ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?

July 3, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇಂದಿಗೆ ಒಂದು ತಿಂಗಳು ಪೂರ್ಣಗೊಳಿಸಿರುವ ಡಿ.ಕೆ ಶಿವಕುಮಾರ್ ಅವರು, ಆಡಳಿತಾತ್ಮಕ ನಿರ್ಧಾರಗಳು, ಅಭಿವೃದ್ಧಿ ಯೋಜನೆಗಳು ಮತ್ತು ರಾಜಕೀಯ ತಂತ್ರಗಳ ಮೂಲಕ ಗಮನ ಸೆಳೆದಿದ್ದಾರೆ.

ಜೂನ್ 3ರಂದು ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ, ಮೊದಲ ದಿನವೇ ಸಚಿವ ಸಂಪುಟ ಸಭೆ ನಡೆಸುವ ಮೂಲಕ ಆಡಳಿತಕ್ಕೆ ವೇಗ ನೀಡಿದ್ದರು.

ಒಂದು ತಿಂಗಳಿನಲ್ಲಿ ಸಿಎಂ ಡಿಕೆಶಿಯ ಕಾರ್ಯಸಾಧನೆಯೇನು?

  • ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಮಹತ್ವದ ತೀರ್ಮಾನ.
  • ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಸರ್ಕಾರದ ಸ್ವಂತ ನಿಲುವು.
  • ರಾಜ್ಯಕ್ಕೆ ಬರಬೇಕಿದ್ದ ಕೇಂದ್ರ ಅನುದಾನ ಹಾಗೂ ವಿವಿಧ ಯೋಜನೆಗಳಿಗಾಗಿ ಪ್ರಧಾನಮಂತ್ರಿಗೆ ಮನವಿ.
  • ವಿಧಾನ ಪರಿಷತ್ ಚುನಾವಣೆಯಲ್ಲಿ ಸಮರ್ಥ ರಣತಂತ್ರ ರೂಪಿಸಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ಯಶಸ್ಸು.
  • ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ರಾಜ್ಯದ ಪರವಾಗಿ ಭಾಗವಹಿಸಿ ಹಲವು ವಿಷಯಗಳ ಪ್ರಸ್ತಾಪ.
  • ಬಿಡದಿ ಟೌನ್‌ಶಿಪ್ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಬಹಿರಂಗ ಚರ್ಚೆಗೆ ಆಹ್ವಾನ.
  • ಸಾರ್ವಜನಿಕರ ಅಹವಾಲುಗಳ ತ್ವರಿತ ಪರಿಹಾರಕ್ಕಾಗಿ ‘ಪ್ರಜಾಸೇವೆ’ ಇಲಾಖೆಯ ಸ್ಥಾಪನೆ.
  • ಆಡಳಿತದಲ್ಲಿ ಪಾರದರ್ಶಕತೆ ಮತ್ತು ಶಿಸ್ತು ತರಲು ಅಧಿಕಾರಿಗಳು ಬೆಳಿಗ್ಗೆ 10 ಗಂಟೆಗೆ ಕಡ್ಡಾಯವಾಗಿ ಲಾಗಿನ್ ಆಗುವಂತೆ ಸೂಚನೆ.
  • ತುಂಗಭದ್ರಾ ಅಣೆಕಟ್ಟಿನ ಗೇಟ್‌ಗಳ ಉದ್ಘಾಟನೆ ಮೂಲಕ ನೀರಾವರಿ ನಿರ್ವಹಣೆಗೆ ಒತ್ತು.
  • ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಗಟ್ಟಿ ನಿಲುವು ಪ್ರದರ್ಶನ.

ಇದನ್ನೂ ಓದಿ : ಬೀದಿ ಬದಿ ವ್ಯಾಪಾರಿಗಳ ಸ್ಥಳಾಂತರಕ್ಕೆ ಸರ್ಕಾರದ ಸ್ಪಷ್ಟನೆ : ಜು.10 ರಿಂದ ಅನಾಥ ವಾಹನಗಳ ತೆರವು ಕಾರ್ಯ!

Tags: IndiaKarnataka News beat
SendShareTweet
Previous Post

ಸೂರ್ಯವಂಶಿ ಅತ್ಯಂತ ಹಠಮಾರಿ, ತಂಡಕ್ಕೆ ಬಂದರೆ ಇತರರಿಗೆ ಅವಕಾಶ ಸಿಗಲ್ಲ : ಇರ್ಫಾನ್ ಪಠಾಣ್!

Next Post

ಉದ್ಘಾಟನೆಯಾಗಿ ಒಂದೇ ವರ್ಷಕ್ಕೆ ಪಾಳು ಬಿದ್ದ ಶೌಚಾಲಯ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!

Related Posts

ಮೂರು ದಿನದಲ್ಲಿ 8.65 ಲಕ್ಷ ಗಣತಿ ನಮೂನೆ ವಿತರಣೆ!
ಬೆಂಗಳೂರು

ಮೂರು ದಿನದಲ್ಲಿ 8.65 ಲಕ್ಷ ಗಣತಿ ನಮೂನೆ ವಿತರಣೆ!

ಉದ್ಘಾಟನೆಯಾಗಿ ಒಂದೇ ವರ್ಷಕ್ಕೆ ಪಾಳು ಬಿದ್ದ ಶೌಚಾಲಯ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!
ಬಳ್ಳಾರಿ

ಉದ್ಘಾಟನೆಯಾಗಿ ಒಂದೇ ವರ್ಷಕ್ಕೆ ಪಾಳು ಬಿದ್ದ ಶೌಚಾಲಯ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!

ಬೀದಿ ಬದಿ ವ್ಯಾಪಾರಿಗಳ ಸ್ಥಳಾಂತರಕ್ಕೆ ಸರ್ಕಾರದ ಸ್ಪಷ್ಟನೆ : ಜು.10 ರಿಂದ ಅನಾಥ ವಾಹನಗಳ ತೆರವು ಕಾರ್ಯ!
ಬೆಂಗಳೂರು

ಬೀದಿ ಬದಿ ವ್ಯಾಪಾರಿಗಳ ಸ್ಥಳಾಂತರಕ್ಕೆ ಸರ್ಕಾರದ ಸ್ಪಷ್ಟನೆ : ಜು.10 ರಿಂದ ಅನಾಥ ವಾಹನಗಳ ತೆರವು ಕಾರ್ಯ!

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!
ಹುಬ್ಬಳ್ಳಿ

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು ನಗರ

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!
ರಾಮನಗರ

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!

Next Post
ಉದ್ಘಾಟನೆಯಾಗಿ ಒಂದೇ ವರ್ಷಕ್ಕೆ ಪಾಳು ಬಿದ್ದ ಶೌಚಾಲಯ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!

ಉದ್ಘಾಟನೆಯಾಗಿ ಒಂದೇ ವರ್ಷಕ್ಕೆ ಪಾಳು ಬಿದ್ದ ಶೌಚಾಲಯ - ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೂರು ದಿನದಲ್ಲಿ 8.65 ಲಕ್ಷ ಗಣತಿ ನಮೂನೆ ವಿತರಣೆ!

ಮೂರು ದಿನದಲ್ಲಿ 8.65 ಲಕ್ಷ ಗಣತಿ ನಮೂನೆ ವಿತರಣೆ!

‘ಜೂನಿಯರ್ ವಾಲ್’ ಅಲ್ಲ.. ತನ್ನದೇ ಛಾಪು ಮೂಡಿಸಿದ ಸಮಿತ್ ದ್ರಾವಿಡ್!

‘ಜೂನಿಯರ್ ವಾಲ್’ ಅಲ್ಲ.. ತನ್ನದೇ ಛಾಪು ಮೂಡಿಸಿದ ಸಮಿತ್ ದ್ರಾವಿಡ್!

ಉದ್ಘಾಟನೆಯಾಗಿ ಒಂದೇ ವರ್ಷಕ್ಕೆ ಪಾಳು ಬಿದ್ದ ಶೌಚಾಲಯ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!

ಉದ್ಘಾಟನೆಯಾಗಿ ಒಂದೇ ವರ್ಷಕ್ಕೆ ಪಾಳು ಬಿದ್ದ ಶೌಚಾಲಯ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೂರು ದಿನದಲ್ಲಿ 8.65 ಲಕ್ಷ ಗಣತಿ ನಮೂನೆ ವಿತರಣೆ!

ಮೂರು ದಿನದಲ್ಲಿ 8.65 ಲಕ್ಷ ಗಣತಿ ನಮೂನೆ ವಿತರಣೆ!

‘ಜೂನಿಯರ್ ವಾಲ್’ ಅಲ್ಲ.. ತನ್ನದೇ ಛಾಪು ಮೂಡಿಸಿದ ಸಮಿತ್ ದ್ರಾವಿಡ್!

‘ಜೂನಿಯರ್ ವಾಲ್’ ಅಲ್ಲ.. ತನ್ನದೇ ಛಾಪು ಮೂಡಿಸಿದ ಸಮಿತ್ ದ್ರಾವಿಡ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat