ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಲವ್ಲೀನಾ ಪದಕಕ್ಕೆ ಇನ್ನೊಂದೇ ಪಂಚ್ ಬಾಕಿ!

August 1, 2024
Share on WhatsappShare on FacebookShare on Twitter

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಹಲವರು ಪದಕದಿಂದ ವಂಚಿತರಾದರು ಪ್ರಭಲ ಹೋರಾಟ ನೀಡಿ ಸೋಲು ಕಂಡಿದ್ದಾರೆ. ಹಲವರು ಪದಕದ ಸಮೀಪ ಬಂದು ನಿಂತಿದ್ದಾರೆ. ಕಳೆದ ಬಾರಿ ಒಲಿಂಪಿಕ್ಸ್ ನ ಕಂಚು ಪದಕದ ವಿಜೇತೆ ಮತ್ತೊಂದು ಪದಕ್ಕೆ ಮುತ್ತಿಕ್ಕುವ ಸಮಯ ಹತ್ತಿರ ಬಂದಿದೆ.

ಟೋಕಿಯೋ ಒಲಿಂಪಿಕ್ಸ್‌ ನಲ್ಲಿ ಕಂಚು ವಿಜೇತ ಬಾಕ್ಸರ್‌ ಲವ್ಲೀನಾ ಬೊರ್ಗೊಹೈನ್‌ ಪ್ಯಾರಿಸ್‌ ಗೇಮ್ಸ್‌ನ ಮಹಿಳೆಯರ 75 ಕೆ.ಜಿ. ವಿಭಾಗದಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಈ ಮೂಲಕ ಒಲಿಂಪಿಕ್ಸ್‌ ನಲ್ಲಿ ಮತ್ತೊಂದು ಪದಕ ಖಚಿತಪಡಿಸಿಕೊಳ್ಳಲು ಅವರಿಗೆ ಇನ್ನೊಂದು ಗೆಲುವು ಬೇಕಿದೆ. ಅವರು ಬಾಕ್ಸಿಂಗ್ ನಲ್ಲಿ ಕ್ವಾರ್ಟರ್ ಫೈನಲ್ ಗೆದ್ದು ಸೆಮೀಸ್‌ ಪ್ರವೇಶಿಸಿದರೆ ಸಾಕು ಪದಕ ಖಚಿತವಾಗುತ್ತದೆ.

ಬುಧವಾರ ನಡೆದ ಪ್ರಿ ಕ್ವಾರ್ಟರ್‌ ಫೈನಲ್‌ನಲ್ಲಿ ನಾರ್ವೆಯ ಸುನ್ನಿವಾ ಹೊಫ್ಸ್ಟಾಡ್‌ ವಿರುದ್ಧ 5-0 ಅಂತರದಲ್ಲಿ ಸುಲಭ ಗೆಲುವು ಸಾಧಿಸಿದರು. ಆ.4ರಂದು ನಡೆಯಲಿರುವ ಕ್ವಾರ್ಟರ್‌ ನಲ್ಲಿ ಲವ್ಲೀನಾಗೆ ಅಗ್ರ ಶ್ರೇಯಾಂಕಿತೆ ಚೀನಾದ ಲೀ ಕ್ವಿಯಾನ್‌ ಎದುರಾಳಿಯಾಗಿದ್ದಾರೆ.

ಭಾರತದ ಪದಕ ಭರವಸೆಗಳಲ್ಲಿ ಒಂದೆನಿಸಿರುವ ಬ್ಯಾಡ್ಮಿಂಟನ್‌ ಪುರುಷರ ಡಬಲ್ಸ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಗುರುವಾರ 3ನೇ ಶ್ರೇಯಾಂಕಿತ ಸ್ವಾತಿಕ್‌ ಸಾಯಿರಾಜ್‌ ಹಾಗೂ ಚಿರಾಗ್‌ ಶೆಟ್ಟಿ ಜೋಡಿ ಸೆಣಸಾಟ ನಡೆಸಲಿದೆ. ಮಲೇಷ್ಯಾದ ಆ್ಯರೊನ್‌ ಚಿಯಾ ಹಾಗೂ ವೊಯೊ ಯಿಕ್‌ ಸೊ ಜೋಡಿ ಎದುರಾಗಲಿದೆ. ಕಳೆದ 3 ಮುಖಾಮುಖಿಗಳಲ್ಲಿಯೂ ಮಲೇಷ್ಯಾ ಜೋಡಿಯನ್ನು ಭಾರತೀಯ ಜೋಡಿ ಸೋಲಿಸಿದೆ.

Tags: BoxingIndialovlina borgohainParis Olympics
SendShareTweet
Previous Post

ಪತ್ನಿ ಖುಷಿಗಾಗಿ ಬಾಲ್ಯದ ಗೆಳೆಯನ ಜೊತೆ ಮದುವೆ ಮಾಡಿಸಿದ ಪತಿ!

Next Post

ಕರ್ನಾಟಕ ಸಾರಿಗೆ ಸಂಸ್ಥೆಯ ಬೊಕ್ಕಸ ಖಾಲಿ…ಖಾಲಿ…! ನೌಕರಸ್ಥರಿಗೆ ಸಮವಸ್ತ್ರ ಕೊಡಿಸಲೂ ದುಡ್ಡಿಲ್ಲ?

Related Posts

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!
ಕ್ರೀಡೆ

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

ಪಿಎಸ್ಎಲ್‌ನಲ್ಲಿ ಭೀಕರ ಘಟನೆ : ನಸೀಮ್ ಶಾ ಸಹೋದರನ ಬೌನ್ಸರ್ ಏಟಿಗೆ ಕಂಗಾಲಾದ ಬಾಬರ್ ಅಜಮ್!
ಕ್ರೀಡೆ

ಪಿಎಸ್ಎಲ್‌ನಲ್ಲಿ ಭೀಕರ ಘಟನೆ : ನಸೀಮ್ ಶಾ ಸಹೋದರನ ಬೌನ್ಸರ್ ಏಟಿಗೆ ಕಂಗಾಲಾದ ಬಾಬರ್ ಅಜಮ್!

ಬುಮ್ರಾ ವಿಕೆಟ್ ಬರ : ಮುಂಬೈ ಇಂಡಿಯನ್ಸ್ ಪಾಳಯದಲ್ಲಿ ಆತಂಕವಿಲ್ಲ ಎಂದ ಕಿರನ್ ಪೋಲಾರ್ಡ್
ಕ್ರೀಡೆ

ಬುಮ್ರಾ ವಿಕೆಟ್ ಬರ : ಮುಂಬೈ ಇಂಡಿಯನ್ಸ್ ಪಾಳಯದಲ್ಲಿ ಆತಂಕವಿಲ್ಲ ಎಂದ ಕಿರನ್ ಪೋಲಾರ್ಡ್

ಸಿಎಸ್‌ಕೆ ತಂತ್ರಕ್ಕೆ ಬಲಿಯಾದರೇ ಆಯುಷ್ ಮ್ಹಾತ್ರೆ? ಅರ್ಧಶತಕದ ಬಳಿಕ ‘ರಿಟೈರ್ಡ್ ಔಟ್’ ಆದ ಯುವ ಬ್ಯಾಟರ್!
ಕ್ರೀಡೆ

ಸಿಎಸ್‌ಕೆ ತಂತ್ರಕ್ಕೆ ಬಲಿಯಾದರೇ ಆಯುಷ್ ಮ್ಹಾತ್ರೆ? ಅರ್ಧಶತಕದ ಬಳಿಕ ‘ರಿಟೈರ್ಡ್ ಔಟ್’ ಆದ ಯುವ ಬ್ಯಾಟರ್!

ಸತತ 3 ಸೋಲುಗಳ ಬಳಿಕ ಸಿಎಸ್‌ಕೆಗೆ ಮೊದಲ ಜಯ
ಕ್ರೀಡೆ

ಸತತ 3 ಸೋಲುಗಳ ಬಳಿಕ ಸಿಎಸ್‌ಕೆಗೆ ಮೊದಲ ಜಯ

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!
ಕ್ರೀಡೆ

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

Next Post
ಕೊನೆಗೂ ಬಸ್ ಟಿಕೆಟ್ ದರ ಹೆಚ್ಚಳ!!

ಕರ್ನಾಟಕ ಸಾರಿಗೆ ಸಂಸ್ಥೆಯ ಬೊಕ್ಕಸ ಖಾಲಿ…ಖಾಲಿ…! ನೌಕರಸ್ಥರಿಗೆ ಸಮವಸ್ತ್ರ ಕೊಡಿಸಲೂ ದುಡ್ಡಿಲ್ಲ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ – 7 ಬೈಕ್‌ಗಳು ದಹನ

ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ – 7 ಬೈಕ್‌ಗಳು ದಹನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat