ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಭಾರತದಾಚೆ ನಡೆದಿದೆಯಾ ಆಪರೇಷನ್ ಅಪರಿಚಿತ; ಮೋಸ್ಟ್ ವಾಂಟೆಡ್ ಕ್ರಿಮಿಗಳು ಖತಂ ಆಗ್ತಿರೋದ್ಹೇಗೆ?

May 19, 2025
Share on WhatsappShare on FacebookShare on Twitter

ಉಗ್ರವಾದವನ್ನು ಬೇರು ಸಹಿತ ಮಟ್ಟಹಾಕುವ ಸಂಕಲ್ಪವನ್ನು ಪ್ರಧಾನಿ ಮೋದಿ ಮಾಡಿಯಾಗಿದೆ. ಈಗಾಗಲೇ ಪಾಕಿಸ್ತಾನವನ್ನು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಮಕಾಡೆ ಮಲಗಿಸಲಾಗಿದೆ. ಪಿಒಕೆಯಲ್ಲಿ ಅಡಗಿ ಕುಳಿತಿದ್ದ ಮಸೂದ್ ಅಜರ್ ನ ಕುಟುಂಬವನ್ನೇ ನಿರ್ನಾಮ ಮಾಡಲಾಗಿದೆ. ಕಾಶ್ಮೀರ ಕಣಿವೆಯಲ್ಲಿ ಬಿಡಾರ ಹೂಡಿರುವ ಜಿಹಾದಿಗಳನ್ನು ಬಿಲದಿಂದ ಹೆಕ್ಕಿ ತೆಗೆದು ಬೇಟೆಯಾಡಲಾಗುತ್ತಿದೆ. ಆದರೆ, ಇದರ ನಡುವೆ ಸದಿದ್ದಿಲ್ಲದೆ ಭಾರತದಾಚೆಗೂ ಈ ಕರ್ಮಠರನ್ನು ಕೊನೆಗಾಣಿಸುವ ಕಾರ್ಯವೊಂದು ನಡೆದಿದೆ.

ಅಚ್ಚರಿಯಾದರೂ ಇದು ಸತ್ಯ. ಭಾರತದ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿರುವ ನರರಾಕ್ಷಸರು ಒಬ್ಬರ ಬೆನ್ನಗೆ ಒಬ್ಬರಂತೆ ಅಪರಿಚಿತರ ಗುಂಡಿಗೆ ನಡು ರಸ್ತೆಯಲ್ಲಿ ಹೆಣವಾಗುತ್ತಿದ್ದಾರೆ.
ಐಐಎಸ್ ಸಿ ದಾಳಿಕೋರನ ಕತೆ ಖತಂ

2005 ಡಿಸೆಂಬರ್ 28…ಶಾಂತ ನಾಡು ಅಂತಲೇ ಕರೆಸಿಕೊಳ್ಳುವ ಕರ್ನಾಟಕದ ಮಣ್ಣಿನ ಮೇಲೆ ಉಗ್ರರ ವಕ್ರದೃಷ್ಟಿ ಬಿದ್ದಿತ್ತು. ಜಗತ್ ವಿಖ್ಯಾತ ಭಾರತೀಯ ವಿಜ್ಞಾನ ಸಂಸ್ಥೆ ಮೇಲೆಯೇ ಉಗ್ರರು ದಾಳಿ ನಡೆಸಿದರು. ಈ ದಾಳಿಯ ಸಂಚುಕೋರ, ಲಷ್ಕರ್ ಎ ತೋಯ್ಬಾ ಉಗ್ರ ರಜಾವುಲ್ಲಾ ನಿಝಾಮನಿ ಅಲಿಯಾಸ್ ಘಾಝಿ ಅಬು ಸೈಪುಲ್ಲಾ ಇದೀಗ ಅಪರಿಚಿತರ ಗುಂಡಿಗೆ ಹತನಾಗದಿದ್ದಾನೆ. ಪಾಕಿಸ್ತಾನ ಸೇನೆಯ ಭದ್ರತೆಯಲ್ಲಿದ್ದ ಈ ರಾಕ್ಷಸನನ್ನು ಸಿಂಧ್ ಪ್ರಾಂತ್ಯದ ಬದ್ನಿಯಲ್ಲಿ ಅಪರಿಚಿತರ ಗುಂಡೇಟಿಗೆ ಬಲಿಯಾಗಿದ್ದಾನೆ.

ಭಾರತದಲ್ಲಿ ವಿನೋದ್ ಕುಮಾರ್ ಹೆಸರು ಸೇರಿದಂತೆ ಹತ್ತಾರು ಮುಖವಾಡಗಳನ್ನು ಬದಲಿಸಿಕೊಂಡು ರಣತಂತ್ರ ಹೆಣೆದಿದ್ದ. 2001ರಲ್ಲಿ ರಾಂಪುರ ಸಿಆರ್ ಪಿಎಫ್ ಕಚೇರಿ ದಾಳಿ, 2006ರಲ್ಲಿ ನಾಗ್ಪುರದ ಆರ್ ಎಸ್ ಎಸ್ ಕಚೇರಿ ಮೇಲಿನ ದಾಳಿಯಲ್ಲೂ ಈ ರಜಾವುಲ್ಲಾ ಭಾಗಿಯಾಗಿದ್ದ. ಲಷ್ಕರ್ ಸಂಘಟನೆಗೆ ನೇಮಕಾತಿ, ಆರ್ಥಿಕ ನೆರವನ್ನು ಕ್ರೋಡೀಕರಿಸೋ ಹೊಣೆ ಹೊತ್ತಿದ್ದ ಜಿಹಾದಿ ಇದೀಗ ಅಪರಿಚಿತರ ಗುಂಡಿಗೆ ಬೀದಿ ಹೆಣವಾಗಿದ್ದಾನೆ.

ಅಪರಿಚಿತರ ಗುಂಡಿಗೆ ಹಾರಿತು 27ನೇ ಪ್ರಾಣ
ಭಾರತದಲ್ಲಿ ನರಮೇಧ ನಡೆಸಿದ ಇಲ್ಲಾ ರಕ್ತದೋಕುಳಿಗೆ ಸಾಥ್ ಕೊಟ್ಟ ಇಂಥಾ ಅದೆಷ್ಟೋ ಮಂದಿ ಹೇಳ ಹೆಸರಿಲ್ಲದಂತೆ ಹೆಣವಾಗಿರುವ ಇತಿಹಾಸವಿದೆ. ಇವತ್ತು ಪಾಕಿಸ್ತಾನದ ನೆಲದಲ್ಲೇ ಅಡಗಿದ್ದ ರಜಾವುಲ್ಲಾ ಗುಂಡೇಟಿಗೆ ಪ್ರಾಣಬಿಟ್ಟಿದ್ದಾನೆ ನಿಜ. ಆದ್ರೆ ಹೀಗೆ ಅಪರಿಚಿತ ಗುಂಡಿಗೆ ಬಲಿಯಾದವರಲ್ಲಿ ರಜಾವುಲ್ಲಾ ಮೊದಲೇನಲ್ಲ. ಈವರೆಗೂ ಭಾರತದಾಚೆ ಇಂಥಾ 26 ಮೋಸ್ಟ್ ವಾಂಟೆಡ್ ಗಳು ಬಲಿಯಾಗಿದ್ದಾರೆ. ಲಷ್ಕರ್ ಎ ತೋಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ ನ ಸಂಬಂಧಿ ಅಬು ಖತಲ್ ಕೂಡಾ ಹೀಗೇ ಅಪರಿಚಿತರ ಗುಂಡಿಗೆ ಬಲಿಯಾಗಿದ್ದ. 2023ರ ರಜೌರಿ ದಾಳಿ ಸೇರಿದಂತೆ ಜಮ್ಮು-ಕಾಶ್ಮೀರದಲ್ಲಿ ಹಲವು ಭಯೋತ್ಪಾದನಾ ಕೃತ್ಯಗಳಲ್ಲಿ ಈ ಅಬು ಕೈವಾಡವಿತ್ತು. ಪಾಕಿಸ್ತಾನದ ಜೀಲಂ ಜಿಲ್ಲೆಯ ದಿನಾ ಪ್ರದೇಶದಲ್ಲೇ ಈ ಅಬುನನ್ನು ಅಪರಿಚಿತರು ಗುಂಡು ಹಾರಿಸಿ ಹತ್ಯೆಗೈದಿದ್ದರು.

ಲಕ್ಷರ್ ಎ ಇಸ್ಲಾಮ್ ಕಮಾಂಡರ್ ಗೂ ಮುಹೂರ್ತ
ಹೀಗೆ ಅಪರಿಚಿತ ಗುಂಡಿಗೆ ಬಲಿಯಾದವರ ಪಟ್ಟಿ ಇದೀಗ ರಜಾವುಲ್ಲಾ ಸಾವಿನೊಂದಿಗೆ 27ಕ್ಕೆ ಏರಿದೆ. ಇದಕ್ಕೂ ಮುನ್ನ ಕಾಶ್ಮೀರಿ ಪಂಡಿತರಿಗೆ ಕಣಿವೆ ತೊರೆಯುವಂತೆ ತಾಕೀತು ಮಾಡಿದ್ದ ಲಷ್ಕರ್ ಎ ಇಸ್ಲಾಮ್ ನ ಕಮಾಂಡರ್ ಹಾಜಿ ಅಕ್ಬರ್ ಅಫ್ರಿದಿ ಕೂಡ ಅಪರಿಚಿತರ ಗುಂಡಿಗೇ ಬಲಿಯಾಗಿದ್ದ. ಅಷ್ಟೇ ಅಲ್ಲಾ ಲಾಹೋರ್ ನ ಸುಪ್ರಸಿದ್ಧ ಉದ್ಯಮಿ ಅಮೀರ್ ಬಲಾಜ್ ಟಿಪ್ಪು ಕೂಡಾ ಕಾಣದ ಕೈಯ ಗುಂಡಿಗೆ ಉಸಿರು ಚೆಲ್ಲಿದವನೇ. ಲಾರಿ ಉದ್ಯಮ ನಡೆಸೋ ಟಿಪ್ಪು ಟ್ರಾನ್ಸ್ ಪೋರ್ಟ್ ಮುಖವಾಡದ ಹಿಂದೆ ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಸೋ ಕಾರ್ಯ ಮಾಡ್ತಿದ್ದ. ಇನ್ನು ಖಲಿಸ್ತಾನಿ ಪ್ರತ್ಯೇಕತವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಕೂಡಾ ಹೀಗೆ ಅಪರಿಚಿತರ ಗುಂಡಿಗೆ ಬಲಿಯಾಗಿದ್ದ. ಕೆನಡಾದಲ್ಲಿ ನಜ್ಜರ್ ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಭಾರತದಾಚೆ ಸಕ್ರಿಯವಾಗಿದೆಯಾ ಆಪರೇಷನ್ ಹಂಟ್?
ಹಾಗೆ ನೋಡಿದ್ರೆ ಇದು 27ನೇ ಬಲಿ. ಭಾರತದಾಚೆ ಹಿಂದೂಸ್ತಾನದ ಆಪರೇಷನ್ ಒಂದು ಸದ್ದಿಲ್ಲದೆ ನಡೆದಿದೆಯಾ ಅನ್ನೋ ಗುಮಾನಿ ಇದೆ. ಈ ಹಿಂದೆ ನಿಜ್ಜರ್ ಹತ್ಯೆಯಾದಾಗ ಕೆನಡಾ ಸರ್ಕಾರ ನೇರವಾಗಿ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಅಂತಲೇ ಆರೋಪಿಸಿತ್ತು. ರಾ, ಐಬಿ ಸೇರಿದಂತೆ ದೇಶದ ಪ್ರತಿಷ್ಠಿತ ಭದ್ರತಾ ಸಂಸ್ಥೆಗಳ ಏಜೆಂಟ್ ಗಳು ಸದ್ದು ಗದ್ದಲವಿಲ್ಲದೆ ಇಂಥಾ ಕ್ರಿಮಿಗಳನ್ನು ಅಪರಿಚಿತರ ಹೆಸರಲ್ಲಿ ಹೊಡೆದು ಹಾಕ್ತಿದ್ದಾರಾ ಅನ್ನೋ ಚರ್ಚೆ ಇದೆ. ಇದರ ನಡುವೆ ಈ ಆಪರೇಷನ್ ಅಪರಿಚಿತದ ಮುಂದಿನ ಟಾರ್ಗೆಟ್ ಹಫೀಜ್ ಸಯೀದ್ ಮತ್ತು ದಾವೂದ್ ಇಬ್ರಾಹಿಂ ಎನ್ನಲಾಗ್ತಿದೆ. ಅದೇನೇ ಇರ್ಲಿ, ಭಾರತದಲ್ಲಿ ನರಮೇಧ ನಡೆಸಿದವರ ನೆತ್ತರು ಹೀರೋ ಮೂಲಕ ಉಗ್ರವಾದಕ್ಕೆ ತಿಲಾಂಜಲಿಯನ್ನಂತೂ ಹಾಡಲಾಗುತ್ತಿದೆ.

Tags: IndiaOperation Unknownpahalagam attackPakistanterrarist
SendShareTweet
Previous Post

ಐಪಿಎಲ್‌ನಲ್ಲಿ 5ನೇ ಶತಕ ಸಿಡಿಸಿ ಗಿಲ್ ಹಿಂದಿಕ್ಕಿದ ಕೆ.ಎಲ್. ರಾಹುಲ್​

Next Post

ಫ್ಲಿಪ್ ಕಾರ್ಟ್ ನಿಂದ 50 ಸಾವಿರ ರೂ. ಸ್ಕಾಲರ್ ಶಿಪ್; ನಾಳೆಯೇ ಅರ್ಜಿ ಸಲ್ಲಿಕೆಗೆ ಕೊನೆ ದಿನ

Related Posts

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!
ಉಡುಪಿ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!
ಬೆಂಗಳೂರು

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!
ಬೆಂಗಳೂರು

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

Next Post
ಫ್ಲಿಪ್ ಕಾರ್ಟ್ ನಿಂದ 50 ಸಾವಿರ ರೂ. ಸ್ಕಾಲರ್ ಶಿಪ್; ನಾಳೆಯೇ ಅರ್ಜಿ ಸಲ್ಲಿಕೆಗೆ ಕೊನೆ ದಿನ

ಫ್ಲಿಪ್ ಕಾರ್ಟ್ ನಿಂದ 50 ಸಾವಿರ ರೂ. ಸ್ಕಾಲರ್ ಶಿಪ್; ನಾಳೆಯೇ ಅರ್ಜಿ ಸಲ್ಲಿಕೆಗೆ ಕೊನೆ ದಿನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat