ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಒಬ್ಬರಿಗೆ ಚೆಲ್ಲಾಟ ಮತ್ತೊಬ್ಬರಿಗೆ ಪ್ರಾಣ ಸಂಕಟ! ಬಂಡವಾಳ ಹಾಕಿದವರ ಪಾಲಿಗೆ ಕಮಲ್ ಹಾಸನ್ ಬಿಸಿತುಪ್ಪ

May 31, 2025
Share on WhatsappShare on FacebookShare on Twitter

ತಮಿಳಿನಿಂದಲೇ ಕನ್ನಡ ಹುಟ್ಟಿದ್ದು, ಇದೊಂದು ಮಾತು ಇದೀಗ ನೂರಾರು ಕೋಟಿ ಬಂಡಾವಾಳವನ್ನು ನೀರಿನಲ್ಲಿ ಹೋಮ ಮಾಡಿದಂಥಾ ಪರಿಸ್ಥಿತಿಗೆ ತಂದು ನಿಲ್ಲಿಸಿದೆ.
ಯೆಸ್. ಕಮಲ್ ಹಾಸನ್ ದಕ್ಷಿಣ ಭಾರತದ ಪ್ರತಿಭಾನ್ವಿತ ನಟ ಎನ್ನುವುದರಲ್ಲಿ ಇನ್ನೊಂದು ಮಾತಿಲ್ಲ. ತಮಿಳು, ತೆಲುಗು, ಕರ್ನಾಟಕ ಸೇರಿದಂತೆ ವಿಶ್ವದೆಲ್ಲೆಡೆ ಕಮಲ್ ಗೆ ಅವರದ್ದೇ ಅಭಿಮಾನ ಬಳಗವಿದೆ. ಆದರೆ, ಈ ನಟ ಇತ್ತೀಚೆಗೆ ಕನ್ನಡ ಭಾಷೆಯ ಹುಟ್ಟಿನ ವಿಚಾರವನ್ನು ಕೆಣಕಿ ಸುಮ್ಮನಿರದೆ ಇರುವೆ ಬಿಟ್ಟುಕೊಂಡರು ಎನ್ನುವಂತಾ ವಾತಾವರಣ ಸೃಷ್ಟಿಸಿದ್ದಾರೆ. ಆದರೆ ಇವರನ್ನೇ ನಂಬಿ ಬಂಡವಾಳ ಹಾಕಿದವರ ಮೈಮೇಲೀಗ ಹಾವೇ ಸುಳಿದಾಡ್ತಿರುವಂಥಾ ಪರಿಸ್ಥಿತಿ ಇದೆ.

ತಪ್ಪು ಮಾಡಿಲ್ಲ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲಾ
ಪ್ರೀತಿಯಿಂದ ಮಾತನಾಡಿದ್ದೇನೆ, ಪ್ರೀತಿಯಿಂದ ಹೇಳಿದ್ದಕ್ಯಾರಾದರೂ ಕ್ಷಮೆ ಕೇಳ್ತಾರಾ? ಯೆಸ್ ಇದು ಕಮಲ್ ಹಾಸನ್ ರ ಅಹಂಕಾರದ ಮೊದಲ ಚರಣ. ಆದರೆ ಯಾವಾಗ ಖುದ್ದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯೇ ಕ್ಷಮೆ ಕೇಳಲು ಮೇ 30ರ ಗಡುವು ವಿಧಿಸಿತೋ ಆಗ ಮತ್ತೆ ವರಸೆ ಬದಲಿಸಿದ ತಮಿಳು ಹಾಸನ್, ನಾನು ತಪ್ಪೇ ಮಾಡಿಲ್ಲ. ಅಂಥದರಲ್ಲಿ ತಪ್ಪು ಮಾಡದೆ ಕ್ಷಮೆಯಾಕೆ? ಇಂತಹ ಬೆದರಿಕೆಗಳನ್ನು ನಾನು ಬಹಳ ಕಂಡಿದ್ದೇನೆ ಅಂತಾ ಮತ್ತೆ ತಮ್ಮ ದುರಹಂಕಾರದ ಪರಮಾವಧಿ ಪ್ರದರ್ಶಿಸಿದ್ದಾರೆ. ಈ ಬೆಳವಣಿಗೆ ಮುಂದಿನ ವಾರ ತೆರೆಗೆ ಬರುತ್ತಿರುವ ಅವರ ಥಗ್ ಲೈಫ್ ಸಿನಿಮಾದ ಕರ್ನಾಟಕ ಭವಿಷ್ಯವನ್ನು ಅರ್ಥ ಚಂದ್ರಗೊಳಿಸಿದೆ.

ಸಿನಿಮಾ ರಿಲೀಸ್ ಆದ್ರೆ ಚಿತ್ರಮಂದಿರಕ್ಕೆ ಬೆಂಕಿ ಹಚ್ಚುತ್ತೇವೆ
ಜಗ್ಗೋದಿಲ್ಲ ಬಗ್ಗೋದಿಲ್ಲ ಅಂತಿರುವ ಕಮಲ್ ನಿಜಕ್ಕೂ ಮೊಂಡುವಾದ ಮಾಡುತ್ತಿದ್ದಾರೆ. ಈಗಾಗಲೇ ವಾಣಿಜ್ಯ ಮಂಡಳಿ ಮತ್ತು ಕನ್ನಡಪರ ಸಂಘಟನೆಗಳು ನೀಡಿದ್ದ ಗಡುವು ಮುಕ್ತಾಯವಾಗಿದೆ. ಈ ನಿಟ್ಟಿನಲ್ಲೇ ಮುಂದಿನ ವಾರ ತೆರೆಗೆ ಬರ್ತಿರುವ ಕಮಲ್ ನಟನೆಯ ಬಹುನಿರೀಕ್ಷಿತ ಸಿನಿಮಾ ಥಗ್ ಲೈಫ್ ಭವಿಷ್ಯ ಅತಂತ್ರವಾಗಿದೆ. ಕ್ಷಮೆ ಕೇಳದೆ ಹೋದ್ರೆ ಚಿತ್ರ ಪ್ರದರ್ಶನಕ್ಕೆ ಅವಕಾಶವಿಲ್ಲ ಅಂತಾ ಹೋರಾಟಗಾರರು ವಾರ್ನಿಂಗ್ ಮಾಡಿದ್ದಾರೆ. ಅದನ್ನು ಮೀರಿ ಬಿಡುಗಡೆ ಮಾಡಿದ್ರೆ ಚಿತ್ರಮಂದಿರಕ್ಕೇ ಬೆಂಕಿ ಹಚ್ತೀವಿ ಎಂದಿದ್ದಾರೆ. ಹೀಗಾಗಿ ಥಗ್ ಲೈಪ್ ಕರ್ನಾಟಕದ ವಿತರಣೆ ಹಕ್ಕು ಪಡೆದಿರುವ ವೆಂಕಟೇಶ್ ಕಮಲಾಕರ್ ಕಂಗಾಲಾಗಿದ್ದಾರೆ.

ಸಿನಿಮಾ ರಿಲೀಸ್ ಆಗದಿದ್ದರೆ 30 ಕೋಟಿ ಲಾಸ್
ಥಗ್ ಲೈಫ್ ಕರ್ನಾಟಕ ವಿತರಣೆ ಹಕ್ಕನ್ನು ವೆಂಕಟೇಶ್ ಕಮಲಾಕರ್ ಪಡೆದಿದ್ದಾರೆ. ಇದಕ್ಕೆ ಮುಂಗಡವಾಗಿ 8 ಕೋಟಿ ನೀಡಿ ಸಿನಿಮಾ ರಿಲೀಸ್ ಗೆ ಭರ್ಜರಿ ತಯಾರಿ ಮಾಡಿದ್ದಾರೆ. ಈ ಹಿಂದೆ ಕಮಲ್ ನಟನೆಯ ವಿಕ್ರಮ್ ಸಿನಿಮಾ ಕರ್ನಾಟಕದಲ್ಲಿ 25 ಕೋಟಿ ರೂ. ಮೀರಿದ ವಹಿವಾಟು ನಡೆಸಿತ್ತು. ಹಾಗೆ ಥಗ್ ಲೈಫ್ ನಿರ್ದೇಶಕ ಮಣಿರತ್ನಂರ ಹಿಂದಿನ ಸಿನಿಮಾ ಪೊನ್ನಿಯನ್ ಸೆಲ್ವನ್ 2 ಕರುನಾಡಲ್ಲಿ 22 ಕೋಟಿ ರೂ. ಕಲೆಕ್ಷನ್ ಮಾಡಿತ್ತು. ಈ ಗಣಿತದಲ್ಲೇ ವಿತರಕರು ಕಮಲ್ ರ ಥಗ್ ಲೈಫ್ ಈ ಬಾರಿ 30 ಕೋಟಿ ರೂ. ಮೀರಿದ ಬಾಕ್ಸ್ ಆಫೀಸ್ ಗಳಿಕೆ ಮಾಡಬಹುದು ಎನ್ನುವ ಲೆಕ್ಕಾಚಾರದಲ್ಲಿದ್ದಾರೆ. ಆದರೆ, ಕಮಲ್ ಕ್ಷಮೆ ಕೇಳಲು ಸುತಾರಂ ಒಪ್ಪುತ್ತಿಲ್ಲ.

ಹೀಗಾದರೆ ಕರ್ನಾಟಕದಲ್ಲಿ ಸಿನಿಮಾ ಬ್ಯಾನ್ ಆಗುತ್ತೆ. ಹಣ ಹೂಡಿರೋ ವಿತರಕ ಬೀದಿಗೆ ಬರುತ್ತಾನೆ. ಹೀಗಾಗಿಯೇ ಕರ್ನಾಟಕ ವಿತರಕರು ಚಿತ್ರತಂಡವನ್ನು ಭೇಟಿ ಮಾಡಿದ್ದು, ಹೇಗಾದರೂ ಮಾಡಿ, ಕಮಲ್ ರಿಂದ ಕ್ಷಮೆ ಕೇಳಿಸಿ ಹಾದಿ ಸುಗಮಗೊಳಿಸಿ ಅಂತಾ ಗೋಗರೆಯುತ್ತಿದ್ದಾರೆ. ಆದರೆ ಅಹಂಕಾರಿ ಕಿರಿಕ್ ಹಾಸನ್ ತಮ್ಮ ಮೇಲೆ ಬಂಡವಾಳ ಹೂಡಿರೋರ ಹಿತಕ್ಕೆ ಬದ್ಧವಾಗ್ತಾರಾ, ಕನ್ನಡಿಗರಿಗೆ ಕೈಮುಗಿದು ಮನ್ನಿಸಿ ಅಂತಾರಾ ಅನ್ನೋದು ಈಗಿರುವ ಪ್ರಶ್ನೆ.

Tags: investedKamal HaasanlimbMoneyTamil
SendShareTweet
Previous Post

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾ ಶಾಕ್!

Next Post

IPL 2025: ಹಾರ್ದಿಕ್​ ಪಾಂಡ್ಯ ಕೈಕುಲುಕಲು ನಿರಾಕರಿಸಿದ ಶುಭಮನ್ ಗಿಲ್? ಏನಿದು ವಿಶೇಷ

Related Posts

ನಟ ಚೇತನ್ ಅಹಿಂಸಾ ವಿರುದ್ಧ ಸಿಡಿದೆದ್ದ ರಾಜ್‌ಕುಮಾರ್ ಸೇನೆ!
ಸಿನಿಮಾ-ಮನರಂಜನೆ

ನಟ ಚೇತನ್ ಅಹಿಂಸಾ ವಿರುದ್ಧ ಸಿಡಿದೆದ್ದ ರಾಜ್‌ಕುಮಾರ್ ಸೇನೆ!

ಬಿರಾದಾರ್ ಮಿತ್ರ ಮಂಡಳಿಯಿಂದ ಸಂಪನ್ನಗೊಂಡಿತು ನಾಟಕೋತ್ಸವ
ಬೆಂಗಳೂರು

ಬಿರಾದಾರ್ ಮಿತ್ರ ಮಂಡಳಿಯಿಂದ ಸಂಪನ್ನಗೊಂಡಿತು ನಾಟಕೋತ್ಸವ

ಇಂದು ವರನಟ ಡಾ.ರಾಜ್​​ಕುಮಾರ್ 97ನೇ ಜನ್ಮದಿನ ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ!
ಸಿನಿಮಾ-ಮನರಂಜನೆ

ಇಂದು ವರನಟ ಡಾ.ರಾಜ್​​ಕುಮಾರ್ 97ನೇ ಜನ್ಮದಿನ ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!
ಸಿನಿಮಾ-ಮನರಂಜನೆ

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

‘ಕರಳೆ’ ಕರಾಳ ಸತ್ಯ ರಿವೀಲ್?
ಸಿನಿಮಾ-ಮನರಂಜನೆ

‘ಕರಳೆ’ ಕರಾಳ ಸತ್ಯ ರಿವೀಲ್?

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!
ಸಿನಿಮಾ-ಮನರಂಜನೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

Next Post
IPL 2025: ಹಾರ್ದಿಕ್​ ಪಾಂಡ್ಯ ಕೈಕುಲುಕಲು ನಿರಾಕರಿಸಿದ ಶುಭಮನ್ ಗಿಲ್? ಏನಿದು ವಿಶೇಷ

IPL 2025: ಹಾರ್ದಿಕ್​ ಪಾಂಡ್ಯ ಕೈಕುಲುಕಲು ನಿರಾಕರಿಸಿದ ಶುಭಮನ್ ಗಿಲ್? ಏನಿದು ವಿಶೇಷ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

‘ಕೊಹ್ಲಿಗಿಂತ ಜೋ ರೂಟ್ ಆಟ ನೋಡಲು ಹೆಚ್ಚು ಮಜಾ’ : ಹೊಸ ವಿವಾದ!

‘ಕೊಹ್ಲಿಗಿಂತ ಜೋ ರೂಟ್ ಆಟ ನೋಡಲು ಹೆಚ್ಚು ಮಜಾ’ : ಹೊಸ ವಿವಾದ!

ಕಿಲ್ಲರ್​ BMTC​​ಗೆ ಮತ್ತೊಂದು ಬಲಿ ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಹರಿದ ಬಸ್‌!

ಕಿಲ್ಲರ್​ BMTC​​ಗೆ ಮತ್ತೊಂದು ಬಲಿ ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಹರಿದ ಬಸ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat