ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಏಳು ವಿಭಾಗದಲ್ಲಿ ಆಸ್ಕರ್ ಗಿಟ್ಟಿಸಿದ “ಓಪ್ಪನ್ ಹೈಮರ್”

May 11, 2024
Share on WhatsappShare on FacebookShare on Twitter

ನಾನು ಕಳೆದ ವರ್ಷ (04/08/23)
ಹೂಸ್ಟನ್ (ಅಮೇರಿಕಾ) ಹೋಗಿದ್ದಾಗ ಈ “ಓಪ್ಪನ್ ಹೈಮರ್” ಚಿತ್ರನೋಡಿದ್ದೆ. ಸದ್ಯ ಈ ಚಿತ್ರಕ್ಕೆ ಜಗತ್ತಿನ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ದೊರೆತಿದೆ. ಬರೋಬ್ಬರಿ ಏಳು ವಿಭಾಗದಲ್ಲಿ!ಇರಲಿ. ಚಿತ್ರ ನೋಡಿದಾಗಲೇ ಅಂತಹದ್ದೊಂದು ಕುರುಹು ಸಿಕ್ಕಿತ್ತು. ಅಸಲಿಗೆ ಆ ಚಿತ್ರವೇ ಹಾಗೆ ಮೂಡಿ ಬಂದಿತ್ತು.
ನಿಜ ಹೇಳಬೇಕೆಂದರೆ ನನಗೆ ಇಂಗ್ಲೀಷ್ ಚಿತ್ರ ಅರ್ಥವಾಗುವುದಿಲ್ಲ. ನಿಜಕ್ಕೂ ಅವರ ಉಚ್ಛಾರಣೆ ನನಗೆ ಅಯೋಮಯ ಎನಿಸುವುದು. ಹೈಮರ್ ಬಗ್ಗೆ ನಾನು ಬಾಲ್ಯದಲ್ಲಿ ಕೆಲವು ಸಂಗತಿ ತಿಳಿದಿದ್ದೆ… ಆ ನಂತರ ದೊಡ್ಡವನಾದ ಮೇಲೆ ಬಹಳಷ್ಟು ಓದಿದ್ದೆ(ಕನ್ನಡದಲ್ಲಿ… ಕಾರಣ ನನಗೆ ಇಂಗ್ಲೀಷ್ ಓದು ಅರ್ಥವಾಗುವುದಿಲ್ಲ, ಮಾತನಾಡಲಂತೂ ಬರುವುದೇ ಇಲ್ಲ). ಬಾಂಬ್ ಮ್ಯಾನ್ ಅನ್ನುವ ನಾಯಕೀಯ ನಾಮಧೇಯವನ್ನು ಹಿರೋಷಿಮಾ- ನಾಗಸಾಕಿ ಅವರಿಗೆ ತಂದುಕೊಟ್ಟಿತ್ತು. ಚಿತ್ರದ ಆರಂಭದಿಂದ ಅಂತ್ಯದವರೆಗೂ, ಅರ್ಥವಾಗಿದ್ದು, ಅರ್ಥವಾಗದಿರುವುದು! ಎರಡನ್ನೂ ಒಂದೇ ಕುತೂಹಲದಿಂದ ವೀಕ್ಷಿಸಿದೆ. ಚಿತ್ರದ ಆರಂಭದಲ್ಲಿನ ಅಂಗಳದ ತುಂತುರು ಮಳೆ ಹನಿ ಅಂತ್ಯದ ಕೆರೆಯಲ್ಲಿ (ಅದು ಸಮುದ್ರ ಅನ್ನಿ, ಸರೋವರ ಅನ್ನಿ… ಇನ್ನೇನೇ ಅನ್ನಿ) ಅಂತ್ಯವಾಗಿದ್ದು(ಚಿತ್ರದ ಅಂತ್ಯ) ಕಂಡೆ. ಚಿತ್ರದುದ್ದಕ್ಕೂ ಹೈಮರ್ ರೆಸ್ಟ್! ತೆಗೆದುಕೊಂಡಿದ್ದು ಕಂಡಿಲ್ಲ… (ಸಿಗರೇಟು.. ಕಾಮದಾಹ ತೀರಿಸಿಕೊಳ್ಳುವ ಹೊರತಾಗಿ) ಅವನ ಬದುಕೊಂದು ಸಾಧನೆಯ ಓಟವಾಗಿತ್ತು, ಗುರಿಮುಟ್ಟಿದ ಮೇಲೂ ಅವಮಾನ, ಮಾನಸಿಕ ಹಿಂಸೆ, ಅಪರಾಧಿ ಮನೋಭಾವ, ಪಾಪಭಯ.
ಈ ಜಗತ್ತು, ಜ್ಞಾನಿಗಳು, ವಿಜ್ಞಾನಿಗಳು, ಪ್ರತಿಭಾವಂತರು, ಅನ್ವೇಷಕರುಗಳಿಂದ ತುಂಬಿ ತುಳುಕುತ್ತಿದೆ. ಎಲ್ಲೆಡೆಯೂ ಇರುವುದು ಅವಕಾಶದ ಕೊರತೆ! ಒಂದು ಅವಕಾಶಕ್ಕಾಗಿ ಹೈಮರ್ ಹಪಹಪಿಸಿ ಸಾಧಿಸುತ್ತಾನೆ. ಸ್ವಾರ್ಥಿಗಳ ಹಸ್ತಸೇರಿದ ಅವನ ಸಾಧನೆಯ ಪರಿಣಾಮ ಅಷ್ಟು ಭಯಂಕರವಾಗಿರುತ್ತದೆಂದು ಆತ ಕಲ್ಪಿಸಿಯು ಇರಲ್ಲ. ನಂತರದ ದಿನಗಳಲ್ಲಿ ಆತನ ಬದುಕು, ಮಾನಸಿಕವಾಗಿ ಯಾತನಾಮಯವಾಗಿಯೇ ಪರಿಸಮಾಪ್ತಿಯಾಗುತ್ತದೆ.

ಹಿರಿಯ ನಿರ್ದೇಶಕರು, ಲೇಖಕರು, ಧಾರ್ಮಿಕ ಚಿಂತಕರು.

SendShareTweet
Previous Post

ಬ್ಯಾಡಗಿ ಮೆಣಸಿನಕಾಯಿ ಘಾಟು; ಕೋಲು ಹಿಡಿದು ಪೊಲೀಸರನ್ನೇ ಬೆನ್ನಟ್ಟಿದ ರೈತರು!

Next Post

ಮತ್ತೆ ಬೋರ್ಡ್ ಪರೀಕ್ಷೆಗೆ ತಡೆಯಾಜ್ಞೆ!

Related Posts

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!
ವಿದೇಶ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಅಮೆರಿಕ ಚುನಾವಣಾ ಸುಧಾರಣೆಗೆ ಭಾರತವೇ ಮಾದರಿ : ‘ಸೇವ್ ಅಮೆರಿಕ ಆಕ್ಟ್’ ಪರ ಟ್ರಂಪ್ ವಾದ
ವಿದೇಶ

ಅಮೆರಿಕ ಚುನಾವಣಾ ಸುಧಾರಣೆಗೆ ಭಾರತವೇ ಮಾದರಿ : ‘ಸೇವ್ ಅಮೆರಿಕ ಆಕ್ಟ್’ ಪರ ಟ್ರಂಪ್ ವಾದ

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು
ವಿದೇಶ

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು

ಖ್ಯಾತ ನಟಿ ಅನನ್ಯಾ ರಾಜ್ ನಿಧನ : ತಿಂಗಳ ನಂತರ ಬೆಳಕಿಗೆ ಬಂತು ಸಾವಿನ ಸುದ್ದಿ!
ಸಿನಿಮಾ-ಮನರಂಜನೆ

ಖ್ಯಾತ ನಟಿ ಅನನ್ಯಾ ರಾಜ್ ನಿಧನ : ತಿಂಗಳ ನಂತರ ಬೆಳಕಿಗೆ ಬಂತು ಸಾವಿನ ಸುದ್ದಿ!

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!
ವಿದೇಶ

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ
ವಿದೇಶ

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ

Next Post
ಮತ್ತೆ ಬೋರ್ಡ್ ಪರೀಕ್ಷೆಗೆ ತಡೆಯಾಜ್ಞೆ!

ಮತ್ತೆ ಬೋರ್ಡ್ ಪರೀಕ್ಷೆಗೆ ತಡೆಯಾಜ್ಞೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ATM ಮೂಲಕ ಹಣ ವಿತ್ ಡ್ರಾ ಮಾಡುವ ಮುನ್ನ ಗಮನಿಸಿ : ಈಗ ಹೆಚ್ಚಾಗಿದೆ ವಿತ್ ಡ್ರಾ ಶುಲ್ಕ

ATM ಮೂಲಕ ಹಣ ವಿತ್ ಡ್ರಾ ಮಾಡುವ ಮುನ್ನ ಗಮನಿಸಿ : ಈಗ ಹೆಚ್ಚಾಗಿದೆ ವಿತ್ ಡ್ರಾ ಶುಲ್ಕ

ಪಾಗಲ್‌ ಪ್ರೇಮಿ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ; ಆರೋಪಿ ಬಂಧನ

ಪಾಗಲ್‌ ಪ್ರೇಮಿ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ; ಆರೋಪಿ ಬಂಧನ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ

ಪೌರಕಾರ್ಮಿಕರ ಬೋನಸ್ ಹಣದಲ್ಲಿ ಕಮಿಷನ್ ಕೇಳಿದ್ರೆ ಕ್ರಿಮಿನಲ್ ಕೇಸ್ ; ಜಿಬಿಎ ಎಚ್ಚರಿಕೆ!

ಪೌರಕಾರ್ಮಿಕರ ಬೋನಸ್ ಹಣದಲ್ಲಿ ಕಮಿಷನ್ ಕೇಳಿದ್ರೆ ಕ್ರಿಮಿನಲ್ ಕೇಸ್ ; ಜಿಬಿಎ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ATM ಮೂಲಕ ಹಣ ವಿತ್ ಡ್ರಾ ಮಾಡುವ ಮುನ್ನ ಗಮನಿಸಿ : ಈಗ ಹೆಚ್ಚಾಗಿದೆ ವಿತ್ ಡ್ರಾ ಶುಲ್ಕ

ATM ಮೂಲಕ ಹಣ ವಿತ್ ಡ್ರಾ ಮಾಡುವ ಮುನ್ನ ಗಮನಿಸಿ : ಈಗ ಹೆಚ್ಚಾಗಿದೆ ವಿತ್ ಡ್ರಾ ಶುಲ್ಕ

ಪಾಗಲ್‌ ಪ್ರೇಮಿ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ; ಆರೋಪಿ ಬಂಧನ

ಪಾಗಲ್‌ ಪ್ರೇಮಿ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ; ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat