ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಹೆಣ್ಣುಮಕ್ಕಳಿಗೆ ಋತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದು ದಿನ ಸಂಬಳ ಸಹಿತ  ರಜೆ: ಸರ್ಕಾರದ ಮಹತ್ವದ ನಿರ್ಧಾರ!

October 9, 2025
Share on WhatsappShare on FacebookShare on Twitter

ಬೆಂಗಳೂರು: ಗ್ಯಾರಂಟಿ ಮೂಲಕ ಹೆಣ್ಣುಮಕ್ಕಳ ಮನಸು ಗೆದ್ದಿದ್ದ ಕಾಂಗ್ರೆಸ್ ಸರ್ಕಾರ ಹೆಣ್ಣುಮಕ್ಕಳಿಗೆ ಮತ್ತೊಂದು ಗಿಫ್ಟ್ ಕೊಟ್ಟಿದೆ. ಋತುಚಕ್ರದ ಸಮಯದಲ್ಲಿ ಒಂದು ದಿನ ರಜೆ ಕೊಡುವ ಮಹತ್ವದ ತೀರ್ಮಾನಕ್ಕೆ ಕ್ಯಾಬಿನೆಟ್ ಇಂದು ಒಪ್ಪಿಗೆ ನೀಡಿದೆ.

ಕಾರ್ಮಿಕ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದ್ದು, ಋತು ಚಕ್ರ ರಜೆ ನೀತಿ 2025 ಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ರಾಜ್ಯ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, MNC, ಐಟಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸಂಬಳ ಸಹಿತ ಋತು ಚಕ್ರ ರಜೆ ನೀಡಲಾಗುತ್ತದೆ. ವರ್ಷಕ್ಕೆ 12 ದಿನ ರಜೆ ನೀಡುವುದಾಗಿದ್ದು, ಯಾವ ದಿನ ರಜೆ ಪಡೆಬೇಕು ಎಂದು ಹೆಣ್ಣುಮಕ್ಕಳು ತೀರ್ಮಾನ ಮಾಡಲಿದ್ದಾರೆ.  

ಕ್ಯಾಬಿನೆಟ್ ಸಭೆಯ ಬಳಿಕ ಮಾತನಾಡಿದ ಸಚಿವ ಸಂತೋಷ ಲಾಡ್, ಹೆಣ್ಣು ಮಕ್ಕಳಿಗೆ ಋತು ಚಕ್ರ ರಜೆ ನೀಡಲು ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಆಗಿದೆ. ವರ್ಷದಲ್ಲಿ 12 ದಿನ ರಜೆ ಸಂಬಳ ಸಹಿತ ಕೊಡಲಾಗುತ್ತದೆ. ತಿಂಗಳಲ್ಲಿ ಋತುಚಕ್ರವಾದಾಗ ಯಾವ ದಿನ ಬೇಕಾದರೂ ಒಂದು ದಿನ ರಜೆ ತೆಗೆದುಕೊಳ್ಳಬಹುದು. ಕಾನೂನು ಇಲಾಖೆ ಜೊತೆ ಚರ್ಚೆ ಸೇರಿ ಅನೇಕ ಚರ್ಚೆಗಳು ಆಗಿದೆ. ಯಾವತ್ತು ರಜೆ ಬೇಕು ಎಂದು ಹೆಣ್ಣುಮಕ್ಕಳು ತೀರ್ಮಾನ ಮಾಡಿಕೊಳ್ಳಬೇಕು. ಹೆಣ್ಣು ಮಕ್ಕಳ ಪರ ಸರ್ಕಾರ ಈ ಮಹತ್ವದ ನಿರ್ಧಾರ ಮಾಡಿದೆ. ಕ್ಯಾಬಿನೆಟ್ ನಲ್ಲಿ ಒಪ್ಪಿಗೆಯಾಗಿದ್ದು, ಆದಷ್ಟೂ ಬೇಗ ಬಿಲ್ ತಂದು ದೊಡ್ಡ ಕಾರ್ಯಕ್ರಮ ಮಾಡಿ ಅನುಷ್ಠಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಈಗಾಗಲೇ ಬಿಹಾರ ಮತ್ತು ಕೇರಳದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ಋತು ಚಕ್ರ ರಜೆ ನೀಡಲಾಗುತ್ತದೆ.

Tags: bengaloregirls during their menstrual cycleImportant decisionKarnataka News beatOne day of paid leave per monththe government!
SendShareTweet
Previous Post

ವಿಜಯಪುರ SBI ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಗಳು ಅರೆಸ್ಟ್‌ – 9 ಕೆಜಿ ಚಿನ್ನ, 86 ಲಕ್ಷ ಕ್ಯಾಶ್ ಜಪ್ತಿ!

Next Post

ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ನೀಡಿದವರಿಗೆ ಸಿಗದ ನಿವೇಶನ: ಏರ್ಪೋಟ್ ಮುಂದೆ ಅನಿರ್ದಿಷ್ಟಾವಧಿ ಧರಣಿ ಕೈಗೊಂಡ ರೈತರು

Related Posts

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ
ರಾಜ್ಯ

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ
ರಾಜಕೀಯ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ
ಬೆಂಗಳೂರು

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!
ಮಂಡ್ಯ

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್
ರಾಜಕೀಯ

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!
ರಾಜಕೀಯ

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

Next Post
ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ನೀಡಿದವರಿಗೆ ಸಿಗದ ನಿವೇಶನ: ಏರ್ಪೋಟ್ ಮುಂದೆ ಅನಿರ್ದಿಷ್ಟಾವಧಿ ಧರಣಿ ಕೈಗೊಂಡ ರೈತರು

ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ನೀಡಿದವರಿಗೆ ಸಿಗದ ನಿವೇಶನ: ಏರ್ಪೋಟ್ ಮುಂದೆ ಅನಿರ್ದಿಷ್ಟಾವಧಿ ಧರಣಿ ಕೈಗೊಂಡ ರೈತರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

‘ಬುಮ್ರಾ ರಾಷ್ಟ್ರೀಯ ಸಂಪತ್ತು, ಅವರನ್ನು ಜತನದಿಂದ ಕಾಪಾಡಿಕೊಳ್ಳಿ’ : ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ

‘ಬುಮ್ರಾ ರಾಷ್ಟ್ರೀಯ ಸಂಪತ್ತು, ಅವರನ್ನು ಜತನದಿಂದ ಕಾಪಾಡಿಕೊಳ್ಳಿ’ : ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಸ್ವಸ್ಥ.. ದೆಹಲಿ ಏಮ್ಸ್‌ಗೆ ದಾಖಲು : ಆಂಜಿಯೋಗ್ರಫಿ ಪರೀಕ್ಷೆ

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಸ್ವಸ್ಥ.. ದೆಹಲಿ ಏಮ್ಸ್‌ಗೆ ದಾಖಲು : ಆಂಜಿಯೋಗ್ರಫಿ ಪರೀಕ್ಷೆ

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ, ಬಿಸಿಐ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ” : ಬಾರ್ ಕೌನ್ಸಿಲ್‌ಗೆ ಸಿಜೆಐ ತರಾಟೆ

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ, ಬಿಸಿಐ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ” : ಬಾರ್ ಕೌನ್ಸಿಲ್‌ಗೆ ಸಿಜೆಐ ತರಾಟೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

‘ಬುಮ್ರಾ ರಾಷ್ಟ್ರೀಯ ಸಂಪತ್ತು, ಅವರನ್ನು ಜತನದಿಂದ ಕಾಪಾಡಿಕೊಳ್ಳಿ’ : ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ

‘ಬುಮ್ರಾ ರಾಷ್ಟ್ರೀಯ ಸಂಪತ್ತು, ಅವರನ್ನು ಜತನದಿಂದ ಕಾಪಾಡಿಕೊಳ್ಳಿ’ : ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat