾಗ್ಯೂ ಭಾರತ ತಂಡದಲ್ಲಿ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ. ಬಾಂಗ್ಲಾ ವಿರುದ್ಧದ ಹಿಂದಿನ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಇಬ್ಬರು ಸ್ಪಿನ್‌ ಆಲ್‌ರೌಂಡರ್‌ಗಳು ಹಾಗೂ ಪೂರ್ಣ ಪ್ರಮಾಣದ ಸ್ಪಿನ್ನರ್‌ ಆಗಿ ಕುಲ್ದೀಪ್‌ ಯಾದವ್‌ ಅವರನ್ನು ಆಡಿಸಲಾಗಿತ್ತು. ಆದರೆ, ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಬದಲಾವಣೆಯನ್ನು ನಿರೀಕ್ಷೆ ಮಾಡಬಹುದಾಗಿದೆ.

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್‌ನಲ್ಲಿ ಮೊಹಮ್ಮದ್‌ ಶಮಿ 5 ವಿಕೆಟ್‌ ಸಾಧನೆ ಮಾಡಿದ್ದರೆ, ಬ್ಯಾಟಿಂಗ್‌ನಲ್ಲಿ ಶುಭಮನ್‌ ಗಿಲ್‌ ಶತಕ ಸಿಡಿಸಿ ಮಿಂಚಿದ್ದರು. ಅವರಿಬ್ಬರೂ ಭಾರತ ತಂಡದ ಗೆಲುವಿನ ರೂವಾರಿಗಳು ಎನಿಸಿಕೊಂಡಿದ್ದರು. ಇನ್ನು ಹಿರಿಯ ಬ್ಯಾಟ್ಸ್‌ಮನ್‌ಗಳಾದ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ, ಶ್ರೇಯಸ್‌ ಅಯ್ಯರ್‌ ನಿರೀಕ್ಷಿತ ಬ್ಯಾಟಿಂಗ್‌ ಪ್ರದರ್ಶನ ತೋರಿರಲಿಲ್ಲ. ಆದಾಗ್ಯೂ ಪಾಕ್ ವಿರುದ್ಧ ಈ ಆಟಗಾರರ ಸ್ಥಾನ ಖಚಿತ.

ಕೆಳ ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್‌ ಪಾಂಡ್ಯ ಸೀಮ್‌ ಬೌಲಿಂಗ್‌ ಆಲ್‌ರೌಂಡರ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ. ಸ್ಪಿನ್‌ ಆಲ್‌ರೌಂಡರ್‌ಗಳಾಗಿ ರವೀಂದ್ರ ಜಡೇಜಾ ಮತ್ತು ಅಕ್ಷರ್‌ ಪಟೇಲ್‌ ಆಡಲಿದ್ದಾರೆ.

ಕುಲ್ದೀಪ್‌ ಯಾದವ್‌ ಸ್ಥಾನಕ್ಕೆ ವರುಣ್‌ ಚಕ್ರವರ್ತಿ
ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್‌ ಇಲೆವೆನ್​ನಲ್ಲಿ ಒಂದು ಬದಲಾವಣೆ ನಿರೀಕ್ಷೆ ಮಾಡಬಹುದಾಗಿದೆ. ಸ್ಪಿನ್ನರ್‌ ಕುಲ್ದೀಪ್‌ ಯಾದವ್‌ ಅವರ ಸ್ಥಾನಕ್ಕೆ ಮಿಸ್ಟ್ರಿ ಸ್ಪಿನ್ನರ್​ ವರುಣ್‌ ಚಕ್ರವರ್ತಿ ಬರಬಹುದು. ಪಾಕ್ ಆಟಗಾರರಿಗೆ ವರುಣ್​ ಹೊಸಬರು. ಹೀಗಾಗಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ. ಇನ್ನು ವೇಗದ ಬೌಲಿಂಗ್‌ ವಿಭಾಗದಲ್ಲಿ ಹರ್ಷಿತ್‌ ರಾಣಾ ಹಾಗೂ ಮೊಹಮ್ಮದ್‌ ಶಮಿ ಆಡಲಿದ್ದಾರೆ.

ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ಮತ್ತು ಮೊಹಮ್ಮದ್ ಶಮಿ.

Tags: CricketIND vs PAKKuldeep YadavRohit SharmaVirat Kohli
SendShareTweet
Previous Post

IND vs PAK: ಇಂದು ಭಾರತ- ಪಾಕ್​ ನಡುವೆ ಚಾಂಪಿಯನ್ಸ್ ಟ್ರೋಫಿ ಪಂದ್ಯ, ಗೆಲ್ಲುವ ಚಾನ್ಸ್​ ಯಾರಿಗೆ?

Next Post

ಗಗನಕ್ಕೆ ಏರಿಕೆ ಕಂಡ ಕೊಬ್ಬರಿ ಎಣ್ಣೆ ಬೆಲೆ

Related Posts

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!
ಕ್ರೀಡೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!
ಕ್ರೀಡೆ

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!
ಕ್ರೀಡೆ

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!

ರವಿ ಬಿಷ್ಣೋಯ್ ತಂತ್ರಗಾರಿಕೆ ಬಗ್ಗೆ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಟೀಕೆ!
ಕ್ರೀಡೆ

ರವಿ ಬಿಷ್ಣೋಯ್ ತಂತ್ರಗಾರಿಕೆ ಬಗ್ಗೆ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಟೀಕೆ!

IPL ಮತ್ತು PSL ನಡುವೆ ಮತ್ತೆ ಮುಖಾಮುಖಿ: 2027ರ ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ!
ಕ್ರೀಡೆ

IPL ಮತ್ತು PSL ನಡುವೆ ಮತ್ತೆ ಮುಖಾಮುಖಿ: 2027ರ ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ!

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!
ಕ್ರೀಡೆ

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!

Next Post
ಗಗನಕ್ಕೆ ಏರಿಕೆ ಕಂಡ ಕೊಬ್ಬರಿ ಎಣ್ಣೆ ಬೆಲೆ

ಗಗನಕ್ಕೆ ಏರಿಕೆ ಕಂಡ ಕೊಬ್ಬರಿ ಎಣ್ಣೆ ಬೆಲೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat