ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Viral News: ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಹುಟ್ಟುಹಾಕಿದ ಒಂದು-ಕಾಲಿನ ಜೀನ್ಸ್: ಈ ವಿಚಿತ್ರ ಪ್ಯಾಂಟ್‌ನ ಬೆಲೆಯೆಷ್ಟು ಗೊತ್ತಾ?

March 9, 2025
Share on WhatsappShare on FacebookShare on Twitter

ಪ್ಯಾರಿಸ್: ಫ್ಯಾಷನ್ ಎನ್ನುವುದು ನಿರಂತರವಾಗಿ ವಿಕಸನಗೊಳ್ಳುತ್ತಾ ಇರುತ್ತದೆ. ಆದರೆ ಕೆಲವೊಂದು ಸಂದರ್ಭಗಳಲ್ಲಿ ಹುಟ್ಟಿಕೊಳ್ಳುವ ಫ್ಯಾಷನ್ ಟ್ರೆಂಡ್ ವಿಲಕ್ಷಣ ಮತ್ತು ವಿಚಿತ್ರವಾಗಿ ಇರುತ್ತದೆ. ಅದಕ್ಕೆ ಹೊಸ ಸೇರ್ಪಡೆಯೇ ಈಗ ಬಂದಿರುವ “ಒಂದು ಕಾಲಿನ ಜೀನ್ಸ್”(One-legged jeans)!

ಹೌದು, ಫ್ರೆಂಚ್ ಐಷಾರಾಮಿ ಬ್ರ್ಯಾಂಡ್ ಕಾಪರ್ನಿ ಮಾರುಕಟ್ಟೆಗೆ ಬಿಟ್ಟಿರುವ ಈ ಒಂದು ಕಾಲಿನ ಜೀನ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯನ್ನು(Viral News) ಹುಟ್ಟುಹಾಕಿದೆ. ಅಂದ ಹಾಗೆ, ಈ ಅಸಾಂಪ್ರದಾಯಿಕ ವಿನ್ಯಾಸದ ಜೀನ್ಸ್‌ನ ದರ ಎಷ್ಟು ಗೊತ್ತಾ? ಬರೋಬ್ಬರಿ 38,345 ರೂ.($ 440)ಗಳು.

ಹೈ ವೇಸ್ಟ್ ವಿನ್ಯಾಸದ ಈ ಜೀನ್ಸ್‌ಗೆ ಇರುವುದು ಒಂದೇ ಕಾಲು. ಮತ್ತೊಂದು ಬದಿಯಲ್ಲಿ ಇರುವುದು ಶಾರ್ಟ್ಸ್ ಅಷ್ಟೇ. ಕಾಪರ್ನಿ ಡೆನಿಮ್ ಸ್ಟೈಲ್ ಈಗ ಸಾಂಪ್ರದಾಯಿಕ ವಿನ್ಯಾಸವನ್ನು ಬಿಟ್ಟು ಹೊಸ ಆಯಾಮದೆಡೆಗೆ ತೆರಳುತ್ತಿದೆ ಎಂದು ಕಂಪನಿ ಹೇಳಿದೆ.ಫ್ಯಾಷನ್ ಇನ್ ಫ್ಲೂಯೆನ್ಸರ್ ಕ್ರಿಸ್ಟಿ ಸಾರಾ ಅವರು ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಅಸಾಂಪ್ರದಾಯಿಕ ಜೀನ್ಸ್ ಅನ್ನು ಧರಿಸಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಇದು “ಬಹುಶಃ ಅಂತರ್ಜಾಲದಲ್ಲಿ ಅತ್ಯಂತ ವಿವಾದಾತ್ಮಕ ಜೀನ್ಸ್” ಎಂದೂ ಅವರು ಹೇಳಿದ್ದಾರೆ.

ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಈ ಜೀನ್ಸ್ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ. ಕೆಲವರು, “ಈ ಪ್ಯಾಂಟಲ್ಲಿ ಒಂದು ಕಾಲು ಏಕೆ ನಾಪತ್ತೆಯಾಗಿದೆ” ಎಂದು ಪ್ರಶ್ನಿಸಿದರೆ, ಮತ್ತೆ ಕೆಲವರು “ಯಾರೂ ಇದನ್ನು ಧರಿಸಲ್ಲ” ಎಂದಿದ್ದಾರೆ. ವೀಡಿಯೊ ವೈರಲ್ ಆಗುತ್ತಿದ್ದಂತೆ, ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅರ್ಧ ಜೀನ್ಸ್, ಅರ್ಧ ಶಾರ್ಟ್ಸ್ ಪ್ಯಾಂಟ್ ಬಗ್ಗೆ ವಿವಿಧ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

“ಇದು ನಾನು ನೋಡಿದ ಅತ್ಯಂತ ವಿಚಿತ್ರ ಜೀನ್ಸ್” ಎಂದು ಒಬ್ಬರು ಹೇಳಿದರೆ, ಇನ್ನೊಬ್ಬರು ಹೇಳಿದರು: “ವಿನ್ಯಾಸಕರು ಇತ್ತೀಚಿನ ದಿನಗಳಲ್ಲಿ ಹತಾಶರಾಗುತ್ತಿದ್ದಾರೆ ಎನ್ನುವುದಕ್ಕೆ ಇದುವೇ ಸಾಕ್ಷಿ” ಎಂದಿದ್ದಾರೆ. ಮತ್ತೊಬ್ಬರು, “ಇಂಥ ಉಡುಗೆಗಳಿಗೆಂದೇ ಅಂಗವಿಕಲ ಮಾರುಕಟ್ಟೆ ಅಂತ ತೆರೆಯಬೇಕಾದೀತು” ಎಂದಿದ್ದಾರೆ.

ಹಾಗಂತ ಕಾಪರ್ನಿಯು ಅರ್ಧ ಪ್ಯಾಂಟ್ ಅನ್ನು ಪ್ರಾರಂಭಿಸಿದ ಮೊದಲ ಉಡುಗೆ ಕಂಪನಿಯೇನೂ ಅಲ್ಲ. ಬೊಟೆಗಾ ವೆನೆಟಾ ಮತ್ತು ಲೂಯಿ ವಿಟಾನ್ ಕಂಪನಿಗಳು ಕೂಡ ಈ ಹಿಂದೆ ಇಂತಹ ಶೈಲಿಗಳನ್ನು ಪರಿಚಯಿಸಿದ್ದವು. ಸೋಷಿಯಲ್ ಮೀಡಿಯಾ ಟೀಕೆಗಳ ಹೊರತಾಗಿಯೂ, ಒಂದು-ಕಾಲಿನ ಡೆನಿಮ್ ಪ್ಯಾಂಟ್‌ಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು, ಈಗಾಗಲೇ ಸ್ಟಾಕ್ ಗಳು ಸೋಲ್ಡ್ಔಟ್ ಆಗಿವೆಯಂತೆ.

Tags: One-legged jeansSocial Mediasparkedstrange pantsViral News
SendShareTweet
Previous Post

ಎಸ್ಸೆಸ್ಸೆಲ್ಸಿ ಲವ್; ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ

Next Post

ಪಾನ್ ಮಸಾಲಾ ಜಾಹೀರಾತು: ಶಾರುಖ್ ಖಾನ್, ಅಜಯ್ ದೇವ್‌ಗನ್, ಟೈಗರ್ ಶ್ರಾಫ್‌ಗೆ ನೋಟಿಸ್ ಜಾರಿ

Related Posts

ಮರಳಿನಲ್ಲಿ ಸಿಲುಕಿದ ವ್ಯಾನ್ ರಕ್ಷಿಸಲು ಹೋಗಿ 1.49 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಕಾರನ್ನೇ ಕಳೆದುಕೊಂಡ!
ವಿದೇಶ

ಮರಳಿನಲ್ಲಿ ಸಿಲುಕಿದ ವ್ಯಾನ್ ರಕ್ಷಿಸಲು ಹೋಗಿ 1.49 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಕಾರನ್ನೇ ಕಳೆದುಕೊಂಡ!

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!
ವಿದೇಶ

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಹಾರ, ಔಷಧಿ ಪೂರೈಕೆಗೆ ಪಾಕ್ ಸರ್ಕಾರ ತಡೆ : ಪ್ರತಿಭಟನೆ ಹತ್ತಿಕ್ಕುವ ತಂತ್ರ?
ವಿದೇಶ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಹಾರ, ಔಷಧಿ ಪೂರೈಕೆಗೆ ಪಾಕ್ ಸರ್ಕಾರ ತಡೆ : ಪ್ರತಿಭಟನೆ ಹತ್ತಿಕ್ಕುವ ತಂತ್ರ?

ಟ್ರಂಪ್‌ಗೆ ಬಿಗ್ ಶಾಕ್: ಇರಾನ್ ವಿರುದ್ಧದ ಯುದ್ಧ ನಿಲ್ಲಿಸಲು ಅಮೆರಿಕ ಸೆನೆಟ್ ಐತಿಹಾಸಿಕ ನಿರ್ಣಯ!
ವಿದೇಶ

ಟ್ರಂಪ್‌ಗೆ ಬಿಗ್ ಶಾಕ್: ಇರಾನ್ ವಿರುದ್ಧದ ಯುದ್ಧ ನಿಲ್ಲಿಸಲು ಅಮೆರಿಕ ಸೆನೆಟ್ ಐತಿಹಾಸಿಕ ನಿರ್ಣಯ!

ಫ್ರಾನ್ಸ್‌ ಸಂಗೀತೋತ್ಸವದಲ್ಲಿ ರಕ್ತಪಾತ, ಅತ್ಯಾಚಾರ: ಇಂಜೆಕ್ಷನ್ ನೀಡುತ್ತಾ ಮಹಿಳೆಯರ ಮೇಲೆ ಮುಗಿಬಿದ್ದ ಕಿರಾತಕರು!
ವಿದೇಶ

ಫ್ರಾನ್ಸ್‌ ಸಂಗೀತೋತ್ಸವದಲ್ಲಿ ರಕ್ತಪಾತ, ಅತ್ಯಾಚಾರ: ಇಂಜೆಕ್ಷನ್ ನೀಡುತ್ತಾ ಮಹಿಳೆಯರ ಮೇಲೆ ಮುಗಿಬಿದ್ದ ಕಿರಾತಕರು!

ಯೂರೋಪ್‌ನಲ್ಲಿ ಭೀಕರ ಉಷ್ಣಗಾಳಿ: ಫ್ರಾನ್ಸ್‌ನಲ್ಲಿ ಇಬ್ಬರು ಮಕ್ಕಳು ಸೇರಿ 18 ಬಲಿ, ಬ್ರಿಟನ್‌ನಲ್ಲಿ ದಾಖಲೆಯ ತಾಪಮಾನ!
ವಿದೇಶ

ಯೂರೋಪ್‌ನಲ್ಲಿ ಭೀಕರ ಉಷ್ಣಗಾಳಿ: ಫ್ರಾನ್ಸ್‌ನಲ್ಲಿ ಇಬ್ಬರು ಮಕ್ಕಳು ಸೇರಿ 18 ಬಲಿ, ಬ್ರಿಟನ್‌ನಲ್ಲಿ ದಾಖಲೆಯ ತಾಪಮಾನ!

Next Post
ಪಾನ್ ಮಸಾಲಾ ಜಾಹೀರಾತು: ಶಾರುಖ್ ಖಾನ್, ಅಜಯ್ ದೇವ್‌ಗನ್, ಟೈಗರ್ ಶ್ರಾಫ್‌ಗೆ ನೋಟಿಸ್ ಜಾರಿ

ಪಾನ್ ಮಸಾಲಾ ಜಾಹೀರಾತು: ಶಾರುಖ್ ಖಾನ್, ಅಜಯ್ ದೇವ್‌ಗನ್, ಟೈಗರ್ ಶ್ರಾಫ್‌ಗೆ ನೋಟಿಸ್ ಜಾರಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ

ರಾಜಸ್ಥಾನದಿಂದ ಐರ್ಲೆಂಡ್‌ವರೆಗೆ.. ಭಾರತದ ವಿರುದ್ಧವೇ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಜ್ಜಾದ ಜೈ ಮೂಂದ್ರಾ

ರಾಜಸ್ಥಾನದಿಂದ ಐರ್ಲೆಂಡ್‌ವರೆಗೆ.. ಭಾರತದ ವಿರುದ್ಧವೇ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಜ್ಜಾದ ಜೈ ಮೂಂದ್ರಾ

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಪ್ರತಿಭಟನೆ – ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಆಗ್ರಹ!

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಪ್ರತಿಭಟನೆ – ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಆಗ್ರಹ!

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ

ರಾಜಸ್ಥಾನದಿಂದ ಐರ್ಲೆಂಡ್‌ವರೆಗೆ.. ಭಾರತದ ವಿರುದ್ಧವೇ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಜ್ಜಾದ ಜೈ ಮೂಂದ್ರಾ

ರಾಜಸ್ಥಾನದಿಂದ ಐರ್ಲೆಂಡ್‌ವರೆಗೆ.. ಭಾರತದ ವಿರುದ್ಧವೇ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಜ್ಜಾದ ಜೈ ಮೂಂದ್ರಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat